ಬ್ರೇಕಿಂಗ್: ಕನ್ನಡ ಚಿತ್ರರಂಗದ ಹಿರಿಯ ಹಾಸ್ಯ ನಟ ಬ್ಯಾಂಕ್ ಜನಾರ್ಧನ್ (76) ಅವರು ಇನ್ನಿಲ್ಲ. ರಾತ್ರಿ 2:30ಕ್ಕೆ ಬೆಂಗಳೂರಿನಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಬ್ಯಾಂಕ್ ಜನಾರ್ಧನ್ ಅವರು 1948ರಲ್ಲಿ ಬೆಂಗಳೂರಿನಲ್ಲಿ ಜನಿಸಿದರು. 1991ರಿಂದ ಕನ್ನಡ ಸಿನಿಮಾ, ಟಿವಿ ಮತ್ತು ರಂಗಭೂಮಿಯಲ್ಲಿ ಸಕ್ರಿಯವಾಗಿ ಕೆಲಸ ಮಾಡಿದ್ದರು. 500ಕ್ಕೂ ಹೆಚ್ಚು ಚಿತ್ರಗಳು, ಧಾರಾವಾಹಿಗಳು ಮತ್ತು ನಾಟಕಗಳಲ್ಲಿ ಅಭಿನಯಿಸಿ, ಹಾಸ್ಯ ನಟನಾಗಿ ಅನಭೂತ ಪರಿಚಯವನ್ನು ಸೃಷ್ಟಿಸಿದ್ದರು.

ಸಿನಿಮಾ & ಟಿವಿ ಕ್ಷೇತ್ರದಲ್ಲಿ ಅವರ ಕೊಡುಗೆ:
- ಉಪೇಂದ್ರ ಅವರ ‘ಶ್!’, ‘ತರ್ಲೆ ನನ್ ಮಗ’, ‘ಕೌರವ’ ಸೇರಿದಂತೆ ಅನೇಕ ಚಿತ್ರಗಳಲ್ಲಿ ಯಾವಾಗಲೂ ಚಿರಪರಿಚಿತ ಮುಖ.
- ‘ಪಾಪಪಾಂಡು’, ‘ಮಾಂಗಲ್ಯ’, ‘ರೋಬೋ ಫ್ಯಾಮಿಲಿ’, ‘ಜೋಕಾಲಿ’ ಧಾರಾವಾಹಿಗಳಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದರು.
ಕನ್ನಡ ಮನರಂಜನಾ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆ ಅಮರವಾಗಿರುತ್ತದೆ. ಬ್ಯಾಂಕ್ ಜನಾರ್ಧನ್ ಅವರಿಗೆ ಶ್ರದ್ಧಾಂಜಲಿ!

ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಿ:
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.