ಬ್ರೇಕಿಂಗ್ ನ್ಯೂಸ್ : ಆಧಾರ ನಿಯಮಾವಳಿಯಲ್ಲಿ ಬದಲಾವಣೆ ಮಾಡಿದ ಸರ್ಕಾರ – ಈ ಸಣ್ಣ ಕೆಲಸ ಈ ಕೂಡಲೇ ಮಾಡಿ

ಎಲ್ಲರಿಗೂ ನಮಸ್ಕಾರ, ಆಧಾರ್ ಕಾರ್ಡ್ ಹೊಂದಿದ ಪ್ರತಿಯೊಬ್ಬರಿಗೂ ಒಂದು ಮುಖ್ಯವಾದ ಮಾಹಿತಿಯನ್ನು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಹೊರಡಿಸಿದೆ. ಭಾರತ ಸರ್ಕಾರವು ಆಧಾರ ನಿಯಮಾವಳಿಗಳಿಗೆ ತಿದ್ದುಪಡಿಯನ್ನ ತಂದಿದ್ದು ಹತ್ತು ವರ್ಷಗಳ ಹಿಂದೆ ಆಧಾರ್ ಕಾರ್ಡನ್ನು ಪಡೆದಿರುವ ನಾಗರಿಕರು ಮತ್ತು 10 ವರ್ಷಗಳಲ್ಲಿ ಎಂದಿಗೂ ಆಧಾರ್ ಕಾರ್ಡನ್ನು ನವೀಕರಿಸದೆ ಇರುವಂತಹ ನಾಗರಿಕರು ತಮ್ಮ ಆಧಾರ್ ಕಾರ್ಡ್ ದಾಖಲೆಗಳನ್ನು ನವೀಕರಿಸಲು ಟ್ವಿಟರ್ ಮೂಲಕ ವಿನಂತಿಸಲಾಗಿದೆ

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

UIDAI ಟ್ವಿಟ್ ನಲ್ಲಿ ಏನಿದೆ?

ಆಧಾರ್ ನೋಂದಣಿ ಮತ್ತು ನವೀಕರಣ ನಿಯಮಾವಳಿಗಳನ್ನು ಬದಲಾವಣೆ ಮಾಡಲಾಗಿದೆ. ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯದ ಪ್ರಕಾರ, 10 ವರ್ಷಗಳ ಹಿಂದೆ ತಮ್ಮ ಆಧಾರ್ ಕಾರ್ಡ ಪಡೆದವರು ಮತ್ತು ನಂತರ ಈ ವರ್ಷಗಳಲ್ಲಿ ಎಂದಿಗೂ ನವೀಕರಿಸದ ಅಂತಹ ವ್ಯಕ್ತಿಗಳು, ಹತ್ತು ವರ್ಷದ ಹಳೇ ಆಧಾರ್ ಸಂಖ್ಯೆ ಹೊಂದಿರುವವರು ದಾಖಲೆಗಳನ್ನು ನವೀಕರಿಸಲು ವಿನಂತಿಸಲಾಗಿದೆ. ಈ ನವೀಕರಣ ಕಡ್ಡಾಯವಾಗಿ ಮಾಡಲೇಬೇಕು ಎಂದು ಯುಐಡಿಐ ಹೇಳಿಲ್ಲ.

teww e1668131287301

Image Source: Twitter web app

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಆನ್ಲೈನ್ ನಲ್ಲಿ ನಿಮ್ಮ ಆಧಾರ್ ಕಾರ್ಡ್ ನವೀಕರಿಸುವುದು ಹೇಗೆ?

ಹಂತ 1: https://uidai.gov.in/kn/ ಗೆ ಭೇಟಿ ನೀಡಿ
ಹಂತ 2: ‘ನನ್ನ ಆಧಾರ್’ ಟ್ಯಾಬ್ ಅಡಿಯಲ್ಲಿ, ‘ಆಧಾರ್ ಸ್ಥಿತಿ ಪರಿಶೀಲಿಸಿ’ ಆಯ್ಕೆಮಾಡಿ.
ಹಂತ 3: ನಿಮ್ಮನ್ನು ಇನ್ನೊಂದು ವೆಬ್ಸೈಟ್ಗೆ ಮರುನಿರ್ದೇಶಿಸಲಾಗುತ್ತದೆ ನೀವು ‘ಲಾಗಿನ್’ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ.
ಹಂತ 4: ನಿಮ್ಮ ಆಧಾರ್ ಸಂಖ್ಯೆ, ಕ್ಯಾಪ್ಚಾ ಕೋಡ್ ಅನ್ನು ನಮೂದಿಸಿ. ‘ಒಟಿಪಿ ಕಳುಹಿಸಿ’ ಕ್ಲಿಕ್ ಮಾಡಿ. ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ ಒಂದು ಬಾರಿಯ ಪಾಸ್ವರ್ಡ್ (OTP) ಕಳುಹಿಸಲಾಗುತ್ತದೆ.
ಹಂತ 5: ಒಮ್ಮೆ ಲಾಗಿನ್ ಆದ ನಂತರ, ‘ಆಧಾರ್ ಆನ್ಲೈನ್ನಲ್ಲಿ ನವೀಕರಿಸಿ’ ಆಯ್ಕೆಮಾಡಿ.

