Karnataka Rain info : ಇದೇ ಅ.20 ರಿಂದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ, ಇಲ್ಲಿದೇ ಕಂಪ್ಲೀಟ್ ಮಾಹಿತಿ.!

heavy rain from october 20

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹವಾಮಾನ ಇಲಾಖೆ ವರದಿಯ ಪ್ರಕಾರ ಅಕ್ಟೋಬರ್ 20 ರಿಂದ ರಾಜ್ಯದ ಒಂದಿಷ್ಟು ಜೆಲ್ಲೆಗಳಲ್ಲಿ ಮಳೆ(Rain)ರಾಯ ತನ್ನ ಕೃಪಾ ದೃಷ್ಟಿಯನ್ನು ತೋರಲಿದ್ದಾನೆ ಎನ್ನುವ ಮುನ್ಸೂಚನೆ ಇದೆ. ಯಾವ ಯಾವ ಜಿಲ್ಲೆಗಳಲ್ಲಿ ಮಳೆ ಅಬ್ಭರಿಸುವ ಸಾಧ್ಯತೆ ಇದೆ?, ಎಂದು ತಿಳಿಯಲು ನಮ್ಮ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.

ಅಕ್ಟೋಬರ್ 20 ರಿಂದ ಕೆಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ :

ಕಳೆದ ವಾರ ಒಂದೆರಡು ದಿನಗಳಿಗೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆ ಅಬ್ಬರಿಸಿದ್ದು, ರೈತರಲ್ಲಿ ಆಶಾಭಾವನೆಯನ್ನು ಮೂಡಿಸಿತ್ತು. ಆದರೆ ಮತ್ತೆ ಆಗಸ್ಟ್ ತಿಂಗಳಿನಲ್ಲಿ ಮುಂಗಾರು ಕೈಕೊಟ್ಟಿದ್ದು, ರೈತರಲ್ಲಿ ನಿರಾಶೆಯನ್ನು ಮೂಡಿಸಿದೆ. ರೈತರು ಬೆಳೆದ ಬೆಳೆಗಳು ಫಸಲು ಬರುವ ಮುನ್ನವೇ ನೆಲಕ್ಕಚ್ಚಿದ್ದು, ಇದರಿಂದಾಗಿ ರೈತರು ದಿಕ್ಕು ತೋಚದೇ ನಿರಾಶರಾಗಿದ್ದಾರೆ. ಆದರೆ ಹವಾಮಾನ ಇಲಾಖೆಯ ವರದಿಯ ಪ್ರಕಾರ ಅಕ್ಟೋಬರ್‌ 20ರಿಂದ ಹಿಂಗಾರು ಮಳೆ ಕರುಣೆ ತೋರಲಿದೆ ಎನ್ನುವ ಮುನ್ಸೂಚನೆ ಕಂಡುಬಂದಿವೆ.

whatss

ಕಳೆದ ವಾರ ಬೆಂಗಳೂರು, ಮೈಸೂರು, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ. ಈ ಬಾರಿಯೂ ಬೆಂಗಳೂರು ಸೇರಿದಂತೆ ಹಲವೆಡೆ ಮಳೆ ಸುರಿಯುವ ಸಾಧ್ಯತೆ ಇದೆ, ಈ ಮಳೆಯ ಸಂದರ್ಭದಲ್ಲಿ ಮೋಡಕವಿದ ವಾತಾವರಣ ಇರಲಿದ್ದು ಸಾಯಂಕಾಲ ಅಥವಾ ರಾತ್ರಿ ಮಳೆ ಸುರಿಯುತ್ತದೆ.

ಯಾವ ಜಿಲ್ಲೆಗಳಲ್ಲಿ ಮಳೆ ಬರಲಿದೆ :

ಇನ್ನು ಹವಾಮಾನ ವರದಿ ಪ್ರಕಾರ ಅಕ್ಟೋಬರ್‌ 20 ರಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಧಾರವಾಡ, ಉಡುಪಿ, ಕೊಡಗು, ಮೈಸೂರು, ಹಾವೇರಿ, ಬೆಳಗಾವಿ, ಚಿತ್ರದುರ್ಗ, ಚಾಮರಾಜನಗರ, ತುಮಕೂರು, ರಾಮನಗರ, ಕೋಲಾರ, ದಾವಣಗೆರೆ, ಮೈಸೂರು, ವಿಜಯನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತೀವ್ರ ಮಳೆಯಾಗುವ ಸಾಧ್ಯತೆ ಇದೆ.

ಭಾರತೀಯ ಹವಾಮಾನ ಇಲಾಖೆ(Indian Meteorological Department) ವರದಿಯ ಪ್ರಕಾರ, ತೀವ್ರ ಪಶ್ಚಿಮದ ಅಡಚಣೆಯಿಂದಾಗಿ, ಮುಂಬರುವ 4 ದಿನಗಳಲ್ಲಿ ದೇಶದ ವಾಯುವ್ಯ ಪ್ರದೇಶಗಳಲ್ಲಿ ಮತ್ತು ಮಧ್ಯ ಪ್ರದೇಶದಲ್ಲಿ ಮಳೆ ಬರುವ ನಿರೀಕ್ಷೆ ಇದೆ. ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ ಮತ್ತು ಹಿಮ ಪ್ರದೇಶಗಳಲ್ಲಿ ಹಿಮಪಾತವನ್ನು ಉಂಟಾಗಲಿದೆ ಎಂದು ತಿಳಿಸಿದೆ. ಇನ್ನು ಉತ್ತರಾಖಂಡ, ಪಂಜಾಬ್, ಹರಿಯಾಣ ಮತ್ತು ನವದೆಹಲಿಯಲ್ಲಿ ಅಕ್ಟೋಬರ್‌ 16 ರಿಂದಲೇ ತೀವ್ರ ಮಳೆ ಆಗುತ್ತಿದೆ ಎಂದು ತಿಳಿದುಬಂದಿದೆ.
ಮುಂಗಾರು ಮಳೆಯೂ ಕೈಕೊಟ್ಟಿದ್ದು ಹಿನ್ನಲೆಯಲ್ಲಿ , ಈ ಬಾರಿಯ ಹಿಂಗಾರು ಮಳೆ ಕೈಹಿಡಿಯಲಿದೆಯೇ ಎಂದು ಕಾದುನೋಡಬೇಕಾಗಿದೆ. ಹಾಗೆಯೇ, ಇಂತಹ ಉತ್ತಮ ಮಾಹಿತಿಯನ್ನು ತಿಳಿಸಿಕೊಡುವ ಈ ಲೇಖನವನ್ನು ನಿಮ್ಮ ಎಲ್ಲಾ ಸ್ನೇಹಿತರಲ್ಲಿ ಮತ್ತು ಬಂಧು- ಭಾಂದವರಲ್ಲಿ ಶೇರ್ ಮಾಡಲು ಮರಿಯಬೇಡಿ, ಧನ್ಯವಾದಗಳು.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

ಇದನ್ನೂ ಓದಿ: Navaratri Festival –  ನವರಾತ್ರಿಯ ಉಪವಾಸ ಮಾಡುವವರಿಗೆ ಇದು ಗೊತ್ತಿರಲೇ ಬೇಕು..! ಇಲ್ಲಿದೆ ಮಾಹಿತಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Picsart 23 07 16 14 24 41 584 transformed 1

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!