ಎಲ್ಲರಿಗೂ ನಮಸ್ಕಾರ. ಎಚ್ ಡಿ ಎಫ್ ಸಿ, ವತಿಯಿಂದ ವಿದ್ಯಾರ್ಥಿಗಳಿಗೆ, ವಿದ್ಯಾರ್ಥಿ ವೇತನವನ್ನು ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಇದು ಎಲ್ಲ ವಿದ್ಯಾರ್ಥಿಗಳಿಗೂ ಸಂತೋಷದ ಸುದ್ದಿ ಎಂದು ಹೇಳಬಹುದು. ಯಾವುದೇ ರೀತಿಯ ಬಿಕ್ಕಟ್ಟಿನಿಂದ ಬಳಲುತ್ತಿರುವ ಕುಟುಂಬಗಳು ಸೇರಿದಂತೆ ಹಿಂದುಳಿದ ಹಿನ್ನೆಲೆಯ ಉನ್ನತ ಸಾಧನೆ ಮಾಡುವ ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣವನ್ನು ಮುಂದುವರಿಸಲು ಮತ್ತು ಪೂರ್ಣಗೊಳಿಸಲು ಸಹಾಯ ಮಾಡಲು ಹಣಕಾಸಿನ ನೆರವು ನೀಡುವ ಗುರಿಯನ್ನು ಹೊಂದಿದೆ. ಈ ವಿದ್ಯಾರ್ಥಿ ವೇತನವನ್ನು ಯಾರು ಯಾರು ಪಡೆದುಕೊಳ್ಳಬಹುದು? ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅದಕ್ಕೆ ಬೇಕಾದ ದಾಖಲೆಗಳು ಯಾವುವು ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ವಿದ್ಯಾರ್ಥಿ ವೇತನ ಮತ್ತು ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಎಚ್ ಡಿ ಎಫ್ ಸಿ ಭಡ್ತೆ ಕದಂ ವಿದ್ಯಾರ್ಥಿ ವೇತನ 2022-23:
ಈ ವಿದ್ಯಾರ್ಥಿ ವೇತನವನ್ನು ಮುಖ್ಯವಾಗಿ 11ನೇ ಹಾಗೂ 12ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಉಪಯುಕ್ತವಾಗಲೆಂದು ನೀಡುತ್ತಿದ್ದಾರೆ. ಹತ್ತನೇ ತರಗತಿಯನ್ನು ಮುಗಿಸಿ 11 ಮತ್ತು 12ನೇ ತರಗತಿಯನ್ನು ಓದುತ್ತಿರುವ ವಿದ್ಯಾರ್ಥಿಗಳಿಗೆ ಓದಿಗೆ ಬೇಕಾಗುವ ಸಾಮಗ್ರಿಗಳ ವೆಚ್ಚದ ಭಾರವನ್ನು ತಗ್ಗಿಸಲು, ಟ್ಯೂಶನ್ ಶುಲ್ಕ, ಪರೀಕ್ಷಾ ಶುಲ್ಕ, ಪುಸ್ತಕ , ಆನ್ಲೈನ್ ತರಗತಿಗಳು ಮತ್ತು ಅದರ ಖರ್ಚುಗಳು ಹಾಗೂ ಇಂಟರ್ನೆಟ್ಟಿನ ಡೇಟಾ ಪ್ಯಾಕ್ ಬಿಲ್ ಗಳನ್ನು ಕಟ್ಟಲು ಈ ವಿದ್ಯಾರ್ಥಿ ವೇತನ ಉಪಯುಕ್ತವಾಗಲಿ ಎನ್ನುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.
ಇದನ್ನೂ ಓದಿ : SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ 2022-23 : ಅರ್ಜಿ ಸಲ್ಲಿಸುವ ವಿಧಾನ
ಈ ಸ್ಕಾಲರ್ಷಿಪ್ ಗೆ ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು :
- ಈ ಅರ್ಜಿಯನ್ನು ಸಲ್ಲಿಸಲು ವಿದ್ಯಾರ್ಥಿಗಳು 11 ಅಥವಾ 12ನೇ ತರಗತಿಯಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳ ಶಾಲೆ ಅಥವಾ ಕಾಲೇಜುಗಳಲ್ಲಿ ಓದುತ್ತಿರಬೇಕು
- ಈ ವಿದ್ಯಾರ್ಥಿ ವೇತನ ಕೇವಲ ಸಾಮಾನ್ಯ ವರ್ಗದ (ಜನರಲ್ ಕ್ಯಾಟಗರಿಯ) ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯಿಸುತ್ತದೆ.
