ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಹಾವೇರಿ ಅಂಗನವಾಡಿ ನೇರ ನೇಮಕಾತಿಯ (WCD Haveri Anganwadi Recruitment) ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ಅರ್ಹತೆಗಳು ಯಾವುವು?, ವಿದ್ಯಾಹರ್ತೆ ಏನೀರಬೇಕು?, ಸಂಬಳ ಎಷ್ಟು ದೊರೆಯುತ್ತದೆ?, ವಯೋಮಿತಿ ಎಷ್ಟಿರಬೇಕು?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಯಾವುದು?, ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಹಾವೇರಿ ಅಂಗನವಾಡಿ ನೇರ ನೇಮಕಾತಿಯ (WCD Haveri Anganwadi Recruitment) 2023:
ಹಾವೇರಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ, ಏಳು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಅಡಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯಾರ್ಥಿಗಳು ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ ಕೆಲಸವನ್ನು ನಿಮ್ಮದಾಗಿಸಿಕೊಳ್ಳುವ ಅವಕಾಶವಿದೆ. ಹುದ್ದೆಯ ಸಂಪೂರ್ಣ ವಿವರ ಕೆಳಗಿನಂತಿದೆ :
ಹುದ್ದೆಯ ವಿವರ:
ಹುದ್ದೆಯ ಹೆಸರು ಮತ್ತು ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ :
- ಅಂಗನವಾಡಿ ಕಾರ್ಯಕರ್ತೆ(Anganwadi Worker) : 50
- ಅಂಗನವಾಡಿ ಸಹಾಯಕಿ(Anganwadi Helper) : 158
ಒಟ್ಟು ಖಾಲಿ ಹುದ್ದೆಗಳು : 208
ಉದ್ಯೋಗ ಸ್ಥಳ : ಹಾವೇರಿ ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ವ್ಯಾಪ್ತಿಯಲ್ಲಿನ ಅಂಗನವಾಡಿ ಕೇಂದ್ರಗಳಲ್ಲಿ ಹುದ್ದೆಗಳು
ವಿದ್ಯಾರ್ಹತೆ :
ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ 10ನೇ ತರಗತಿಯನ್ನು ತೇರ್ಗಡೆಯಾಗಿರಬೇಕು.
ಅಂಗನವಾಡಿ ಸಹಾಯಕಿ ಹುದ್ದೆಗೆ ಕನಿಷ್ಠ ನಾಲ್ಕನೇ ತರಗತಿಯನ್ನು ತೇರ್ಗಡೆಯಾಗಿರಬೇಕು ಮತ್ತು ಗರಿಷ್ಠ ಒಂಬತ್ತನೇ ತರಗತಿಯನ್ನು ತೇರ್ಗಡೆಯಾಗಿರಬೇಕು .
ಏರ್ ಇಂಡಿಯಾ ಬೃಹತ್ ನೇಮಕಾತಿ : ಇಂಜಿನಿಯರ್ ಹುದ್ದೆಗಳಿಗೆ ಬಹು ಬೇಡಿಕೆ
ವಯೋಮಿತಿ :
ಕನಿಷ್ಠ 19 ವರ್ಷಗಳಿಂದ ಗರಿಷ್ಟ 35 ವರ್ಷದೊಳಗಿನ ಅರ್ಹ ಮಹಿಳೆಯರು ಮತ್ತು ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಮುಖ್ಯ ದಾಖಲೆಗಳು :
- ಇಮೇಲ್ ಐಡಿ ಮತ್ತು ಮೊಬೈಲ್ ನಂಬರ್ ( ಸಂಪರ್ಕಕ್ಕಾಗಿ)
- ಆಧಾರ್ ಕಾರ್ಡ್
- ವಯಸ್ಸಿನ ಪುರಾವೆ
- ರೆಸುಮೆ
- ಅಂಕಪಟ್ಟಿಗಳು
- ಕೆಲಸದಲ್ಲಿ ಅನುಭವ ಇದ್ದರೆ ಅದರ ಪುರಾವೆ
ಅರ್ಜಿಯನ್ನು ಸಲ್ಲಿಸುವ ವಿಧಾನ :
ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ನಂತರ ಅರ್ಜಿಯನ್ನು ಸಲ್ಲಿಸಬೇಕು. ( ಅಗತ್ಯವಿರುವ ದಾಖಲೆಗಳನ್ನು ಲಗತ್ತಿಸಿ )
ಹಂತ 1: ಅಭ್ಯರ್ಥಿಗಳು ಕಛೇರಿಯ ವಿಳಾಸಕ್ಕೆ ಭೇಟಿ ನೀಡಿ ಅರ್ಜಿ ನಮೂನೆಯನ್ನು (Application Form ) ಪಡೆದುಕೊಳ್ಳಬೇಕು.
