ಚಿಕ್ಕಮಗಳೂರಿನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆನ್ ಲೈನ್ ಅರ್ಜಿ ಆಹ್ವಾನ – ಇಲ್ಲಿದೆ ಸಂಪೂರ್ಣ ಮಾಹಿತಿ

WhatsApp Image 2023 08 20 at 17.29.03

ಎಲ್ಲರಿಗೂ ನಮಸ್ಕಾರ, ಇವತ್ತಿನ ವರದಿಯಲ್ಲಿ, ನರೇಗಾ(MGNREGA) ಯೋಜನೆಯ ಹುದ್ದೆಗಳ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಜಿಲ್ಲಾ ಪಂಚಾಯತ್, ಚಿಕ್ಕಮಗಳೂರಿನಲ್ಲಿ, MGNREGA ವತಿಯಿಂದ ವಿವಿಧ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ಅರ್ಜಿಗಳನ್ನು ಹೇಗೆ ಸಲ್ಲಿಸುವುದು?, ಎಷ್ಟು ಸಂಬಳ ದೊರೆಯುತ್ತದೆ?, ಎಷ್ಟು ಹುದ್ದೆಗಳು ಇವೆ?, ಎನ್ನುವ ಕುರಿತು ಸಂಪೂರ್ಣ ಮಾಹಿತಿಯನ್ನು ನಮ್ಮ ಈ ಲೇಖನದ ಮೂಲಕ  ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲುಇಲ್ಲಿ ಕ್ಲಿಕ್ ಮಾಡಿ

ಚಿಕ್ಕಮಂಗಳೂರು ನರೇಗಾ(Chikkamagaluru MGNREGA) ನೇಮಕಾತಿ(recruitment) 2023:

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (MGNREGA) ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಉದ್ಯೋಗಾಕಾಂಕ್ಷಿಗಳು , ಕೆಳಗಿನ ಅಧಿಸೂಚನೆಯನ್ನು ಸರಿಯಾಗಿ ಓದಿ ಪರಿಶೀಲಿಸಿ ಮತ್ತು ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.  Chikkamagaluru MGNREGA ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್‌ಲೈನ್‌ ಮೂಲಕ ಅರ್ಜಿ ಹಾಕಿರಿ. ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ನಮ್ಮ ಲೇಖನವನ್ನೂ ಸಂಪೂರ್ಣವಾಗಿ ಓದಿ ತಿಳಿಯಿರಿ.

whatss

Chikkamagaluru MGNREGA ನೇಮಕಾತಿ 2023 ವಿವರ ಈ ಕೆಳಗಿನಂತಿದೆ:

ನೇಮಕಾತಿಯ ಸಂಸ್ಥೆ ಹೆಸರು : MGNREGA ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ .
ಉದ್ಯೋಗದ ವೇತನ ಶ್ರೇಣಿ: ಮಾಸಿಕ 25,000 ರಿಂದ 40,000 ಮೇಲೆ ಸಂಬಳವನ್ನು ಬೇರೆ ಬೇರೆ ಹುದ್ದೆಗಳಿಗೆ, ನಿಯಮಗಳ ಅನುಸಾರ ನೀಡಲಾಗುವುದು.
ಅಪ್ಲಿಕೇಶನ್ ಮೋಡ್ :online ಅರ್ಜಿ ಸಲ್ಲಿಕೆ.
ಖಾಲಿ ಇರುವ ಹುದ್ದೆಗಳ ಸಂಖ್ಯೆ:18 ಹುದ್ದೆಗಳು
ಉದ್ಯೋಗ ಸ್ಥಳ: ಚಿಕ್ಕಮಗಳೂರು ಜಿಲ್ಲೆ
ಅಧಿಕೃತ ಜಾಲತಾಣ : chikkamagaluru.nic.in
ಅರ್ಜಿ ಶುಲ್ಕ – ಇರುವುದಿಲ್ಲ

Chikkamagaluru MGNREGA ನೇಮಕಾತಿ 2023  ಖಾಲಿ ಇರುವ ಹುದ್ದೆಗಳ ವಿವರಗಳು:

ತಾಲೂಕು ಎಂಐಎಸ್ ಸಂಯೋಜಕ : 02
ತಾಂತ್ರಿಕ ಸಂಯೋಜಕ: 01
ತಾಂತ್ರಿಕ ಸಹಾಯಕ (ಸಿವಿಲ್) : 01
ತಾಂತ್ರಿಕ ಸಂಯೋಜಕ (ಕೃಷಿ ತೋಟಗಾರಿಕೆ) : 04
ತಾಂತ್ರಿಕ ಸಹಾಯಕ (ಅರಣ್ಯ) : 05
ಅಡ್ಮಿನಿಸ್ಟ್ರೇಟಿವ್ ಅಸಿಸ್ಟಂಟ್ : 05

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

Chikkamagaluru MGNREGA ನೇಮಕಾತಿ 2023 ಪ್ರಮುಖ ದಿನಾಂಕಗಳು ಈ ಕೆಳಗಿನಂತಿದೆ:

ಅರ್ಜಿ ಸಲ್ಲಿಸಲು ಆರಂಭ ದಿನಾಂಕ: ಇದೆ ಆಗಸ್ಟ್ 16 2023 ರಿಂದ ಆರಂಭವಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಇದೆ august 26  2023 ಕೊನೆಯ ದಿನ ಆಗಿದೆ.