- ವಿದ್ಯಾರ್ಥಿಗಳು ಕಡ್ಡಾಯವಾಗಿ 60% ಅಥವಾ ಅದಕ್ಕಿಂತ ಹೆಚ್ಚಿನ ಅಂಕಗಳನ್ನುಪಡೆದ ವಿದ್ಯಾರ್ಥಿಗಳು ಮಾತ್ರ ಈ ಅರ್ಜಿಯನ್ನು ಸಲ್ಲಿಸಬಹುದು.
- ವಿದ್ಯಾರ್ಥಿನಿಯರಿಗೆ ಹಾಗೂ ತಂದೆ ತಾಯಿಯನ್ನು ಕಳೆದುಕೊಂಡಂತ ವಿದ್ಯಾರ್ಥಿಗಳಿಗೆ ಮುಖ್ಯವಾದ ಆದ್ಯತೆಯನ್ನು ನೀಡಲಾಗುತ್ತಿದೆ.
- ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದ INR 6,00,000 ಕ್ಕಿಂತ ಕಡಿಮೆಯಿರಬೇಕು.
ವಿದ್ಯಾರ್ಥಿ ವೇತನ ಎಷ್ಟು?: 18,000 ರೂಗಳು.
ಇದನ್ನೂ ಓದಿ: ರೈತರ ಮಕ್ಕಳಿಗೆ ನೀಡುತ್ತಿದ್ದ ಮುಖ್ಯಮಂತ್ರಿ ರೈತವಿಧ್ಯಾನಿಧಿ ಈ ವರ್ಗಗಳಿಗೂ ವಿಸ್ತರಣೆ
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು:
- ಪಾಸ್ಪೋರ್ಟ್ ಸೈಜ್ ಫೋಟೋ.
- ಹಿಂದಿನ ತರಗತಿಯಲ್ಲಿ ಪಾಸಾದ ಮಾರ್ಕ್ ಶೀಟ್.
- ಆಧಾರ್ ಕಾರ್ಡ್/ ವೋಟರ್ ಐಡಿ/ ಡ್ರೈವಿಂಗ್ ಲೈಸೆನ್ಸ್/ ಪಾನ್ ಕಾರ್ಡ್.
- ಪ್ರಸ್ತುತ ಕಾಲೇಜಿನಲ್ಲಿ ಓದುತ್ತಿರುವ ದಾಖಲಾತಿ ಅಂದರೆ ರಿಸಿಪ್ಟ್ /ಅಡ್ಮಿಶನ್ ಲೆಟರ್ /ಇನ್ಸ್ಟಿಟ್ಯೂಷನ್ ಐಡಿ ಕಾರ್ಡ್.
- ಬ್ಯಾಂಕ್ ಪಾಸ್ ಬುಕ್.
- ಆದಾಯ ದೃಢೀಕರಣ ಪತ್ರ.
ಹಿಂದಿನ ವರ್ಷ ಸ್ಕಾಲರ್ಶಿಪ್ ಪಡೆದವರ ಪಟ್ಟಿ ನೋಡಲು ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30,ನವಂಬರ್ 2022
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ : Apply Now
ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ
- ಕೆಳಗಿನ ‘Apply Now’ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ : Apply Now
- ನಿಮ್ಮ ನೋಂದಾಯಿತ ID ಯೊಂದಿಗೆ Buddy4Study ಗೆ ಲಾಗಿನ್ ಮಾಡಿ Buddy4Study ಗೆ ನೋಂದಾಯಿಸದಿದ್ದರೆ – ನಿಮ್ಮ ಇಮೇಲ್/ಮೊಬೈಲ್ ಸಂಖ್ಯೆ/Gmail ಖಾತೆಯೊಂದಿಗೆ Buddy4Study ನಲ್ಲಿ ನೋಂದಾಯಿಸಿ.
