ಗೃಹಲಕ್ಷ್ಮಿ ಯೋಜನೆ 2ನೇ ಕಂತಿನ ಹಣ ಈ ದಿನಾಂಕದಂದು ಜಮಾ..! 2000/- ರೂ. ಬರದೇ ಇದ್ದವರು ತಪ್ಪದೇ ನೋಡಿ

WhatsApp Image 2023 09 13 at 9.19.33 AM

ಎಲ್ಲರಿಗೂ ನಮಸ್ಕಾರ ಇವತ್ತಿನ ವರದಿಯಲ್ಲಿ ಗೃಹಲಕ್ಷ್ಮಿ ಯೋಜನೆಯ ಎರಡನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಎನ್ನುವುದರ ಬಗ್ಗೆ ತಿಳಿದುಕೊಳ್ಳೋಣ.ಇದೇ ರೀತಿಯ  ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಈಗಾಗಲೇ ಗೃಹಲಕ್ಷ್ಮಿ ಯೋಜನೆ ಜಾರಿಗೆ ಬಂದಿದ್ದು, 63 ಲಕ್ಷ ಮಹಿಳೆಯರಿಗೆ 2000 ರೂಗಳು ಜಮಾ ಆಗಿದೆ. ಆದರೆ ಇನ್ನೂ ಕೆಲ ಮಹಿಳೆಯರಿಗೆ ಇನ್ನೂ ಹಣ ಬಂದಿಲ್ಲ ಎಂಬ ಗೊಂದಲದಲ್ಲಿದ್ದಾರೆ. ಯಾವ ಕಾರಣಕ್ಕಾಗಿ ಹಣ ಬಂದಿಲ್ಲ ಎನ್ನುವ ಗೊಂದಲದಲ್ಲಿರುವ ಇವರಿಗೆ ಸುದ್ದಿಗೋಷ್ಠಿಯ ಮುಖಾಂತರ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟನೆ ನೀಡಿದ್ದಾರೆ. ಮನೆಯೊಡತಿಗೆ ಪ್ರತಿ ತಿಂಗಳು ಎರಡು ಸಾವಿರ ಹಣ ಘೋಷಿಸಿದಂತೆ ಈಗಾಗಲೇ ಕಳೆದೊಂದು ವಾರದಿಂದ ಹಣ ಅವರ ಬ್ಯಾಂಕ್ ಖಾತೆಗೆ ಡಿಬಿಟಿ ಮಾಡಲಾಗುತ್ತಿದೆ. ರಾಜ್ಯಾದ್ಯಂತ ಇದರ ಪ್ರಮಾಣ ಶೇ.45ರಷ್ಟು ಇದ್ದರೆ ರಾಜಧಾನಿ ಬೆಂಗಳೂರಿನಲ್ಲಿಯೇ ಇದರ ಶೇಕಡಾ 20ರಷ್ಟು ತಲುಪಿಲ್ಲ. ಬೆಂಗಳೂರು ನಗರದಲ್ಲಿ 5,27,768 ಅರ್ಜಿಯಲ್ಲಿ 69, 642 ಮನೆಯೊಡತಿಗೆ ಎರಡು ಸಾವಿರ ಹಣ ಸಂದಾಯವಾಗಿದೆ.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

 

app download

ಇದುವರೆಗೂ ಹಣ ತಲುಪದೇ ಇರುವ ಮನೆ ಯಜಮಾನಿಯರು ಹಣ ಬರುತ್ತದೆಯೋ ಅಥವಾ ಇಲ್ಲವೋ ಎನ್ನುವ ಗೊಂದಲದಲ್ಲಿದ್ದಾರೆ. ಈ ಬಗ್ಗೆ ಸ್ಪಷ್ಟನೆ ಕೊಟ್ಟಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಯಾರ ಖಾತೆಗೆ ಇನ್ನು ಹಣ ಬಂದಿಲ್ವೋ ಅಂತವರ ಖಾತೆಗೆ ಮೊದಲ ಕಂತಿನ ಹಣದ ಜೊತೆಗೆ ಎರಡನೇ ಕಂತಿನ ಹಣವು ಕೂಡ ಅತಿ ಶೀಘ್ರದಲ್ಲಿಯೇ ಜಮೆ ಮಾಡಲಾಗುತ್ತೆ ಅನ್ನೋ ಸ್ಪಷ್ಟನೆಯನ್ನು ಕೊಟ್ಟಿದ್ದಾರೆ.

