ರಾಜ್ಯದ ಈ ಜಿಲ್ಲೆಯಲ್ಲಿ ಅಂಗನವಾಡಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ .! ನೀವು ಅಪ್ಲೈ ಮಾಡಿ 

Picsart 25 03 28 23 49 48 532

WhatsApp Group Telegram Group

ಬೆಂಗಳೂರು ಜಿಲ್ಲೆಯಲ್ಲಿ ಅಂಗನವಾಡಿ ಹುದ್ದೆಗಳ ನೇಮಕಾತಿ 2025 (Bangalore district Anganwadi posts Recruitment 2025) ಹುದ್ದೆಗಳ  ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗಿದೆ.ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (WCD) ಬೆಂಗಳೂರು ಜಿಲ್ಲೆಯಲ್ಲಿ 2025 ನೇ ಸಾಲಿನ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ಭರ್ತಿಗಾಗಿ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿಯ ಮೂಲಕ ಒಟ್ಟು 222 ಹುದ್ದೆಗಳನ್ನು ಭರ್ತಿ ಮಾಡಲು ಉದ್ದೇಶಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ :

ಇಲಾಖೆ ಹೆಸರು:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಬೆಂಗಳೂರು
ಹುದ್ದೆಗಳ ಹೆಸರು: ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ
ಒಟ್ಟು ಹುದ್ದೆಗಳು 222
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್

ಒಟ್ಟು ಹುದ್ದೆಗಳು ಮತ್ತು ಹುದ್ದೆಗಳ ಸಂಖ್ಯೆ

ಅಂಗನವಾಡಿ ಕಾರ್ಯಕರ್ತೆ – 38
ಅಂಗನವಾಡಿ ಸಹಾಯಕಿ – 184

ಉದ್ಯೋಗ ಸ್ಥಳ

ದೇವನಹಳ್ಳಿ :
ಅಂಗನವಾಡಿ ಕಾರ್ಯಕರ್ತೆಯರು :07
ಅಂಗನವಾಡಿ ಸಹಾಯಕಿಯರು:33

ದೊಡ್ಡಬಳ್ಳಾಪುರ :
ಅಂಗನವಾಡಿ ಕಾರ್ಯಕರ್ತೆಯರು :10
ಅಂಗನವಾಡಿ ಸಹಾಯಕಿಯರು:47

ಹೊಸಕೋಟೆ :
ಅಂಗನವಾಡಿ ಕಾರ್ಯಕರ್ತೆಯರು :10
ಅಂಗನವಾಡಿ ಸಹಾಯಕಿಯರು:52

ನೆಲಮಂಗಲ :
ಅಂಗನವಾಡಿ ಕಾರ್ಯಕರ್ತೆಯರು :11
ಅಂಗನವಾಡಿ ಸಹಾಯಕಿಯರು:52

ಶೈಕ್ಷಣಿಕ ಅರ್ಹತೆ:

ಅಂಗನವಾಡಿ ಸಹಾಯಕಿ: ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ (SSLC) ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಅಂಗನವಾಡಿ ಕಾರ್ಯಕರ್ತೆ: ಕನಿಷ್ಠ ಪಿಯುಸಿ (PUC) ತೇರ್ಗಡೆ ಆಗಿರಬೇಕು. ಎಸ್.ಎಸ್.ಎಲ್.ಸಿ (SSLC) ಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಓದಿರಬೇಕು.

ವಯೋಮಿತಿ :

18 ರಿಂದ 35 ವರ್ಷ ವಯೋಮಿತಿಯೊಳಗಿನ ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಅನುಭವ ಹೊಂದಿರುವ ಸಹಾಯಕಿಯರಿಗೆ 45 ವರ್ಷ ವಯೋಮಿತಿ ಇರುವ ಅವಕಾಶವನ್ನು ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ:

ಆಯ್ಕೆ ವಿಧಾನ:
ಖಾಲಿ ಹುದ್ದೆ ಅಥವಾ ಹೊಸ ಅಂಗನವಾಡಿ ಕೇಂದ್ರಗಳಲ್ಲಿ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ.

ಅಂಗನವಾಡಿ ಕಾರ್ಯಕರ್ತೆಯ ಹುದ್ದೆಗೆ, ಸಹಾಯಕಿಯರಾಗಿದ್ದು ಕನಿಷ್ಠ 3 ವರ್ಷ ಸೇವೆ ಸಲ್ಲಿಸಿರುವವರು ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿದಾರರು 3 ಕಿ.ಮೀ. ವ್ಯಾಪ್ತಿಯೊಳಗೆ ವಾಸಿಸುವುದು ಅಗತ್ಯ.

ಹುದ್ದೆಗೆ ಅನರ್ಹ ಅಭ್ಯರ್ಥಿಗಳು ಇದ್ದರೆ, ಹೊರಗಿನ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗುವುದು.

ಅರ್ಜಿ ಶುಲ್ಕ:

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 25 ಮಾರ್ಚ್ 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ಏಪ್ರಿಲ್ 2025

ಅರ್ಜಿ ಸಲ್ಲಿಸುವ ವಿಧಾನ:

ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಅಧಿಕೃತ ವೆಬ್‌ಸೈಟ್‌ಗೆ https://wcd.gov.in/ ಭೇಟಿ ನೀಡಿ.

ಸಂಬಂಧಿತ ಅಧಿಸೂಚನೆಯನ್ನು ಓದಿ.

ಅಗತ್ಯ ದಾಖಲೆಗಳನ್ನು ಲಗತ್ತಿಸಿ, ಅರ್ಜಿಯನ್ನು ಭರ್ತಿ ಮಾಡಿ.

ಕೊನೆಯ ದಿನಾಂಕದೊಳಗೆ ಸಲ್ಲಿಸಿ.

ಪ್ರಮುಖ ಲಿಂಕುಗಳು

ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ನಿಮಗೆ ಇದು ಏಕೆ ಮಹತ್ವದ ಅವಕಾಶ?

ನೌಕರಿ ಭದ್ರತೆ: ಸರಕಾರಿ ಹುದ್ದೆಯಾಗಿ ಶಾಶ್ವತ ಉದ್ಯೋಗದ ಭರವಸೆ.

ಸಮುದಾಯ ಸೇವೆ: ಮಹಿಳಾ ಮತ್ತು ಮಕ್ಕಳ ಆರೈಕೆ ಮಾಡುವ ಅವಕಾಶ.

ಉಚಿತ ಅರ್ಜಿ: ಯಾವುದೇ ಶುಲ್ಕವಿಲ್ಲದೆ ಅರ್ಜಿ ಸಲ್ಲಿಸುವ ಅವಕಾಶ.

ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ, ದಯವಿಟ್ಟು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
ಈ ಎಲ್ಲಾ ಅಂಶಗಳನ್ನು ಗಮನಿಸಿ, ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು! ಈ ಉದ್ಯೋಗ ಅವಕಾಶವನ್ನು ಬಳಸಿಕೊಳ್ಳಿ ಮತ್ತು ನಿಮ್ಮ ಭವಿಷ್ಯವನ್ನು ನಿರ್ಮಿಸಿಕೊಳ್ಳಿ.ಮತ್ತು ಇಂತಹ ಉತ್ತಮವಾದ  ಮಾಹಿತಿಯನ್ನು ನೀವು ತಿಳಿದಮೇಲೆ  ಈ ಮಾಹಿತಿಯನ್ನು ಕೂಡಲೇ ನಿಮ್ಮೆಲ್ಲಾ ಸ್ನೇಹಿತರೊಂದಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!