ಎಲ್ಲರಿಗೂ ನಮಸ್ಕಾರ, ಇವತ್ತಿನ ಲೇಖನದಲ್ಲಿ ನಿಮ್ಮ ಗೃಹ ಜ್ಯೋತಿ ಅರ್ಜಿಯ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಿಕೊಡಲಾಗುತ್ತದೆ. ಒಂದು ವೇಳೆ ನಿಮ್ಮ ಅರ್ಜಿ Submit ಆಗಿರದೆ ಇದ್ದರೆ ಮತ್ತೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಎಂಬುದನ್ನು ಈಗ ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಗೃಹ ಜ್ಯೋತಿ ಅರ್ಜಿ :
ಗೃಹಜ್ಯೋತಿ ಯೋಜನೆಗೆ ನೀವು ಈಗಾಗಲೇ ಅರ್ಜಿಯನ್ನು ಸಲ್ಲಿಸಿದ ಪ್ರತಿಯೊಬ್ಬ ಗ್ರಾಹಕರು ತಪ್ಪದೆ ತಮ್ಮ ತಮ್ಮ ಅರ್ಜಿಯ ಸ್ಥಿತಿಯನ್ನು (status) ಮಾಡಿಕೊಳ್ಳುವುದು ಕಡ್ಡಾಯ. ಜೂನ್ 18 ಮತ್ತು 19ರ ನಂತರ ಎರಡು ದಿನದಲ್ಲೂ ಶೇ.50ರಷ್ಟು ಅರ್ಜಿಗಳು ತಿರಸ್ಕೃತಗೊಂಡಿವೆ ಎಂದು ಹೇಳಲಾಗ್ತಿದೆ. ಜೂ 20, 21ರಂದು ಅರ್ಜಿ ಸಲ್ಲಿಕೆ ಮಾಡಿದ್ರೆ ಒಮ್ಮೆ ಸ್ಟೇಟಸ್ ಪರಿಶೀಲಿಸಿಕೊಳ್ಳಿ.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಗೃಹಜ್ಯೋತಿ ಯೋಜನೆಯ ಲಾಭ ಪಡೆಯಲು ಮೊದಲ ಎರಡು ದಿನ 1.61 ಲಕ್ಷ ಗ್ರಾಹಕರು ಅರ್ಜಿ ಸಲ್ಲಿಕೆ ಮಾಡಿದ್ದರು. ಆರಂಭಿಕ ಹಂತದಲ್ಲಿ ಅರ್ಜಿ ಸಲ್ಲಿಸಲು ಬಹಳಷ್ಟು ಸಮಯ ತೆಗೆದುಕೊಂಡಿತ್ತು.ಮೊದಲ ವಾರ ಸರ್ವರ್ ಡೌನ್ ಕೂಡ ಆಗಿತ್ತು. ಈ ವೇಳೆ ಹಾಕಿದ ಅರ್ಜಿಗಳು ಲಿಂಕ್ ಆಗದೇ ಉಳಿದಿರೋ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ತಾಂತ್ರಿಕ ಲೋಪದಿಂದಾಗಿ ಅರ್ಜಿ ಸ್ವೀಕಾರ ಆಗಿದರೂ ಟ್ರ್ಯಾಕಿಂಗ್ನಲ್ಲಿ ಮತ್ತೆ ಅರ್ಜಿ ಸಲ್ಲಿಸಿ ಎಂದು ಸಂದೇಶ ಬರುತ್ತಿದೆ.ಹಾಗಾಗಿ ಜೂನ್ 18, 19ರಂದು ಎರಡು ದಿನ ಸಲ್ಲಿಸಿದವರು ಒಮ್ಮೆ ಸ್ಟೇಟಸ್ ಚೆಕ್ ಮಾಡಿಕೊಳ್ಳೋದು ಉತ್ತಮ.
