Free Sewing Machine – ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಆಹ್ವಾನ – ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್

WhatsApp Image 2023 08 24 at 6.26.59 AM

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಉಚಿತವಾಗಿ ಹೊಲಿಗೆ ಯಂತ್ರ(Free sewing machine)ವನ್ನು ಪಡೆಯುವುದು ಹೇಗೆ ಎಂಬುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು ಸರ್ಕಾರದ ವತಿಯಿಂದ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ಪಡೆಯುವ ಅವಕಾಶವಿದೆ. ಯಾವ ಯಾವ ಜಿಲ್ಲೆಯವರು ಈ ಉಚಿತ ಹೊಲಿಗೆ ಯಂತ್ರಗಳನ್ನು ಪಡೆದುಕೊಳ್ಳಬಹುದು?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು?, ಎಂಬುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಈಗಲೇ ಪಡೆಯಿರಿ ಉಚಿತ ಹೊಲಿಗೆ ಯಂತ್ರ :

weee1w

ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಈ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಪ್ರಸ್ತುತ ಚಿಕ್ಕಮಂಗಳೂರು, ಮೈಸೂರು, ಮಂಡ್ಯ ಹಾಗೂ ತುಮಕೂರು ಜಿಲ್ಲೆಗಳಿಗೆ ಈ ಉಚಿತ ಹೊಲಿಗೆ ಯಂತ್ರಗಳು ದೊರೆಯುತ್ತದೆ. ಸದ್ಯಕ್ಕೆ ಕೇವಲ ನಾಲ್ಕು ಜಿಲ್ಲೆಗಳಿಂದ ಮಾತ್ರ ಉಚಿತ ಹೊಲಿಗೆ ಯಂತ್ರವನ್ನು ಕೊಡುವ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಮುಂದೆ ಎಲ್ಲಾ ಜಿಲ್ಲೆಗಳಿಗೂ ಕೊಡುವ ಸಾಧ್ಯತೆ ಇದೆ. 2023-24ನೇ ಸಾಲಿನಲ್ಲಿ ವಿವಿಧ ಯೋಜನೆಯಡಿ ವೃತ್ತಿನಿರತ ಗ್ರಾಮೀಣ ಕುಶಲಕರ್ಮಿ ಗುಡಿ ಕೈಗಾರಿಕೆಯಲ್ಲಿ ತೊಡಗಿರುವ ಅಭ್ಯರ್ಥಿಗಳು ತಮ್ಮ ಕಸುಬನ್ನು ಮುಂದುವರೆಸಿಕೊಂಡು ಹೋಗಲು ಇಲಾಖಾ ಸೌಲಭ್ಯವನ್ನು ಪಡೆಯಲು ಇಚ್ಛಿಸಿದಲ್ಲಿ, ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

whatss

ಸರ್ಕಾರವು ಹೊಲಿಗೆ ಯಂತ್ರದ ಉಪಕರಣವನ್ನು ನೀಡುವುದರ ಜೊತೆಗೆ ಇನ್ನೂ ಕೆಲವು ಯೋಜನೆಗಳನ್ನು ನೀಡುತ್ತಿದೆ, ಅವುಗಳೆಲ್ಲವುಗಳ ವಿವರ ಕೆಳಗಿನಂತಿದೆ :  ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆ ಸರಬರಾಜು ಯೋಜನೆಯಡಿ ವಿದ್ಯುತ್‌ ಚಾಲಿತ ಹೊಲಿಗೆಯಂತ್ರ ಮತ್ತು ವಿದ್ಯುತ್‌ಚಾಲಿತ ಮರಗೆಲಸ ಹಾಗೂ ದೋಣ ಉಪಕರಣಗಳನ್ನು ಪಡೆಯಬಹುದು.

ಗ್ರಾಮೀಣ ಪ್ರದೇಶದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಕುಶಲಕರ್ಮಿಗಳಿಗೆ ಬಂಡವಾಳ ಹೂಡಿಕೆ ಸಹಾಯಧನ ಯೋಜನೆಯಡಿ ಸಹಾಯಧನ ನೀಡಲಾಗುತ್ತಿದೆ.

ಕುಶಲಕರ್ಮಿಗಳಿಗೆ ಬಡ್ಡಿ ಸಹಾಯಧನ ಯೋಜನೆಯಡಿ ಸಹಾಯಧನವನ್ನು ಕೂಡ ಪಡೆಯಬಹುದಾಗಿದೆ.

ಉಚಿತವಾಗಿ ಹೊಲಿಗೆ ಯಂತ್ರವನ್ನು ಪಡೆಯಲು ಬೇಕಾದ ದಾಖಲೆಗಳು :

ಪಾಸ್ಪೋರ್ಟ್ ಗಾತ್ರದ ಭಾವಚಿತ್ರ (in JPG format)
ಜಾತಿ ಪ್ರಮಾಣ ಪತ್ರ (In PDF file) (SC, ST, Minority)
ಹೊಲಿಗೆ ತರಬೇತಿ ಪಡೆದ ಪ್ರಮಾಣ ಪತ್ರ (In PDF file)
ಮರಗೆಲಸ ಕಸುಬಿನ ಹಾಗೂ ದೋಬಿ ಕಸುಬಿನ ಕುಶಲಕರ್ಮಿಯಾಗಿದ್ದಲ್ಲಿ ಆಯಾ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಯವರಿಂದ ದೃಡೀಕರಣ ಪತ್ರ/ ಕಾರ್ಮಿಕ ಇಲಾಖೆಯಿಂದ ವಿತರಿಸಿದ ಕುಶಲಕರ್ಮಿ ಗುರುತಿನ ಚೀಟಿ ಪ್ರತಿ (In PDF file)

