Annabhagya – ಆಗಸ್ಟ್ ತಿಂಗಳ ಅನ್ನಭಾಗ್ಯ ಹೊಸ ಪಟ್ಟಿ ಬಿಡುಗಡೆ, ಇವರಿಗೆ ಮಾತ್ರ ಸಿಗುತ್ತೆ ಅನ್ನಭಾಗ್ಯ ಹಣ..!ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ

WhatsApp Image 2023 08 05 at 05.22.39

ಎಲ್ಲರಿಗೂ ನಮಸ್ಕಾರ, ಇವತ್ತಿನ ವರದಿಯಲ್ಲಿ ಅನ್ನಭಾಗ್ಯದ ಫಲಾನುಭವಿಗಳ ಪರಿಷ್ಕೃತ ಪಟ್ಟಿಯನ್ನು ನೋಡುವುದು ಹೇಗೆ ಎನ್ನುವ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ. ಮತ್ತು ನಿಮಗಿನ್ನೂ ಅನ್ನ ಭಾಗ್ಯದ ಹಣ ಬಂದಿಲ್ಲವಾದರೆ ಕೆಳಗೆ ಕೊಟ್ಟಿರುವ ಹಂತಗಳನ್ನು ಅನುಸರಿಸಿ ಆಗಸ್ಟ್ ತಿಂಗಳ ಹಣ ನಿಮ್ಮ ಖಾತೆಗೆ ನೇರವಾಗಿ ಬರುತ್ತದೆ.ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಅನ್ನ ಭಾಗ್ಯ DBT ಯೋಜನೆ

ಕರ್ನಾಟಕ ಸರ್ಕಾರವು ಅನ್ನ ಭಾಗ್ಯ ಯೋಜನೆಯಡಿ ಒಳಗೊಂಡಿರುವ ಎಲ್ಲಾ ಬಿಪಿಎಲ್ ಕುಟುಂಬಗಳ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾಯಿಸಲು ಪ್ರಾರಂಭಿಸಿದೆ. ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಈ ಯೋಜನೆ ಆರಂಭವಾಗಿದೆ. ಅನ್ನ ಭಾಗ್ಯ DBT ಯೋಜನೆಯಡಿ, BPL ಕುಟುಂಬಗಳ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯನ್ನು 10 ನೇ ಜುಲೈ 2023 ರಿಂದ ಪ್ರಾರಂಭಿಸಲಾಗಿದೆ. ಈ ಯೋಜನೆಯಲ್ಲಿ, ಕರ್ನಾಟಕದ BPL ಕುಟುಂಬಗಳು DBT ಮೂಲಕ ತಮ್ಮ ಬ್ಯಾಂಕ್ ಖಾತೆಯನ್ನು ನಿರ್ದೇಶಿಸಲು ಸರ್ಕಾರದಿಂದ ಹಣವನ್ನು ವರ್ಗಾಯಿಸಲಾಗುತ್ತದೆ. ಪ್ರತಿ ಕುಟುಂಬದ ಸದಸ್ಯರಿಗೆ 5 ಕೆಜಿ ಅಕ್ಕಿ ಬದಲಿಗೆ RS 170 ನೀಡಲಾಗುವುದು ಇದರಿಂದ ಅವರು ತಮ್ಮ ದೈನಂದಿನ ಮೂಲಭೂತ ಅಗತ್ಯಗಳನ್ನು ಪೂರೈಸಬಹುದು. ಸಮೀಕ್ಷೆಯೊಂದರಲ್ಲಿ 1.28 ಕೋಟಿ ಪಡಿತರ ಚೀಟಿಗಳನ್ನು ಅಂತೋದಯ ಯೋಜನೆಯಡಿ ಬಿಂಬಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬಿಪಿಎಲ್ ಕುಟುಂಬಗಳ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಯನ್ನು ಪ್ರಾರಂಭಿಸಿದ್ದಾರೆ.

ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ

ಹಂತ 1: ಕೆಳಗಿನ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಫಲಾನುಭವಿಗಳ ಪಟ್ಚಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ, ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ. ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

R

ಹಂತ 2: ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

R1

ಹಂತ 3: ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ನಂಬರ್, ಹೆಸರು,ವಿಳಾಸ,ಕಾರ್ಡ್ ನ ವಿಧ ಹಾಗೂ ಕುಟುಂಬದ ಸದಸ್ಯರ ಸಂಖ್ಯೆ ತೋರಿಸುತ್ತದೆ,ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

R2

tel share transformed

ಅನ್ನಭಾಗ್ಯ ಯೋಜನೆಯ ಹಣ ಪಡೆಯಲು 3 ಕೆಲಸವನ್ನು ಕಡ್ಡಾಯವಾಗಿ ಮಾಡಬೇಕು?

