ಕೇಂದ್ರ ಸರ್ಕಾರ(central governament ) ರೈತರಿಗೆ ಸಿಹಿಸುದ್ದಿ ನೀಡಿದೆ. ಈ ಯೋಜನೆಯಲ್ಲಿ ಹೊಸ ಸೇವೆಗಳು ದೊರಕಲಿವೆ. ಇದರಿಂದ ಅನ್ನದಾತರಿಗೆ ಅನುಕೂಲವಾಗಲಿದೆ. ಏನಿದು ಅಂತ ತಿಳಿದುಕೊಳ್ಳ ಬೇಕೇ ಹಾಗಿದಲ್ಲಿ ಲೇಖನವನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಪಿ ಮ್ ಕಿಸಾನ್ ರಿನ್ ಪೋರ್ಟಲ್(PM Kisan Rin Portal):
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಕಿಸಾನ್ ರಿನ್ ಪೋರ್ಟಲ್ ಅನ್ನು ಪ್ರಾರಂಭಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಈ ಯೋಜನೆಯ ವಿಶೇಷತೆಗಳು ಯಾವುವು ಮತ್ತು ಏನೆಲ್ಲಾ ಪ್ರಯೋಜನಗಳಿವೆ ಎಂದು ನೋಡೋಣ ಬನ್ನಿ:
ಈ ಪೋರ್ಟಲ್ ಮೂಲಕ ರೈತರು ಸಬ್ಸಿಡಿ ದರದಲ್ಲಿ ಸಾಲ ಪಡೆಯಬಹುದು.
ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುವವರು ಈ ಪ್ರಯೋಜನವನ್ನು ಪಡೆಯುತ್ತಾರೆ.
ಮನೆ-ಮನೆಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಕಾರ್ಯಕ್ರಮವನ್ನು ಪ್ರಾರಂಭಿಸಲಾಗುವುದು.
ಹವಾಮಾನ ಮಾಹಿತಿ ನೆಟ್‌ವರ್ಕ್ ಡೇಟಾ ಸಿಸ್ಟಮ್ಸ್ (WINDS) ಪೋರ್ಟಲ್ ಸಹ ಲಭ್ಯವಾಗುತ್ತದೆ.
ಈ ಯೋಜನೆ ಮೂಲಕ KCC ಸಾಲ(loan) ಕೂಡ ಲಭ್ಯ :
ಕೃಷಿ ಸಚಿವ ತೋಮರ್ ಪ್ರಕಾರ, ಕಿಸಾನ್ ರಿನ್ ಡಿಜಿಟಲ್ paltform ಮೂಲಕ ರೈತರಿಗೆ ಸಂಬಂಧಿಸಿದ ಸಮಗ್ರ ಮಾಹಿತಿಯನ್ನು ಪಡೆಯಬಹುದು. ಸಾಲ ಮಂಜೂರಾತಿ, ಬಡ್ಡಿ ಕಡಿತ, ಯೋಜನೆ ಬಳಕೆ, ಬ್ಯಾಂಕ್ ಗಳ ಏಕೀಕರಣದ ವಿವರಗಳನ್ನು ತಿಳಿದುಕೊಳ್ಳಬಹುದು. ಈ ಮೂಲಕ ಕೃಷಿ ಸಾಲ ಹೆಚ್ಚು ಪರಿಣಾಮಕಾರಿಯಾಗಿ ರೈತರಿಗೆ ದೊರೆಯಲಿದೆ.
ಕೆಸಿಸಿ ಪ್ರಯೋಜನಗಳನ್ನು ಮತ್ತಷ್ಟು ವಿಸ್ತರಿಸಲು ಕೆಸಿಸಿ ಅಲ್ಲದವರಿಗೆ ಮನೆ ಬಾಗಿಲಿಗೆ ಕ್ಯಾಂಪೈಡಾನ್ ಅನ್ನು ತರಲಾಗುವುದು. ಸೇವೆಗಳನ್ನು ಲಭ್ಯವಾಗುವಂತೆ ಮಾಡಲಾಗುವುದು. ಪಿಎಂ ಕಿಸಾನ್ ಯೋಜನೆಗೆ ಸೇರ್ಪಡೆಗೊಂಡ ಎಲ್ಲರಿಗೂ KCC ಸಾಲ ಸಿಗುವಂತೆ ಕ್ರಮಕೈಗೊಳ್ಳಲಾಗುವುದು ಎಂದು ತಿಳಿದುಬಂದಿದೆ.
ಮೋದಿ ಸರ್ಕಾರದ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯು ವಾರ್ಷಿಕವಾಗಿ ರೂ. 6 ಸಾವಿರ ನೀಡುತ್ತಿದ್ದಾರೆ. ಅನ್ನದಾತರ ಬ್ಯಾಂಕ್ ಖಾತೆಗೆ ಈಗಾಗಲೇ 14 ಕಂತುಗಳನ್ನು ಜಮಾ ಮಾಡಲಾಗಿದೆ. ಈಗ 15ನೇ ಕಂತು ಬಾಕಿ ಇದೆ. ಶೀಘ್ರದಲ್ಲೇ ಈ ಹಣ ಲಭ್ಯವಾಗುವ ಸಾಧ್ಯತೆ ಇದೆ.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಹಬ್ಬ ಹರಿದಿನಗಳಲ್ಲಿಯೇ ಕೇಂದ್ರ ಸರ್ಕಾರ ರೈತರ ಬ್ಯಾಂಕ್ ಖಾತೆಗೆ ಈ ಮೊತ್ತವನ್ನು ಜಮಾ ಮಾಡುವ ನಿರೀಕ್ಷೆಯಿದೆ. ನವೆಂಬರ್ ತಿಂಗಳಲ್ಲೇ ಅನ್ನದಾತರಿಗೆ ಹಣ ಸಿಗಲಿದೆ ಎಂಬ ವರದಿಗಳು ಬರುತ್ತಿವೆ. ಇದರಿಂದ ಎಷ್ಟೋ ಮಂದಿಗೆ ನೆಮ್ಮದಿ ಸಿಗಲಿದೆ ಎನ್ನಬಹುದು. ಆದರೆ, ಈ ಬಗ್ಗೆ ಕೇಂದ್ರ ಯಾವುದೇ ಘೋಷಣೆ ಮಾಡಿಲ್ಲ.
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