PM Kisan Samman Nidhi 2023: ಎಲ್ಲರಿಗೂ ನಮಸ್ಕಾರ, ಇವತ್ತಿನ ವರದಿಯಲ್ಲಿ ನಾವು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 14 ನೇ ಕಂತಿನ ಅರ್ಹ ರೈತರ ಪಟ್ಟಿ ನೋಡುವುದು ಹೇಗೆ ಮತ್ತು ಯಾವ ದಿನಾಂಕದಂದು 14ನೇ ಕಂತು ರೈತರ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ ಎಂಬುದನ್ನು ನೋಡೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರಿಗೆ ಪ್ರತಿ ವರ್ಷ 6000 ರೂಪಾಯಿ ನೀಡಲಾಗುತ್ತದೆ. ಪ್ರತಿ ನಾಲ್ಕು ತಿಂಗಳಿಗೊಮ್ಮೆ ರೈತರ ಖಾತೆಗೆ 2,000 ರೂಪಾಯಿಗಳನ್ನು ಆನ್‌ಲೈನ್‌ನಲ್ಲಿ ವರ್ಗಾಯಿಸಲಾಗುತ್ತದೆ. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನಾ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಇದಕ್ಕೆ ಶೇಕಡಾ 100ರಷ್ಟು ಹಣಕಾಸು ಅನುದಾನವನ್ನು ಭಾರತ ಸರ್ಕಾರವೇ ಭರಿಸುತ್ತದೆ. ರೈತರನ್ನು ಆರ್ಥಿಕವಾಗಿ ಸದೃಢರನ್ನಾಗಿಸಲು ಆರಂಭಿಸಿರುವ ಈ ಯೋಜನೆಯ ಲಾಭವನ್ನು ದೇಶದ 10 ಕೋಟಿಗೂ ಹೆಚ್ಚು ರೈತರು ಪಡೆಯುತ್ತಿದ್ದಾರೆ.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಪಿ ಎಮ್ ಕಿಸಾನ್ ಯೋಜನೆ ಅಡಿ ವರ್ಷದ ಮೊದಲ ಕಂತನ್ನು ಏಪ್ರಿಲ್ ಒಂದರಿಂದ ಜುಲೈ 31ರವರೆಗೆ ರೈತರಿಗೆ ನೀಡಲಾಗುತ್ತದೆ ಮತ್ತು ಎರಡನೇ ಕಂತನ್ನು ಅಗಸ್ಟ್1 ರಿಂದ ನವೆಂಬರ್ 31 ವರೆಗೆ ನೀಡಲಾಗುತ್ತದೆ ಅದೇ ಸಮಯದಲ್ಲಿ ಮೂರನೇ ಕಂತಿನ ಹಣವನ್ನು ಡಿಸೆಂಬರ್ 1 ಮತ್ತು ಮಾರ್ಚ್ 31ರ ನಡುವೆ ವರ್ಗಾಯಿಸಲಾಗುತ್ತದೆ. ಇದರ ಪ್ರಕಾರ ಪಿಎಂ ಕಿಸಾನ್ 12ನೇ ಕಂತು ಅಕ್ಟೊಬರ್ 17 ರಂದು ರೈತರ ಖಾತೆಗೆ ಬಂದಿದೆ.
