ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ನಾಳೆಯಿಂದ ಮಳೆ ಶುರು(Heavy rain)ವಾಗಲಿದೆ. ರಾಜ್ಯದ ದಕ್ಷಿಣ ಒಳನಾಡಿನ ಹಲವು ಕಡೆ ನವಂಬರ್ 15 ರಿಂದ ಐದು ದಿನಗಳ ಕಾಲ ಮಳೆ ಆಗಲಿದೆ ಎಂದು ಹವಮಾನ ಇಲಾಖೆಯು ಮುನ್ಸೂಚನೆಯನ್ನು ನೀಡಿದ್ದಾರೆ. ನವಂಬರ್ ತಿಂಗಳಿನಲ್ಲಿ ಹಿಂಗಾರು ಮಳೆ ಶುರುವಾಗಿದ್ದು, ಈಗಾಗಲೇ ಹಲವು ಜಿಲ್ಲೆಗಳಿಗೆ ಉತ್ತಮ ಮಹಿಳೆಯಾಗಿದೆ. ದೀಪಾವಳಿ ಹಬ್ಬದ ಸಮಯದಲ್ಲಿ ಬ್ರೇಕ್ ಕೊಟ್ಟಿದ್ದ ಮಳೆಯು ನಾಳೆ ಮತ್ತೆ ಕೆಲವು ಜಿಲ್ಲೆಗಳಲ್ಲಿ ಶುರುವಾಗಲಿದೆ. ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಫಾಲೋ (Follow) ಮಾಡಿ.
ಈ ಜಿಲ್ಲೆಗಳಲ್ಲಿ ನಾಳೆಯಿಂದ ಮತ್ತೆ ಮಳೆ :
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ,ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ ಇಂದು ಹವಾಮಾನ ಇಲಾಖೆಯು ಸೂಚನೆಯನ್ನು ನೀಡಿದ್ದಾರೆ. ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗುವ ಸಾಧ್ಯತೆ ಇದೆ. ಅರಬ್ಬಿ ಸಮುದ್ರದಲ್ಲಿ ಬೀಸುತ್ತಿರುವ ಸುಳಿಗಾಳಿಯಿಂದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಮಳೆಯಾಗುವ ಜಿಲ್ಲೆಗಳಲ್ಲಿ ಸುಮಾರು 40 ಕಿಲೋಮಿಟರ್ ವೇಗದಲ್ಲಿ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಬಂಗಾಳ ಕೊಲ್ಲಿಯಲ್ಲಿನ ಮಳೆಯ ಮಾರುತಗಳು ಪಶ್ಚಿಮ ಹಾಗೂ ಈಶಾನ್ಯ ದಿಕ್ಕಿನತ್ತ ಸಂಚರಿಸುವುದರಿಂದ ಬಂಗಾಳ ದಕ್ಷಿಣಕ್ಕೆ ಹೊಂದಿಕೊಂಡ ಭಾಗಗಳಲ್ಲೂ ಮಳೆಯಾಗಬಹುದು. ಕೆಲವು ಕಡೆ ಹಗುರದಿಂದ ಸಾಧಾರಣಾ ಮಳೆಯಾಗಬಹುದು. ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗಬಹುದು. ತಮಿಳುನಾಡು, ಕೇರಳ ಹಾಗೂ ಲಕ್ಷದ್ವೀಪ ಭಾಗಗಳಲ್ಲಿ ಈಗಾಗಲೇ ಮಳೆಯಾಗಿದ್ದು, ಮೂರ್ನಾಲ್ಕು ದಿನ ಮುಂದುವರಿಯಲಿದೆ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ.
ಬೆಂಗಳೂರು ಹಾಗೂ ಇನ್ನಿತರ ಜಿಲ್ಲೆಗಳಲ್ಲಿ, ಎರಡು ಮೂರು ದಿನಗಳಿಂದ ಬೆಳಗಿನ ಜಾವ ಮೋಡಕವಿದ ವಾತಾವರಣ ಕಂಡುಬಂದಿದ್ದು, ನಾಳೆ ಅಂದರೆ ನವೆಂಬರ್ 15 ರಿಂದ ಐದು ದಿನಗಳ ಕಾಲ ಸತತ ಮಳೆಯಾಗುವ ಸಾಧ್ಯತೆ ಇದೆ. ರೈತರಿಗೆ ಹಾಗೂ ಪ್ರಯಾಣವನ್ನು ಬೆಳೆಸುವವರಿಗೆ ಈ ಮಳೆಯ ಮುನ್ಸೂಚನೆಯ ವರದಿಯು ಸಹಾಯವಾಗಲಿದೆ. ಹಾಗಾಗಿ ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ವರದಿಯನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ಬಂಧುಗಳಿಗೂ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ – BPL ರೇಷನ್ ಕಾರ್ಡ್ ಇದ್ರೂ ಅಕ್ಕಿ ಹಣ ಬ್ಯಾಂಕ್ ಖಾತೆಗೆ ಬರ್ತಾ ಇಲ್ವಾ.? ಇಲ್ಲಿದೆ ಅಸಲಿ ಕಾರಣ | Annabhagya Payment Status
ಇದನ್ನೂ ಓದಿ – LPG Price – ದೀಪಾವಳಿಗೆ ಕೇಂದ್ರದಿಂದ ಸಿಹಿ ಸುದ್ದಿ, ಉಜ್ವಲಾ ಸಿಲಿಂಡರ್ ಸಬ್ಸಿಡಿ ಹೆಚ್ಚಳ ಸಂಭವ..! ಇಲ್ಲಿದೆ ಮಾಹಿತಿ
ಇದನ್ನೂ ಓದಿ – SSP ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ, SSP Scholarships 2023-24 Apply Online @ssp.karnataka.gov.in
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ವರದಿ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