ಭಾರತೀಯ ನೌಕಾಪಡೆಯಲ್ಲಿ ಉದ್ಯೋಗಾವಕಾಶ – SSLC & PUC ಆದವರಿಗೆ 30,000 ಸಂಬಳ : ಈಗಲೇ ಅರ್ಜಿ ಸಲ್ಲಿಸಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ನೌಕಾಪಡೆಯಲ್ಲಿ ಕೆಲಸವನ್ನು ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಅರ್ಜಿಯನ್ನು ಆನ್ಲೈನ್ ಮುಖಾಂತರ ಸಲ್ಲಿಸಬಹುದಾಗಿದೆ. ಹಾಗಾದರೆ ಈ ಅರ್ಜಿಯನ್ನು ಹೇಗೆ ಸಲ್ಲಿಸುವುದು? ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು? ವಿದ್ಯಾರ್ಹತೆ ಹಾಗೂ ವಯೋಮಿತಿ ಎಷ್ಟಿರಬೇಕು? ಎಷ್ಟು ಸಂಬಳ ದೊರೆಯುತ್ತದೆ? ಏನೇನು ಅರ್ಹತೆ ಇರಬೇಕು ಎಂಬುದರ ಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ನಿಮಗೆ ತಿಳಿಸಿಕೊಡಲಾಗುವುದು. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ : ರೈತರ ಮಕ್ಕಳಿಗೆ ನೀಡುತ್ತಿದ್ದ ಮುಖ್ಯಮಂತ್ರಿ ರೈತವಿಧ್ಯಾನಿಧಿ ಈ ವರ್ಗಗಳಿಗೂ ವಿಸ್ತರಣೆ

Indian Navy Recruitment – 2022: 
ಭಾರತೀಯ ನೌಕಾಪಡೆಯು ಸಮತೋಲಿತ ಮತ್ತು ಸುಸಂಘಟಿತ ಮೂರು ಆಯಾಮದ ಶಕ್ತಿಯಾಗಿದ್ದು, ನಮ್ಮ ರಾಷ್ಟ್ರೀಯ ಹಿತಾಸಕ್ತಿಗಳನ್ನು ಸಮರ್ಥವಾಗಿ ಕಾಪಾಡುವ, ಸಾಗರಗಳ ಮೇಲ್ಮೈ ಮೇಲೆ ಮತ್ತು ಕೆಳಗೆ ಕಾರ್ಯನಿರ್ವಹಿಸುವ ಸಾಮರ್ಥ್ಯವನ್ನು ಹೊಂದಿದೆ. ಭಾರತೀಯ ನೌಕಾಪಡೆಯಲ್ಲಿ ಕೆಲಸ ಮಾಡುವುದು ಕೇಂದ್ರ ಸರ್ಕಾರದ  ಹುದ್ದೆಯಾಗಿದೆ. ಅರ್ಹ ಮತ್ತು ಆಸಕ್ತ ಆಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು. ಕೆಲಸ ಅರಸುತ್ತಿರುವ ಉದ್ಯೋಗಾಂಕ್ಷಿಗಳು ಭಾರತೀಯ ನೌಕಾಪಡೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಈ ಹುದ್ದೆಯ ಬಗ್ಗೆ ಮಾಹಿತಿ :
ಕೆಲಸದ ಹೆಸರು: ಅಗ್ನಿವೀರ್
ಒಟ್ಟು ಹುದ್ದೆಗಳು : 1500
ಅಗ್ನಿವೀರ್ (ಎಸ್ಎಸ್ಆರ್ ): ಈ ಹುದ್ದೆಗೆ ಒಟ್ಟು 1400 ಅಭ್ಯರ್ಥಿಗಳು  ಬೇಕಾಗಿದ್ದಾರೆ.

