ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ನಮ್ಮ ಪಾನ್ ಕಾರ್ಡ್ಅನ್ನು ಡೌನ್ಲೋಡ್ ಮಾಡಿಕೊಳ್ಳುವುದು ಹೇಗೆ ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿ ಕೊಡುತ್ತೇವೆ. ಹೌದು ನಾವು ಹೇಗೆ ನಮ್ಮ ಆಧಾರ್ ಕಾರ್ಡನ್ನು ಸುಲಭವಾಗಿ ಡೌನ್ಲೋಡ್ ಮಾಡಿಕೊಳ್ಳುತ್ತೇವೋ ಅದೇ ಪ್ರಕಾರದಲ್ಲಿ ಪಾನ್ ಕಾರ್ಡ್ ಅನ್ನು ಕೂಡ ನಮ್ಮ ಮೊಬೈಲ್ಗಳಲ್ಲಿಯೇ ಡೌನ್ಲೋಡ್ ಮಾಡಿಕೊಳ್ಳಬಹುದು. ಆದ್ದರಿಂದ ಈ ಲೇಖನವನ್ನು ನೀವು ಪೂರ್ತಿಯಾಗಿ ಓದಿ.
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
ಮೊದಲಿಗೆ ನಮ್ಮ ಪಾನ್ ಕಾರ್ಡನ್ನು ನಾವು ಡೌನ್ಲೋಡ್ ಮಾಡಿಕೊಳ್ಳಲು ನಾವು ಯಾವ ವೆಬ್ಸೈಟ್ ಇಂದ ಅರ್ಜಿಯನ್ನು ಸಲ್ಲಿಸಿದ್ದೇವೆ ಮತ್ತು ಯಾವ ವೆಬ್ಸೈಟ್ ಮೂಲಕ ನಾವು ಅರ್ಜಿಯನ್ನು ತೆಗೆದುಕೊಂಡಿದ್ದೇವೆ ಎಂಬುವುದನ್ನು ತಿಳಿದುಕೊಳ್ಳಬೇಕು.
NSDL:
ನೀವೇನಾದರೂ ಎನ್ ಎಸ್ ಡಿ ಎಲ್(NSDL) ವೆಬ್ಸೈಟಿನಲ್ಲಿ ಸಲ್ಲಿಸಿದ್ದೀರಾ ಮತ್ತು ಎನ್ಎಸ್‍ಡಿಎಲ್ ಮೂಲಕ ಅರ್ಜಿಯನ್ನು ತೆಗೆದುಕೊಂಡಿದ್ದೀರ ಎಂದರೆ ನೀವು ಸುಲಭವಾಗಿ ಇ-ಪ್ಯಾನ್ ಕಾರ್ಡನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
UTI :
ಇಷ್ಟೇ ಅಲ್ಲದೆ ನೀವೇನಾದರೂ ನಿಮ್ಮ ಪಾನ್ ಕಾರ್ಡ್ ಅನ್ನು ಯುಟಿಐ (uti) ವೆಬ್ ಸೈಟಲ್ಲಿ ಅರ್ಜಿಯನ್ನು ಸಲ್ಲಿಸಿ ಯುಟಿಐ ವೆಬ್ ಸೈಟಲ್ಲಿ ತೆಗೆದುಕೊಂಡಿದ್ದೀರಾ ಎಂದರೆ ಅಲ್ಲಿಯೂ ಕೂಡ ನೀವು ಸುಲಭವಾಗಿ ಪಾನ್ ಕಾರ್ಡ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
Income Tax Department
ಹಾಗೂ ನೀವೇನಾದರೂ ಇನ್ಕಮ್ ಟ್ಯಾಕ್ಸ್ ಡಿಪಾರ್ಟ್ಮೆಂಟ್ ಮೂಲಕ ಹಣವನ್ನು ಪಾವತಿಸಿ ಈ ಫೀಲಿಂಗ್ ವೆಬ್ಸೈಟ್ ಮೂಲಕ ಪಾನ್ ಕಾರ್ಡನ್ನು ತೆಗೆದುಕೊಂಡಿದ್ದೀರಾ ಎಂದರೆ ಅಲ್ಲಿಯೂ ಕೂಡ ನೀವು ಪಾನ್ ಕಾರ್ಡನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
ನವೆಂಬರ್ 2022 – ವಿವಿಧ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಅವಕಾಶ: 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳು
ಮಾಹಿತಿ ಎಲ್ಲಿ ದೊರೆಯುತ್ತದೆ ?