ಒಂದು ವೇಳೆ ನಿಮ್ಮ ಅರ್ಜಿಗಳು ಸ್ವೀಕೃತಗೊಳ್ಳದಿದ್ರೆ ಆಗಸ್ಟ್ ತಿಂಗಳಲ್ಲಿ ಕರೆಂಟ್ ಬಿಲ್ ಕಟ್ಟಬೇಕಾಗುತ್ತದೆ. ಇಲ್ಲಿಯವರೆಗೆ 1.02 ಕೋಟಿ ಅರ್ಜಿಗಳು ಸಲ್ಲಿಕೆಯಾಗಿವೆ. ರಾಜ್ಯದಲ್ಲಿ ಒಟ್ಟು 2.14 ಕೋಟಿ ಫಲಾನುಭವಿಗಳಿದ್ದಾರೆ.
ಹಂತ 1 : ಮೊದಲನೆಯದಾಗಿ ಈ ಕೆಳಗೆ ಕೊಟ್ಟಿರುವ ನೇರವಾದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://sevasindhugs.karnataka.gov.in/
ಹಂತ 2: ಮೇಲೆ ಕಾಣಿಸುತ್ತಿರುವ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ. ” ನಿಮ್ಮ ಅರ್ಜಿಯ ಸ್ಥಿತಿಯನ್ನು ತಿಳಿಯಿರಿ” ಆಪ್ಷನ್ ಸೆಲೆಕ್ಟ್ ಮಾಡಿಕೊಳ್ಳಿ
ಹಂತ 3: ನಂತರ ನಿಮ್ಮ ESCOM select ಮಾಡಿ,ನಿಮ್ಮ ವಿದ್ಯುತ್ ಬಿಲ್ ನ Account ID type ಮಾಡಿ,Check status ಮೇಲೆ ಕ್ಲಿಕ್ ಮಾಡಿ.
ಹಂತ 4: ಈ ಕೆಳಗಿನಂತೆ “Your application for Gruhajyothi scheme is received and sent to ESCOM for processing” ಎಂದು ತೋರಿಸಿದರೆ,ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆಯಾಗಿದೆ ಎಂದು ಅರ್ಥ
ಈ ರೀತಿಯಾಗಿ ತೋರಿಸದಿದ್ದರೆ, ಮತ್ತೊಂದು ಬಾರಿ ಅರ್ಜಿ ಸಲ್ಲಿಸಿ
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಮತ್ತೊಮ್ಮೆ ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸಲು ನೇರವಾದ ಲಿಂಕ್ ಮತ್ತು ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸುವ ಲೈವ್ ವಿಡಿಯೋ ಕೆಳಗಿದೆ ದಯವಿಟ್ಟು ನೋಡಿ ಅರ್ಜಿ ಸಲ್ಲಿಸಿ
https://youtu.be/iskFZGHStRQ
ಗೃಹಜ್ಯೋತಿ ಯೋಜನೆ ಆನ್ಲೈನ್ ಅರ್ಜಿ:
ಈ ಯೋಜನೆಯ ಲಾಭ ಪಡೆಯಲು ಇಚ್ಚಿಸುವ ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್‌ನಲ್ಲಿ ವಿಶೇಷವಾಗಿ ರೂಪಿಸಿರುವ https://sevasindhugs.karnataka.gov.in/ ವಿಳಾಸದಲ್ಲಿ ಲಾಗಿನ್ ಆಗಿ ನೋಂದಾಯಿಸಬೇಕು.
ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ : https://sevasindhugs.karnataka.gov.in/
ಎರಡನೇ ದಿನವಾದ ನಿನ್ನೆ1,61,958 ಜನರು ನೋಂದಣಿ ಮಾಡಿಕೊಂಡಿದ್ದಾರೆ ಯೋಜನೆ ನೋಂದಣಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಇಂಧನ ಇಲಾಖೆ ತಿಳಿಸಿದೆ.