ಮೊದಲ ಕಂತಿನ ಹಣ ಪಡೆದವರು 2ನೇ ಕಂತಿನ ಹಣ ಯಾವಾಗ ಬರಬಹುದು ಅನ್ನೋ ಲೆಕ್ಕಾಚಾರದಲ್ಲಿದ್ದಾರೆ.ನಿಮಗೆ ಈಗಾಗಲೇ ಒಂದನೇ ಕಂತಿನ ಹಣ ಬಂದು ತಲುಪಿದ್ದರೆ, ಮಿಸ್ ಮಾಡದೆ ಈ ವರದಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡಿ. ಹಣ ಬರದೇ ಇದ್ದವರಿಗೆ ತುಂಬಾ ಅನುಕೂಲವಾಗುತ್ತದೆ.

2ನೇ ಕಂತಿನ ಹಣ ಯಾವಾಗ ಬರುತ್ತೆ?

ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆಗೆ ಮತ್ತು ಹಣ ವರ್ಗಾವಣೆ ಮಾಡುವುದಕ್ಕೆ ಒಂದೇ ವೆಬ್ಸೈಟ್ ಇರುವುದರಿಂದ ಆಗಸ್ಟ್ ತಿಂಗಳ ಪ್ರಕ್ರಿಯೆಯಲ್ಲಿ ತಡವಾಗಿದೆ ಆದರೆ ಈ ಸೆಪ್ಟೆಂಬರ್ ತಿಂಗಳಿನಿಂದ ಹೀಗೆ ಆಗುವುದಿಲ್ಲ ಪ್ರತಿ ತಿಂಗಳು 15ನೇ ತಾರೀಖಿನ ಒಳಗಾಗಿ ಎಲ್ಲಾ ಮನೆ ಒಡತಿಯರ ಖಾತೆಗೆ ರೂ.2000 ಜಮಾ ಮಾಡಲಾಗುತ್ತದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಇದೇ ತಿಂಗಳ 15 ಅಥವಾ 16 ನೇ ತಾರೀಖಿನ ಒಳಗಾಗಿ ಮೊದಲ ಕಂತಿನ ಜೊತೆಗೆ ಎರಡನೇ ಕಂತಿನ ಹಣವನ್ನು ಸೇರಿಸಿ ಜಮಾ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. ಆಗಸ್ಟ್ ತಿಂಗಳ ಹಣ ಬರದೆ ಇದ್ದವರು ಈ ಸೆಪ್ಟೆಂಬರ್ ತಿಂಗಳಿನಲ್ಲಿ ಒಂದೇ ಬಾರಿಗೆ ರೂ.4,000 ಪಡೆಯುತ್ತಾರೆ.

Gruhalakshmi- ಇನ್ನುಳಿದ ಎಲ್ಲ ಮಹಿಳೆಯರಿಗೆ ₹2000/- ಗೃಹಲಕ್ಷ್ಮಿ ಹಣ ಜಮಾ, ಯಾರಿಗೆಲ್ಲ ಬಂದಿಲ್ಲ ಮೊಬೈಲಲ್ಲಿ ಈ ರೀತಿ ಮಾಡಿ.

 

whatss

ಗೃಹಲಕ್ಷ್ಮಿ ಯೋಜನೆಯ ಹಣದ ಜಮೆ ಬಗ್ಗೆ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

tel share transformed

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!