ಇದೀಗ ಹೊಸ ಸುದ್ದಿ ತಿಳಿದು ಬಂದಿದೆ ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್(Amazon and Flipkart)ನಲ್ಲಿ ಹೊಸ ಆಫರ್ ಗಳನ್ನು ನೀಡುತ್ತಿದ್ದಾರೆ. ಮತ್ತು ಹೊಚ್ಚ ಹೊಸ ಆಕರ್ಷಕ ಬೆಲೆಗಳನ್ನು ಗ್ರಾಹಕರನ್ನು ಗಮನ ಸೆಳೆಯಲು ಕಾತುರದಿಂದ ಕಾದಿವೆ. ಇದರ ಬಗ್ಗೆ ಪೂರ್ಣ ಮಾಹಿತಿ ಬೇಕೇ ಹಾಗಿದಲ್ಲಿ ಲೇಖನವನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಒಟ್ಟೊಟ್ಟಿಗೆ ಫ್ಲಿಪ್ಕಾರ್ಟ್ ಹಾಗೂ ಅಮೆಜಾನ್ ನಲ್ಲಿ ಆಫರ್ ಗಳ ಸುರಿಮಳೆ :
ಆಫರ್ ಬೆಲೆಗೆ ಸ್ಮಾರ್ಟ್ ಡಿವೈಸ್( smart device ) ಸೇರಿದಂತೆ ಅಗತ್ಯ ಮನೆಗೆ ಬೇಕಾದ ಎಲ್ಲಾ ವಸ್ತುಗಳನ್ನು ಖರೀದಿ ಮಾಡಲು ಇದು ಉತ್ತಮ ಸಮಯವಾಗಿದೆ. ಅಂದರೆ ಪ್ರಮುಖ ಇ ಕಾಮರ್ಸ್ ಸೈಟ್ ( e- commerce site ) ಆಗಿರುವ ಅಮೆಜಾನ್ ಹಾಗೂ ಫ್ಲಿಪ್‌ಕಾರ್ಟ್‌ನಲ್ಲಿ (Amazon and Flipkart) ವಿಶೇಷ ಸೇಲ್ ನೊಂದಿಗೆ ಆಫರ್ ಗಳನ್ನು ನೀಡಿದೆ.
ಈ ಹಿಂದೆ ಎಂದೂ ನೀಡದ ಆಫರ್ ಅನ್ನು ಈ e-commerce ನಲ್ಲಿ ನೀಡಲಾಗಿದೆ. ಹೌದು, ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಹಾಗೂ ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ದಿನಾಂಕ ಘೋಷಣೆ ಆಗಿದೆ. ಈಗಾಗಲೇ ಸಾಕಷ್ಟು ಗ್ರಾಹಕರು ಈ ಸೇಲ್‌ನಲ್ಲಿ ಭಾಗಿಯಾಗಲು ಕಾತುರದಿಂದ ಕಾಯುತ್ತಿದ್ದಾರೆ. ಮತ್ತು ನೋಡೋಣ ಬನ್ನಿ ಯಾವ ಪ್ಲಾಟ್‌ಫಾರ್ಮ್‌ನಲ್ಲಿ ಹೆಚ್ಚು ಡಿಸ್ಕೌಂಟ್ ನೀಡಲಾಗುತ್ತದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ.
E commerce ನ ಜಾಲತಾಣವಾದ ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್ ಮತ್ತು ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ ನ ದಿನಾಂಕವನ್ನು ಘೋಷಣೆ ಮಾಡಿದ್ದಾರೆ. ಈಗ ಎರಡೂ ಇ-ಕಾಮರ್ಸ್ ಬ್ಯಾಂಕ್ ಕೊಡುಗೆಗಳು ಮತ್ತು ರಿಯಾಯಿತಿಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಅಕ್ಟೋಬರ್ 8 ರಂದು ಈ ಸೇಲ್ ಆರಂಭ ಆಗಲಿದ್ದು, ಈ ವರ್ಷ ಮಾರಾಟದ ಸಂಭ್ರಮಗಳು ಡೀಲ್‌ಗಳ ಭರವಸೆಯನ್ನೇ ನೀಡುತ್ತವೆ. ಸ್ಮಾರ್ಟ್‌ಫೋನ್‌ಗಳು ಮತ್ತು ಟಿವಿಗಳಿಂದ ಕಂಪ್ಯೂಟರ್‌ಗಳು ಮತ್ತು ವೈರ್‌ಲೆಸ್ ಇಯರ್‌ಫೋನ್‌ಗಳವರೆಗೆ ( wireless earphone) ಬಹಳಷ್ಟು ಅಫರ್ ನೀಡಲಾಗುತ್ತದೆ.