ಹಂತ 2: ಅರ್ಜಿ ನಮೂನೆಯನ್ನು ಸಂಪೂರ್ಣವಾಗಿ ಭರ್ತಿ ಮಾಡಿ. (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 3: ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 4: ಅರ್ಜಿಯನ್ನು ಸಲ್ಲಿಸಲು ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ, ಕೊನೆಯದಾಗಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ಸಲ್ಲಿಸಬಹುದಾಗಿದೆ.
ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಾವೇರಿ ಕಾರ್ಯಾಲಯ ಜಿಲ್ಲಾ ಆಡಳಿತ ಭವನ, ಎ-ಬ್ಲಾಕ್, 3ನೇ ಮಹಡಿ, ದೇವಗಿರಿ ರಸ್ತೆ, ಹಾವೇರಿ 581 110.
ಆಯ್ಕೆ ವಿಧಾನ:
ಅಭ್ಯರ್ಥಿಯು ಗ್ರಾಮದಲ್ಲಿ ವಾಸಿಸುವ, ಎಸ್‌ಎಸ್‌ಎಲ್‌ಸಿ ಪಾಸಾದ, ಕನಿಷ್ಠ 3 ವರ್ಷ ಸೇವೆ ಸಲ್ಲಿಸಿದ, 45 ವರ್ಷದೊಳಗಿನ ಮತ್ತು ಆ ಅಂಗನವಾಡಿ ಕೇಂದ್ರದ 3 ಕಿ.ಮೀ ವ್ಯಾಪ್ತಿಯಲ್ಲಿ ವಾಸಿಸುವ ಸಹಾಯಕಿಯರು ಕಾರ್ಯಕರ್ತೆಯ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರು. ಅಂತಹ ಸಹಾಯಕರು ಕಾರ್ಯಕರ್ತೆಯ ಹುದ್ದೆಗೆ ಅರ್ಜಿ ಸಲ್ಲಿಸಿದ್ದರೆ ಆ ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯರ ಹುದ್ದೆಗೆ ಇತರೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸುವ ಅಗತ್ಯವಿಲ್ಲ. ಆಯಾ ಸಹಾಯಕರನ್ನು ವರ್ಕರ್ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ :
ಅರ್ಜಿಯನ್ನು ಸಲ್ಲಿಸುವ ಪ್ರಕ್ರಿಯೆ ಈಗಾಗಲೇ 29ನೇ ಮಾರ್ಚ್ ತಿಂಗಳಿನಿಂದ ಪ್ರಾರಂಭವಾಗಿದ್ದು, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ 24 ಏಪ್ರಿಲ್, 2023 ಆಗಿದೆ.
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿಗಳನ್ನು ಸಲ್ಲಿಸಿ ಕೆಲಸವನ್ನು ನಿಮ್ಮದಾಗಿಸಿಕೊಳ್ಳಬಹುದು. ಇಂತಹ ಮುಖ್ಯವಾದ ಉದ್ಯೋಗ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: 5,395 ಹುದ್ದೆಗಳ ಭರ್ಜರಿ ನೇಮಕಾತಿ : 10ನೇ, ಐಟಿಐ ಪಾಸಾದವರು ಅರ್ಜಿ ಹಾಕಿ, Yantra India Limited (YIL) Recruitment
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ನೋಟಿಫಿಕೇಶನ್ | Click Here |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ
- SSP ಸ್ಕಾಲರ್ಶಿಪ್ : Click Here
- ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
- ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
- ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
- ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
- ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
- ವಿದ್ಯಾಸಿರಿ ಸ್ಕಾಲರ್ಶಿಪ್: Click Here
- ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
- ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
- ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
- ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
- ಜಿಂದಾಲ್ ಸ್ಕಾಲರ್ಶಿಪ್ 2022: Click Here
- SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