ರಾಜ್ಯದಲ್ಲಿ ಖಾಸಗಿ ಅನುದಾನಿತ ಶಾಲಾ ಶಿಕ್ಷಕರ ನೇಮಕಾತಿ ಕುರಿತು ಬಂಪರ್ ಗುಡ್ ನ್ಯೂಸ್!

WhatsApp Image 2025 02 21 at 4.48.22 PM

WhatsApp Group Telegram Group

ರಾಜ್ಯದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತ ಕಚೇರಿ ಈಗಾಗಲೇ ಖಾಸಗಿ ಅನುದಾನಿತ ಶಾಲೆಗಳಲ್ಲಿ ಶಿಕ್ಷಕರ ಉದ್ಯೋಗದ ಬರ್ತಿದೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಇಂದಿನಿಂದ 2015 ರಿಂದ 2020 ವರೆಗೆ ನಿವೃತ್ತಿಯಿಂದ ತೆರವಾಗಿರುವಂತ ಹುದ್ದೆ ತುಂಬಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಶಾಲಾ ಶಿಕ್ಷಣ ಆಡಳಿತ ಮಂಡಳಿಗಳಿಗೆ ಅನುಮತಿಸಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಇದರಲ್ಲಿ ಪಾಲ್ಗೊಂಡಂತಹ ಕಲ್ಯಾಣ ಇಲಾಖೆ ಸರ್ಕಾರದ ಜಂಟಿ ಕಾರ್ಯದರ್ಶಿ ಅವರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿದ್ದಾರೆ ಅದರಲ್ಲಿ ಆಯುಕ್ತರು,

ಶಾಲಾ ಶಿಕ್ಷಣ ಇಲಾಖೆ ಇವರ ಪತ್ರವನ್ನು ದಿನಾಂಕ:02.01.2025 ರ ಪುತಿಯನ್ನು ಇದರೊಂದಿಗೆ ಲಗತ್ತಿಸಿದೆ. ಸಿ.ಆ.ಸು.ಇ 388 ಸನನಿ 2024, ದಿನಾಂಕ:25-11-2024 ರಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಸಲು ಹೊಸದಾಗಿ ಯಾವುದೇ ಸೂಚನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೂ ಹೊರಡಿಸಬಾರದೆಂದು ಸೂಚಿಸಲಾಗಿದೆ ಎಂದಿದ್ದಾರೆ.

aa5203036928fc78c6eb6048e021186fa2dda442b67ed4496abc16a25f169f53

ಇಲ್ಲಿಯವರೆಗೂ ನೇಮಕಾತಿ ಪ್ರಾಧಿಕಾರಗಳು ಮತ್ತು ಆಯ್ಕೆ ಪ್ರಾಧಿಕಾರಗಳು ಪರಿಶಿಷ್ಟ ಜಾತಿಯ ಒಳ್ಳೆ ಉಪ ವರ್ಗೀಕರಣ ಮತ್ತು ಮೀಸಲಾತಿ ಪ್ರಕ್ರಿಯೆ ಜಾರಿಯಾದ ಕೂಡಲೇ ಹುದ್ದೆಗಳನ್ನು ಭರ್ತಿ ಮಾಡಲು ಅನುಕೂಲವಾಗುವಂತೆ ಉಲ್ಲೇಖಿತ ಪತ್ರದಲ್ಲಿ ಕೇಳಿರುವಂತೆ ಪೂರ್ವಸಿದ್ಧತಾ ಕಾರ್ಯಗಳನ್ನು ಕೈಗೊಳ್ಳಬಹುದು ಆದರೆ,

ಒಳ ಮೀಸಲಾತಿ ಬಗ್ಗೆ ಸರ್ಕಾರದ ಆದೇಶವಾಗುವವರೆಗೆ ಮಿಕ್ಕಿದ ಸ್ಥಾನಗಳನ್ನು ತುಂಬುವ ಬಗ್ಗೆ ಯಾವುದೇ ಅಧಿಸೂಚನೆಯನ್ನು ಹೊರಡಿಸಬಾರದು ಮತ್ತು ನೇಮಕಾತಿಯನ್ನು ಕೈಗೊಳ್ಳತಕ್ಕದ್ದಲ್ಲ ಎಂದು ಶಾಲಾ ಶಿಕ್ಷಣ ಇಲಾಖೆಯ ಸೂಚಿಸಿದ್ದಾರೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಮಾಹಿತಿಗಳನ್ನು ಓದಿ

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!