ಗೃಹಲಕ್ಷ್ಮಿ ಯೋಜನೆ – ಗೃಹಲಕ್ಷ್ಮಿ ಹಣ ಇನ್ನೂ ಖಾತೆಗೆ ಬಂದಿಲ್ವಾ ?? ಅನರ್ಹರ ಪಟ್ಟಿ ಬಿಡುಗಡೆ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ

WhatsApp Image 2023 08 30 at 4.26.07 PM

ಎಲ್ಲರಿಗೂ ನಮಸ್ಕಾರ, ಇವತ್ತಿನ ವರದಿಯಲ್ಲಿ, ಗೃಹಲಕ್ಷ್ಮಿ ಯೋಜನೆಯ ತಿರಸ್ಕೃತ ಪಟ್ಟಿಯ ಬಗ್ಗೆ ಮಾಹಿತಿ ಕೊಡಲಾಗುತ್ತದೆ, ಹೌದು ನಿಮಗೆ ಏನಾದರೂ ಇದುವರೆಗೂ ಗೃಹಲಕ್ಷ್ಮಿ ಯೋಜನೆಯ ಹಣ ಬರದೆ ಇದ್ದಲ್ಲಿ ವರದಿಯ ಕೊನೆಯಲ್ಲಿ ಕೊಟ್ಟಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಹೆಸರನ್ನು ಚೆಕ್ ಮಾಡಿಕೊಳ್ಳಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಗೃಹಲಕ್ಷ್ಮಿ ಯೋಜನೆ(gruhalakshmi scheme)ಗೆ ಚಾಲನೆ ನೀಡಿ ಆಯ್ತು :

ಮಹಿಳೆಯರು ಕಾತುರದಿಂದ ಕಾಯುತ್ತಿದ್ದ ಕಾಂಗ್ರೆಸ್​​ನ 4ನೇ ಗ್ಯಾರಂಟಿ ಯೋಜನೆಯಾಗಿರುವ ಗೃಹಲಕ್ಷ್ಮಿ ಯೋಜನೆಗೆ ಮೈಸೂರಿನಲ್ಲಿ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿದ್ಧರಾಮಯ್ಯನವರು ಚಾಲನೆ ನೀಡಿದರು. ಅದೇ ರೀತಿಯಾಗಿ ರಾಜ್ಯದ ಇತರೆ ಜಿಲ್ಲೆಗಳಲ್ಲೂ ಸಚಿವರು ಮಹತ್ವಾಕಾಂಕ್ಷೆಯ ಯೋಜನೆಯನ್ನು ಉದ್ಘಾಟಿಸಿದ್ದಾರೆ. ಅಧಿಕಾರಕ್ಕೆ ಬಂದ 100 ದಿನಗಳಲ್ಲಿ ಕೊಟ್ಟ ಭರವಸೆ ಈಡೇರಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನಂತರ ಅವರು ಮಾತನಾಡಿದರು. ಈ ವೇಳೆ ಕಳೆದ 100 ದಿನಗಳಲ್ಲಿ ಸರ್ಕಾರದ ಸಾಧನೆಗಳ ಕಿರುಹೊತ್ತಿಗೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಡುಗಡೆ ಮಾಡಿದ್ದಾರೆ.

ಈ ಕೆಳಗಿನವರಿಗೆ ಹಣ ಬರೋದಿಲ್ಲ :

