ಎಲ್ಲರಿಗೂ ನಮಸ್ಕಾರ, ಇವತ್ತಿನ ವರದಿಯಲ್ಲಿ ನಿಮ್ಮ ಆಧಾರ್ ಕಾರ್ಡ್ ಗೆ ಬ್ಯಾಂಕ್ ಅಕೌಂಟ್ ಲಿಂಕ್ ಮಾಡುವ ಬಗ್ಗೆ ಮಾಹಿತಿನ ತಿಳಿಸಿಕೊಡಲಾಗುತ್ತದೆ. ಹೌದು ನೀವೇನಾದರೂ ಗೃಹಲಕ್ಷ್ಮಿ ಯೋಜನೆಯ 2000 ರುಪಾಯಿಗೆ ಅರ್ಜಿ ಸಲ್ಲಿಸುತ್ತಿದ್ದರೆ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಆಗಿದೆಯೋ ಇಲ್ಲವೋ ಎಂಬುದನ್ನು ನೀವು ಕಡ್ಡಾಯವಾಗಿ ತಿಳಿದುಕೊಳ್ಳಿ ಮತ್ತು ಈಗಾಗಲೇ ನಿಮ್ಮ ಖಾತೆಗೆ ಅನ್ನ ಭಾಗ್ಯದ ಹಣ ಬರದೇ ಇದ್ದಲ್ಲಿ ಈ ಮಾಹಿತಿ ನಿಮಗೆ ತುಂಬಾ ಸಹಾಯಕಾರಿಯಾಗುತ್ತದೆ. ಲೇಖನವನ್ನು ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಆಧಾರ್ ಕಾರ್ಡ್ ನೊಂದಿಗೆ ಡಿಬಿಟಿ ಲಿಂಕ್ ಮಾಡಿ :
ಡಿಬಿಟಿ ಎಂದರೆ ಡೈರೆಕ್ಟ್ ಬೆನಿಫಿಟ್ ಟ್ರಾನ್ಸ್ಫರ್ ಎಂದರ್ಥ. ಇದರಿಂದಾಗಿ ಮಹಿಳೆಯರ ಆಧಾರ್ ಕಾರ್ಡಿಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ನೇರವಾಗಿ ಗೃಹಲಕ್ಷ್ಮೀ ಯೋಜನೆಯ ₹2,000 ಮತ್ತು ಅನ್ನಭಾಗ್ಯದ ₹170 ರೂಪಾಯಿ ಜಮಾ ಆಗುತ್ತದೆ. ಸರ್ಕಾರದ ಎಲ್ಲಾ ಸೌಲಭ್ಯ ಪಡೆಯಲು , ನೇರವಾಗಿ ಹಣ ನಿಮ್ಮ ಖಾತೆಗೆ ವರ್ಗಾವಣೆ ಆಗಲು ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ.ಹಾಗಾಗಿ ನೀವು ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸುವ ಮುನ್ನ ನಿಮ್ಮ ಆಧಾರ್ ಕಾರ್ಡ್ ಡಿಬಿಟಿ ಲಿಂಕ್ ಆಗಿದೆಯೇ ಇಲ್ಲವೇ ಎಂಬುದನ್ನು ದೃಢಪಡಿಸಿಕೊಳ್ಳಿ.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ನಿಮ್ಮ ಆಧಾರ್ ಕಾರ್ಡ್ ಹಾಗೂ ಡಿಬಿಟಿ ಲಿಂಕ್ ಆಗಿದೆ ಎಂಬುದನ್ನು ಹೇಗೆ ನೋಡುವುದು?:
ಹಂತ 1: ಮೊದಲಿಗೆ ಆಧಾರ್ ಕಾರ್ಡಿನ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ. https://resident.uidai.gov.in/bank-mapper
ಹಂತ 2: ನಂತರ ನಿಮ್ಮ ಆಧಾರ್ ಕಾರ್ಡ್ ನಂಬರ್ ಅನ್ನು ನೋಂದಣಿ ಮಾಡಿ ಹಾಗೆ ಕ್ಯಾಪ್ಚರ್ ಅನ್ನು ಎಂಟರ್ ಮಾಡಿ.
ಹಂತ 3: ನಂತರ ನಿಮ್ಮ ಆಧಾರ್ ನಂಬರಿಗೆ ಲಿಂಕ್ ಆಗಿರುವ ಮೊಬೈಲ್ ನಂಬರ್OTP ಬರುತ್ತೆ ಅದನ್ನು ನಮೂದಿಸಿ, ನಂತರ Submit ಮೇಲೆ ಕ್ಲಿಕ್ ಮಾಡಿ
ಹಂತ 4: ನಂತರ ಅದು ನಿಮ್ಮ ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಯನ್ನು ತೋರಿಸುತ್ತದೆ.
ಹಂತ 5: ಒಂದು ವೇಳೆ ಲಿಂಕ್ ಆಗದೆ ಇದ್ದಲ್ಲಿ ನೀವು ಹತ್ತಿರದ ಶಾಖೆಗೆ ತೆರಲಿ ಲಿಂಕ್ ಮಾಡಿಸಬೇಕು.
ಒಂದು ವೇಳೆ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿ NPCI ಮ್ಯಾಪಿಂಗ್ ಆಗಿದ್ದರೆ Congratulations your aadhar bank maping has been done ಎಂದು ಬರುತ್ತದೆ.ಒಂದು ವೇಳೆ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗದಿದ್ದರೆ ನೀವು ATM ಗಳ ಮೂಲಕ ಕೂಡ ಮಾಡಿಸಬಹುದು, ಆನ್ಲೈನ್ ಬ್ಯಾಂಕಿಂಗ್ ವ್ಯವಸ್ಥೆ ಇರುವ ಬ್ಯಾಂಕ್ ಗಳಲ್ಲಿ ಆಯಾ ಬ್ಯಾಂಕ್ ಆಪ್ ಗಳನ್ನು ಬಳಸಿ ಮಾಡಬಹುದು. ಅಥವಾ ಬ್ಯಾಂಕ್ ಶಾಖೆಗೆ ಹೋಗಿ ದಾಖಲೆಗಳನ್ನು ನೀಡಿ ಅರ್ಜಿ ಸಲ್ಲಿಸುವ ಮೂಲಕ ಕೂಡ ಮಾಡಿಸಬಹುದು.
ಗೃಹಲಕ್ಷ್ಮಿ ಅರ್ಜಿ ಸಲ್ಲಿಕೆಯ ವೇಳಾಪಟ್ಟಿ ಮೊಬೈಲ್ ನಲ್ಲಿ ಚೆಕ್ ಮಾಡುವ ಡೈರೆಕ್ಟ ಲಿಂಕ್ ಇಲ್ಲಿದೆ
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
Raju H ukkali [email protected]