2022 ರ ಬ್ಯಾಚ್‌ಗೆ ಅರ್ಹ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅಗ್ನಿಪಥ್ ಯೋಜನೆಯಡಿಯಲ್ಲಿ ಅಗ್ನಿವೀರ್ ಹಿರಿಯ ಮಾಧ್ಯಮಿಕ ನೇಮಕಾತಿಗಳ (ಎಸ್‌ಎಸ್‌ಆರ್) ನೇಮಕಾತಿ ಹುದ್ದೆಗೆ, ಭಾರತೀಯ ನೌಕಾಪಡೆಗೆ ಸೇರಿಕೊಳ್ಳಬಹುದಾಗಿದೆ.

ಅಗ್ನಿವೀರ್ (ಎಮ್ ಆರ್ ): ಈ ಹುದ್ದೆಗೆ ಒಟ್ಟು 100 ಅಭ್ಯರ್ಥಿಗಳು ಬೇಕಾಗಿದ್ದಾರೆ. ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ ಆಯ್ಕೆಯಾದವರಿಗೆ ಚೆಫ್ ಕಾರ್ಯ ದೊರೆಯುತ್ತದೆ. ಅಡಿಗೆಯನ್ನು ಮಾಡುವುದು ಮತ್ತು ಅಧಿಕಾರಿಗಳ ಕೊಠಡಿಗೆ ಆಹಾರವನ್ನು ನೀಡುವುದು ಹೀಗೆ ಇತ್ಯಾದಿ ಕೆಲಸಗಳು ಇರುತ್ತದೆ.

ಇದನ್ನೂ ಓದಿ : 25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಈ ಕೆಲಸಕ್ಕೆ ಅರ್ಜಿಯನ್ನು ಸೇಲ್ಲಿಸಲು ಬೇಕಾದ ಅರ್ಹತೆಗಳು :

  1. ಅಗ್ನಿವೀರ್ (ಎಸ್ ಎಸ್ ಆರ್) ಹುದ್ದೆಗೆ ಅರ್ಜಿಯನ್ನು ಸಲ್ಲಿಸುವವರು ಪಿಯುಸಿಯನ್ನು ಪಾಸಾಗಿರಬೇಕು.
  2. ಅಗ್ನಿವೀರ್ (ಎಮ್ ಆರ್) ಹುದ್ದೆಗೆ ಅರ್ಜಿಯನ್ನು ಸಲ್ಲಿಸುವವರು 10ನೇ ತರಗತಿಯನ್ನು ಪಾಸಾಗಿರಬೇಕು.
  3. ವಯೋಮಿತಿ: 17.5 ರಿಂದ 21 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
  4. ಅಗ್ನಿವೀರ್ 2022 ಬ್ಯಾಚ್‌ಗೆ ಮಾತ್ರ 23 ವರ್ಷಗಳವರೆಗಿನ ಗರಿಷ್ಠ ವಯಸ್ಸಿನ ಮಿತಿಯ ಒಂದು-ಬಾರಿ ಸಡಿಲಿಕೆಯನ್ನು ನೀಡಲಾಗಿದೆ.

ಸಂಬಳದ ವಿವರ: ತಿಂಗಳಿಗೆ 30,000 ರೂಗಳನ್ನು ನೀಡಲಾಗುತ್ತದೆ.

telee

ಅರ್ಜಿಯನ್ನು ಸಲ್ಲಿಸಲು ಮುಖ್ಯ ದಿನಾಂಕಗಳು :
ಅರ್ಜಿಯನ್ನು ಸಲ್ಲಿಸಲು ಪ್ರಾರಂಭವಾಗುವ ದಿನಾಂಕ : 8, ಡಿಸೆಂಬರ್ 2022
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 17 ಡಿಸೆಂಬರ್ 2022

ಅರ್ಜಿಯನ್ನು ಸಲ್ಲಿಸಲು ಬೇಕಾದ ಮುಖ್ಯ ದಾಖಲೆಗಳು :
* ಆಧಾರ್ ಕಾರ್ಡ್ / ಪಾಸ್ಪೋರ್ಟ್ / ವೋಟರ್ ಐಡಿ / ಪಾನ್ ಕಾರ್ಡ್
* ಜನ್ಮ ದಿನಾಂಕ ಪುರಾವೆ ,
* 10 ನೇ ತರಗತಿಯ ಅಂಕಪಟ್ಟಿ,
* 12 ನೇ ತರಗತಿಯ ಅಂಕಪಟ್ಟಿ,
* JEE (ಮುಖ್ಯ)-2021 ಸ್ಕೋರ್ ಕಾರ್ಡ್ (ಅಖಿಲ ಭಾರತ ಶ್ರೇಣಿಯನ್ನು ಸೂಚಿಸುತ್ತದೆ) * ಇತ್ತೀಚಿನ ಪಾಸ್ಪೋರ್ಟ್ ಗಾತ್ರದ ಬಣ್ಣದ ಛಾಯಾಚಿತ್ರ.

