Honda Activa EV – ಆಕ್ಟಿವಾ ಎಲೆಕ್ಟ್ರಿಕ್ ಸ್ಕೂಟಿ – ಒಂದೇ ಚಾರ್ಜ್ ಗೆ 100 ಕಿ.ಮೀ ಓಡಿಸಿ

Honda Activa EV electric scooter 2023

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಹೋಂಡಾ ಆಕ್ಟಿವಾ EV ಎಲೆಕ್ಟ್ರಿಕ್ ಸ್ಕೂಟರ್(Honda Activa EV electric scooter) ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈ ಸ್ಕೂಟಿಯ ಬೆಲೆ ಎಷ್ಟು?, ಚಾರ್ಜಿಂಗ್ ಹಾಗೂ ಕಾರ್ಯಕ್ಷಮತೆ ಹೇಗಿದೆ?, ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಹೋಂಡಾ ಆಕ್ಟಿವಾ EV ಎಲೆಕ್ಟ್ರಿಕ್ ಸ್ಕೂಟರ್(Honda Activa EV electric scooter) 2023:

honda ev

ಈಗಾಗಲೇ ಭಾರತ ಸೇರಿದಂತೆ ಪ್ರಪಂಚದಾದ್ಯಂತ ಎಲೆಕ್ಟ್ರಿಕ್ ಮೊಬಿಲಿಟಿಯ ಪ್ರವೃತ್ತಿಯನ್ನು ಪ್ರಚಾರ ಮಾಡಲಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳು ಮತ್ತು ಎಲೆಕ್ಟ್ರಿಕ್ ಮೋಟರ್‌ ಬೈಕ್‌ಗಳು ಜನರಿಗೆ ಆಸಕ್ತಿದಾಯಕವಲ್ಲದೆ ,  ಹೆಚ್ಚಿನ ಮಟ್ಟದಲ್ಲಿ ಖರೀದಿ ಕೂಡಾ ಆಗುತ್ತಿವೆ ಎಂದು ನಮಗೆ ಎಲ್ಲಾ ತಿಳಿದೇ ಇದೆ. ಆದರೆ ದೇಶದ ಜನಪ್ರಿಯ ಪ್ರವೇಶ ಮಟ್ಟದ ಪ್ರಯಾಣಿಕರಲ್ಲಿ ಒಂದಾದ ” Honda “ಬಳಕೆದಾರರ ಜನಪ್ರಿಯವಾಗಿರುವದು ನಮಗೆ ಎಲ್ಲಾ ಗೊತ್ತಿರುವಂತದೆ. ಈಗ ಹೊಸ  ನವೀಕರಣಗಳೊಂದಿಗೆ ಭಾರತದಲ್ಲಿ ಬಿಡುಗಡೆ ಕಂಡಿದೆ. ಹೊಸ  ಹೋಂಡಾ ಆಕ್ಟಿವಾ EV ಎಲೆಕ್ಟ್ರಿಕ್ ಸ್ಕೂಟರ್ ಮೈಲಿಗಲ್ಲುಗಳನ್ನು ಸಾಧಿಸಲು ಮತ್ತು ಬಳಕೆದಾರರಿಗೆ ಉತ್ತಮ ಗುಣಮಟ್ಟವಾದ  ಅನುಭವವನ್ನು ಒಟ್ಟಾರೆ ಖಚಿತಪಡಿಸಿಕೊಳ್ಳಲು ಬಯಸುತ್ತದೆ.

whatss

ಮುಂಬರುವ ಹೋಂಡಾ ಆಕ್ಟಿವಾ ಎಲೆಕ್ಟ್ರಿಕ್ ಸ್ಕೂಟರ್ ಭಾರತದಲ್ಲಿ ಹೆಚ್ಚು ನಿರೀಕ್ಷಿತ ಎಲೆಕ್ಟ್ರಿಕ್ ಸ್ಕೂಟರ್‌ಗಳಲ್ಲಿ ಒಂದಾಗಿದೆ ಎಂದೇ ತಿಳಿಯಬಹುದು. ಬನ್ನಿ ಹಾಗಾದರೆ ಹೋಂಡಾ ಆಕ್ಟಿವಾ ಎಲೆಕ್ಟ್ರಿಕ್ ಸ್ಕೂಟರ್ ವಿಶೇಷತೆಗಳನ್ನು ತಿಳಿಯೋಣ.

ಹೋಂಡಾ ಆಕ್ಟಿವಾ EV ಎಲೆಕ್ಟ್ರಿಕ್ ಸ್ಕೂಟರ್ (Honda Activa EV) scooter ನ  ವೈಶಿಷ್ಟತೆ ವಿಶೇಷತೆಯ ವಿವರಗಳು ಈ ಕೆಳಗಿನಂತಿವೆ:

ಹೋಂಡಾ ಆಕ್ಟಿವಾ ಎಲೆಕ್ಟ್ರಿಕ್‌ ಸ್ಕೂಟರ್ (Honda Activa EV)  4 ರಿಂದ 5wh ಬ್ಯಾಟರಿಯನ್ನು ಅಳವಡಿಸಲಾಗಿದೆ.

