ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಆಧಾರ್ ಕಾರ್ಡ್ ನಂಬರ್ ಅನ್ನು ಬಳಸಿಕೊಂಡು ಫೋನ್ ಪೇ(PhonePe) ಯುಪಿಐಯನ್ನು ಹೇಗೆ ಸಕ್ರಿಯಗೊಳಿಸುವುದು ಎನ್ನುವುದರ ಬಗ್ಗೆ ಸಂಪೂರ್ಣವಾದ ವಿವರವನ್ನು ತಿಳಿಸಿಕೊಡಲಾಗುವುದು. ಆಧಾರ್ ಕಾರ್ಡನ್ನು ಬಳಸಿಕೊಂಡು ಫೋನ್ ಪೇಯನ್ನು ಹೇಗೆ ಸಕ್ರಿಯಗೊಳಿಸುವು ಸಂಪೂರ್ಣ ಹಂತಗಳನ್ನು ಹಾಗೂ ಇದಕ್ಕೆ ಕೆವೈಸಿ ಅಗತ್ಯವಿದೆಯೇ ಇಲ್ಲವೇ ಎಂಬ ಮಾಹಿತಿಯನ್ನು ಈ ಲೇಖನದ ಮೂಲಕ ಸಂಪೂರ್ಣವಾಗಿ ವಿವರಿಸಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಡಿಜಿಟಲ್ ಪೇಮೆಂಟ್ ಮತ್ತು ವ್ಯಾಲೆಟ್ ಪೇ ಸೇವೆಗಳು ದೇಶದಲ್ಲಿ ಜನಪ್ರಿಯವಾಗುತ್ತಿದೆ. ಸಣ್ಣ ಪಟ್ಟಣಗಳಲ್ಲೂ ಫೋನ್ಪೇ ತುಂಬಾ ಜನಪ್ರಿಯತೆಯನ್ನು ಪಡೆದುಕೊಂಡಿದೆ. ಅದರಲ್ಲಿಯೂ ಕನ್ನಡದಲ್ಲಿ ನಾವು ಫೋನ್ ಪೇ ಆಪ್ ಅನ್ನು ಬಳಸಬಹುದಾಗಿದೆ. ಮೊದಲೆಲ್ಲಾ ಫೋನ್ ಪೇಯನ್ನು ಮೊದಲ ಬಾರಿಗೆ ಸಕ್ರಿಯಗೊಳಿಸಬೇಕಾಗಿದ್ದರೆ ಡೆಬಿಟ್ ಕಾರ್ಡ್ ಬೇಕಾಗಿತ್ತು ಆದರೆ ಹೊಸ ನವೀಕರಣದ ಪ್ರಕಾರ ಡೆಬಿಟ್ ಕಾರ್ಡ್ ಇಲ್ಲದೆ ಕೇವಲ ಆಧಾರ್ ಕಾರ್ಡ್ ನಂಬರ್ ಅನ್ನು ಬಳಸಿಕೊಂಡು ನಾವು ಫೋನ್ ಪೇಯನ್ನು ಸಕ್ರಿಯಗೊಳಿಸಿಕೊಳ್ಳಬಹುದಾಗಿದೆ.
ಇದನ್ನೂ ಓದಿ : ರೈತರ ಮಕ್ಕಳಿಗೆ ನೀಡುತ್ತಿದ್ದ ಮುಖ್ಯಮಂತ್ರಿ ರೈತವಿಧ್ಯಾನಿಧಿ ಈ ವರ್ಗಗಳಿಗೂ ವಿಸ್ತರಣೆ
ತುಂಬಾ ಜನಪ್ರಿಯತೆಯನ್ನು ಹೊಂದಿರುವ ಈ ಫೋನ್ಪೇಗೆ ಹೊಸ ವೈಶಿಷ್ಟ್ಯವನ್ನು ಪ್ರಕಟಿಸಿದ್ದು, ಅದು ಆಧಾರ್ ಆಧಾರಿತ ದೃಢೀಕರಣ ವ್ಯವಸ್ಥೆಯನ್ನು ಬಳಸಿಕೊಂಡು ಯುಪಿಐ ಸಕ್ರಿಯಗೊಳಿಸುವಿಕೆಯನ್ನು ಒಳಗೊಂಡಿದೆ. ಆಧಾರ್ ಬಳಸಿಕೊಂಡು ಯುಪಿಐ ಸಕ್ರಿಯಗೊಳಿಸುವ ವ್ಯವಸ್ಥೆಯನ್ನು ಹೊರ ತರುವ ದೇಶದ ಮೊದಲ ಮೂರನೇ ವ್ಯಕ್ತಿಯ ಅಪ್ಲಿಕೇಶನ್ ಪೂರೈಕೆದಾರ (TPAP)ಎಂದು ಫೋನ್ಪೇ ಹೇಳಿದೆ. ಫೋನ್ ಪೇ ಬಳಕೆದಾರರಿಗೆ, ಆಧಾರ್ ನಂಬರನ್ನು ಬಳಸಿಕೊಂಡು ಫೋನ್ ಪೇ ಯುಪಿಐಯನ್ನು ಸಕ್ರಿಯಗೊಳಿಸುವ ಸರಳತೆಯನ್ನು ಮಾಡಿರುವುದಕ್ಕೆ ನಮಗೆ ಹೆಮ್ಮೆ ಇದೆ ಎಂದು ಫೋನ್ ಪೇ ಹೇಳಿಕೊಂಡಿದೆ
ಹೌದು ಒಮ್ಮೆ ಫೋನ್ ಪೇಯನ್ನು ನಾವು ಸಕ್ರಿಯಗೊಳಿಸಿದ ನಂತರ ಕೆವೈಸಿ ಮಾಡಲೇಬೇಕು. ಈ ನವೀಕರಣದೊಂದಿಗೆ ಫೋನ್ ಅಪ್ಲಿಕೇಶನ್ ನಲ್ಲಿ ಯುಪಿಐ ಆನ್ ಬೋರ್ಡಿಂಗ್ಗಾಗಿ ಆಧಾರ್ ಸಂಖ್ಯೆಯು ಇ-ಕೆವೈಸಿ ಪ್ರತಿಕ್ರಿಯೆಯಲ್ಲಿ ಭಾಗವಾಗುತ್ತದೆ.
ಆಧಾರ್ ಕಾರ್ಡ್ ನಂಬರ್ ಅನ್ನು ಬಳಸಿಕೊಂಡು ಫೋನಪೇಯನ್ನು ಸಕ್ರಿಯಗೊಳಿಸುವ ವಿಧಾನ :
ಹಂತ 1: ಮೊದಲಿಗೆ ಫೋನಪೇ ಆಪ್ ಅನ್ನು ನಿಮ್ಮ ಆಂಡ್ರಾಯ್ಡ್ ಅಥವಾ ಐಒಎಸ್ ಫೋನಿನಲ್ಲಿ ಓಪನ್ ಮಾಡಿಕೊಳ್ಳಿ.
ಹಂತ 2: ನಂತರ ಫೋನ್ ಪೇ ಪ್ರೊಫೈಲ್ ಪುಟಕ್ಕೆ ತೆರಳಿ.
ಹಂತ 3: ನಂತರ ಪಾವತಿಯ ಟ್ಯಾಬ್ ಅಡಿಯಲ್ಲಿ, ಬ್ಯಾಂಕ್ ಖಾತೆಯನ್ನು ಸೇರಿಸಿ ಎಂಬ ಆಯ್ಕೆಯನ್ನು ಮಾಡಬೇಕು.
ಹಂತ 4: ಮುಂದುವರೆದು, ಬ್ಯಾಂಕನ್ನು ಆಯ್ಕೆ ಮಾಡಿಕೊಳ್ಳಿ ನಂತರ ಓಟಿಪಿಯನ್ನು ಎಂಟರ್ ಮಾಡಿ ಮೊಬೈಲ್ ನಂಬರ್ ಅನ್ನು ದೃಢೀಕರಿಸಬೇಕು.
ಹಂತ 5: ಹೀಗೆ ಮಾಡಿದ ನಂತರ ಫೋನ್ ಪೇ ಯು ಬ್ಯಾಂಕ್ ಖಾತೆಯ ವಿವರವನ್ನು ಪಡೆದುಕೊಂಡು, ಆ ವಿವರಗಳನ್ನು ಯುಪಿಐ ಗೆ ಲಿಂಕ್ ಮಾಡುತ್ತದೆ.
ಹಂತ 6 : ನಂತರ ಯುಪಿಐ ಪಿನ್ ಅನ್ನು ಸೆಟ್ ಮಾಡಿಕೊಳ್ಳಲು ಮುಂದುವರಿಯಬೇಕಾಗುತ್ತದೆ. ನಂತರ ಆಧಾರ್ ಕಾರ್ಡ್ ಅಥವಾ ಡೆಬಿಟ್ ಕಾರ್ಡ್ ಅನ್ನು ಆಯ್ಕೆ ಮಾಡಿಕೊಳ್ಳಲು ಆಪ್ಷನ್ ದೊರೆಯುತ್ತದೆ.