ಹುದ್ದೆಗೆ ಆಯ್ಕೆ ಮಾಡುವ ವಿಧಾನ :
ದೈಹಿಕ ಪರೀಕ್ಷೆ
ವೈದ್ಯಕೀಯ ಪರೀಕ್ಷೆ
ಲಿಖಿತ ಪರೀಕ್ಷೆ ಹಾಗೂ
ಸಂದರ್ಶನ

Untitled 1 scaled

ಅರ್ಜಿಯನ್ನು ಸಲ್ಲಿಸುವ ವಿಧಾನ :

ಹಂತ 1 :ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಲು ಈ ಕೆಳಗಿನ ಅಧಿಕೃತ ಜಾಲತಾಣದ ಮೇಲೆ ಕ್ಲಿಕ್ ಮಾಡಿ : https://www.joinindiannavy.gov.in/

ಹಂತ 2: ಜಾಲತಾಣದಲ್ಲಿ ದೊರೆಯುವ ಫಾರ್ಮಿನಲ್ಲಿ ನಿಮ್ಮ ವೈಯಕ್ತಿಕ ಮಾಹಿತಿಗಳನ್ನು ಅನುಸಾರದಂತೆ ಭರ್ತಿ ಮಾಡಬೇಕು.

ಹಂತ 3 : ನಿಮ್ಮ ಎಲ್ಲಾ ಮೂಲ ದಾಖಲೆಗಳನ್ನು ಸ್ಕ್ಯಾನ್ ಮಾಡಿಕೊಂಡು ನಂತರ ಅವುಗಳನ್ನು ಅಪ್ಲೋಡ್ ಮಾಡಬೇಕು.

ಹೀಗೆ ನೀವು ಆನ್ಲೈನ್ ಮುಖಾಂತರ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕಾಗಿದೆ. ಅರ್ಜಿಯನ್ನು ಸಲ್ಲಿಸಲು 500 ರೂಗಳ ಶುಲ್ಕವಿರುತ್ತದೆ.

 ಅಧಿಕೃತ ನೋಟಿಫಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ 

ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

*********** ಲೇಖನ ಮುಕ್ತಾಯ ***********

ವಿದ್ಯಾರ್ಥಿಗಳಿಗೆ ಲಭ್ಯವಿರುವ ವಿದ್ಯಾರ್ಥಿ ವೇತನಗಳು

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಜಿಂದಾಲ್ ಸ್ಕಾಲರ್ಶಿಪ್ 2022: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಯಶಸ್ವಿನಿ ಯೋಜನೆ ಮರು ಜಾರಿ- ಅರ್ಜಿ ಸಲ್ಲಿಸಲು ನವೆಂಬರ್ 14 ಕೊನೆಯ ದಿನಾಂಕ

ನವೆಂಬರ್ 1 ರ ಕನ್ನಡ ರಾಜ್ಯೋತ್ಸವಕ್ಕೆ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ. ರೈತರು ಹಾಗೂ ಬಡವರಿಗಾಗಿ ರಾಜ್ಯ ಸರ್ಕಾರ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮರು ಜಾರಿಗೊಳಿಸಿ ಆದೇಶ ಹೊರಡಿಸಿದ್ದು, ನವೆಂಬರ್ 2ರಿಂದ ಈ ಯೋಜನೆಗೆ ನೋಂದಣಿ ಪ್ರಾರಂಭವಾಗಲಿದೆ.

