ಇಂದು ಹಣ ಭಾಗ್ಯ – ಈ ಜಿಲ್ಲೆಯವರ ಖಾತೆಗೆ ಇಂದು ಅನ್ನ ಭಾಗ್ಯದ ಹಣ ಬಿಡುಗಡೆ, ನಿಮ್ಮ ಅಕೌಂಟ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ

Picsart 23 07 15 08 29 28 585 1

ಎಲ್ಲರಿಗೂ ನಮಸ್ಕಾರ, ಇವತ್ತಿನ ಲೇಖನದಲ್ಲಿ ಅನ್ನ ಭಾಗ್ಯದ ಹಣ ಬಿಡುಗಡೆಯಾಗುವ ಕುರಿತು ಮಾಹಿತಿ ನೀಡಲಾಗುತ್ತದೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ (Guarantee Scheme) ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆ ಅನ್ನಭಾಗ್ಯ. ಅನ್ನಭಾಗ್ಯ ಯೋಜನೆಯ ( Anna Bhagya Scheme ) ಅಡಿಯಲ್ಲಿ ಐದು ಕೆಜಿ ಹೆಚ್ಚುವರಿ ಅಕ್ಕಿಯ ಬದಲಾಗಿ ಹಣ ನೀಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ( Chief Minister Siddaramaiah ) ಘೋಷಣೆ ಮಾಡಿದ್ದರು. ಅದರಂತೆ ಜುಲೈ.10ರಂದು ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಾಗಿ ಹಣ ನೀಡುವುದಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಲನೆ ನೀಡಿದ್ದರು.

ಇಂದು ಈ ಜೆಲ್ಲೆಯವರಿಗೆ ಹಣ ಭಾಗ್ಯ :

ಇಂದು ಕೊಡಗು, ಚಿಕ್ಕಬಳ್ಳಾಪುರ, ಮಂಡ್ಯ, ಶಿವಮೊಗ್ಗ, ತುಮಕೂರು, ಉತ್ತರ ಕನ್ನಡ, ಉಡುಪಿ, ಹಾವೇರಿ ಹಾಗೂ ವಿಜಯನಗರ ಜಿಲ್ಲೆಗಳ ಕಾರ್ಡ್ ದಾರರಿಗೂ ಹಣ ಜಮಾಗೆ ದತ್ತಾಂಶವನ್ನು ಎನ್‌ಐಸಿಗೆ ಕಳುಹಿಸಲಾಗಿದೆ.ಇವತ್ತು ಈ ಮೇಲಿನ ಎಲ್ಲಾ ಜಿಲ್ಲೆಯವರೆಗೆ ಹಣ ತಲುಪುವ ಸಾಧ್ಯತೆ ಇದೆ. ಮೊದಲ ಹಂತದಲ್ಲಿ ಮೈಸೂರು, ಕೋಲಾರ, ಬೆಂಗಳೂರು ನಗರ, ಗ್ರಾಮಾಂತರ ಹಾಗೂ ಬಾಗಲಕೋಟೆ ಸೇರಿದಂತೆ ಒಟ್ಟು 20 ಲಕ್ಷ ಕಾರ್ಡ್ ಹೊಂದಿರುವ 69 ಲಕ್ಷ ಫಲಾನುಭವಿಗಳ ಖಾತೆಗೆ 115 ಕೋಟಿ ರೂ ವರ್ಗಾವಣೆಯಾಗಿತ್ತು.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿapp download

ಎರಡನೇ ಹಂತದಲ್ಲಿ ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಧಾರವಾಡ, ಕೊಪ್ಪಳ ಜಿಲ್ಲೆಗಳ 13 ಲಕ್ಷ ಕಾರ್ಡ್ ಹೊಂದಿರುವ 49 ಲಕ್ಷ ಫಲಾನುಭವಿಗಳ ಖಾತೆಗೆ 80 ಕೋಟಿ ರೂ ಹಣ ಡಿಬಿಟಿ ಮೂಲಕ ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ. ಈ ಬಳಿಕ ಮುಂದಿನ ನಾಲ್ಕು ದಿನಗಳಲ್ಲಿ ರಾಮನಗರ, ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಗದಗ, ವಿಜಯಪುರ, ಬಳ್ಳಾರಿ, ಬೀದರ್, ಕಲಬುರ್ಗಿ, ಬೆಳಗಾವಿ ಹಾಗೂ ರಾಯಚೂರು ಜಿಲ್ಲೆಗಳ ಪಡಿತರ ಚೀಟಿದಾರರ ಖಾತೆಗೆ ಹಣ ಜಮೆ ಆಗಲಿದೆ.

ನಿಮ್ಮ ಊರಿನ ಫಲಾನುಭವಿಗಳ ಪಟ್ಟಿ ಚೆಕ್ ಮಾಡುವ ಡೈರೆಕ್ಟ ಲಿಂಕ್ ಇಲ್ಲಿದೆ

ಪ್ರತಿ ಕೆಜಿಗೆ ₹34/- ರೂ. ನೀಡಲು ನಿರ್ಧರಿಸಿದೆ

ಪ್ರತಿ ಕೆಜಿಗೆ ₹34/- ರೂ ಗಳಂತೆ 5kg ಗೆ ( ಒಬ್ಬರಿಗೆ )₹170/-ಕೊಡುತ್ತದೆ
ಇಬ್ಬರಿಗೆ₹340/-ಕೊಡುತ್ತದೆ
ಮೂವರಿಗೆ₹510/-ಕೊಡುತ್ತದೆ
ನಾಲ್ವರಿಗೆ₹680/-ಕೊಡುತ್ತದೆ
ಐದು ಮಂದಿಗೆ₹850/-ಕೊಡುತ್ತದೆ