ಮತ್ತು ಇದರ ಬಗ್ಗೆ ನಮಗೆ ಮಾಹಿತಿ ಎಲ್ಲಿ ದೊರೆಯುತ್ತದೆ ಎಂದು ಹೇಳಿದರೆ, ನಮ್ಮ ಪಾನ್ ಕಾರ್ಡ್ ಹಿಂದಿನ ಭಾಗದಲ್ಲಿ ನಮಗೆ ಅದರ ಅಡ್ರೆಸ್ ದೊರೆಯುತ್ತದೆ. ನೀವು ನಿಮ್ಮ ಪಾನ್ ಕಾರ್ಡನ್ನು ಯುಟಿಐ ವೆಬ್ಸೈಟ್ ಮೂಲಕ ಅರ್ಜಿಯನ್ನು ಸಲ್ಲಿಸಿ ಅಲ್ಲಿ ತೆಗೆದುಕೊಂಡಿದ್ದರೆ utiನ ಅಡ್ರೆಸ್ ಇರುತ್ತದೆ. ನೀವೇನಾದರೂ ಎನ್ ಎಸ್ ಡಿ ಎಲ್ ವೆಬ್ಸೈಟ್ ಇಂದ ಪಾನ್ ಕಾರ್ಡ್ ತೆಗೆದುಕೊಂಡಿದ್ದರೆ ಎನ್ ಎಸ್ ಡಿ ಎಲ್ ಅಡ್ರೆಸ್ ಇರುತ್ತದೆ. ಅದೇ ನೀವು ಈ ಫೀಲಿಂಗ್ ವೆಬ್ಸೈಟ್ ಮೂಲಕ ತೆಗೆದುಕೊಂಡಿದ್ದೀರಿ ಎಂದರೆ ಇನ್ಕಮ್ ಟ್ಯಾಕ್ಸ್ ಡಿಪಾರ್ಟ್ಮೆಂಟ್ನ ಒಂದು ಹೆಡ್ ಆಫೀಸ್ ಅಡ್ರೆಸ್ ಅಲ್ಲಿ ದೊರೆಯುತ್ತದೆ. ಈ ಒಂದು ಪ್ರಕಾರದಲ್ಲಿ ನಮಗೆ ನಮ್ಮಪಾನ್ ಕಾರ್ಡನ್ನು ಎಲ್ಲಿ ತೆಗೆದುಕೊಂಡಿದ್ದೇವೆ ಎಂಬ ಮಾಹಿತಿ ದೊರೆಯುತ್ತದೆ.
ಇದನ್ನೂ ಓದಿ: ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ
ಈ ಮೂರು ವೆಬ್ಸೈಟ್ನ ಲಿಂಕನ್ನು ನಾವು ಇಲ್ಲಿ ಕೊಡಲಾಗಿದೆ ಇದರ ಮೂಲಕ ನೀವು ಸುಲಭವಾಗಿ ಇ -ಪಾನ್ ಕಾರ್ಡನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ :
- NSDL ಮೂಲಕ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
- UTI ಮೂಲಕ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
- Income Tax Department ಮೂಲಕ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಉದಾಹರಣೆಗೆ ಈ ಲೇಖನದಲ್ಲಿ ನಾವು ಎನ್ ಎಸ್ ಡಿ ಎಲ್ ವೆಬ್ಸೈಟ್ ಮೂಲಕ ಹೇಗೆ ಇ -ಪಾನ್ ಕಾರ್ಡನ್ನು ಡೌನ್ಲೋಡ್ ಮಾಡಿಕೊಳ್ಳುವುದು ಎಂದು ತಿಳಿಸಿಕೊಡಲಾಗುತ್ತದೆ.