ಅದರಲ್ಲೂ ಅಮೆಜಾನ್‌ನ ಕಿಕ್‌ಸ್ಟಾರ್ಟರ್ ಡೀಲ್‌ಗಳು ಮತ್ತು ಫ್ಲಿಪ್‌ಕಾರ್ಟ್‌ನ ‘ಸೇಲ್ ಪ್ರೈಸ್ ಲೈವ್’ ಪ್ರಚಾರಗಳ ಮೂಲಕ ಶಾಪರ್‌ಗಳು ಆರಂಭಿಕ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ. ಅಂದರೆ ಮಾರಾಟದ ಸಮಯದಲ್ಲಿ ಅರ್ಹ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್‌ಗಳನ್ನು ಬಳಸುವ ಮೂಲಕ ಗ್ರಾಹಕರು ತಮ್ಮ ಉಳಿತಾಯವನ್ನು ಸೂಪರ್‌ಚಾರ್ಜ್ ಮಾಡಬಹುದಾಗಿದೆ.
ಫ್ಲಿಪ್‌ಕಾರ್ಟ್‌ನಲ್ಲಿ ಏನೆಲ್ಲಾ ಬ್ಯಾಂಕ್ ಅಫರ್(bank offer) ಇದೆ ನೋಡೋಣ ಬನ್ನಿ :
ಆಕ್ಸಿಸ್ ಬ್ಯಾಂಕ್, ಕೊಟಕ್ ಬ್ಯಾಂಕ್ ಮತ್ತು ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್‌ದಾರರು ತಮ್ಮ ಖರೀದಿಗಳ ಮೇಲೆ 10% ರಿಯಾಯಿತಿಯನ್ನು ಪಡೆಯಬಹುದಾಗಿದೆ. ಸ್ಮಾರ್ಟ್‌ಫೋನ್‌ಗಳು ಮತ್ತು ಇತರ ಗ್ರಾಹಕ ಎಲೆಕ್ಟ್ರಾನಿಕ್ಸ್‌ಗಳಲ್ಲಿ ಎಕ್ಸ್‌ಚೇಂಜ್ ಡಿಸ್ಕೌಂಟ್‌ಗಳು ಸಹ ಲಭ್ಯವಿದೆ, ಎಲ್ಲ ವಸ್ತುಗಳ ಬೆಲೆಗಳು ಮತ್ತಷ್ಟು ಕಡಿಮೆ ಆಗಲಿವೆ. ಇಷ್ಟೇ ಅಲ್ಲದೆ ನಿಮ್ಮ ಮುಂದಿನ ಖರೀದಿಯ ವೆಚ್ಚವನ್ನು ಕಡಿಮೆ ಮಾಡಲು ಫ್ಲಿಪ್‌ಕಾರ್ಟ್‌ನ ಸೂಪರ್ ಕಾಯಿನ್ ಸೌಲಭ್ಯ ಬಳಕೆ ಮಾಡಬಹುದಾಗಿದೆ.
ಅಮೆಜಾನ್‌ನ ಗ್ರೇಟ್ ಇಂಡಿಯನ್ ಫೆಸ್ಟಿವಲ್ 2023 :
ಎಸ್‌ಬಿಐ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್‌ದಾರರು ಆನ್‌ಲೈನ್ ವಹಿವಾಟುಗಳಲ್ಲಿ ತ್ವರಿತ 10% ರಿಯಾಯಿತಿಯನ್ನು ಪಡೆದುಕೊಳ್ಳಬಹುದಾಗಿದೆ. ಫ್ಲಿಪ್‌ಕಾರ್ಟ್‌ನಂತೆಯೇ, ಅಮೆಜಾನ್ ಹಳೆಯ ಡಿವೈಸ್‌ಗಳ ವಿನಿಮಯ ವ್ಯವಹಾರಗಳನ್ನು ಸಹ ನೀಡುತ್ತದೆ. ಇದು ನಿಮಗೆ ಹೆಚ್ಚಿನದನ್ನು ಉಳಿಸಲು ಸಹಾಯ ಮಾಡುತ್ತದೆ.
