Karnataka Rain – ಮುಂದಿನ ಮೂರು ದಿನ ಈ ಜಿಲ್ಲೆಗಳಲ್ಲಿ ಭಾರಿ ಮಳೆ – ಇಲ್ಲಿದೆ ಕಂಪ್ಲೀಟ್ ಮಾಹಿತಿ

WhatsApp Image 2023 09 04 at 19.12.33

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಮಳೆಯ ಹವಾಮಾನದ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಮುಂದೆ ಬರುವ 3 ದಿನಗಳ ಕಾಲ ರಾಜ್ಯದ 14 ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಗುಡುಗು ಸಹಿತ ಬಲವಾದ ಗಾಳಿ ಬೀಸುವ ಮುನ್ಸೂಚನೆಯನ್ನು ಖಾಸಗಿ ಹವಾಮಾನ ಸಂಸ್ಥೆ ವರದಿ ನೀಡಿದೆ. ಈ ದಿನವೂ ಕೂಡ ಮುಂಜಾನೆ ನಾಲ್ಕು ಗಂಟೆಯಿಂದ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಯಾವೆಲ್ಲ ಜಿಲ್ಲೆಗಳಿಗೆ ಮಳೆ ಬರುವ ಸೂಚನೆ ಇದೆ?, ಇಷ್ಟು ದಿನಗಳ ಕಾಲ ಮಳೆ ಇರುತ್ತದೆ?, ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ.  ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.

ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆ :

Rain Alert: ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೆಟ್ ಪ್ರಕಾರ, ಹಲವಡೆ ಮೋಡ ಕವಿದ ವಾತಾವರಣ ತುಂಬಿದೆ. ಆದರಿಂದ, ಮಳೆ ಆಗುವ ಸಾದ್ಯತೆ ಇದೆ ಎಂದು ಹವಾಮಾನ ವರದಿಯವರು ತಿಳಿಸಿದ್ದಾರೆ. ಈ ಸಲ ಋತುಮಾನದಲ್ಲಿ ಏರು ಪೇರು ಆಗಿರುವ ಕಾರಣ ದೆಹಲಿ ಸೇರಿದಂತೆ ದೇಶದ ಬಹುತೇಕ ಭಾಗಗಳಲ್ಲಿ ಮಳೆ ಕೊರತೆ ಕಾಡುತ್ತಿದೆ.

whatss

ಜೂನ್ 1ರಿಂದ ಸೆಪ್ಟೆಂಬರ್ 1 ರ ನಡುವೆ ಹಲವಡೆ ಸುಮಾರು 30 ಪ್ರತಿಶತ ಕಡಿಮೆ ಮಳೆಯಾಗಿದೆ. ಮತ್ತು ಇನ್ನು ಆಗಸ್ಟ್‌’ನಲ್ಲಿ ಕೆಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದ್ದರೂ ಸಹ ಮಳೆ ಕೊರತೆ ಹೆಚ್ಚಾಗುತ್ತಿದೆ.
ಇನ್ನು ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೆಟ್ ಪ್ರಕಾರ, ಸೆಪ್ಟೆಂಬರ್ 5 ರ ವೇಳೆಗೆ ಬಿಹಾರ ಮತ್ತು ಜಾರ್ಖಂಡ್‌’ನ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಇದರ ನಂತರ, ಸೆಪ್ಟೆಂಬರ್ 10 ರಿಂದ ಮಳೆಯ ತೀವ್ರತೆ ಮತ್ತೆ ಕಡಿಮೆಯಾಗಬಹುದು ಎಂದು ಕೂಡಾ ಈಗಲೇ ಮುಂಚಿತವಾಗಿ ಅದನ್ನು ಸಹ ವರದಿ ಸೂಚನೆ ತಿಳಿಸಲಾಗಿದೆ.

