ಮುಂದಿನ ಆರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ( Indian Weather Telecast ) ಮುನ್ಸೂಚನೆ ನೀಡಿದೆ. ಕಳೆದ ಕೆಲವು ದಿನಗಳಿಂದ ದಕ್ಷಿಣ ಭಾರತದ ಹಲವೆಡೆ ಭಾರೀ ಮಳೆ(Heavy Rain)ಯಾಗುತ್ತಿದೆ. ಹಾಗೆಯೇ ನಿನ್ನೆಯಿಂದ ಕರ್ನಾಟಕದ ಕರಾವಳಿ ಭಾಗದಲ್ಲಿ ಸಿಕ್ಕಾಪಟ್ಟೆ ಮಳೆ ಬಂದಿದೆ. ಯಾವೆಲ್ಲ ಸ್ಥಳಗಳಲ್ಲಿ ಮಳೆಯಾಗಲಿದೆ ಎಂದು ತಿಳಿದುಕೊಳ್ಳಬೇಕೇ, ಹಾಗಿದ್ದಲ್ಲಿ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಮುಂದಿನ ಆರು ದಿನಗಳು ಭಾರಿ ಮಳೆ ಆಗಲಿದೆ :
ಹೌದು, ನವೆಂಬರ್ 5 ರಿಂದ ನವೆಂಬರ್ 12 ರ ವರೆಗೆ ಆರು ( Six Days ) ದಿನಗಳ ಕಾಲ ದಕ್ಷಿಣ ಭಾರತದ ( South India ) ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾದ್ಯೆತೆ ಇದೆ ಎಂದು ಈಗಾಗಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಹೊರಡಿಸಿದೆ. ಮತ್ತು ಈಗಾಗಲೇ ತಮಿಳುನಾಡು ಮತ್ತು ಕೇರಳ ಮತ್ತು ರಾಯಲಸೀಮಾದ ವಿವಿಧ ಸ್ಥಳಗಳಲ್ಲಿ ಭಾರೀ ಮಳೆಯಾಗಿದೆ. ಇನ್ನು ಹಲವಾರು ಕಡೆಗಳಲ್ಲಿ ಚಂಡ ಮಾರುತ ಬೀಸುವ ಸಂಭವ ಇದೆ ಎಂದು ಹೇಳಲಾಗಿದೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಮುಂದಿನ ಏಳು ದಿನಗಳಲ್ಲಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಸ್ವಲ್ಪ ಮಳೆ ಬೀಳಲಿದೆ ಎಂದು ವರದಿ ಪ್ರಕಾರ ತಿಳಿದು ಬಂದಿದೆ. ಪಶ್ಚಿಮದ ಹಿಮಾಲಯನ್ ಪ್ರದೇಶದ ಮೇಲೆ ತಾಜಾ ಹವಾಮಾನದ ವಾತಾವರಣದ ಕಾರಣದಿಂದಾಗಿ, ನವೆಂಬರ್ 7 ಮತ್ತು 9 ರ ನಡುವೆ ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್ ಮತ್ತು ಮುಜಫರಾಬಾದ್ನ ವಿವಿಧ ಸ್ಥಳಗಳಲ್ಲಿ ಲಘು ಮಳೆ ಮತ್ತು ಹಿಮಪಾತವಾಗುವ ಸಾಧ್ಯತೆಯಿದೆ ಎಂದು ವರದಿ ನೀಡಿದ್ದಾರೆ.
ಇದನ್ನೂ ಓದಿ- Good News – ಇನ್ಮುಂದೆ ಗೃಹಲಕ್ಷ್ಮಿ’ ಅನ್ನಭಾಗ್ಯ ಸೇರಿ ವಿವಿಧ ಯೋಜನೆ ಹಣ ನಿಗಧಿತ ಅವಧಿಯೊಳಗೆ ಖಾತೆಗೆ ಹಣ ಜಮಾ!
ಲಘು ಮಳೆಯಾಗುವ ಪದೇಶಗಳೆಂದರೆ :
ಕರಾವಳಿಯ ಆಂಧ್ರಪ್ರದೇಶ
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು
ಒಡಿಶಾದ ದಕ್ಷಿಣ ಕರಾವಳಿ
ದಕ್ಷಿಣ ಛತ್ತೀಸ್ಗಢ
ಗೋವಾ
ಅಸ್ಸಾಂ
ಅರುಣಾಚಲ ಪ್ರದೇಶ
ಸಿಕ್ಕಿಂ
ಇದನ್ನೂ ಓದಿ- SSP Scholarship – 3,500/- ರೂ. ಎಸ್.ಎಸ್.ಪಿ ವಿದ್ಯಾರ್ಥಿವೇತನ ಈಗ ಜಮಾ ಆಯ್ತು..! ನಿಮಗೂ ಬಂತಾ? ಹೀಗೆ ಚೆಕ್ ಮಾಡಿಕೊಳ್ಳಿ
ಹಾಗೆಯೇ ವಾಯು ಗುಣಮಟ್ಟದ ಸೂಚ್ಯಂಕದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ ಎಂದು ತಿಳಿಸಿದೆ. ಹಾಗೂ ಐಎಂಡಿ ( IMD ) ಮಾಹಿತಿ ನೀಡಿರುವ ಪ್ರಕಾರ ರಾಯಲಸೀಮಾ ಮತ್ತು ದಕ್ಷಿಣ ಒಳನಾಡಿನಲ್ಲಿ ನವೆಂಬರ್ 6 ( November 6th ) ರಂದು ಭಾರಿ ಮಳೆಯಾಗಲಿದೆ ಎಂದು ಐಎಂಡಿ ತಿಳಿಸಿದೆ.
ಹಾಗಾಗಿ ಆದಷ್ಟು ಎಲ್ಲರೂ ಎಚ್ಚರ ವಹಿಸಿ ಕೆರೆ, ನದಿ ಸಮುದ್ರದ ಕಡೆಗಳಲ್ಲಿ ಹೋಗುದನ್ನು ನಿಲ್ಲಿದರೆ ಉತ್ತಮ. ತಮ್ಮ ಜೀವದ ಬಗ್ಗೆ ಎಚ್ಚರಿಕೆ ವಹಿಸುವುದು ಅಗತ್ಯ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ- Free Coaching – ಬ್ಯಾಂಕಿಂಗ್, UPSC, KAS ಪರೀಕ್ಷೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ವರದಿ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