ಹಂತ 1: ಮೊದಲು ಸೇವಾ ಸಿಂಧು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ
ಹಂತ 2: ಗೃಹಜೋತಿ ಆಯ್ಕೆ ಮಾಡಿಕೊಂಡು. ಮೇಲೆ ಕೊಟ್ಟಿರುವ ಡಿಕ್ಲರೇಷನ್ ಸರಿಯಾಗಿ ಓದಿ ಚೆಕ್ ಬಾಕ್ಸ್ ಸೆಲೆಕ್ಟ್ ಮಾಡಿ ಕೊಟ್ಟಿರುವ ಕ್ಯಾಪ್ಚವನ್ನು ಸರಿಯಾಗಿ ನಮೂದಿಸಿ ಅಗ್ರಿ ಮೇಲೆ ಕ್ಲಿಕ್ ಮಾಡಿ
ಹಂತ 3: ಎಲ್ಲಾ ಸರಿಯಾದ ಮಾಹಿತಿಯನ್ನ ನಮೂದಿಸಿ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ
ಹಂತ 3: ಎಸ್ಕಾಂ ಹೆಸರು, ಖಾತೆ ಸಂಖ್ಯೆ, ಖಾತೆದಾರರ ಹೆಸರು ಎಸ್ಕಾಂ ನಲ್ಲಿರುವಂತೆ, ಖಾತೆದಾರರ ವಿಳಾಸ ಎಸ್ಕಾಂ ನಲ್ಲಿರುವಂತೆ, ಎಸ್ಕಾಂ ಹೆಸರು1, ಬಳಕೆದಾರರ ವಿಧ (ಇಲ್ಲಿ 3 ಆಯ್ಕೆಗಳಿದ್ದು ಬಾಡಿಗೆದಾರರು/ ಮಾಲೀಕರು/ ಕುಟುಂಬದ ಸದಸ್ಯರು) ಎಂದಿದೆ, ಆಧಾರ್ ಸಂಖ್ಯೆ, ಅರ್ಜಿದಾರರ ಹೆಸರು, ಸಂವಹನಕ್ಕಾಗಿ ದೂರವಾಣಿ ಸಂಖ್ಯೆ ಅಗತ್ಯವಿರುವ ವಿವರಗಳನ್ನು ಇಲ್ಲಿ ನಮೂದಿಸಿ.
ಹಂತ 4: ನಂತರ ಕೆಳಗಡೆ ಈ ರೀತಿಯಾಗಿ ನಿಮಗೆ ಸ್ವೀಕೃತಿ ಪತ್ರ ದೊರೆಯುತ್ತದೆ
ನಿಮಗೆ ಮೊಬೈಲ್ ನಲ್ಲಿ ಅಪ್ಲಿಕೇಶನ್ ಹಾಕುವಾಗ ಏನಾದ್ರು ಸಮಸ್ಯೆ ಆದರೆ ಹತ್ತಿರದ ಗ್ರಾಮ ಒನ್ ಕರ್ನಾಟಕ ಒನ್ ಬೆಂಗಳೂರು ಒನ್ ಗೆ ಭೇಟಿ ಕೊಟ್ಟು ಅರ್ಜಿ ಸಲ್ಲಿಸಬಹುದು
ಸೂಚನೆ: ಇಂದು ಬಹಳ ಜನ ಗೃಹಜೋತಿ ಯೋಜನೆಗೆ ಅರ್ಜಿ ಸಲ್ಲಿಸುತ್ತಿದ್ದಾರೆ ಹಾಗಾಗಿ ತಾಂತ್ರಿಕ ಕಾರಣಗಳಿಂದ ವೆಬ್ಸೈಟ್ ತೆರೆಯದಿದ್ದರೆ ಸ್ವಲ್ಪ ಸಮಯದ ನಂತರ ಮತ್ತೆ ಪ್ರಯತ್ನಿಸಿ, ಅರ್ಜಿ ಸಲ್ಲಿಸಿ
ಇಂತಹ ಮುಖ್ಯವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ಮಹಿಳೆಯರಿಗೂ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
Sir namma gruha jyothi scheme na
Status check madidre
No data found anta torstide sir
Hage ide andre en anta artha sir