ಇದನ್ನೂ ಓದಿ: ಹೊಸ ಪಡಿತರ ಚೀಟಿ ( ರೇಷನ್ ಕಾರ್ಡ ) ಡೌನ್ಲೋಡ್ ಮಾಡುವ ವಿಧಾನ.
NSDL ವೆಬ್ಸೈಟ್ ಇಂದ ಡೌನ್ಲೋಡ್ ಮಾಡಿಕೊಳ್ಳುವ ವಿಧಾನ :
ಹಂತ 1: ಮೊದಲಿಗೆ ಎನ್ ಎಸ್ ಡಿ ಎಲ್ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮಗೆ ಹೋಂ ಪೇಜ್ ದೊರೆಯುತ್ತದೆ. ಎಕ್ನೋಲೆಸ್ಟ್ಮೆಂಟ್ ನಂಬರ್ ಮತ್ತು ಫ್ಯಾನ್ ಎಂದು ಎರಡು ಆಪ್ಷನ್ ದೊರೆಯುತ್ತದೆ ನೀವು ಪ್ಯಾನ್ ಎಂಬ ಆಪ್ಷನ್ಅನ್ನು ಆಯ್ಕೆ ಮಾಡಿ. ಇದಾದ ನಂತರ ನಿಮ್ಮ ಪಾನ್ ಕಾರ್ಡ್ ನಂಬರ್ ಹಾಗೂ ಆಧಾರ್ ಕಾರ್ಡ್ ನಂಬರನ್ನು ನಮೂದನೆ ಮಾಡಿ. ಇದಾದ ನಂತರ ನಿಮ್ಮ ಹುಟ್ಟಿದ ದಿನಾಂಕ ಇಸವಿ ಹಾಗೂ ತಿಂಗಳನ್ನು ಆಯ್ಕೆ ಮಾಡಿಕೊಂಡು ಡಿಕ್ಲರೇಷನ್ ಬಾಕ್ಸ್ ಮೇಲೆ ಕ್ಲಿಕ್ ಮಾಡಿದ ನಂತರ ಕ್ಯಾಪ್ಚವನ್ನು ನೊಂದಾವಣೆ ಮಾಡಬೇಕು. ನಂತರ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ ಆಗ ನಿಮಗೆ ಮುಂದಿನ ಪೇಜ್ ದೊರೆಯುತ್ತದೆ.
ಇದನ್ನೂ ಓದಿ: ರೈತರ ಮಕ್ಕಳಿಗೆ ನೀಡುತ್ತಿದ್ದ ಮುಖ್ಯಮಂತ್ರಿ ರೈತವಿಧ್ಯಾನಿಧಿ ಈ ವರ್ಗಗಳಿಗೂ ವಿಸ್ತರಣೆ
ಹಂತ 2 : ಇಲ್ಲಿ ನಾವು ಓಟಿಪಿ ಮೂಲಕ ವೇರಿಫೈ ಮಾಡಬೇಕಾಗುತ್ತದೆ. ಕೆಳಗಿನ ಭಾಗದಲ್ಲಿ ನಿಮಗೆ ಇಮೇಲ್ ಐಡಿ ಮೊಬೈಲ್ ನಂಬರ್ ಹಾಗೂ ಬೋಥ್ ಎಂಬ ಆಪ್ಷನ್ ದೊರೆಯುತ್ತದೆ. ನಾವು ಭೂತ್ ಎಂಬ ಆಪ್ಷನ್ ಅನ್ನು ಆಯ್ಕೆ ಮಾಡಿಕೊಂಡು ತಿಕ್ಲರೇಷನ್ ಬಾಕ್ಸ್ ಮೇಲೆ ಕ್ಲಿಕ್ ಮಾಡಿ, ಜನರೇಟ್ ಓಟಿಪಿ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ. ನಂತರ ನಿಮ್ಮ ಮೊಬೈಲ್ ನಂಬರಿಗೆ ಮತ್ತು ಇ-ಮೇಲ್ ಐಡಿ ಗೆ ಓಟಿಪಿ ಬರುತ್ತದೆ ಅದನ್ನು ನೀವು ಎಂಟರ್ ಮಾಡಿ ವ್ಯಾಲಿ ಡೇಟ್ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ. ಇದಾದ ನಂತರ ಕಂಟಿನ್ಯೂ ವಿತ್ ಪೇಯ್ಡ್ ಇ-ಪ್ಯಾನ್ ಫೆಸಿಲಿಟಿ ಎಂದು ನಿಮಗೆ ನೋಟಿಫಿಕೇಶನ್ ದೊರೆಯುತ್ತದೆ. ಅಂದರೆ ನೀವು ಪಾನ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸಿ ಒಂದು ತಿಂಗಳ ಒಳಗಾಗಿ ನಾವು ಇ-ಪಾನ್ ಕಾರ್ಡನ್ನು ಉಚಿತವಾಗಿ ಡೌನ್ಲೋಡ್ ಮಾಡಿಕೊಳ್ಳಬಹುದು. ಒಂದು ತಿಂಗಳ ನಂತರ ಪಾನ್ ಕಾರ್ಡ್ ಅನ್ನು ಡೌನ್ಲೋಡ್ ಮಾಡಬೇಕಾಗಿದ್ದಲ್ಲಿ, ಕಂಟಿನ್ಯೂ ವಿತ್ ಪೇಯ್ಡ್ ಇ -ಪಾನ್ ಡೌನ್ಲೋಡ್ ಫೆಸಿಲಿಟಿ ಏನು ಆಪ್ಷನ್ ಮೇಲೆ ಕ್ಲಿಕ್ ಮಾಡಿ, ಇಲ್ಲಿ ನಾವು 8 ರೂಪಾಯಿ 26 ಪೈಸೆಗಳನ್ನು ಪಾವತಿಸಬೇಕಾಗುತ್ತದೆ. ಬಿ ಡೆಸ್ಕ್ ಅಂದರೆ ಎರಡನೇ ಆಪ್ಷನ್ ಅನ್ನು ಸೆಲೆಕ್ಟ್ ಮಾಡಿ, ಐ ಅಗ್ರಿ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ, ಪ್ರೋಸೀಡ್ ಮಾಡಿ. ಪೇ ಕಂಫಾರ್ಮ್ ಮೇಲೆ ಕ್ಲಿಕ್ ಮಾಡಿದ ನಂತರ ನಿಮಗೆ ಪೇಮೆಂಟ್ ಪೇಜ್ ರಿಫ್ಲೆಕ್ಟ್ ಆಗುತ್ತದೆ. ನೀವು ಅಲ್ಲಿ ಯುಪಿಐ ಮೂಲಕ ಕೂಡ ಹಣವನ್ನು ಪಾವತಿಸಬಹುದು, ಸ್ಕ್ಯಾನರ್ ಮೇಲೆ ಕ್ಲಿಕ್ ಮಾಡಿ ಸ್ಕ್ಯಾನ್ ಮಾಡಿ ಕೂಡ ನೀವು ಪಾವತಿಸಬಹುದು. ಮೇಕ್ ಪೇಮೆಂಟ್ ಆಪ್ಷನ್ ಮೇಲೆ ಕ್ಲಿಕ್ ಮಾಡಿ.
