ಈ ವಾರದ ಮಳೆಯ ಕುರಿತು ವರದಿ ಬಿಡುಗಡೆ ಮಾಡಿದ ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕೇಂದ್ರ, ರಾಜ್ಯದಲ್ಲಿ ಮುಂದಿನ 4 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ಬೆಂಗಳೂರಲ್ಲಿ ಹೆಚ್ಚು ಮಳೆಯಾಗಲಿದೆ. ಹಾಗಾದ್ರೆ ರಾಜ್ಯದ ಯಾವ ಯಾವ ಭಾಗಗಳಲ್ಲಿ ಮಳೆ ಹೆಚ್ಚಾಗಿ ಸುರಿಯಲಿದೆ ಈ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಬೀಳುವ ಸಾಧ್ಯತೆ
ಕೇರಳ, ಲಕ್ಷದ್ವೀಪ, ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕ, ಮಹಾರಾಷ್ಟ್ರ ಮತ್ತು ಅಂಡಮಾನ್-ನಿಕೋಬಾರ್ ದ್ವೀಪಗಳಲ್ಲಿ ಗುಡುಗು ಸಹಿತ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ವರುಣ ಅಬ್ಬರಿಸಲಿದ್ದಾನೆ. ಅದಕ್ಕೆ ಈ ಜಿಲ್ಲೆಗಳಲ್ಲಿ 2 ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.ಕೋಲಾರ, ಚಾಮರಾಜನಗರ, ತುಮಕೂರು, ರಾಮನಗರದಲ್ಲೂ ಸಹ ಮಳೆ ಆಗಲಿದೆ
ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ ಭಾಗದಲ್ಲೂ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಲಿದೆ. ಗುಡುಗು ಸಹಿತ ಮಳೆಯೂ ಆಗಬಹುದು ಎಂದು ತಿಳಿಸಲಾಗಿದೆ.
ನವೆಂಬರ್ 27 ರ ಸೋಮವಾರದಂದು ಕರಾವಳಿಯ ಕೆಲವು ಭಾಗ ಹಾಗೂ ದಕ್ಷಿಣ ಒಳನಾಡಿನ ಹಗುರದಿಂದ ಸಾಧಾರನ ಮಳೆಯಾಗಲಿದೆ. ಉತ್ತರ ಒಳನಾಡಿನ ಕೆಲವು ಕಡೆಗಳಲ್ಲೂ ಹಗುರ ಮಳೆಯಾಗಲಿದೆ.
ಮಳೆ ಮುನ್ಸೂಚನೆ: ರಾಜ್ಯದಾದ್ಯಂತ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ
ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. pic.twitter.com/7KxI8MZsEA— Karnataka State Natural Disaster Monitoring Centre (@KarnatakaSNDMC) November 24, 2023
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ವರದಿ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