ಅಮೆಜಾನ್ ಪ್ರೈಮ್ ಚಂದಾದಾರರು ಮತ್ತು ಫ್ಲಿಪ್‌ಕಾರ್ಟ್ ಪ್ಲಸ್ ಸದಸ್ಯರು ಈ ಮೆಗಾ ಮಾರಾಟದ ಈವೆಂಟ್‌ಗಳಲ್ಲಿ ಸ್ಪರ್ಧಾತ್ಮಕ ಬೆಲೆಯಲ್ಲಿ ಪಡೆಯಲಿದ್ದಾರೆ. ಅಮೆಜಾನ್ ಪ್ರೈಮ್ ಸದಸ್ಯರು ಅಕ್ಟೋಬರ್ 7 ರ ಮಧ್ಯರಾತ್ರಿಯಲ್ಲಿ ಗ್ರೇಟ್ ಇಂಡಿಯನ್ ಫೆಸ್ಟಿವಲ್ 2023 ಮಾರಾಟಕ್ಕೆ ಎಂಟ್ರಿ ನೀಡಬಹುದಾಗಿದೆ. ರಿಯಾಯಿತಿಗಳು, ಡೀಲ್‌ಗಳು ಮತ್ತು ಆಫರ್‌ಗಳಿಗೆ ಪ್ರೈಮ್ ಅಲ್ಲದ ಗ್ರಾಹಕರಿಗಿಂತ ಮುಂಚಿತವಾಗಿ ಪ್ರವೇಶವನ್ನು ಪಡೆದುಕೊಳ್ಳಬಹುದು.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಮತ್ತು ಫ್ಲಿಪ್‌ಕಾರ್ಟ್ ಪ್ಲಸ್ ಸದಸ್ಯತ್ವ ಹೊಂದಿರುವವರು ಸಾಮಾನ್ಯ ಗ್ರಾಹಕರು ಈ ಸೇಲ್‌ಗೆ ಎಂಟ್ರಿ ಆಗುವ ಮುನ್ನವೇ ಒಂದು ದಿನ ಮುಂಚಿತವಾಗಿ ಬಿಗ್ ಬಿಲಿಯನ್ ಡೇಸ್ 2023 ಯ ಮಾರಾಟವನ್ನು ಪ್ರವೇಶಿಸಬಹುದಾಗಿದೆ. ಈ ಮೂಲಕ ವಿಶೇಷ ಸೇಲ್‌ನಲ್ಲಿ ಕಡಿಮೆ ಬೆಲೆಗೆ ಡಿವೈಸ್‌ಗಳನ್ನು ಖರೀದಿ ಮಾಡುವ ಮೊದಲಿಗರಾಗಬಹುದಾಗಿದೆ. ಈ ಶಾಪಿಂಗ್ ಸಂಭ್ರಮಕ್ಕೆ ಕ್ಷಣಗಣನೆ ಪ್ರಾರಂಭವಾಗುತ್ತಿದ್ದಂತೆ, ಕೆಲವು ಶಾಪರ್‌ಗಳು ಆಕರ್ಷಕ ಬ್ಯಾಂಕ್ ಆಫರ್‌ಗಳು ಮತ್ತು ವಿಶೇಷ ಪರ್ಕ್‌ಗಳಿಂದ ಇನ್ನೂ ಹೆಚ್ಚಿನದನ್ನು ಪಡೆಯಲು ತಾಯರಾಗುತ್ತಿದ್ದಾರೆ.
ಈ ಸಮಯವು ನಿಮಗೆ ಸಂತೋಷ ತರಲಿದೆ. ನಿಮಗೆ ಬೇಕಾದ ಯಾವುದೇ ವಸ್ತುಗಳನ್ನು ಕಡಿಮೆ ಬೆಲೆಗೆ ಆಫರ್ ಗಳ ಜೊತೆಗೆ ಕೊಂಡುಕೊಳ್ಳಬಹುದು.
ಇದನ್ನೂ ಓದಿ – ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆಗೆ ಅರ್ಜಿ ಆಹ್ವಾನ, ಇಂದೇ ಕೊನೆಯ ದಿನ ತಪ್ಪದೇ ಅರ್ಜಿ ಸಲ್ಲಿಸಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