ಅನ್ನಭಾಗ್ಯದ ಹಣ ನಿಮ್ಮ ಖಾತೆಗೆ ವರ್ಗಾವಣೆ ಆಗಿರುವ ಸ್ಟೇಟಸ್ ಅನ್ನು ಹೀಗೆ ಚೆಕ್ ಮಾಡಿ:

ಅನ್ನಭಾಗ್ಯ DBT ನೇರ ನಗದು ವರ್ಗಾವಣೆ ಸ್ಟೇಟಸ್ ಹೀಗೆ ಚೆಕ್ ಮಾಡಿ:

DBT-ಅನ್ನಭಾಗ್ಯ,ಗೃಹಲಕ್ಷ್ಮಿ ಹಾಗೂ ಸರ್ಕಾರದ ಯಾವುದೇ ಯೋಜನೆಯ ನೇರ ನಗದು ವರ್ಗಾವಣೆ  ಸ್ಥಿತಿಯನ್ನು ನಾವು ನೇರವಾಗಿ ನಮ್ಮ ಮೊಬೈಲ್ ನಲ್ಲಿ ಆಂಡ್ರಾಯ್ಡ್ ಅಪ್ಲಿಕೇಶನ್ ಮೂಲಕ ನೋಡಬಹುದು

ಹಂತ 1: ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಉಚಿತವಾಗಿ ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

Picsart 23 07 16 14 24 41 584 transformed 1

https://play.google.com/store/apps/details?id=com.dbtkarnataka

Screenshot 2023 07 15 05 39 56 04 b5a5c5cb02ca09c784c5d88160e2ec24

ಹಂತ 2: ಫಲಾನುಭವಿಯ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

Screenshot 2023 07 15 05 41 27 67 0d745da7e518b44c91b18bcbf7974cf2

ಹಂತ 3: ಈಗ ನಿಮ್ಮ ಆಧಾರ್ ನಂಬರ್ ಅನ್ನು ಹಾಕಿ Get OTP ಮೇಲೆ ಕ್ಲಿಕ್ ಮಾಡಿ ನಂತರ ನಿಮ್ಮ ಮೊಬೈಲ್ ಗೆ ಬರುವ ಓಟಿಪಿ ಹಾಕಿದ ನಂತರ verify OTP ಮೇಲೆ ಕ್ಲಿಕ್ ಮಾಡಿ ನಂತರ ಇಲ್ಲಿ ನಿಮ್ಮ ಆಧಾರ್ ಕಾರ್ಡ್ ಡೀಟೇಲ್ಸ್ ಕಾಣಿಸುತ್ತದೆ

Screenshot 2023 07 15 05 41 49 85 0d745da7e518b44c91b18bcbf7974cf2

Screenshot 2023 07 15 05 42 40 47 0d745da7e518b44c91b18bcbf7974cf2

 

ಹಂತ 4: ನಂತರ ಇಲ್ಲಿ ನೀವು ಪಾಸ್ವರ್ಡ್ ಅನ್ನು ಆಯ್ಕೆ ಮಾಡಬೇಕಾಗುತ್ತದೆ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

Screenshot 2023 07 15 05 42 22 07 0d745da7e518b44c91b18bcbf7974cf2

ಹಂತ 4: ಈಗ ಹೋಂ ಪೇಜ್ ನಲ್ಲಿ ನೀವು Payment status ಮೇಲೆ ಕ್ಲಿಕ್ ಮಾಡಿ. ಅನ್ನಭಾಗ್ಯದ ಡಿಬಿಟಿ ಸ್ಟೇಟಸ್ ಅನ್ನು ತಿಳಿದುಕೊಳ್ಳಬಹುದು. ಮತ್ತು ಪಕ್ಕದಲ್ಲಿರುವ Seeding status of Adhaar in bank account ಮೇಲೆ ಕ್ಲಿಕ್ ಮಾಡುವ ಮೂಲಕ ನಿಮ್ಮ ಆಧಾರ್ ಸೀಡಿಂಗ್ ಸ್ಟೇಟಸ್ ಅನ್ನು ಮತ್ತು ಯಾವ ಬ್ಯಾಂಕಿಗೆ ಸೀಡಾಗಿದೆ ಎಂಬುದನ್ನು ತಿಳಿದುಕೊಳ್ಳಬಹುದು

 

Screenshot 2023 07 15 05 43 00 32 0d745da7e518b44c91b18bcbf7974cf2 1

ಹಂತ 5: ಇಲ್ಲಿ ನಿಮಗೆ ಸರ್ಕಾರದಿಂದ ಇದುವರೆಗೂ ಬಂದಿರುವ ಯಾವುದೇ ನೇರ ನಗದು ವರ್ಗಾವಣೆಯ ಸ್ಥಿತಿ ಕಾಣಿಸಿಕೊಳ್ಳುತ್ತದೆ

Screenshot 2023 07 15 10 06 30 43 0d745da7e518b44c91b18bcbf7974cf2

 

ನಿಮ್ಮ ಬ್ಯಾಂಕ್ ಅಕೌಂಟ್ ಗೆ ಆಧಾರ್ ಕಾರ್ಡ್ ಲಿಂಕ್ ಆಗಿದಿಯ ಎಂದು ತಿಳಿಯುವ ಲಿಂಕ್ 👇👇👇👇

Red Click Here Button Transparent Background 1

ನಿಮ್ಮ ರೇಷನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು ಡೈರೆಕ್ಟ್ ಲಿಂಕ್ ಇಲ್ಲಿದೆ 👇👇👇👇

Red Click Here Button Transparent Background 1

 

 

 

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

whatss

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

app download

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!