ಇನ್ನೇನು ಎಲ್ಲ ಮಹಿಳೆಯರಿಗೂ ಹಣ ಬರುತ್ತದೆ ಎಂಬ ಖುಷಿಯ ಸಮಯದಲ್ಲಿ ಸರ್ಕಾರವು ಇನ್ನೊಂದು ನಿಯಮವನ್ನು ಜಾರಿಗೆ ತಂದಿದೆ. ಅದೇನೆಂದರೆ, ಬಿಪಿಎಲ್ ಕುಟುಂಬದ ಯಜಮಾನಿಗೆ ಮಾತ್ರ ರೂ.2000 ಅಂತ ಹೇಳಲಾಗಿದ್ದು. 5 ಎಕರೆ ಮೀರಿದ ಒಣ ಭೂಮಿ ಹೊಂದಿರುವ ಜನರಿಗೆ 2000 ಬೇಡ ಎಂದು ಹೇಳಲಾಗುತ್ತಿದೆ. ಅಷ್ಟೇ ಅಲ್ಲದೆ, ನಾಲ್ಕು ಚಕ್ರಗಳ ವಾಹನ ಹೊಂದಿದ ಕುಟುಂಬದವರಿಗೆ ಹಣವನ್ನು ನೀಡಲಾಗದು ಎನ್ನುತ್ತಿದ್ದಾರೆ. ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರು ಯಾರಿಗೂ ಬೇಡ ಎಂದು ಹೇಳಲಾಗಿದೆ.
ಸರ್ಕಾರಿ ಉದ್ಯೋಗ ಮತ್ತು ಪೆನ್ಷನ್ ಪಡೆಯುವವರೆಗೂ ಬೇಡ ಎಂದು ಹೇಳಲಾಗಿದೆ.
ಸರ್ಕಾರ ಇನ್ಕಮ್ ಟ್ಯಾಕ್ಸ್ ಪಾವತಿದಾರರ ಕುಟುಂಬಕ್ಕೂ ಹಣ ದೊರೆಯುವುದಿಲ್ಲ. ಜಿಎಸ್ಟಿ ರಿಟರ್ನ್ ಪಾವತಿಸುವ ಮಹಿಳೆಯರಿಗೂ ನೀಡಬಾರದು. ಪ್ರೊಫೆಷನಲ್ ಟ್ಯಾಕ್ಸ್ ಪಾವತಿದಾರರಿಗೂ ಕೊಡಬಾರದು ಎಂದು ಸರ್ಕಾರ ತಿಳಿಸಿದೆ ಎಂದು ಸುದ್ದಿಗಳು ಹೇಳುತ್ತಿವೆ. ಅದೇನೆ ಇದ್ದರೂ ಒಂದು ಒಂದು ಬಾರಿ ಹಣ ಜಮಾ ಆದ ನಂತರ ಯಾರ್ಯಾರಿಗೆ ಬಂದಿದೆ ಎಂದು ತಿಳಿಯಿತ್ತದೆ.

ಅನರ್ಹರ ಪಟ್ಟಿ ಚೆಕ್ ಮಾಡುವುದು ಹೇಗೆ? Gruhalakshmi Cancelled List

ಹಂತ 1: ಮೊದಲಿಗೆ ಆಹಾರ ಇಲಾಖೆಯ ಅಧಿಕೃತ ಜಾಲತಾಣಕ್ಕೆ ತೆರಳಬೇಕು ಅದಕ್ಕಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ :
https://ahara.kar.nic.in/Home/EServices

ಹಂತ 2: ನಂತರ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ.

ನಂತರ e-Ration Card ಎಂಬ ಆಯ್ಕೆಯಲ್ಲಿ Show cancelled/Suspended  ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ

rrrrr

ಹಂತ 3: ನಂತರ ನಿಮಗೆ ಲಿಸ್ಟ್ ಓಪನ್ ಆಗುತ್ತದೆ ಅದರಲ್ಲಿ ನಿಮ್ಮ ಜಿಲ್ಲೆ, ತಿಂಗಳು  ಹಾಗೂ ತಾಲೂಕನ್ನು ಆಯ್ಕೆ ಮಾಡಿಕೊಳ್ಳಿ

rrrrr2

whatss

ಹಂತ 4: ನಂತರ ನೀವು ಅನರ್ಹರ ಪಟ್ಟಿಯನ್ನು ನೋಡಬಹುದು, ಅದರಲ್ಲಿ ರದ್ದು ಆಗಿರುವುದಕ್ಕೆ ಕೆಲವೊಮ್ಮೆ ಕಾರಣವನ್ನು ಕೂಡ ನೀಡಲಾಗಿರುತ್ತದೆ.

rrrrr1

ಈ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತದೆ :

ಹಲವಾರು ಜನರಿಗೆ ಈಗಾಗಲೇ ಅನ್ನ ಭಾಗ್ಯ ಯೋಜನೆಯ ಹಣವು ಬಂದಿದೆ. ಬಿಪಿಎಲ್ ಕಾರ್ಡ್ ಹೊಂದಿದ ಮನೆಯ ಯಜಮಾನಿಯಾ ಖಾತೆಗೆ ಯೋಜನೆಯ ಹಣ ಬಂದಿರುತ್ತದೆ ಆದ್ದರಿಂದ ಅದೇ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣವು ಕೂಡ ಬರುತ್ತದೆ. ಗೃಹಲಕ್ಷ್ಮಿ ಯೋಜನೆಯ ಅಧಿಕೃತ ಪ್ರಕಟಣೆಯ ಪ್ರಕಾರ ರೇಷನ್ ಕಾರ್ಡಿನಲ್ಲಿ ಇರುವ ಮನೆಯ ಯಜಮಾನಿಯ ಖಾತೆಗೆ ಹಣ ಜಮಾ ಆಗುತ್ತದೆ. ನಿಮ್ಮ ಆಧಾರ್ ಕಾರ್ಡಿಗೆ ಮ್ಯಾಪಿಂಗ್ ಆಗಿರುವ ಬ್ಯಾಂಕ್ ಖಾತೆಗೆ ಹಣ ಜಮಾ ಆಗುತ್ತದೆ. ಒಂದು ವೇಳೆ ನೀವೇನಾದರೂ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸುವಾಗ ಬೇರೆ ಖಾತೆಯ ಅಕೌಂಟ್ ನಂಬರ್ ಅನ್ನು ಕೊಟ್ಟಿದ್ದರೆ ಆ ಬ್ಯಾಂಕ್ ಖಾತೆಗೆ ಹಣ ಜಮಾವಾಗಲಿದೆ. ನಿಮಗೇನಾದರೂ ಇನ್ನೂ ಇದರ ಬಗ್ಗೆ ಸಂಶಯವಿದ್ದಲ್ಲಿ, ಯಾವ ಖಾತೆಗೆ ಹಣ ಜಮಾ ಆಗುತ್ತದೆ ಎಂಬುವುದನ್ನು ನೀವೇ ಮೊಬೈಲಿನಲ್ಲಿ ನೋಡಿಕೊಳ್ಳಬಹುದು. ಅದಕ್ಕಾಗಿ ಕೆಳಗಿನ ಹಂತಗಳನ್ನು ಅನುಸರಿಸಿ.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗುವ ಖಾತೆಯನ್ನು ಚೆಕ್ ಮಾಡುವ ವಿಧಾನ :

ಹಂತ 1: ಮೊದಲನೆಯದಾಗಿ ಆಹಾರ ಮತ್ತು ನಾಗರಿಕ ಸರಜರಾಜು ಇಲಾಖೆಯ ಜಾಲತಾಣಕ್ಕೆ ತೆರಳಲು ಇಲ್ಲಿ ಕ್ಲಿಕ್ ಮಾಡಿ  

https://ahara.kar.nic.in/Home/Eservices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಮುಖ ಪುಟ ತೆಗೆಯುತ್ತದೆ ಅದರಲ್ಲಿ ಈ ಸ್ಟೇಟಸ್ ಎಂಬ ಆಯ್ಕೆಯನ್ನು ಒತ್ತಿ, ನಂತರ ಡಿಬಿಟಿ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ.

h1

ಹಂತ 2: ನಂತರ ನಿಮ್ಮ ಜಿಲ್ಲೆಯ ಮೇಲಿನ ಲಿಂಕನ್ನು ಕ್ಲಿಕ್ ಮಾಡಿ.

h2

ಹಂತ 3 : ನಂತರ ಕೆಳಗಿನ ಭಾಗದಲ್ಲಿರುವ  ಡಿಬಿಟಿ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ.  h3

ಹಂತ 4: ಮುಂದುವರೆದು ನಿಮ್ಮ ರೇಷನ್ ಕಾರ್ಡ್ ನಂಬರ್ ನಮೂದಿಸಿ. ನಂತರ ಗೋ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿದರೆ, 2000 ಹಣ ಜಮಾ ಆಗಿದೆ ಎಂಬುದರ ಮಾಹಿತಿಯನ್ನು ನೀವು ನೋಡಬಹುದು.

ddnn

tel share transformed

ಹೀಗೆ ನೀವು ಗೃಹಲಕ್ಷ್ಮಿ ಯೋಜನೆಯಡಿಯಲ್ಲಿನ ಹಣವು ನಿಮಗೆ ಜಮಾ ಆಗಿದೆಯೇ ಅಥವಾ ಅದರ ಸ್ಥಿತಿ ಹೇಗಿದೆ ಎಂಬುವುದನ್ನು ಚೆಕ್ ಮಾಡಬಹುದು.

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Picsart 23 07 16 14 24 41 584 transformed 1+-

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!