ಸಹಾಯಧನವನ್ನು ಪಡೆಯಲು ಬೇಕಾಗಿರುವ ದಾಖಲೆಗಳು:

ಪಾಸ್ಪೋರ್ಟ್ ಗಾತ್ರದ ಭಾವಚಿತ್ರ
ಜಾತಿ ಪ್ರಮಾಣ ಪತ್ರ
ಬ್ಯಾಂಕ್‌ ಪಾಸ್ ಬುಕ್
ಬಡ್ಡಿ ಸಹಾಯಧನ ನಮನ (in PDF file)
ನಿಗದಿತ ನಮೂನೆಯಲ್ಲಿ ಬ್ಯಾಂಕ್‌ನಿಂದ ಸಾಲ ಮಂಜೂರಾತಿ
ಹಾಗೂ ಬಿಡುಗಡೆಯಾಗಿರುವ ಪತ್ರ (In PDF file)
ಉದ್ಯಮ ನೊಂದಣಿ ಪತ್ರ (In PDF file) ಸ್ಥಳೀಯ ಸಂಸ್ಥೆಯಿಂದ ಪಡೆದ ಪರವಾನಿಗೆ ಪತ್ರ

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

ಅರ್ಜಿಯನ್ನು ಸಲ್ಲಿಸುವ ವಿಧಾನ :

ಎಲ್ಲಾ ಜಿಲ್ಲೆಗಳ ಅಧಿಕೃತ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ

ಹಂತ 1: ಮೊದಲಿಗೆ ಆಯಾ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಕೇಳದೆ ನೀಡಲಾದ ಅರ್ಜಿಯನ್ನು ಸಲ್ಲಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸುವ ಲಿಂಕ್, ಚಿಕ್ಕಮಂಗಳೂರು : ಇಲ್ಲಿ ಕ್ಲಿಕ್ ಮಾಡಿ 

ಅರ್ಜಿ ಸಲ್ಲಿಸುವ ಲಿಂಕ್, ಮೈಸೂರು : ಇಲ್ಲಿ ಕ್ಲಿಕ್ ಮಾಡಿ 

ಅರ್ಜಿ ಸಲ್ಲಿಸುವ ಲಿಂಕ್, ಮಂಡ್ಯ : ಇಲ್ಲಿ ಕ್ಲಿಕ್ ಮಾಡಿ 

ಅರ್ಜಿ ಸಲ್ಲಿಸುವ ಲಿಂಕ್, ತುಮಕೂರು : ಇಲ್ಲಿ ಕ್ಲಿಕ್ ಮಾಡಿ

ಹಂತ 2: ನಂತರ ವೈಯಕ್ತಿಕ ವಿವರಣೆಗಳನ್ನು ಕೇಳಲಾಗುತ್ತದೆ ಅವುಗಳನ್ನು ಸಂಪೂರ್ಣವಾಗಿ ಭರ್ತಿ ಮಾಡಿ

ಹಂತ 3: ನಂತರ ನೀವು ಯಾವ ಯೋಜನೆ ಹೇಳಿ ಫಲವನ್ನು ಪಡೆಯಬೇಕೆಂದು ಕೊಂಡಿದ್ದೀರೋ ಯೋಜನೆಯನ್ನು ಸೆಲೆಕ್ಟ್ ಮಾಡಿಕೊಳ್ಳಿ

ಹಂತ 4: ನಂತರ ವಿಳಾಸ, ಇ-ಮೇಲ್ ಐಡಿ, ಫೋನ್ ನಂಬರ್, ಶೈಕ್ಷಣಿಕ ಅರ್ಹತೆ, ಹೀಗೆ ಕೇಳಲಾದ ಮಾಹಿತಿಗಳನ್ನು ಪೂರ್ಣವಾಗಿ ಭರ್ತಿ ಮಾಡಿ

ಹಂತ 5: ನಂತರ ಘೋಷಣೆಯಲ್ಲಿ ಐ ಅಗ್ರೀ ಎಂಬ ಚೆಕ್ ಬಾಕ್ಸ್ ಮೇಲೆ ಚೆಕ್ ಮಾಡಿ

ಹಂತ 6: ನಂತರ attach annexure ಮೇಲೆ ಕ್ಲಿಕ್ ಮಾಡಿ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಿ. ಕೊನೆಯದಾಗಿ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ.

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ :

 ಚಿಕ್ಕಮಗಳೂರು : 15 ಸೆಪ್ಟೆಂಬರ್ 2023

ಮೈಸೂರು : 4 ಸೆಪ್ಟೆಂಬರ್ 2023

ಮಂಡ್ಯ : 10 ಅಕ್ಟೋಬರ್ 2023

ತುಮಕೂರು : 31 ಆಗಸ್ಟ್ 23

Picsart 23 07 16 14 24 41 584 transformed 1

ಹೀಗೆ ನೀವು ಉಚಿತವಾಗಿ ಸಹಾಯಧನ ಹಾಗೂ ಹೊಲಿಗೆ ಯಂತ್ರವನ್ನು ಪಡೆದುಕೊಂಡು, ನಿಮ್ಮ ಕನಸನ್ನು ನನಸಾಗಿಸಿಕೊಳ್ಳಬಹುದು. ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

WhatsApp Group Join Now
Telegram Group Join Now

Related Posts

2 thoughts on “Free Sewing Machine – ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಆಹ್ವಾನ – ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್

Leave a Reply

Your email address will not be published. Required fields are marked *

error: Content is protected !!