- ಈಗ ನಿಮ್ಮನ್ನು ‘ಸ್ಕಾಲರ್‌ಶಿಪ್ ಪ್ರೋಗ್ರಾಂ’ ಅರ್ಜಿ ನಮೂನೆಯ ಪುಟಕ್ಕೆ ಮರುನಿರ್ದೇಶಿಸಲಾಗುತ್ತದೆ.
- ಅಪ್ಲಿಕೇಶನ್ ಪ್ರಕ್ರಿಯೆಯನ್ನು ಪ್ರಾರಂಭಿಸಲು ‘Start Application’ ಬಟನ್ ಮೇಲೆ ಕ್ಲಿಕ್ ಮಾಡಿ.
- ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ವಿವರಗಳನ್ನು ಭರ್ತಿ ಮಾಡಿ.
- ಸಂಬಂಧಿತ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ‘ನಿಯಮಗಳು ಮತ್ತು ಷರತ್ತುಗಳನ್ನು’ ಒಪ್ಪಿಕೊಳ್ಳಿ ಮತ್ತು ‘ಪೂರ್ವವೀಕ್ಷಣೆ’ ಮೇಲೆ ಕ್ಲಿಕ್ ಮಾಡಿ.
- ಅರ್ಜಿದಾರರು ಭರ್ತಿ ಮಾಡಿದ ಎಲ್ಲಾ ವಿವರಗಳನ್ನು ಪೂರ್ವವೀಕ್ಷಣೆ ಪರದೆಯಲ್ಲಿ ಸರಿಯಾಗಿ ತೋರಿಸುತ್ತಿದ್ದರೆ, ಅಪ್ಲಿಕೇಶನ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ‘Submit’ ಬಟನ್ ಕ್ಲಿಕ್ ಮಾಡಿ.
ಇದನ್ನೂ ಓದಿ: ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ
ಓದಿನಲ್ಲಿ ಆಸಕ್ತಿಯುಳ್ಳ ಎಲ್ಲಾ ವಿದ್ಯಾರ್ಥಿಗಳಿಗೆ ತಮ್ಮ ಕನಸನ್ನು ಸಹಕಾರ ಮಾಡಿಕೊಳ್ಳಲು ಇಂತಹ ವಿದ್ಯಾರ್ಥಿ ವೇತನಗಳಿಗೆ ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ. ಲೇಖನವನ್ನು ತಪ್ಪದೆ ಎಲ್ಲಾ ವಿದ್ಯಾರ್ಥಿ ಸ್ನೇಹಿತ ಮಿತ್ರರಿಗೆ ಹಾಗೂ ಸಂಬಂಧಿಕರಿಗೆ ಈ ಕೂಡಲೇ ಶೇರ್ ಮಾಡಿ, ಧನ್ಯವಾದಗಳು.
*********** ಲೇಖನ ಮುಕ್ತಾಯ ***********
ಲಭ್ಯವಿರುವ ಇತರೆ ಸ್ಕಾಲರ್ಶಿಪ್ ಗಳು:
- SSP ಸ್ಕಾಲರ್ಶಿಪ್ : Click Here
- ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
- ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
- ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
- ಜಿಂದಾಲ್ ಸ್ಕಾಲರ್ಶಿಪ್ 2022: Click Here
- ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
- ವಿದ್ಯಾಸಿರಿ ಸ್ಕಾಲರ್ಶಿಪ್: Click Here
- ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
- ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
- ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
- ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
- SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಯಶಸ್ವಿನಿ ಯೋಜನೆ ಮರು ಜಾರಿ- ಅರ್ಜಿ ಸಲ್ಲಿಸಲು ನವೆಂಬರ್ 14 ಕೊನೆಯ ದಿನಾಂಕ
ನವೆಂಬರ್ 1 ರ ಕನ್ನಡ ರಾಜ್ಯೋತ್ಸವಕ್ಕೆ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ. ರೈತರು ಹಾಗೂ ಬಡವರಿಗಾಗಿ ರಾಜ್ಯ ಸರ್ಕಾರ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮರು ಜಾರಿಗೊಳಿಸಿ ಆದೇಶ ಹೊರಡಿಸಿದ್ದು, ನವೆಂಬರ್ 2ರಿಂದ ಈ ಯೋಜನೆಗೆ ನೋಂದಣಿ ಪ್ರಾರಂಭವಾಗಲಿದೆ.
