Annabhagya – ಅನ್ನ ಭಾಗ್ಯ ಹಣದ ಸ್ಟೇಟಸ್ ಚೆಕ್ ಮಾಡಿ | Ahara Kar Nic In DBT Status Check Online November 2023

annabhagya

ಅನ್ನಭಾಗ್ಯ ಯೋಜನೆ(Annabhagya scheme)ಯ ಅಡಿಯಲ್ಲಿ ಹಣವು ನಿಮ್ಮ ಖಾತೆಗೆ ಜಮಾ ಆಗಿದೆಯೇ ಎಂಬ ಸ್ಟೇಟಸ್ ಅನ್ನು ಚೆಕ್ ಮಾಡುವಾಗ PAV response not at received ಎಂದು ಪೇಮೆಂಟ್ ಡೀಟೇಲ್ಸ್ ನಲ್ಲಿ ಬಂದರೆ ಹಣ ಜಮಾ ಆಗುತ್ತದೆಯೇ? ಇಲ್ಲವೇ?, ಇಂತಹ ಸಂದರ್ಭದಲ್ಲಿ ಏನು ಮಾಡಬೇಕು ಎಂಬುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ  ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಅನ್ನ ಭಾಗ್ಯ ಯೋಜನೆಯ ಸ್ಟೇಟಸ್ (Status of DBT):

ಅನ್ನಭಾಗ್ಯ ಯೋಜನೆಯ ಅಕ್ಕಿ ಬದಲಾಗಿ ಹಣ ಹಾಕಲಾಗುತ್ತಿದ್ದು, ನಿಮ್ಮ ಖಾತೆಗೆ ಹಣ ಬಂದಿದೆಯೇ? ಎಷ್ಟು ಹಣ ಜಮೆಯಾಗಿದೆ? ಯಾರ ಖಾತೆಗೆ ಜಮೆಯಾಗಿದೆ? ಎಂಬ ಇತ್ಯಾದಿ ಮಾಹಿತಿ ತಿಳಿಸಿಕೊಡುವ ನಿಟ್ಟಿನಲ್ಲಿ ಆಹಾರ ಇಲಾಖೆಯು ವೆಬ್‌ಸೈಟ್‌ ಲಿಂಕ್‌ ಬಿಡುಗಡೆ ಮಾಡಿರುವುದು ನಿಮಗೆಲ್ಲ ತಿಳಿದೇ ಇದೆ. ಹಾಗೆಯೇ ತುಂಬಾ ಜನರು ಈಗಾಗಲೇ ಅವರ ಸ್ಟೇಟಸ್ ಗಳನ್ನು ಚೆಕ್ ಮಾಡಿ ಕೊಂಡಿದ್ದೀರಿ.

rrr1

ಹೀಗೆ ಅನ್ನ ಭಾಗ್ಯ ಯೋಜನೆಯ ಹಣದ ಸ್ಟೇಟಸ್ ಅನ್ನು ಚೆಕ್ ಮಾಡುವಾಗ ಕೆಲವೊಬ್ಬರಿಗೆ, ನಿಮ್ಮ ಆಧಾರ್ ಕಾರ್ಡ್ ಸಂಖ್ಯೆ ಮತ್ತು ಬ್ಯಾಂಕ್ ಖಾತೆಯ ಸಂಖ್ಯೆ ಸರಿಯಾಗಿ ಲಿಂಕ್ ಮಾಡಲಾಗಿಲ್ಲ ಎಂಬುವಂತಹ ಹಲವಾರು ಸಮಸ್ಯೆಗಳನ್ನು ನೀವು ಕಾಣುತ್ತೀರಾ, ಅದರಂತೆಯೇ ನೀವು  ಅವುಗಳಿಗೆ ಪರಿಹಾರವನ್ನು ಕೂಡ ಕಂಡುಕೊಂಡಿರುತ್ತೀರಾ. ಇನ್ನು ಕೆಲವರಿಗೆ ಸ್ಟೇಟಸ್ ಅನ್ನು ಚೆಕ್ ಮಾಡುವಾಗ ಯಾವುದೇ ರೀತಿಯ ಸಮಸ್ಯೆ ಇಲ್ಲದಿದ್ದರೂ ಕೂಡ ಪೇಮೆಂಟ್ ಡೀಟೇಲ್ಸ್ ನಲ್ಲಿ, PAV response not at received ಎಂದು ಕಾಣುತ್ತದೆ. ಈ ರೀತಿಯ ಮೆಸೇಜ್ ನಿಮಗೆ ಕಾಣುತ್ತಿದ್ದರೆ ಇದಕ್ಕೆ ಯಾವುದೇ ರೀತಿಯ ಭಯವನ್ನು ನೀವು ಪಡುವ ಅವಶ್ಯಕತೆ ಇಲ್ಲ.