ರಾಜ್ಯದಲ್ಲಿಡೆ ಸಹಕಾರಿಗಳ ಮತ್ತು ರೈತರ ನಿರಂತರ ಬೇಡಿಕೆಯಂತೆ ರಾಜ್ಯ ಸರ್ಕಾರವು 2022 23ನೇ ಸಾಲಿನ ಆಯವ್ಯದಲ್ಲಿ ಯಶಸ್ವಿನಿ ಯೋಜನೆಯನ್ನು ಪರಿಣಾಮಕಾರಿಯಾಗಿ ರೂಪಿಸಿ ಮರು ಜಾರಿಗೊಳಿಸಲು ತೀರ್ಮಾನಿಸಿ ಇದಕ್ಕಾಗಿ 2022-23ನೇ ಬಜೆಟ್ ನಲ್ಲಿ 300 ಕೋಟಿ ಘೋಷಣೆ ಮಾಡಲಾಗಿದೆ.

ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/yasashwing-scheme-karnataka-kannada/

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ

ವಿವಿಧ ಯೋಜನೆಗಳಡಿಯಲ್ಲಿ ದ್ವಿಚಕ್ರ ವಾಹನ,  ಸರಕು ಸಾಗಾಣಿಕೆ ವಾಹನ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಯಡಿಯಲ್ಲಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಡಾ ಅಂಬೇಡ್ಕರ್ ನಿಗಮ ದಲ್ಲಿ ಹೊಸ ಬೈಕ್ ಪಡೆಯಲು ಸಹಾಯಧನ ಅರ್ಜಿ ಆಹ್ವಾನಿಸಲಾಗಿದೆ. ಅಮೇಜಾನ್, ಝೋಮೊಟೋ, ಸ್ವಿಗ್ಗಿ, ಊಬರ್ ಸೇರಿದಂತೆ ಇತರ ಸಂಸ್ಥೆಗಳಲ್ಲಿ ಕೆಲಸ ಪಡೆದು ಪಾರ್ಸೆಲ್ ಗಳನ್ನು ಮನೆಬಾಗಿಲಿಗೆ ತಲುಪಿಸಲು ನಿಮ್ಮ ಹತ್ತಿರ ಬೈಕ್ ಇಲ್ಲವೆ. ಚಿಂತೆ ಮಾಡಬೇಡಿ, ಇನ್ನೇಕೆ ತಡ ಕೂಡಲೇ ಅರ್ಜಿ ಸಲ್ಲಿಸಿ ಬೈಕ್ ಖರೀದಿಸಿ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/two-wheeler-scheme-karnataka/

ನವೆಂಬರ್‌ 2022 – ವಿವಿಧ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಅವಕಾಶ: 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳು

ಉದ್ಯೋಗದ ಆಕಾಂಕ್ಷೆಗಳಿಗೆ ನವೆಂಬರ್ ತಿಂಗಳಿನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಈಗಾಗಲೇ  ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಹೊರಡಿಸಿಲಾದ ಅಧಿ ಸೂಚನೆಯ ಪ್ರಕಾರ 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳಿವೆ ಎಂದು ತಿಳಿದು ಬಂದಿದೆ. ಯಾವ ಯಾವ ಅಭ್ಯರ್ಥಿಗಳಿಗೆ ಈ ಸರ್ಕಾರಿ ಹುದ್ದೆಯಲ್ಲಿ ಆಸಕ್ತಿ ಹೊಂದಿದೆಯೋ ಅವರು ಸಂಬಂಧಪಟ್ಟ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ನೀಡಲಾದ ಆನ್ಲೈನ್ ಫಾರ್ಮ್ ಇಂದ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ.

ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/kannada-job-news-november-2022/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನೀ ವೀರ್ ವಾಯು ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

Amazon Recruitment 2022 : ಮನೆಯಲ್ಲೇ ಕೆಲಸ ₹45 ಸಾವಿರ ಸಂಬಳ. ಅರ್ಜಿ ಸಲ್ಲಿಸುವ ವಿಧಾನ, ಸಂಪೂರ್ಣ ಮಾಹಿತಿ ಇಲ್ಲಿದೆ

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!