Chikkamagaluru MGNREGA ನೇಮಕಾತಿ 2023 ಹುದ್ದೆಗಳ ವಿದ್ಯಾರ್ಹತೆ ಈ ಕೆಳಗಿನಂತಿದೆ:

ತಾಲೂಕ MIS ಸಂಯೋಜಕ : computer science ವಿಷಯದಲ್ಲಿ MCA / BE  / PGDC  ಉತ್ತೀರ್ಣರಾಗಿರಬೇಕು.

ತಾಂತ್ರಿಕ ಸಂಯೋಜಕ: BE/ B.Tech in civil ಜೊತೆಗೆ ಕಂಪ್ಯೂಟರ್ ಜ್ಞಾನ.

ತಾಂತ್ರಿಕ ಸಹಾಯಕ (civil) : BE/ B.tech in civil ಜೊತೆಗೆ, ಕಂಪ್ಯೂಟರ್ ಜ್ಞಾನ.

ತಾಂತ್ರಿಕ ಸಂಯೋಜಕ (ಕೃಷಿ ತೋಟಗಾರಿಕೆ) : Bsc in agriculture  /Articulture ಜೊತೆಗೆ ಕಂಪ್ಯೂಟರ್ ಜ್ಞಾನ.

ತಾಂತ್ರಿಕ ಸಹಾಯಕ (ಅರಣ್ಯ/forest) : Bsc in forestry.

Administrative Assistant  : B.com degree, ಕನ್ನಡ / ಇಂಗ್ಲಿಷ್ typing ಜೊತೆಗೆ Ms word, Excel, powerpoint ಬಳಕೆ ತಿಳಿದಿರಬೇಕು.

2023081734

tel share transformed

ಅರ್ಜಿ ಸಲ್ಲಿಸುವ ವಿಧಾನ :

ಹಂತ 1: chikkamagaluru.nic.in ನಲ್ಲಿ MGNREGA ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.

ಹಂತ 2: ಹೊಸ ನೋಂದಣಿಯ ಮೇಲೆ ಕ್ಲಿಕ್ ಮಾಡಿ ಮತ್ತು ಸರಿಯಾದ ವಿವರಗಳೊಂದಿಗೆ ನೋಂದಣಿಯನ್ನು ಪೂರ್ಣಗೊಳಿಸಿ.

ಹಂತ 3: ಯಶಸ್ವಿ ನೋಂದಣಿಯ ನಂತರ, ಅಭ್ಯರ್ಥಿಗಳು ತಮ್ಮ ನೋಂದಣಿ ವಿವರಗಳೊಂದಿಗೆ ಲಾಗ್ ಇನ್(login) ಮಾಡಲು ಸಾಧ್ಯವಾಗುತ್ತದೆ.

ಹಂತ 4: ಸಂಬಂಧಿತ ಮಾಹಿತಿಯೊಂದಿಗೆ  Chikkamagaluru MGNREGA ನೇಮಕಾತಿ-23 ಅರ್ಜಿ ನಮೂನೆಯನ್ನು ಪೂರ್ಣಗೊಳಿಸಿ.

ಹಂತ 5: ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಸರಿಯಾದ ಸ್ವರೂಪದಲ್ಲಿ ಅಪ್‌ಲೋಡ್ ಮಾಡಿ.

ಹಂತ 6: ಭವಿಷ್ಯದ ಉದ್ದೇಶಗಳಿಗಾಗಿ NCERT ಅರ್ಜಿ ನಮೂನೆಯ ಮುದ್ರಣವನ್ನು ತೆಗೆದುಕೊಳ್ಳಬೇಕು

ಕೊನೆಯದಾಗಿ ಅರ್ಜಿ ಸಲ್ಲಿಸಿದವರನ್ನು ಅವರ ವಿದ್ಯಾರ್ಹತೆ/ ಅನುಭವದ ಆಧಾರದ ಮೇಲೆ short list ಮಾಡಿ, ಸಂದರ್ಶನ /Interview ನಡೆಸಲಾಗುತ್ತದೆ. ನಂತರ  ಅವರ ಮೂಲ ದಾಖಲೆಗಳ ಪರಿಶೀಲನೆ ನಡೆಸಿ ಉದ್ಯೋಗಕ್ಕೆ ಆಯ್ಕೆ ಮಾಡಲಾಗುತ್ತದೆ.

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

Picsart 23 07 16 14 24 41 584 transformed 1
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

app download

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!