ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಏರ್ ಇಂಡಿಯಾ ಹುದ್ದೆಗಳ ನೇಮಕಾತಿಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ಅರ್ಹತೆಗಳು ಯಾವುವು?, ವಿದ್ಯಾರ್ಹತೆ ಏನಿರಬೇಕು?, ವಯೋಮಿತಿ ಎಷ್ಟಿರಬೇಕು?, ಸಂಬಳ ಎಷ್ಟು ದೊರೆಯುತ್ತದೆ?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು?, ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಏರ್ ಇಂಡಿಯಾ ನೇಮಕಾತಿ(Air India Engineering Services Limited (AIESL) Recruitment) 2023:
MPD SAFETY EFD/ LINE STATIONS/ PPD/ QM/ CAMO ಟ್ರೈನಿಂಗ್ IE, ಇತ್ಯಾದಿ ಇಂಜಿನಿಯರಿಂಗ್ ವಿಭಾಗಗಳಲ್ಲಿ ಟ್ರೈನಿ ಇಂಜಿನಿಯರ್-SS ಹುದ್ದೆಗೆ ಮತ್ತು ಭವಿಷ್ಯದ ಅಗತ್ಯತೆಗಾಗಿ ಪ್ಯಾನೆಲ್ ಅನ್ನು ರಚಿಸಲು AIESI ಯ ಖಾಯಂ ಉದ್ಯೋಗಿಗಳು ಮತ್ತು FTES ಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಅಸತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುದ್ದೆಯ ಅವಶ್ಯಕತೆಗಳು ಈ ಕೆಳಗಿನಂತಿವೆ.
ಹುದ್ದೆಯ ವಿವರ :
ಹುದ್ದೆಯ ಹೆಸರು ಮತ್ತು ಖಾಲಿ ಹುದ್ದೆಗಳ ಸಂಖ್ಯೆ :
ಇಲಾಖೆಯ ಹೆಸರು : ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ ( AIESL )
ಹುದ್ದೆಗಳ ಸಂಖ್ಯೆ : 72
ಹುದ್ದೆಗಳ ಹೆಸರು : ಇಂಜಿನಿಯರ್
ಉದ್ಯೋಗ ಸ್ಥಳ : ಭಾರತ
ಇದನ್ನೂ ಓದಿ: ಕರ್ನಾಟಕ ಆಹಾರ ಇಲಾಖೆ ನೇಮಕಾತಿಗೆ ಅರ್ಜಿ ಆಹ್ವಾನ, Karnataka Food Department Recruitment 2023, Apply Now
ವಿದ್ಯಾರ್ಹತೆ:
ಮೆಕ್ಯಾನಿಕಲ್ ಏರೋನಾಟಿಕಲ್ ಎಲೆಕ್ಟ್ರಿಕಲ್ ಎಲೆಕ್ಟ್ರಾನಿಕ್ಸ್ / ಟೆಲಿಕಮ್ಯುನಿಕೇಶನ್ ಇನ್ಸ್ಟ್ರುಮೆಂಟೇಶನ್ / ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ / ಕೆಮಿಕಲ್ / ಇಂಡಸ್ಟ್ರಿಯಲ್ ಎಲೆಕ್ಟ್ರಾನಿಕ್ಸ್ / ಪ್ರೊಡಕ್ಷನ್ / ಇಂಡಸ್ಟ್ರಿಯಲ್ ಇಂಜಿನಿಯರಿಂಗ್ / ಕಂಪ್ಯೂಟರ್ ಸೈನ್ಸ್ / ಮಾಹಿತಿ ತಂತ್ರಜ್ಞಾನದಲ್ಲಿ B.E/ B.Tech ಪದವಿಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯಲ್ಲಿ ಪಡೆದಿರಬೇಕು.
ವಯೋಮಿತಿ :
ಕನಿಷ್ಠ 18 ವರ್ಷಗಳಿಂದ ಗರಿಷ್ಠ 50 ವರ್ಷಗಳನ್ನು ಮೀರಿರಬಾರದು.
ಸರ್ಕಾರದ ಪ್ರಕಾರ SC/ST/OBC ಅಭ್ಯರ್ಥಿಗಳಿಗೆ ಸಡಿಲಿಕೆ ಇರುತ್ತದೆ.