ಹೌದು, PM Events ವೆಬ್ ಸೈಟ್ ನಲ್ಲಿ ಅಧಿಕೃತವಾಗಿ PM Kisan 14ನೇ ಕಂತಿನ ಬಿಡುಗಡೆಯ ದಿನಾಂಕವನ್ನು ಪ್ರಕಟಿಸಿದ್ದಾರೆ. ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜಿ ಅವರು ಇದೇ ಬರುವ 28ನೇ ತಾರೀಕು ಶುಕ್ರವಾರ ಬೆಳಗ್ಗೆ 11 ಗಂಟೆಗೆ ಡಿಬಿಟಿ ಮೂಲಕ ನೇರವಾಗಿ 8.5 ಕೋಟಿ PM KISAN ಫಲಾನುಭವಿಗಳಿಗೆ ಡಿಬಿಟಿ ಮೂಲಕ ನೇರವಾಗಿ 2000 ವರ್ಗಾವಣೆ ಮಾಡಲಿದ್ದಾರೆ. ಅಧಿಕೃತ ಮಾಹಿತಿಯನ್ನು ಈ ಕೆಳಗಿನ pm events ವೆಬ್ಸೈಟ್ ಲಿಂಕ್ ಕ್ಲಿಕ್ ಮಾಡುವ ಮೂಲಕ ತಿಳಿದುಕೊಳ್ಳಬಹುದು https://pmevents.ncog.gov.in/
14 ನೇ ಕಂತಿನ ಅರ್ಹ ರೈತರ ಪಟ್ಟಿ ನೋಡುವುದು ಹೇಗೆ ?
Step 1: ಮೊದಲು ಕಿಸಾನ್ ಸಮ್ಮಾನ್ ಯೋಜನೆಯ ಅಧಿಕೃತ ವೆಬ್ಸೈಟ್ https://pmkisan.gov.in/ ಗೆ ಭೇಟಿ ನೀಡಿ.
Step 2: ವೆಬ್ಸೈಟ್ನ ಹೋಮ್ ಪೇಜ್ನಲ್ಲಿ ಫಾರ್ಮರ್ಸ್ ಕಾರ್ನರ್ ಮೇಲೆ ಕ್ಲಿಕ್ ಮಾಡಬೇಕು.
Step 3: ನಂತರ ಬೆನಿಫಿಷಿಯರಿ ಲಿಸ್ಟ್ (ಫಲಾನುಭವಿಗಳ ಪಟ್ಟಿ) ಆಯ್ಕೆ ಮೇಲೆ ಕ್ಲಿಕ್ ಮಾಡು.
ಇದನ್ನೂ ಓದಿ : ಅನ್ನ ಭಾಗ್ಯದ ಹಣ ಬ್ಯಾಂಕ್ ಖಾತೆಗೆ ಬಂತಾ ಚೆಕ್ ಮಾಡಿ..! ಇಲ್ಲಿದೆ ಡೈರೆಕ್ಟ್ ಲಿಂಕ್
Step 4: ರಾಜ್ಯ, ಜಿಲ್ಲೆ/ಉಪಜಿಲ್ಲೆ, ಬ್ಲಾಕ್ ಮತ್ತು ಹಳ್ಳಿ ಈ ಮಾಹಿತಿಯನ್ನು ಸರಿಯಾಗಿ ಆರಿಸಿ.
Get Report ಎಂಬ ಆಯ್ಕೆ ಕಾಣಿಸುತ್ತದೆ ಮತ್ತು ಅದರ ಮೇಲೆ ಕ್ಲಿಕ್ ಮಾಡಬೇಕು.
Step 4: ಸ್ಕ್ರೀನ್ ಮೇಲೆ ಕಾಣುವ ಬೆನಿಫಿಷಿಯರಿ ಲಿಸ್ಟ್ (ಫಲಾನುಭವಿ ಪಟ್ಟಿ) ಅನ್ನು ಸೆಲೆಕ್ಟ್ ಮಾಡಿರಿ. ಜೊತೆಗೆ ಹೆಸರನ್ನು ಪರಿಶೀಲಿಸಿ, ಖಾತ್ರಿ ಪಡಿಸಬೇಕು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಇ-ಕೆವೈಸಿ ಮಾಡದ ರೈತರಿಗೆ ಪಿಎಮ್ ಕಿಸಾನ್ ಆರ್ಥಿಕ ನೆರವು ಸ್ಥಗಿತ!
