ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ರಾಜೀವ್ ಗಾಂಧಿ ವಸತಿ ಯೋಜನೆಯ ಅಡಿಯಲ್ಲಿ ಮನೆಗಳನ್ನು ಪಡೆಯುವ ವಿಧಾನದ ಬಗ್ಗೆ ನಿಮಗೆ ತಿಳಿಸಿಕೊಡಲಾಗುತ್ತದೆ. ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು ಯಾವುವು?, ಈ ಯೋಜನೆಯ ಮುಖ್ಯ ಉದ್ದೇಶವೇನು?, ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುವು?, ಅರ್ಜಿಯನ್ನು ಹೇಗೆ ಸಲ್ಲಿಸಬೇಕು? ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ರಾಜೀವ್ ಗಾಂಧಿ ವಸತಿ ಯೋಜನೆ – Rajiv Gandhi Housing scheme
ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ದಾಖಲೆಗಳು :
- ಆಧಾರ್ ಕಾರ್ಡ್.
- ಜಾತಿ ಪ್ರಮಾಣ ಪತ್ರ ಸಂಖ್ಯೆ.
- ಕುಟುಂಬದ ಪಡಿತರ ಚೀಟಿ ಸಂಖ್ಯೆ.
- ಕುಟುಂಬದ ಆದಾಯ ಪ್ರಮಾಣ ಪತ್ರ ಸಂಖ್ಯೆ.
- ಬೆಂಗಳೂರು ನಗರ ಜಿಲ್ಲೆ, ವ್ಯಾಪ್ತಿಯಲ್ಲಿ ಕನಿಷ್ಠ 1 ವರ್ಷಕ್ಕಿಂತ ಮೇಲ್ಮಟ್ಟು ವಾಸವಾಗಿರುವ ವಾಸ ದೃಢೀಕರಣ ಪತ್ರ ಸಂಖ್ಯೆ.
- ಬ್ಯಾಂಕ್ ಖಾತೆ ಸಂಖ್ಯೆ.
- ದಿವ್ಯಾಂಗ ಚೇತನಗುರುತಿನ ಚೀಟಿ (ಸರ್ಕಾರದ ಅಧಿಕೃತ ಸಂಸ್ಥೆಯಿಂದ ನೀಡಲಾಗುವ ಗುರುತಿನ ಚೀಟಿ ).
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಅರ್ಜಿಯನ್ನು ಸಲ್ಲಿಸುವ ವಿಧಾನ:
ಹಂತ 1: ಮೊದಲಿಗೆ ಅರ್ಜಿಯನ್ನು ಸಲ್ಲಿಸಲು ಕರ್ನಾಟಕ ಸರ್ಕಾರದ ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ ಮಂಡಳಿಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬೇಕು. ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ.
ಹಂತ 2: ನಂತರ ಮುಖಪುಟದಲ್ಲಿರುವ ಆನ್ಲೈನ್ ಅರ್ಜಿ ಸಲ್ಲಿಕೆ ಮೇಲೆ ಕ್ಲಿಕ್ ಮಾಡಿ. ನಂತರ ನಿಮ್ಮ ವಿಧಾನಸಭಾ ಕ್ಷೇತ್ರ ಹಾಗೂ ಪ್ರದೇಶವನ್ನು ಆಯ್ಕೆ ಮಾಡಿ, ನಂತರ ತಾಲೂಕು, ಹೋಬಳಿ ಹೀಗೆ ಕೇಳಲಾದ ಎಲ್ಲಾ ವಿವರಗಳನ್ನು ಆಯ್ಕೆ ಮಾಡಿ.
ಹಂತ 3: ನಂತರ ಆಧಾರ್ ನಂಬರ್ ಹಾಗೂ ಆಧಾರ್ ನಂಬರ್ ನಲ್ಲಿರುವಂತೆ ಹೆಸರು ಹಾಕಿ,ಮುಂದುವರೆಸಿ ಮೇಲೆ ಕ್ಲಿಕ್ ಮಾಡಿ. ನಂತರ ನಿಮ್ಮ ಪಡೀತರ ಚೀಟಿ ನಂಬರ್ ಹಾಕಿ ಮುಂದುವರೆಸಿ ಮೇಲೆ ಕ್ಲಿಕ್ ಮಾಡಿ
ಹೆಚ್ಚಿನ ವಿವರಗಳಿಗಾಗಿ ಈ ಕೆಳಗಿನ ವಿಳಾಸಕ್ಕೆ ಭೇಟಿ ನೀಡಬಹುದು :
ಕಛೇರಿ ವಿಳಾಸ: ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ, 8/9ನೇ ಮಹಡಿ,
ಇ ಬ್ಲಾಕ್, ಕ.ಮಂ, ಕಟ್ಟಡ, ಕೆಂಪೇಗೌಡ ರಸ್ತೆ, ಬೆಂಗಳೂರು- 560 009.
ಫೋನ್ : 91-080-23118888
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ವೆಬ್ಸೈಟ್ | Click Here |
ಆನ್ಲೈನ್ ಅರ್ಜಿ | Click Here |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