telee

ಹಂತ 6: ಸೂಚನೆಗಳನ್ನು ಓದಿ ಮತ್ತು ‘ಆಧಾರ್ ನವೀಕರಿಸಲು ಮುಂದುವರಿಯಿರಿ’ ಕ್ಲಿಕ್ ಮಾಡಿ.
ಹಂತ 7: ನೀವು ನವೀಕರಿಸಲು ಬಯಸುವ ಡೇಟಾ ಕ್ಷೇತ್ರವನ್ನು ಆಯ್ಕೆಮಾಡಿ. ಆಧಾರ್ ಕಾರ್ಡ್ನಲ್ಲಿ ನವೀಕರಿಸಲು ಹೊಸ ವಿಳಾಸದ ಪುರಾವೆಯನ್ನು ನೀವು ಅಪ್ಲೋಡ್ ಮಾಡಬೇಕಾಗುತ್ತದೆ ಎಂಬುದನ್ನು ನೆನಪಿನಲ್ಲಿಡಿ. ‘ಆಧಾರ್ ನವೀಕರಿಸಲು ಮುಂದುವರಿಯಿರಿ’ ಮೇಲೆ ಕ್ಲಿಕ್ ಮಾಡಿ.
ಹಂತ 8: ವಿವರಗಳು ಸರಿಯಾಗಿದ್ದರೆ ವಿನಂತಿಯನ್ನು ಸಲ್ಲಿಸಿ.
ನಿಮ್ಮನ್ನು ಪಾವತಿ ಪೋರ್ಟಲ್ಗೆ ಮರುನಿರ್ದೇಶಿಸಲಾಗುತ್ತದೆ. ವಿಳಾಸವನ್ನು ನವೀಕರಿಸಲು ನೀವು ರೂ 50 ಪಾವತಿಸಬೇಕಾಗುತ್ತದೆ.

ಆಧಾರ್ ಅನ್ನು ನವೀಕರಿಸಿ ಮತ್ತು ಅದರ ಅನೇಕ ಪ್ರಯೋಜನಗಳನ್ನು ಆನಂದಿಸಿ! ಡ್ರೈವಿಂಗ್ ಲೈಸೆನ್ಸ್, ಬ್ಯಾಂಕ್ ಖಾತೆಗಳನ್ನು ತೆರೆಯುವುದು ಮುಂತಾದ ವಿವಿಧ ಸರ್ಕಾರಿ ಮತ್ತು ಸರ್ಕಾರೇತರ ಸೇವೆಗಳನ್ನು ಪಡೆಯಲು ಆಧಾರ್ ಪ್ರಯೋಜನಕಾರಿಯಾಗಿದೆ ಎಂದು uidai ಹೇಳಿದೆ. ಈ ಮಾಹಿತಿಯನ್ನ ಆಧಾರ್ ಕಾರ್ಡ್ ಹೊಂದಿದ ನಿಮ್ಮ ಸ್ನೇಹಿತರಿಗೆ ಈ ಕೊಡಲೇ ಶೇರ್ ಮಾಡಿ

ಇದನ್ನೂ ಓದಿ: ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ 

Untitled 1 scaled

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಯಶಸ್ವಿನಿ ಯೋಜನೆ ಮರು ಜಾರಿ- ಅರ್ಜಿ ಸಲ್ಲಿಸಲು ನವೆಂಬರ್ 14 ಕೊನೆಯ ದಿನಾಂಕ

ನವೆಂಬರ್ 1 ರ ಕನ್ನಡ ರಾಜ್ಯೋತ್ಸವಕ್ಕೆ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ. ರೈತರು ಹಾಗೂ ಬಡವರಿಗಾಗಿ ರಾಜ್ಯ ಸರ್ಕಾರ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮರು ಜಾರಿಗೊಳಿಸಿ ಆದೇಶ ಹೊರಡಿಸಿದ್ದು, ನವೆಂಬರ್ 2ರಿಂದ ಈ ಯೋಜನೆಗೆ ನೋಂದಣಿ ಪ್ರಾರಂಭವಾಗಲಿದೆ.