ರಾಜ್ಯದಲ್ಲಿಡೆ ಸಹಕಾರಿಗಳ ಮತ್ತು ರೈತರ ನಿರಂತರ ಬೇಡಿಕೆಯಂತೆ ರಾಜ್ಯ ಸರ್ಕಾರವು 2022 23ನೇ ಸಾಲಿನ ಆಯವ್ಯದಲ್ಲಿ ಯಶಸ್ವಿನಿ ಯೋಜನೆಯನ್ನು ಪರಿಣಾಮಕಾರಿಯಾಗಿ ರೂಪಿಸಿ ಮರು ಜಾರಿಗೊಳಿಸಲು ತೀರ್ಮಾನಿಸಿ ಇದಕ್ಕಾಗಿ 2022-23ನೇ ಬಜೆಟ್ ನಲ್ಲಿ 300 ಕೋಟಿ ಘೋಷಣೆ ಮಾಡಲಾಗಿದೆ.
ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/yasashwing-scheme-karnataka-kannada/
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ
ವಿವಿಧ ಯೋಜನೆಗಳಡಿಯಲ್ಲಿ ದ್ವಿಚಕ್ರ ವಾಹನ, ಸರಕು ಸಾಗಾಣಿಕೆ ವಾಹನ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಯಡಿಯಲ್ಲಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಡಾ ಅಂಬೇಡ್ಕರ್ ನಿಗಮ ದಲ್ಲಿ ಹೊಸ ಬೈಕ್ ಪಡೆಯಲು ಸಹಾಯಧನ ಅರ್ಜಿ ಆಹ್ವಾನಿಸಲಾಗಿದೆ. ಅಮೇಜಾನ್, ಝೋಮೊಟೋ, ಸ್ವಿಗ್ಗಿ, ಊಬರ್ ಸೇರಿದಂತೆ ಇತರ ಸಂಸ್ಥೆಗಳಲ್ಲಿ ಕೆಲಸ ಪಡೆದು ಪಾರ್ಸೆಲ್ ಗಳನ್ನು ಮನೆಬಾಗಿಲಿಗೆ ತಲುಪಿಸಲು ನಿಮ್ಮ ಹತ್ತಿರ ಬೈಕ್ ಇಲ್ಲವೆ. ಚಿಂತೆ ಮಾಡಬೇಡಿ, ಇನ್ನೇಕೆ ತಡ ಕೂಡಲೇ ಅರ್ಜಿ ಸಲ್ಲಿಸಿ ಬೈಕ್ ಖರೀದಿಸಿ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/two-wheeler-scheme-karnataka/
ನವೆಂಬರ್ 2022 – ವಿವಿಧ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಅವಕಾಶ: 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳು
ಉದ್ಯೋಗದ ಆಕಾಂಕ್ಷೆಗಳಿಗೆ ನವೆಂಬರ್ ತಿಂಗಳಿನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಈಗಾಗಲೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಹೊರಡಿಸಿಲಾದ ಅಧಿ ಸೂಚನೆಯ ಪ್ರಕಾರ 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳಿವೆ ಎಂದು ತಿಳಿದು ಬಂದಿದೆ. ಯಾವ ಯಾವ ಅಭ್ಯರ್ಥಿಗಳಿಗೆ ಈ ಸರ್ಕಾರಿ ಹುದ್ದೆಯಲ್ಲಿ ಆಸಕ್ತಿ ಹೊಂದಿದೆಯೋ ಅವರು ಸಂಬಂಧಪಟ್ಟ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ನೀಡಲಾದ ಆನ್ಲೈನ್ ಫಾರ್ಮ್ ಇಂದ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ.
ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/kannada-job-news-november-2022/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನೀ ವೀರ್ ವಾಯು ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
Amazon Recruitment 2022 : ಮನೆಯಲ್ಲೇ ಕೆಲಸ ₹45 ಸಾವಿರ ಸಂಬಳ. ಅರ್ಜಿ ಸಲ್ಲಿಸುವ ವಿಧಾನ, ಸಂಪೂರ್ಣ ಮಾಹಿತಿ ಇಲ್ಲಿದೆ
Jalore Tak Davangere district Sokke Maruti Nagar
You scholarship is us for my education
Poor children sir