whatss

ಅನ್ನ ಭಾಗ್ಯ ಯೋಜನೆ ಯ ಸ್ಟೇಟಸ್ ಅನ್ನು ಚೆಕ್ ಮಾಡುವಾಗ PAV  ಎಂದು ಬಂದರೆ ಇನ್ನೂ ಹಣ ನಿಮ್ಮ ಖಾತೆಗೆ ಜಮಾ ಆಗಿಲ್ಲ ಎಂದರ್ಥ. ಆದರೆ ಹಣವು ಖಂಡಿತವಾಗಿಯೂ ಜಮವಾಗುತ್ತದೆ. PAV ಎಂದರೆ Pay Adjustment voture. ಈ ಸಮಸ್ಯೆ ನಿಮ್ಮ ಸ್ಟೇಟಸ್ ಚೆಕ್ ಮಾಡುವಾಗ ಕಾಣಿಸಿಕೊಂಡರೆ, ಬ್ಯಾಂಕಿನ ಸಿಬ್ಬಂದಿಗಳು ಇನ್ನು ಹಣ ಜಮಾ ಆಗಿರುವ ಮಾಹಿತಿಯನ್ನು ಕೊಟ್ಟಿಲ್ಲ ಎಂದು ಹೇಳಲಾಗುತ್ತದೆ. ನಿಮ್ಮ ಖಾತೆಗೆ ಯಾವ ಬ್ಯಾಂಕ್ನಿಂದ ಹಣ ಜಮಾ ಆಗುತ್ತದೆಯೋ ಆ ಬ್ಯಾಂಕಿನ ಸಿಬ್ಬಂದಿಗಳು ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ ಎಂದರ್ಥ. ಹಣ ಜಮಾ ಆದ ನಂತರ, PAV response not at received ಎಂಬ ಜಾಗದಲ್ಲಿ, ಬ್ಯಾಂಕಿನ ಮಾಹಿತಿಗಳನ್ನು ಅಪ್ಡೇಟ್ ಮಾಡಲಾಗುತ್ತದೆ. ಅವುಗಳೆಂದರೆ : ಯಾರ ಖಾತೆಗೆ ಹಣ ಜಮವಾಗಿದೆಯೋ ಅವರ ಹೆಸರು, ಬ್ಯಾಂಕಿನ ಖಾತೆಯ ಸಂಖ್ಯೆ, ಬ್ಯಾಂಕಿನ ಹೆಸರು, ಎಷ್ಟು ಹಣ ಜಮಾ ಆಗಿದೆ  ಎಂಬ ಮಾಹಿತಿಗಳು ಅಲ್ಲಿ ದೊರೆಯುತ್ತವೆ. ಆದರೆ ನೀವು ಈ ಸಮಸ್ಯೆಯ ಮಾಹಿತಿ ಬಂದರೆ ಕೆಲವು ದಿನಗಳು ಕಾಯಬೇಕು ನಂತರ ನಿಮ್ಮ ಖಾತೆಗೆ ಹಣವು ಖಂಡಿತವಾಗಿಯೂ ಜಮವಾಗುತ್ತದೆ. ಯಾವುದೇ ರೀತಿಯ ಹೆದರಿಕೆ ಬೇಡ.

ಅನ್ನಭಾಗ್ಯದ ಹಣ ಜಮಾ ಆಗಿದೆಯೇ ಎಂಬುದನ್ನು ನೋಡುವ ವಿಧಾನ :

ಹಂತ 1: ಮೊದಲನೆಯದಾಗಿ ಆಹಾರ ಮತ್ತು ನಾಗರಿಕ ಸರಜರಾಜು ಇಲಾಖೆಯ ಜಾಲತಾಣಕ್ಕೆ ತೆರಳಲು ಇಲ್ಲಿ ಕ್ಲಿಕ್ ಮಾಡಿ  

https://ahara.kar.nic.in/lpg/

ಹಂತ 2: ನಂತರ ನಿಮ್ಮ ಜಿಲ್ಲೆಯ ಮೇಲಿನ ಲಿಂಕನ್ನು ಕ್ಲಿಕ್ ಮಾಡಿ.

h2

ಹಂತ 3 : ನಂತರ ಕೆಳಗಿನ ಭಾಗದಲ್ಲಿರುವ  ಡಿಬಿಟಿ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ.

h3

ಹಂತ 4: ಮುಂದುವರೆದುನಿಮ್ಮ ರೇಷನ್ ಕಾರ್ಡ್ ನಂಬರ್ ನಮೂದಿಸಿ. ನಂತರ ಗೋ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿದರೆ, ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವವರ ಸದಸ್ಯರ ಸಂಖ್ಯೆ, ಮುಖ್ಯಸ್ಥರ ಹೆಸರು, ಸದಸ್ಯರ ಯುಐಡಿ,   ಎಷ್ಟು ಹಣ ಜಮಾ ಆಗುತ್ತದೆ ಅಥವಾ ಆಗಿದೆ ಎಂಬುದರ ಮಾಹಿತಿಯನ್ನು ನೀವು ನೋಡಬಹುದು.

OCT 1

ಹೀಗೆ ನೀವು ಅನ್ನಭಾಗ್ಯ ಯೋಜನೆಯಡಿಯಲ್ಲಿನ ಹಣವು ನಿಮಗೆ ಜಮಾ ಆಗಿದೆಯೇ ಅಥವಾ ಅದರ ಸ್ಥಿತಿ ಹೇಗಿದೆ ಎಂಬುವುದನ್ನು ಚೆಕ್ ಮಾಡಬಹುದು.

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

whatss

*********** ವರದಿ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

 

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!