  1. ಪಡಿತರ ಚೀಟಿಯಲ್ಲಿ ಇರುವ ಮುಕ್ಯಸ್ತನ ಹೆಸರಲ್ಲಿ ಒಂದು ಅಕೌಂಟ್ ಇರಬೇಕು
  2. ನಿಮ್ಮ ರೇಷನ್ ಕಾರ್ಡ್ ಗೆ ಆಧಾರ್ ಕಾರ್ಡ್ ನ್ನೂ ಲಿಂಕ್ ಮಾಡಿರಬೇಕು
  3. ನಿಮ್ಮ ಅಕೌಂಟ್ ಗೆ ಆಧಾರ್ ಕಾರ್ಡ್ ನ್ನೂ ಲಿಂಕ್ ಮಾಡಿರಬೇಕು ( NPCI map ಆಗಿರಬೇಕು)

ಮೊದಲನೇಯದಾಗಿ, ನಿಮ್ಮ ಪಡೆತರ ಚೀಟಿ ( ರೇಷನ್ ಕಾರ್ಡ್) ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಆಗಿದೆಯೇ ಅನ್ನುವುದನ್ನು ಪರಿಶೀಲಿಸಿ, ಇಲ್ಲವಾದಲ್ಲಿ ಶೀಘ್ರದಲ್ಲೆ ನಿಮ್ಮ ರೇಷನ್ ಕಾರ್ಡ್ ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಮಾಡಿಸಿ.

ಎರಡೇನೇಯದಾಗಿ, ರೇಷನ್ ಕಾರ್ಡ್ ಗೆ ಲಿಂಕ್ ಆಗಿರುವ ಬ್ಯಾಂಕ್ ಅಕೌಂಟ್ ನಿಮ್ಮ ಆಧಾರ್ ಕಾರ್ಡ್ ಜೊತೆಗೆ ಸೀಡಿಂಗ್ ಆಗಿಬೇಕು, ಅಂದರೆ NPC Mapping ಆಗಿರ್ಬೇಕು ನಿಮ್ಮ ಬ್ಯಾಂಕ್ ಅಕೌಂಟ್ ಸೀಡಿಂಗ್ ಮಾಡಬೇಕಾಗುತ್ತದೆ. ಏಕೆಂದರೆ ಸರ್ಕಾರವು ಡಿಬಿಟಿ ಮುಖಾಂತರ ಹಣವನ್ನು ಜಮಾಯಿಸುತ್ತದೆ, ಹಾಗಾಗಿ ಪಡೆತದಾರರ ಬ್ಯಾಂಕ್ ಅಕೌಂಟ್ ಮತ್ತು ಆಧಾರ್ ಕಾರ್ಡ್ ಸೀಡಿಂಗ್ ಮಾಡಬೇಕಾಗುತ್ತದೆ ಮತ್ತು NPC ಸರ್ವರ್ ಗೆ Mapping ಆಗಬೇಕಾಗುತ್ತದೆ.

ನಿಮ್ಮ ಬ್ಯಾಂಕ್ ಅಕೌಂಟ್ ಗೆ ಆಧಾರ್ ಕಾರ್ಡ್ ಲಿಂಕ್ ಆಗಿದಿಯ ಎಂದು ತಿಳಿಯುವ ಲಿಂಕ್👇👇👇👇

Red Click Here Button Transparent Background 1

ನಿಮ್ಮ ರೇಷನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು ಡೈರೆಕ್ಟ್ ಲಿಂಕ್ ಇಲ್ಲಿದೆ 👇👇👇👇

Red Click Here Button Transparent Background 1

 

 

 

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

whatss

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

app download

WhatsApp Group Join Now
Telegram Group Join Now

Related Posts

3 thoughts on “Annabhagya – ಆಗಸ್ಟ್ ತಿಂಗಳ ಅನ್ನಭಾಗ್ಯ ಹೊಸ ಪಟ್ಟಿ ಬಿಡುಗಡೆ, ಇವರಿಗೆ ಮಾತ್ರ ಸಿಗುತ್ತೆ ಅನ್ನಭಾಗ್ಯ ಹಣ..!ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ

Leave a Reply

Your email address will not be published. Required fields are marked *

error: Content is protected !!