ಎಲ್ಲರಿಗೂ ನಮಸ್ಕಾರ, ಇವತ್ತಿನ ವರದಿಯಲ್ಲಿ ರಾಜ್ಯದ ಬರಪೀಡಿತ ತಾಲೂಕುಗಳ ಪಟ್ಟಿಯನ್ನು ಬಿಡುಗಡೆ ಮಾಡಿರುವ ಮಾಹಿತಿ ಕೊಡಲಾಗುತ್ತದೆ. ಹೌದು ಈಗಾಗಲೇ ಕರ್ನಾಟಕ ರಾಜ್ಯದಲ್ಲಿ 195 ತಾಲೂಕುಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಇದರ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಆಗಸ್ಟ್ ನಲ್ಲಿ ಉತ್ತಮ ಮಳೆಯಾಗುತ್ತೆ ಎಂದು ರಾಜ್ಯವೇ ಕಾಯ್ತಾ ಇತ್ತು. ಆದ್ರೆ ಅಂದುಕೊಂಡಂತೆ ಮಳೆಯಾಗಿಲ್ಲ. ಮಳೆ ಅಭಾವದಿಂದ ರಾಜ್ಯದ ರೈತರು ಕಂಗಾಲಾಗಿದ್ದಾರೆ. ರಾಜ್ಯದ 240 ತಾಲೂಕುಗಳ ಪೈಕಿ 195ತಾಲೂಕುಗಳಲ್ಲಿ ಬರ ತಾಂಡವವಾಡುತ್ತಿದೆ. ಈ ಹಿನ್ನೆಲೆಯಲ್ಲಿ ಇಷ್ಟೂತಾಲೂಕುಗಳನ್ನು ಬರಪೀಡಿತ ತಾಲೂಕುಗಳು ಎಂದು ಘೋಷಿಸಲಾಗಿದೆ.
ಸಂಪುಟ ಉಪಸಮಿತಿ ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಂದಾಯ ಸಚಿವ ಕೃಷ್ಣ ಭೈರೇಗೌಡ ಮುಖ್ಯಮಂತ್ರಿಗಳು ಇವತ್ತು ಸಂಜೆಯೊಳಗೆ ಅಧಿಕೃತವಾಗಿ ಬರ ಪೀಡಿತ ತಾಲೂಕುಗಳ ಘೋಷಣೆಗೆ ಸಹಿ ಹಾಕಲಿದ್ದಾರೆ. ಶೀಘ್ರದಲ್ಲೇ ಬರಪೀಡಿತ ತಾಲೂಕುಗಳ ಘೋಷಣೆಗೆ ಅಧಿಸೂಚನೆ ಹೊರಡಿಸುತ್ತೇವೆ. ಬಳಿಕ 10 ದಿನದಲ್ಲಿ ಕೇಂದ್ರಕ್ಕೆ ವರದಿ ಸಲ್ಲಿಸುತ್ತೇವೆ ಎಂದರು.
ರಾಜ್ಯದ ಒಟ್ಟು 195 ಬರಪೀಡಿತ ತಾಲೂಕುಗಳ ಪಟ್ಟಿ ಈ ಕೆಳಗಿನಂತಿದೆ.
ಗೃಹಲಕ್ಷ್ಮಿ ಯೋಜನೆ 2ನೇ ಕಂತಿನ ಹಣ ಈ ದಿನಾಂಕದಂದು ಜಮಾ..! 2000/- ರೂ. ಬರದೇ ಇದ್ದವರು ತಪ್ಪದೇ ನೋಡಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