ರಾಜ್ಯದಲ್ಲಿಡೆ ಸಹಕಾರಿಗಳ ಮತ್ತು ರೈತರ ನಿರಂತರ ಬೇಡಿಕೆಯಂತೆ ರಾಜ್ಯ ಸರ್ಕಾರವು 2022 23ನೇ ಸಾಲಿನ ಆಯವ್ಯದಲ್ಲಿ ಯಶಸ್ವಿನಿ ಯೋಜನೆಯನ್ನು ಪರಿಣಾಮಕಾರಿಯಾಗಿ ರೂಪಿಸಿ ಮರು ಜಾರಿಗೊಳಿಸಲು ತೀರ್ಮಾನಿಸಿ ಇದಕ್ಕಾಗಿ 2022-23ನೇ ಬಜೆಟ್ ನಲ್ಲಿ 300 ಕೋಟಿ ಘೋಷಣೆ ಮಾಡಲಾಗಿದೆ.

ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/yasashwing-scheme-karnataka-kannada/

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ

ವಿವಿಧ ಯೋಜನೆಗಳಡಿಯಲ್ಲಿ ದ್ವಿಚಕ್ರ ವಾಹನ,  ಸರಕು ಸಾಗಾಣಿಕೆ ವಾಹನ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಯಡಿಯಲ್ಲಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಡಾ ಅಂಬೇಡ್ಕರ್ ನಿಗಮ ದಲ್ಲಿ ಹೊಸ ಬೈಕ್ ಪಡೆಯಲು ಸಹಾಯಧನ ಅರ್ಜಿ ಆಹ್ವಾನಿಸಲಾಗಿದೆ. ಅಮೇಜಾನ್, ಝೋಮೊಟೋ, ಸ್ವಿಗ್ಗಿ, ಊಬರ್ ಸೇರಿದಂತೆ ಇತರ ಸಂಸ್ಥೆಗಳಲ್ಲಿ ಕೆಲಸ ಪಡೆದು ಪಾರ್ಸೆಲ್ ಗಳನ್ನು ಮನೆಬಾಗಿಲಿಗೆ ತಲುಪಿಸಲು ನಿಮ್ಮ ಹತ್ತಿರ ಬೈಕ್ ಇಲ್ಲವೆ. ಚಿಂತೆ ಮಾಡಬೇಡಿ, ಇನ್ನೇಕೆ ತಡ ಕೂಡಲೇ ಅರ್ಜಿ ಸಲ್ಲಿಸಿ ಬೈಕ್ ಖರೀದಿಸಿ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/two-wheeler-scheme-karnataka/

ನವೆಂಬರ್‌ 2022 – ವಿವಿಧ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಅವಕಾಶ: 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳು

ಉದ್ಯೋಗದ ಆಕಾಂಕ್ಷೆಗಳಿಗೆ ನವೆಂಬರ್ ತಿಂಗಳಿನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಈಗಾಗಲೇ  ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಹೊರಡಿಸಿಲಾದ ಅಧಿ ಸೂಚನೆಯ ಪ್ರಕಾರ 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳಿವೆ ಎಂದು ತಿಳಿದು ಬಂದಿದೆ. ಯಾವ ಯಾವ ಅಭ್ಯರ್ಥಿಗಳಿಗೆ ಈ ಸರ್ಕಾರಿ ಹುದ್ದೆಯಲ್ಲಿ ಆಸಕ್ತಿ ಹೊಂದಿದೆಯೋ ಅವರು ಸಂಬಂಧಪಟ್ಟ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ನೀಡಲಾದ ಆನ್ಲೈನ್ ಫಾರ್ಮ್ ಇಂದ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ.

ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/kannada-job-news-november-2022/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನೀ ವೀರ್ ವಾಯು ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

Amazon Recruitment 2022 : ಮನೆಯಲ್ಲೇ ಕೆಲಸ ₹45 ಸಾವಿರ ಸಂಬಳ. ಅರ್ಜಿ ಸಲ್ಲಿಸುವ ವಿಧಾನ, ಸಂಪೂರ್ಣ ಮಾಹಿತಿ ಇಲ್ಲಿದೆ

 

 

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!