Ration card – ಹೊಸ ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ಶೀಘ್ರವೇ ಹೊಸ `ರೇಷನ್ ಕಾರ್ಡ್’ ವಿತರಣೆ

WhatsApp Image 2023 10 11 at 06.32.23

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಹೊಸ ರೇಷನ್ ಕಾರ್ಡ್ ಗಳನ್ನು ಯಾವಾಗ ವಿತರಣೆ ಮಾಡಲಾಗುತ್ತದೆ ಎಂಬುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಶೀಘ್ರವೇ ಹೊಸ ಪಡಿತರ ಚೀಟಿ(New Ration card) ವಿತರಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಹೌದು, BPL ಕಾರ್ಡ್‌ ನಿರೀಕ್ಷೆಯಲ್ಲಿದ್ದವರಿಗೆ ಶೀಘ್ರದಲ್ಲಿಯೇ ಪಡಿತರ ಚೀಟಿ ವಿತರಣೆ ಮಾಡಲಾಗುತ್ತದೆ. ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ವರದಿಯ ಮೂಲಕ ತಿಳಿಸಿಕೊಡಲಾಗುತ್ತದೆ.

ಹೊಸ ರೇಷನ್ ಕಾರ್ಡ್ ಗಳ ವಿತರಣೆಗೆ ಸರ್ಕಾರ ಮುಂದಾಗಿದೆ :

ಒಟ್ಟಾರೆ 2.95 ಲಕ್ಷ ಜನರು ಪಡೆತರ ಚೀಟಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಪಡೆತರ ಕಾರ್ಡ್‌ಗಳ ಪರಿಶೀಲನೆ ಕಾರ್ಯ ನಡೆಯುತ್ತಿದ್ದು, ಅರ್ಹರಿಗೆ ಶೀಘ್ರದಲ್ಲೇ ಕಾರ್ಡ್‌ಗಳನ್ನು ನೀಡಲು ಆದೇಶ ಹೊರಡಿಸಿದೆ. ಈ ಹಿಂದೆ ರಾಜ್ಯಾದ್ಯಂತ ಪಡಿತರ ಚೀಟಿ ತಿದ್ದುಪಡಿಗೆ ಸೆಪ್ಟೆಂಬರ್ 1 ರಿಂದ 14 ವರೆಗೆ ಅವಕಾಶ ನೀಡಿದ್ದು, ಈಗ ಮತ್ತೊಮ್ಮೆ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ ನೀಡಿ ಆದೇಶ ಹೊರಡಿಸಿದೆ.

ಈಗಾಗಲೇ ಅರ್ಜಿ ಸಲ್ಲಿಸಿದವರ ಅರ್ಜಿಗಳನ್ನು 75% ರಷ್ಟು ಪರಿಶೀಲನಾ ಕಾರ್ಯವು ಮುಗಿದಿದೆ, ಇನ್ನೇನು ಪಡೆತರ ಚೀಟಿಗಳ ಪರಿಶೀಲನೆ ಕಾರ್ಯ ಕೊನೆಗೊಳ್ಳಲಿದ್ದು ಅರ್ಹರಿಗೆ ಕಾರ್ಡ್‌ ವಿತರಣೆ ಮಾಡಲಾಗುವುದು.

whatss

ಈ ಹಿಂದೆ ಲಕ್ಷಾಂತರ ಜನರು ಪಡೆತರ ಚೀಟಿಯನ್ನು ತಿದ್ದುಪಡೆ ಮಾಡಲು ಸಲ್ಲಿಸಿದ್ದು, ಹೊಸ ಪಡೆತರ ಚೀಟಿಯನ್ನು ಪಡೆದಿದ್ದಾರೆ ಹಾಗೆ ಮಹಿಳೆಯರು ಗೃಹಲಕ್ಷ್ಮಿ ಯೋಜನೆ(Gruhalakshmi scheme)ಯಡಿಯಲ್ಲಿ ಲಾಭವನ್ನು ಸಹ ಪಡೆದಿದ್ದಾರೆ.

ಇಂತಹ ಉತ್ತಮ ಹಾಗೂ ಉಪಯುಕ್ತ ಮಾಹಿತಿಯನ್ನು ತಿಳಿಸಿಕೊಡುವ ಈ ಲೇಖನವನ್ನು ನಿಮ್ಮ ಎಲ್ಲಾ ಸ್ನೇಹಿತರಲ್ಲಿ ಮತ್ತು ಬಂಧು- ಭಾಂದವರಲ್ಲಿ ಶೇರ್ ಮಾಡಲು ಮರಿಯಬೇಡಿ, ಧನ್ಯವಾದಗಳು.

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

tel share transformed

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!