ಕಳೆದ 24 ಗಂಟೆಗಳ ಹವಾಮಾನದ ವರದಿ ಪ್ರಕಾರ ಕಳೆದ 24 ಗಂಟೆಗಳಲ್ಲಿ, ದೇಶದ ಹಲವಾರು ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಾಗಿ ಇರುತ್ತದೆ ಎಂದು ಸೂಚನೆ ನೀಡಿದೆ. ಇದೇ ಸಮಯದಲ್ಲಿ , ಕೇರಳ, ತಮಿಳುನಾಡು, ಒಳನಾಡು ಕರ್ನಾಟಕ, ಕೊಂಕಣ ಮತ್ತು ಗೋವಾದಲ್ಲಿ ಸಾಧಾರಣ ಮಳೆ ಆಗುವ ಸಾದ್ಯತೆ ಇದೆ ಎಂದು ಕೂಡ ಹವಾಮಾನ ವರದಿ ಸೂಚನೆ ತಿಳಿಸಿದೆ.

ದೇಶದ ಬೇರೆ ಬೇರೆ ಜಿಲ್ಲೆಗಳಂತೆಯೆ ಕರ್ನಾಟಕದಲ್ಲಿ ಕೂಡಾ ಮಳೆಯ ಅಭವಾ ಕಡಿಮೆ ಇದೆ. ಹೆಚ್ಚಿನದಾಗಿ ಕೃಷಿಕರ ಮೇಲೆ ಹೆಚ್ಚಿನ ಪರಿಣಾಮ ಬೀಳುತ್ತಿದೆ. ಹೌದು, ರೈತರು ಬೆಳೆದ ಬೆಳೆಗಳ ಮೇಲೆ ಪರಿಣಾಮ ಬೀರುತ್ತದೆ. ಮಳೆಯ ಕೊರತೆಯಿಂದ ಕೃಷಿಕರು ಹೆಚ್ಚಿನ ನಷ್ಟ ಅನುಭವಿಸುವ ಹಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಮಳೆಯ ನೆರವು ತುಂಬಾ ಅವಶ್ಯಕವಾಗಿದೆ.

ಎಲ್ಲೆಡೆ ಮೋಡ ಕವಿದ ವಾತಾವರಣ ಕಂಡು ಮುಂದೆ ಬರುವ 3 ದಿನಗಳ ಕಾಲ ರಾಜ್ಯದ 14 ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಗುಡುಗು ಸಹಿತ  ಬಲವಾದ ಗಾಳಿ ಬೀಸುವ ಮುನ್ಸೂಚನೆಯನ್ನು ಖಾಸಗಿ ಹವಾಮಾನ ಸಂಸ್ಥೆ ವರದಿ ನೀಡಿದೆ.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

ಯಾವ ಜಿಲ್ಲೆಗಳಲ್ಲಿ ಹೆಚ್ಚು ಮಳೆ ಆಗಲಿದೆ?:

ಇನ್ನೂ ಕರ್ನಾಟಕದಾದ್ಯಂತ ಮುಂಗಾರು ಚುರುಕಾಗಿರುವ ಕಾರಣ ಸೆಪ್ಟೆಂಬರ್ 7 ಮತ್ತು 8 ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ ,ದಕ್ಷಿಣ ಕನ್ನಡ ಉಡುಪಿ ಅಲ್ಲಿ ಹಾಗೂ ಮುಂತಾದ ಕಡೆಯಲ್ಲಿ ಕೂಡ ಗುಡುಗು ಸಹಿತ ಮಳೆ ಗಾಳಿ ಆಗುವ ಸಂಭವಗಳು ಹೆಚ್ಚಾಗಿದೆ ಎಂದು ಸೂಚನೆ ನೀಡಲಾಗಿದೆ. ಇದರ ಜೊತೆಗೆ ಕೆಳಗೆ ನೀಡಿರುವ ಭಾಗಗಳಲ್ಲಿ ಕೂಡ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬಾಗಲಕೋಟೆ
ಬೆಳಗಾವಿ
ಬೀದರ್
ಕಲ್ಬುರ್ಗಿ
ರಾಯಚೂರು
ವಿಜಯಪುರ
ಯಾದಗಿರಿ
ಚಿಕ್ಕಮಗಳೂರು
ಚಾಮರಾಜನಗರ
ಕೊಡಗು
ಶಿವಮೊಗ್ಗ ಜಿಲ್ಲೆಗಳಿಗೂ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮಳೆಯ ವರದಿಯನ್ನು ಹೊಂದಿರುವ ಇಂತಹ ಉತ್ತಮವಾದ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

tel share transformed

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

app download

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!