ಪಿಎಂ ಕಿಸಾನ್ e-KYC ಮಾಡುವ ವಿಧಾನ ಕೆಳಗಿನ ಹಂತಗಳನ್ನು ಅನುಸರಿಸಿ
ಕೆಳಗೆ ಕೊಟ್ಟಿರುವ ನೇರವಾದ ಲಿಂಕ್ ಮೇಲೆ ಕ್ಲಿಕ್ ಮಾಡಿ, ಹೋಂ ಪೇಜ್ e-KYC ಆಪ್ಷನ್ ಸೆಲೆಕ್ಟ್ ಮಾಡಿಕೊಳ್ಳಿ
ನಂತರ ಇಲ್ಲಿ ನಿಮ್ಮ ಆಧಾರ್ ಕಾರ್ಡನ್ನು ನಮೂದಿಸಿ Search ಮೇಲೆ ಕ್ಲಿಕ್ ಮಾಡಿ. ಇಲ್ಲಿ ನಿಮ್ಮ ಆಧಾರ್ ಕಾರ್ಡ್ ನಂಬರ್ ಜೊತೆಗೆ ನಿಮ್ಮ ಆಧಾರ್ ಕಾರ್ಡ್ಗೆ ಲಿಂಕ್ ಇರುವ ಮೊಬೈಲ್ ನಂಬರ್ ನ ಹಾಕಿ ನಂತರ Get Mobile OTP ಮೇಲೆ ಕ್ಲಿಕ್ ಮಾಡಿ
ಈಗ ನಿಮ್ಮ ಮೊಬೈಲಿಗೆ ಬಂದ ಒಟಿಪಿಯನ್ನು ಹಾಕಿ Submit ಮೇಲೆ ಕ್ಲಿಕ್ ಮಾಡಿದರೆ e-kyc ಆಗುತ್ತದೆ
ಈ ಕೆಳಗಿನ ವಿಡಿಯೋ ಸಂಪೂರ್ಣವಾಗಿ ವೀಕ್ಷಿಸಿ, ನಿಮ್ಮ ಮೊಬೈಲ್ ಫೋನ್ ನಲ್ಲಿಯೇ e-KYC ಮಾಡಿಕೊಳ್ಳಬಹುದು.
Video Credits: Sarkari DNA YouTube Channel
ಪಿ ಎಮ್ ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ (e-KYC) ಮಾಡುವುದು ಕಡ್ಡಾಯವಾಗಿದೆ. ಕರ್ನಾಟಕ ರಾಜ್ಯದಲ್ಲಿ ಒಟ್ಟು 53,95,428 ಪಲಾನುಭವಿ ರೈತರಿದ್ದು, ಇನ್ನೂ ದೊಡ್ಡ ಸಂಖ್ಯೆಯಲ್ಲಿ ಇ-ಕೆವೈಸಿ (e-KYC) ಮಾಡದೆ ಇರುವ ರೈತರಿದ್ದಾರೆ, ಉಳಿದಿರುವ ಅರ್ಹ ರೈತರು ಈ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಮಾಡಿಕೊಳ್ಳಬೇಕಾಗಿರುತ್ತದೆ. ಇ- ಕೆವೈಸಿ ಮಾಡಿಸದಿದ್ದಲ್ಲಿ 13 ನೇ ಕಂತಿನ ಆರ್ಥಿಕ ನೆರವು ಸ್ಥಗಿತಗೊಳ್ಳಲಿದೆ, ಆದ ಕಾರಣ ಆಯಾ ತಾಲೂಕಿನ ನಾಗರಿಕ ಸೇವಾ ಕೇಂದ್ರ(CSC), ಅಲ್ಲದೇ ಗ್ರಾಮ ಒನ್ ಸೇವಾ ಕೇಂದ್ರಗಳಲ್ಲಿ ಅಥವಾ ನೇರವಾಗಿ https://pmkisan.gov.in/ ವೆಬ್ಸೈಟ್ ಭೇಟಿ ಮಾಡಿ ಇ-ಕೆವೈಸಿ ಮಾಡಿಕೊಳ್ಳಳಬವುದು.
*********** ಲೇಖನ ಮುಕ್ತಾಯ ***********
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/