ಇದನ್ನೂ ಓದಿ: ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ಹಂತ 3 : ಹೀಗೆ ಪಾವತಿಸಿದ ನಂತರ ನಿಮಗೆ ಟ್ರಾನ್ಸಾಕ್ಷನ್ ನಂಬರ್ ದೊರೆಯುತ್ತದೆ ನೀವು ಕಂಟಿನ್ಯೂ ಆಪ್ಷನ್ ಮೇಲೆ ಕ್ಲಿಕ್ ಮಾಡಿ. ನಂತರ ನಿಮಗೆ ಜನರೇಟ್ ಅಂಡ್ ಪ್ರಿಂಟ್ ಪೇಮೆಂಟ್ ರೆಸಿಪ್ಟ್ ಎಂಬ ಆಪ್ಷನ್ ದೊರೆಯುತ್ತದೆ ಅದರ ಮೇಲೆ ಕ್ಲಿಕ್ ಮಾಡಿ. ನಮಗೆ ಪೇಮೆಂಟ್ ರೆಸಿಪ್ಟ್ ಕಾಣಿಸಿಕೊಳ್ಳುತ್ತದೆ ಜೊತೆಗೆ ಇ-ಪಾನ್ ಕಾರ್ಡನ್ನು ಡೌನ್ಲೋಡ್ ಮಾಡಿಕೊಳ್ಳುವಂತಹ ಆಪ್ಷನ್ ಕೂಡ ಕಾಣಿಸಿಕೊಳ್ಳುತ್ತದೆ. ಡೌನ್ಲೋಡ್ ಇ-ಪ್ಯಾನ್ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿದರೆ ನಾವು ನಮ್ಮ ಪಾನ್ ಕಾರ್ಡನ್ನು ಪಿಡಿಎಫ್ ರೂಪದಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದು. ಅಥವಾ ಎಕ್ಸ್ ಎಮ್ ಎಲ್ ಫಾರ್ಮಾಟಿನಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದು. ಪಿಡಿಎಫ್ ಫಾರ್ಮ್ಯಾಟಿನಲ್ಲಿ ಡೌನ್ಲೋಡ್ ಮಾಡಿಕೊಳ್ಳುವಾಗ ಅದಕ್ಕೆ ಪಾಸ್ವರ್ಡ್ ಪ್ರೋಟೆಕ್ಟ್ ಇರುತ್ತದೆ ನಿಮ್ಮ ಜನ್ಮ ದಿನಾಂಕವನ್ನು ನೋಂದಾಯಿಸಿದ ನಂತರ ನಿಮಗೆ ಇ-ಪಾನ್ ಕಾರ್ಡ್ ಓಪನ್ ಆಗುತ್ತದೆ.
ಇದೇ ರೀತಿಯಲ್ಲಿ ನೀವು ಯುಟಿಐ ಹಾಗೂ ಇನ್ಕಮ್ ಟ್ಯಾಕ್ಸ್ ವೆಬ್ಸೈಟ್ ಮೂಲಕ ಪಾನ್ ಕಾರ್ಡನ್ನು ತೆಗೆದುಕೊಂಡಿದ್ದರೆ ಅಲ್ಲಿಯೂ ಕೂಡ ನಿಮ್ಮ ಆಧಾರ್ ಕಾರ್ಡ್ ಹಾಗೂ ಪಾನ್ ಕಾರ್ಡನ್ನು ನೊಂದಾಯಿಸಿ ಇ -ಪಾನ್ ಕಾರ್ಡನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
ಪಾನ್ ಕಾರ್ಡ್ ಡೌನ್ಲೋಡ್ ಮಾಡುವ ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ
ಇದು ಒಂದು ಸುಲಭವಾದ ವಿಧಾನವಾಗಿದೆ. ಅನುಕೂಲಕರವಾದ ಮಾಹಿತಿ ಹೊಂದಿರುವ ಈ ಲೇಖನವನ್ನು ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಪಾನ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರಿಗೂ ಶೇರ್ ಮಾಡಿ, ಧನ್ಯವಾದಗಳು.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಯಶಸ್ವಿನಿ ಯೋಜನೆ ಮರು ಜಾರಿ- ಅರ್ಜಿ ಸಲ್ಲಿಸಲು ನವೆಂಬರ್ 14 ಕೊನೆಯ ದಿನಾಂಕ
ನವೆಂಬರ್ 1 ರ ಕನ್ನಡ ರಾಜ್ಯೋತ್ಸವಕ್ಕೆ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ. ರೈತರು ಹಾಗೂ ಬಡವರಿಗಾಗಿ ರಾಜ್ಯ ಸರ್ಕಾರ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮರು ಜಾರಿಗೊಳಿಸಿ ಆದೇಶ ಹೊರಡಿಸಿದ್ದು, ನವೆಂಬರ್ 2ರಿಂದ ಈ ಯೋಜನೆಗೆ ನೋಂದಣಿ ಪ್ರಾರಂಭವಾಗಲಿದೆ.