ಹಂತ 7 : ನಾವು ಆಧಾರ್ ಕಾರ್ಡನ್ನು ಸೆಲೆಕ್ಟ್ ಮಾಡಿಕೊಂಡು ಅಲ್ಲಿ ಆಧಾರ್ ಕಾರ್ಡಿನ ಕೊನೆಯ ಆರು ಸಂಖ್ಯೆಗಳನ್ನು ನೊಂದಾಯಿಸಬೇಕು. ನಂತರ ಓಟಿಫಿ ಯು ನಮ್ಮ ರಿಜಿಸ್ಟರ್ ಆಗಿರುವ ಮೊಬೈಲ್ ಸಂಖ್ಯೆಗೆ ಬರುತ್ತದೆ.
ಹಂತ 8 : ನಮಗೆ ಬಂದಂತಹ ಓಟಿಪಿಯನ್ನು ನಾವು ನೋಂದಾಯಿಸಿ ನಂತರ ಯುಪಿಐ ಪಿನ್ ಅನ್ನು ಹೊಂದಿಸಿಕೊಳ್ಳಬಹುದು.
ಇದನ್ನೂ ಓದಿ : 25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಹೀಗೆ ಮಾಡಿದಲ್ಲಿ ಫೋನ್ ಪೇ ಯುಪಿಐ ಸಕ್ರಿಯಗೊಳ್ಳುತ್ತದೆ ಹಾಗೂ ಪಾವತಿಯನ್ನು ಮಾಡಲು ಸಿದ್ಧವಾಗುತ್ತದೆ. UPI ಗಾಗಿ ಆಧಾರ್ ಆನ್ಬೋರ್ಡಿಂಗ್ನ ಸೇರ್ಪಡೆಯು ಈ ನಿರ್ಬಂಧವನ್ನು ತೆಗೆದುಹಾಕುತ್ತದೆ ಮತ್ತು ಈ ಹಿಂದೆ ಕಡಿಮೆ ಸೇವೆ ಸಲ್ಲಿಸಿದ ಜನರಿಗೆ ಡಿಜಿಟಲ್ ಪಾವತಿಗಳ ಅನುಕೂಲತೆ ಮತ್ತು ಪ್ರಯೋಜನಗಳನ್ನು ಅನುಭವಿಸಲು ಅನುವು ಮಾಡಿಕೊಡುತ್ತದೆ” ಎಂದು ಕಂಪನಿಯು ಹೇಳಿಕೆಯಲ್ಲಿ ತಿಳಿಸಿದೆ.
ಈ ಹಿಂದೆ PhonePe ಸೇರಿದಂತೆ ಯಾವುದೇ ಅಪ್ಲಿಕೇಶನಲ್ಲಿ ಯುಪಿಐ ಆಕ್ಟಿವೇಟ್ ಮಾಡುವಾಗ ಡೆಬಿಟ್ ಕಾರ್ಡ್ ಅವಶ್ಯಕವಾಗಿತ್ತು. ಇದರಿಂದ ಬ್ಯಾಂಕ್ ಖಾತೆ ಹೊಂದಿರುವ ಹಾಗೂ ಡೆಬಿಟ್ ಕಾರ್ಡ್ ಹೊಂದಿರದ ಬಳಕೆದಾರರು ಯುಪಿಐ ಪಾವತಿ ಅಪ್ಲಿಕೇಶನ್ಗಳನ್ನು ಬಳಸಲು ಸಾಧ್ಯವಾಗಿರಲಿಲ್ಲ. ಇದನ್ನೇ ಗಮನದಲ್ಲಿಟ್ಟುಕೊಂಡು PhonePe ಸಂಸ್ಥೆಯು ಇದೀಗ ಆಧಾರ್ ಆಧಾರಿತ ಯುಪಿಐ ಅಪ್ಲಿಕೇಶನ್ಗೆ ಪ್ರವೇಶ ನೀಡಲು ಅವಕಾಶ ನೀಡಿದೆ. ಈ ಹೊಸ ವಿಧಾನವು ಸಾಕಷ್ಟು ಜನರಿಗೆ ಅನುಕೂಲವಾಗಲಿದೆ. ಇಂತಹ ಉಪಯುಕ್ತವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಈ ಕೊಡಲೇ ನಿಮ್ಮ ಎಲ್ಲ ಸ್ನೇಹಿತ ಮಿತ್ರರಿಗೆ ಹಾಗೂ, ಬಂಧುಗಳಿಗೆ ಈ ಕೂಡಲೇ ಶೇರ್ ಮಾಡಿ ಧನ್ಯವಾದಗಳು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಯಶಸ್ವಿನಿ ಯೋಜನೆ ಮರು ಜಾರಿ- ಅರ್ಜಿ ಸಲ್ಲಿಸಲು ನವೆಂಬರ್ 14 ಕೊನೆಯ ದಿನಾಂಕ
ನವೆಂಬರ್ 1 ರ ಕನ್ನಡ ರಾಜ್ಯೋತ್ಸವಕ್ಕೆ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ. ರೈತರು ಹಾಗೂ ಬಡವರಿಗಾಗಿ ರಾಜ್ಯ ಸರ್ಕಾರ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮರು ಜಾರಿಗೊಳಿಸಿ ಆದೇಶ ಹೊರಡಿಸಿದ್ದು, ನವೆಂಬರ್ 2ರಿಂದ ಈ ಯೋಜನೆಗೆ ನೋಂದಣಿ ಪ್ರಾರಂಭವಾಗಲಿದೆ.
