ಶಿಯೋಮಿ ಕಂಪೆನಿ ಇದೀಗ ಇಂಡಿಯಾದಲ್ಲಿ ಹೊಸ ರೆಡ್ ಮಿ ನೋಟ್ 12 ಸೀರಿಸ್ ನಲ್ಲಿ ಸ್ಮಾರ್ಟ್ ಫೋನ್ ಗಳನ್ನು ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್ ಫೋನ್ ಗಳ ಮಾರಾಟ ಪ್ರಕ್ರಿಯೆ ಆರಂಭವಾಗಿದೆ. ಯಾವ ಯಾವ ಬೆಲೆಯಲ್ಲಿ ಈ ಸ್ಮಾರ್ಟ್ ಫೋನ್ ಸಿಗುತ್ತದೆ ತಿಳಿದುಕೊಳ್ಳ ಬೇಕೇ ಹಾಗಿದ್ದಲ್ಲಿ ಈ ವರದಿಯನ್ನು ಕೊನೆವರೆಗೂ ಓದಿ. ಅವುಗಳಲ್ಲಿ 29,999 ರೂಪಾಯಿ ಮೌಲ್ಯದ ರೆಡ್ ಮಿ ನೋಟ್ 12(Red me Note 12) ಸ್ಮಾರ್ಟ್‌ಫೋನ್ ಅನ್ನು ಕೇವಲ 10 ಸಾವಿರ ರೂಪಾಯಿಗಳಿಗಿಂತ ಕಡಿಮೆ ಬೆಲೆಗೆ ನೀಡುತ್ತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಈ ಸ್ಮಾರ್ಟ್ ಫೋನ್ ನ ವಿಶೇಷತೆಗಳು :
ಈ ಸ್ಮಾರ್ಟ್ ಫೋನ್ ಎರಡು ವಿಧಗಳಲ್ಲಿ ಬಿಡುಗಡೆಯಾಗಿದೆ.
8ಜಿಬಿ ರ್‍ಯಾಮ್ + 256ಜಿಬಿ ಸ್ಟೋರೇಜ್ ರೂಪಾಂತರದ ಬೆಲೆ 26,999 ರೂ,
12ಜಿಬಿ ರ್‍ಯಾಮ್ + 256ಜಿಬಿ ಸ್ಟೋರೇಜ್ ರೂಪಾಂತರದ ಬೆಲೆ 29,999 ರೂಪಾಯಿ ಆಗಿದೆ.
ಈ ಫೋನಿನ ಮೇಲೆ ಇರುವ ಆಫರ್ ಗಳು :
ಈ ಸ್ಮಾರ್ಟ್ ಫೋನ್ ಅನ್ನು ಐಸಿಐಸಿಐ ಬ್ಯಾಂಕ್ ಕಾರ್ಡ್‌ಗಳೊಂದಿಗೆ ಖರೀದಿಸಿದರೆ ರೂ.3,000ವರೆಗೆ ರಿಯಾಯಿತಿ ಪಡೆಯಬಹುದಾಗಿದೆ.
23,000 ರೂಪಾಯಿವರೆಗೆ ಎಕ್ಸ್ ಚೇಂಜ್ ಆಫರ್ ಕೂಡ ಇದರಲ್ಲಿ ಲಭ್ಯವಿದೆ. ಈ ಎಕ್ಸ್‌ಚೇಂಜ್ ಆಫರ್‌ನೊಂದಿಗೆ ಕೊಂಡುಕೊಂಡರೆ ಈ ಮೊಬೈಲ್ ಅನ್ನು ಕೇವಲ ರೂ.10,000 ಕ್ಕಿಂತ ಕಡಿಮೆ ಬೆಲೆಗೆ ಹೊಂದಬಹುದು.
ಈ ಸ್ಮಾರ್ಟ್ ಫೋನ್ ಅನ್ನು ಜನಪ್ರಿಯ ಇಕಾಮರ್ಸ್( e commerce ) ವೆಬ್ ಸೈಟ್ ಆಗಿರುವ ಫ್ಲಿಪ್‌ಕಾರ್ಟ್(Flipkart)ನಲ್ಲಿ ಖರೀದಿಸಬಹುದು.
ಈ ಸ್ಮಾರ್ಟ್ ಫೋನ್ ಮೇಲೆ ಬೇರೆ ಆಫರ್ಸ್ ಗಳು ಸಹ ಲಭ್ಯವಿದೆ. ನೀವು ಇತರ ಆಫರ್‌ಗಳನ್ನು ನೋಡುವುದಾದರೆ, ನೀವು ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕಾರ್ಡ್‌ನೊಂದಿಗೆ ಖರೀದಿಸಿದರೆ ಶೇಕಡಾ 5 ರಷ್ಟು ಕ್ಯಾಶ್‌ಬ್ಯಾಕ್ ಪಡೆಯಬಹುದು. ನೋಕಾಸ್ಟ್ EMI ಆಫರ್ ಕೂಡ ಈ ಸ್ಮಾರ್ಟ್ ಫೋನ್ ಮೇಲೆ ಲಭ್ಯವಿದೆ. ಇವು ತಿಂಗಳಿಗೆ ಕೇವಲ 5,000 ರೂಪಾಯಿ ಪಾವತಿ ಮಾಡುವ ಮೂಲಕ ಈ ಮೊಬೈಲ್ ಅನ್ನು EMI ನಲ್ಲಿ ಮೂಲಕ ಕೂಡ ಖರೀದಿಸಬಹುದು.
ಅದಲ್ಲದೆ ಮೊಬೈಲ್ ಫೋನ್ ನ ವಿಶೇಷತೆಗಳು ಈ ಕೆಳಗಿನಂತಿವೆ :
ರೆಡ್ ಮಿ ನೋಟ್ 12 ಸ್ಮಾರ್ಟ್‌ಫೋನ್ 5,000mAh ಬ್ಯಾಟರಿ ಮತ್ತು 120W ವೇಗದ ಚಾರ್ಜಿಂಗ್ ನ ವೈಶಿಷ್ಟ್ಯಗಳನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್ ಫೋನ್ ಅನ್ನು 19 ನಿಮಿಷಗಳಲ್ಲಿ 100 ಪ್ರತಿಶತದಷ್ಟು ಚಾರ್ಜಿಂಗ್ ಮಾಡಬಹುದು ಎಂದು ಕಂಪನಿಯು ತಿಳಿಸಿದೆ.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಇದನ್ನೂ ಓದಿ: Best Mobiles – 10 ಸಾವಿರಕ್ಕಿಂತ ಕಮ್ಮಿ ಬೆಲೆಯಲ್ಲಿ ಬೆಂಕಿ ಮೊಬೈಲ್ ಫೋನ್ ಗಳು, 50 ಎಂಪಿ ಕ್ಯಾಮೆರಾ 5,000mAh ಬ್ಯಾಟರಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