ಹೋಂಡಾ ಆಕ್ಟಿವಾ electric ಸ್ಕೂಟರ್ (Honda Activa EV)  ವೇಗದ ಚಾರ್ಜಿಂಗ್ ನೊಂದಿಗೆ ಒಂದೇ ಚಾರ್ಜ್‌ನಲ್ಲಿ ಬರೋಬ್ಬರಿ 100 km  ಗಳಿಗಿಂತ ಹೆಚ್ಚು ದೂರ ಚಲಿಸಬಹುದು ಎಂದು ನಿರೀಕ್ಷಿಸಲಾಗಿದೆ.

Honda Activa Electric ಮಾದರಿಯ್ಲಲಿ ಅಳವಡಿಸಲಾದ ಬ್ಯಾಟರಿ ಕೇವಲ 2 ರಿಂದ 3 ಗಂಟೆಗಲ್ಲಿ ಸಂಪೂರ್ಣವಾಗಿ ಚಾರ್ಜ್ ಆಗಲಿದೆ.

Honda Activa ಎಲೆಕ್ಟ್ರಿಕ್ ಸ್ಕೂಟರ್ ವಿವಿಧ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ.

ಮುಂಭಾಗ ಮತ್ತು ಹಿಂಭಾಗದ ಟೈರ್‌ ಗಳಲ್ಲಿ Anti-fire, alarm, anti-theft alarm, disc brake and combi braking system ಅನ್ನು ಒದಗಿಸಲಾಗುವುದು.

ಹೋಂಡಾ ಆಕ್ಟಿವಾ  ಎಲೆಕ್ಟ್ರಿಕ್ ಸ್ಕೂಟರ್ ನಲ್ಲಿ ದೊಡ್ಡ ಡಿಸ್ ಪ್ಲೇ ಅಳವಡಿಸಲಾಗಿದ್ದು, Odometer, Battery Charge Indicator, Turn Side Indicator, Speedometer, Clock ಅನ್ನು ಒಳಗೊಂಡಿದೆ. ಇದರ ಜೊತೆಗೆ Navigation, connectivity and call alert ವ್ಯವಸ್ಥೆ ಕೂಡ ನೀಡಲಾಗಿದೆ.

ಮುಂಭಾಗ ಮತ್ತು ಹಿಂಭಾಗದ ಟೈರ್‌ ಗಳಲ್ಲಿ ಅಡ್ವಾನ್ಸ್ ವೈಶಿಷ್ಟ್ಯಗಳು ಚಾರ್ಜಿಂಗ್ ಪಾಯಿಂಟ್, ವೇಗದ ಚಾರ್ಜಿಂಗ್, ಇಂಟರ್ನೆಟ್ ಸಂಪರ್ಕ ವನ್ನು ಒಳಗೊಂಡಿರುತ್ತದೆ.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

ಹೋಂಡಾ ಆಕ್ಟಿವಾ ಎಲೆಕ್ಟ್ರಿಕ್ ಸ್ಕೂಟರ್ ಬೆಲೆ ಮತ್ತು ಲಭ್ಯತೆ:

ಹೋಂಡಾ ಆಕ್ಟಿವಾ ಎಲೆಕ್ಟ್ರಿಕ್ ಸ್ಕೂಟರ್‌ನ ಬೆಲೆ ಸುಮಾರು 1,10,000 ರೂಪಾಯಿಗಳು ಮತ್ತು 2023 ರ ಕೊನೆಯಲ್ಲಿ ಅಥವಾ 2024 ರ ಆರಂಭದಲ್ಲಿ ಬಿಡುಗಡೆಯಾಗಬಹುದು ಎಂದು ನಿರೀಕ್ಷೆಯಲ್ಲಿದೆ. ಮತ್ತು ಹತ್ತಿರದ ಯಾವುದೇ ಹೋಂಡಾ ಶೋರೂಮ್‌ನಲ್ಲಿ ಖರೀದಿಸಲು ಸುಲಭವಾಗಿ ಲಭ್ಯವಿರುತ್ತದೆ ಮತ್ತು ಖರೀದಿದಾರರು ಸ್ಕೂಟರ್ ಅನ್ನು ಆನ್‌ಲೈನ್‌ನಲ್ಲಿ ಕೂಡಾ ಬುಕಿಂಗ್ ಮಾಡಿಕೊಂಡು ಖರೀದಿಸಬಹುದು.

ನೀವು ಏನಾದರೂ ದಿನ ನಿತ್ಯದ ಬಳಕೆಗಾಗಿ ಮತ್ತು ಉತ್ತಮ ಬೆಲೆಯಲ್ಲಿ ಉತ್ತಮ ಮೈಲೇಜ್ ನೀಡುವ ಸ್ಕೂಟರ್ ಗಳನ್ನು ಖರೀದಿಸಲು ಯೋಚನೆ
ಮಾಡುತ್ತಿದ್ದರೆ, ಯೋಚನೆ ತಗೆದು ಹಾಕಿ ಹೋಂಡಾ ಆಕ್ಟಿವಾ ಎಲೆಕ್ಟ್ರಿಕ್ ಸ್ಕೂಟರ್‌(Honda Activa electric scooter) ಅನ್ನು ಖರೀದಿಸಿ ನಿಮ್ಮದಾಗಿಸಿಕೊಳ್ಳಿ. ಇಂತಹ ಉತ್ತಮವಾದ  ಮಾಹಿತಿ   ಹೊಂದಿದ ಈ ಲೇಖನವನ್ನು ಕೂಡಲೇ ನಿಮ್ಮೆಲ್ಲಾ ಸ್ನೇಹಿತರೊಂದಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

Picsart 23 07 16 14 24 41 584 transformed 1

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!