ರಾಜ್ಯದಲ್ಲಿಡೆ ಸಹಕಾರಿಗಳ ಮತ್ತು ರೈತರ ನಿರಂತರ ಬೇಡಿಕೆಯಂತೆ ರಾಜ್ಯ ಸರ್ಕಾರವು 2022 23ನೇ ಸಾಲಿನ ಆಯವ್ಯದಲ್ಲಿ ಯಶಸ್ವಿನಿ ಯೋಜನೆಯನ್ನು ಪರಿಣಾಮಕಾರಿಯಾಗಿ ರೂಪಿಸಿ ಮರು ಜಾರಿಗೊಳಿಸಲು ತೀರ್ಮಾನಿಸಿ ಇದಕ್ಕಾಗಿ 2022-23ನೇ ಬಜೆಟ್ ನಲ್ಲಿ 300 ಕೋಟಿ ಘೋಷಣೆ ಮಾಡಲಾಗಿದೆ.
ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/yasashwing-scheme-karnataka-kannada/
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ
ವಿವಿಧ ಯೋಜನೆಗಳಡಿಯಲ್ಲಿ ದ್ವಿಚಕ್ರ ವಾಹನ, ಸರಕು ಸಾಗಾಣಿಕೆ ವಾಹನ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಯಡಿಯಲ್ಲಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಡಾ ಅಂಬೇಡ್ಕರ್ ನಿಗಮ ದಲ್ಲಿ ಹೊಸ ಬೈಕ್ ಪಡೆಯಲು ಸಹಾಯಧನ ಅರ್ಜಿ ಆಹ್ವಾನಿಸಲಾಗಿದೆ. ಅಮೇಜಾನ್, ಝೋಮೊಟೋ, ಸ್ವಿಗ್ಗಿ, ಊಬರ್ ಸೇರಿದಂತೆ ಇತರ ಸಂಸ್ಥೆಗಳಲ್ಲಿ ಕೆಲಸ ಪಡೆದು ಪಾರ್ಸೆಲ್ ಗಳನ್ನು ಮನೆಬಾಗಿಲಿಗೆ ತಲುಪಿಸಲು ನಿಮ್ಮ ಹತ್ತಿರ ಬೈಕ್ ಇಲ್ಲವೆ. ಚಿಂತೆ ಮಾಡಬೇಡಿ, ಇನ್ನೇಕೆ ತಡ ಕೂಡಲೇ ಅರ್ಜಿ ಸಲ್ಲಿಸಿ ಬೈಕ್ ಖರೀದಿಸಿ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/two-wheeler-scheme-karnataka/
ನವೆಂಬರ್ 2022 – ವಿವಿಧ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಅವಕಾಶ: 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳು
ಉದ್ಯೋಗದ ಆಕಾಂಕ್ಷೆಗಳಿಗೆ ನವೆಂಬರ್ ತಿಂಗಳಿನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಈಗಾಗಲೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಹೊರಡಿಸಿಲಾದ ಅಧಿ ಸೂಚನೆಯ ಪ್ರಕಾರ 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳಿವೆ ಎಂದು ತಿಳಿದು ಬಂದಿದೆ. ಯಾವ ಯಾವ ಅಭ್ಯರ್ಥಿಗಳಿಗೆ ಈ ಸರ್ಕಾರಿ ಹುದ್ದೆಯಲ್ಲಿ ಆಸಕ್ತಿ ಹೊಂದಿದೆಯೋ ಅವರು ಸಂಬಂಧಪಟ್ಟ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ನೀಡಲಾದ ಆನ್ಲೈನ್ ಫಾರ್ಮ್ ಇಂದ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ.
ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/kannada-job-news-november-2022/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನೀ ವೀರ್ ವಾಯು ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
Amazon Recruitment 2022 : ಮನೆಯಲ್ಲೇ ಕೆಲಸ ₹45 ಸಾವಿರ ಸಂಬಳ. ಅರ್ಜಿ ಸಲ್ಲಿಸುವ ವಿಧಾನ, ಸಂಪೂರ್ಣ ಮಾಹಿತಿ ಇಲ್ಲಿದೆ
No ATM phonepay director on