ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆಯಾದ ಮಹಿಳೆಯರ ಪಟ್ಟಿ ಹೇಗೆ ನೋಡುವುದು ಮತ್ತು ಇದುವರೆಗೂ ಎಷ್ಟು ಜನರಿಗೆ ಹಣ ಜಮಾ ಆಗಿದೆ ಅನ್ನುವುದರ ಬಗ್ಗೆ ತಿಳಿದುಕೊಳ್ಳೋಣ ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಗೃಹಲಕ್ಷ್ಮಿಯ ಮನೆ ಯಜಮಾನಿಯರ ಹಣ ಬಿಡುಗಡೆಯಾದ ಪಟ್ಟಿ ಬಿಡುಗಡೆ.
ಗೃಹಲಕ್ಷ್ಮಿ ಹಣ ಪಡೆದುಕೊಳ್ಳಲು ಅಗಸ್ಟ ತಿಂಗಳ ಮನೆ ಯಜಮಾನಿಯರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ನಿಮ್ಮ ಹೆಸರಿಗೆ ಚೆಕ್ ಮಾಡಿಕೊಳ್ಳಿ. ಕೆಳಗೆ ಕೊಟ್ಟಿರುವ ನೇರವಾದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://ahara.kar.nic.in/Home/EServices
ನಿಮ್ಮ ಮೊಬೈಲ್ ಫೋನ ಮುಖಪುಟದ ಎಡಭಾಗದಲ್ಲಿ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ ನಂತರ ಕೆಳಗಡೆ e-Ration card ಸೆಲೆಕ್ಟ್ ಮಾಡಿಕೊಂಡು ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ಇಲ್ಲಿ ತೋರಿಸುತ್ತಿರುವ ಬಾಕ್ಸ್ ನಲ್ಲಿ ನಿಮ್ಮ ಜಿಲ್ಲೆ, ತಾಲೂಕು, ಗ್ರಾಮ ಪಂಚಾಯತಿ ಮತ್ತು ಗ್ರಾಮವನ್ನು ಸೆಲೆಕ್ಟ್ ಮಾಡಿ Go ಮೇಲೆ ಕ್ಲಿಕ್ ಮಾಡಿ. ಇಲ್ಲಿ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರ ಯಜಮಾನಿಯರ ಕಂಪ್ಲೀಟ್ ಡೀಟೇಲ್ಸ್ ಕಾಣಿಸುತ್ತದೆ
ಇನ್ನುಳಿದ ಎಲ್ಲ ಮಹಿಳೆಯರಿಗೆ ₹2000/- ಗೃಹಲಕ್ಷ್ಮಿ ಹಣ ಜಮಾ, ಯಾರಿಗೆಲ್ಲ ಬಂದಿಲ್ಲ ಮೊಬೈಲಲ್ಲಿ ಈ ರೀತಿ ಮಾಡಿ.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಈಗಾಗಲೇ ಇಲಾಖೆಯ ವತಿಯಿಂದ ಹಣ ಬಿಡುಗಡೆಯಾಗಿದೆ, ಇಲಾಖೆಯಿಂದ ಬಿಡುಗಡೆಯಾದ ಹಣವು ಬ್ಯಾಂಕುಗಳಿಗೆ ವರ್ಗಾವಣೆಯಾಗುತ್ತದೆ, ನಂತರ ಬ್ಯಾಂಕ್ ಸಿಬ್ಬಂದಿಗಳು ಆಯಾ ಫಲಾನುಭವಿಗಳ ಖಾತೆಗೆ ಹಣವನ್ನು ಜಮಾ ಮಾಡುತ್ತಾರೆ. ಬ್ಯಾಂಕಿನಲ್ಲಿ ಒಂದು ದಿನಕ್ಕೆ ಇಂತಿಷ್ಟು ಹಣವನ್ನು ಜಮಾ ಮಾಡಬೇಕು ಎಂಬ ನಿಯಮವಿರುತ್ತದೆ ಹಾಗಾಗಿ ಎಲ್ಲಾ ಫಲಾನುಭವಿಗಳಿಗೆ ಒಂದೇ ದಿನದಲ್ಲಿ ಹಣವನ್ನು ಖಾತೆಗೆ ವರ್ಗಾವಣೆ ಮಾಡಲು ಆಗುವುದಿಲ್ಲ. ಆದ್ದರಿಂದ ಹಂತ ಹಂತವಾಗಿ ಹಣವನ್ನು ವರ್ಗಾವಣೆ ಮಾಡಲಾಗುತ್ತಿದೆ. ಇನ್ನೇನು ಎರಡು ಅಥವಾ ಮೂರು ದಿನಗಳಲ್ಲಿ ಅಂದರೆ ಶನಿವಾರದ ಒಳಗೆ ಎಲ್ಲಾ ಫಲಾನುಭವಿಗಳಿಗೆ ಹಣ ಜಮಾವಾಗುತ್ತದೆ ಎಂದು ಸುದ್ದಿಗೋಷ್ಠಿಯ ಮೂಲಕ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟನೆ ನೀಡಿದ್ದಾರೆ. 59 ಲಕ್ಷ ಫಲಾನುಭವಿಗಳಿಗೆ ಈಗಾಗಲೇ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿದೆ.
ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗುವ ಖಾತೆಯನ್ನು ಚೆಕ್ ಮಾಡುವ ವಿಧಾನ :
ಹಂತ 1: ಮೊದಲನೆಯದಾಗಿ ಆಹಾರ ಮತ್ತು ನಾಗರಿಕ ಸರಜರಾಜು ಇಲಾಖೆಯ ಜಾಲತಾಣಕ್ಕೆ ತೆರಳಲು ಇಲ್ಲಿ ಕ್ಲಿಕ್ ಮಾಡಿ
https://ahara.kar.nic.in/Home/Eservices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಮುಖ ಪುಟ ತೆಗೆಯುತ್ತದೆ ಅದರಲ್ಲಿ ಈ ಸ್ಟೇಟಸ್ ಎಂಬ ಆಯ್ಕೆಯನ್ನು ಒತ್ತಿ, ನಂತರ ಡಿಬಿಟಿ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ.
ಹಂತ 2: ನಂತರ ನಿಮ್ಮ ಜಿಲ್ಲೆಯ ಮೇಲಿನ ಲಿಂಕನ್ನು ಕ್ಲಿಕ್ ಮಾಡಿ.
ಹಂತ 3 : ನಂತರ ಕೆಳಗಿನ ಭಾಗದಲ್ಲಿರುವ ಡಿಬಿಟಿ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ.
ಹಂತ 4: ಮುಂದುವರೆದು ನಿಮ್ಮ ರೇಷನ್ ಕಾರ್ಡ್ ನಂಬರ್ ನಮೂದಿಸಿ. ನಂತರ ಗೋ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿದರೆ, ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವವರ ಸದಸ್ಯರ ಸಂಖ್ಯೆ, ಮುಖ್ಯಸ್ಥರ ಹೆಸರು, ಸದಸ್ಯರ ಯುಐಡಿ, ಎಷ್ಟು ಹಣ ಜಮಾ ಆಗುತ್ತದೆ ಅಥವಾ ಆಗಿದೆ ಎಂಬುದರ ಮಾಹಿತಿಯನ್ನು ನೀವು ನೋಡಬಹುದು.
ಹೀಗೆ ನೀವು ಅನ್ನಭಾಗ್ಯ ಯೋಜನೆಯಡಿಯಲ್ಲಿನ ಹಣವು ನಿಮಗೆ ಜಮಾ ಆಗಿದೆಯೇ ಅಥವಾ ಅದರ ಸ್ಥಿತಿ ಹೇಗಿದೆ ಎಂಬುವುದನ್ನು ಚೆಕ್ ಮಾಡಬಹುದು.
ಬರೋಬ್ಬರಿ 8 ಲಕ್ಷ ಬಿಪಿಎಲ್ ರೇಷನ್ ಕಾರ್ಡ್ ಬಂದ್..! ನಿಮ್ಮ ಕಾರ್ಡ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ..!
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