ರಾಜ್ಯದಲ್ಲಿಡೆ ಸಹಕಾರಿಗಳ ಮತ್ತು ರೈತರ ನಿರಂತರ ಬೇಡಿಕೆಯಂತೆ ರಾಜ್ಯ ಸರ್ಕಾರವು 2022 23ನೇ ಸಾಲಿನ ಆಯವ್ಯದಲ್ಲಿ ಯಶಸ್ವಿನಿ ಯೋಜನೆಯನ್ನು ಪರಿಣಾಮಕಾರಿಯಾಗಿ ರೂಪಿಸಿ ಮರು ಜಾರಿಗೊಳಿಸಲು ತೀರ್ಮಾನಿಸಿ ಇದಕ್ಕಾಗಿ 2022-23ನೇ ಬಜೆಟ್ ನಲ್ಲಿ 300 ಕೋಟಿ ಘೋಷಣೆ ಮಾಡಲಾಗಿದೆ.
ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/yasashwing-scheme-karnataka-kannada/
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ
ವಿವಿಧ ಯೋಜನೆಗಳಡಿಯಲ್ಲಿ ದ್ವಿಚಕ್ರ ವಾಹನ, ಸರಕು ಸಾಗಾಣಿಕೆ ವಾಹನ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಯಡಿಯಲ್ಲಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಡಾ ಅಂಬೇಡ್ಕರ್ ನಿಗಮ ದಲ್ಲಿ ಹೊಸ ಬೈಕ್ ಪಡೆಯಲು ಸಹಾಯಧನ ಅರ್ಜಿ ಆಹ್ವಾನಿಸಲಾಗಿದೆ. ಅಮೇಜಾನ್, ಝೋಮೊಟೋ, ಸ್ವಿಗ್ಗಿ, ಊಬರ್ ಸೇರಿದಂತೆ ಇತರ ಸಂಸ್ಥೆಗಳಲ್ಲಿ ಕೆಲಸ ಪಡೆದು ಪಾರ್ಸೆಲ್ ಗಳನ್ನು ಮನೆಬಾಗಿಲಿಗೆ ತಲುಪಿಸಲು ನಿಮ್ಮ ಹತ್ತಿರ ಬೈಕ್ ಇಲ್ಲವೆ. ಚಿಂತೆ ಮಾಡಬೇಡಿ, ಇನ್ನೇಕೆ ತಡ ಕೂಡಲೇ ಅರ್ಜಿ ಸಲ್ಲಿಸಿ ಬೈಕ್ ಖರೀದಿಸಿ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/two-wheeler-scheme-karnataka/
ನವೆಂಬರ್ 2022 – ವಿವಿಧ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಅವಕಾಶ: 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳು
ಉದ್ಯೋಗದ ಆಕಾಂಕ್ಷೆಗಳಿಗೆ ನವೆಂಬರ್ ತಿಂಗಳಿನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಈಗಾಗಲೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಹೊರಡಿಸಿಲಾದ ಅಧಿ ಸೂಚನೆಯ ಪ್ರಕಾರ 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳಿವೆ ಎಂದು ತಿಳಿದು ಬಂದಿದೆ. ಯಾವ ಯಾವ ಅಭ್ಯರ್ಥಿಗಳಿಗೆ ಈ ಸರ್ಕಾರಿ ಹುದ್ದೆಯಲ್ಲಿ ಆಸಕ್ತಿ ಹೊಂದಿದೆಯೋ ಅವರು ಸಂಬಂಧಪಟ್ಟ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ನೀಡಲಾದ ಆನ್ಲೈನ್ ಫಾರ್ಮ್ ಇಂದ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ.
ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/kannada-job-news-november-2022/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನೀ ವೀರ್ ವಾಯು ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
Amazon Recruitment 2022 : ಮನೆಯಲ್ಲೇ ಕೆಲಸ ₹45 ಸಾವಿರ ಸಂಬಳ. ಅರ್ಜಿ ಸಲ್ಲಿಸುವ ವಿಧಾನ, ಸಂಪೂರ್ಣ ಮಾಹಿತಿ ಇಲ್ಲಿದೆ