ಸಂಬಳದ ವಿವರ :
ಅಧಿಸೂಚನೆಯ ಪ್ರಕಾರ ಉತ್ತಮವಾದ ಸಂಬಳವನ್ನು ಪ್ರತಿ ತಿಂಗಳು ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ :
ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ಅರ್ಜಿಯನ್ನು ಸಲ್ಲಿಸುವ ವಿಧಾನ :
ಅರ್ಜಿದಾರರು, AIESL ಅಧಿಕೃತ ಜಾಲತಾಣಕ್ಕೆ ತೆರಳಿ ಅರ್ಜಿಯನ್ನು ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ. (ವೆಬ್ ಲಿಂಕ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು). ಹೆಚ್ಚುವರಿಯಾಗಿ, ಅವರು ತಮ್ಮ ಅರ್ಜಿಗಳನ್ನು ಲಗತ್ತಿಸಲಾದ ನಿಗದಿತ ನಮೂನೆಯಲ್ಲಿ ಇಮೇಲ್ ಮೂಲಕ [email protected] ಗೆ ಇಮೇಲ್ ಮೂಲಕ ಕಳುಹಿಸಬೇಕಾಗುತ್ತದೆ,
ಹೆಚ್ಚಿನ ವಿವರಕ್ಕಾಗಿ ಕೆಳಗಿನ ವಿಳಾಸವನ್ನು ಸಂಪರ್ಕಿಸಿ :
ಮುಖ್ಯ ಮಾನವ ಸಂಪನ್ಮೂಲ ಅಧಿಕಾರಿ, AIESI.. Hqrs., 2 ನೇ ಮಹಡಿ, CRA ಕಟ್ಟಡ, ಸಫ್ದರ್‌ಜಂಗ್. ವಿಮಾನ ನಿಲ್ದಾಣ, ನವದೆಹಲಿ 110003.
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ :
ಅರ್ಜಿಯನ್ನು ಸಲ್ಲಿಸುವ ಪ್ರಕ್ರಿಯೆ ಈಗಾಗಲೇ 29- ಮಾರ್ಚ್ -2023ರಿಂದ ಆರಂಭವಾಗಿದ್ದು, ಆನ್‌ಲೈನ್ ಅರ್ಜಿ ಸಲ್ಲಿಸಲು & ಅರ್ಜಿಯ ಹಾರ್ಡ್ ಪ್ರತಿ ಸಲ್ಲಿಸಲು ಕೊನೆಯ ದಿನಾಂಕ : 18-ಏಪ್ರಿಲ್-2023 ಆಗಿದೆ.
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಕೂಡಲೇ ಮೇಲಿನ ವಿವರಗಳನ್ನು ಸಂಕ್ಷಿಪ್ತವಾಗಿ ಓದಿಕೊಂಡು ಅರ್ಜಿಯನ್ನು ಸಲ್ಲಿಸಿ ಈ ಸರ್ಕಾರದ ಕೆಲಸವನ್ನು ನಿಮ್ಮದಾಗಿಸಿಕೊಳ್ಳಬಹುದಾಗಿದೆ. ಮುಖ್ಯವಾದ ಉದ್ಯೋಗದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: 5,395 ಹುದ್ದೆಗಳ ಭರ್ಜರಿ ನೇಮಕಾತಿ : 10ನೇ, ಐಟಿಐ ಪಾಸಾದವರು ಅರ್ಜಿ ಹಾಕಿ, Yantra India Limited (YIL) Recruitment
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ವೆಬ್ಸೈಟ್ | Click Here |
ನೋಟಿಫಿಕೇಶನ್ | Click Here |
ಆನ್‌ಲೈನ್ ಅರ್ಜಿ | Click Here |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ
- SSP ಸ್ಕಾಲರ್ಶಿಪ್ : Click Here
- ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
- ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
- ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
- ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
- ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
- ವಿದ್ಯಾಸಿರಿ ಸ್ಕಾಲರ್ಶಿಪ್: Click Here
- ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
- ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
- ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
- ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
- ಜಿಂದಾಲ್ ಸ್ಕಾಲರ್ಶಿಪ್ 2022: Click Here
- SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