ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯವರು ಭಾಗ್ಯಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ. ಭಾಗ್ಯಲಕ್ಷ್ಮಿ ಯೋಜನೆಗೆ 18 ವರ್ಷ ತುಂಬಿದ್ದು ಫಲಾನುಭವಿಗಳಿಗೆ ಹಣ ಮಂಜೂರ್ ಪಡಿಸಲಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಭಾಗ್ಯಲಕ್ಷ್ಮಿ ಯೋಜನೆ 2006-07ನೇ ಸಾಲಿನಲ್ಲಿ ಸೇರ್ಪಡೆಯಾಗಿತ್ತು ಫಲಾನುಭವಿಗಳಿಗೆ 18 ವರ್ಷ ಪೂರ್ಣಗೊಂಡಿರುವುದರಿಂದ ಎಲ್‌ಐಸಿ ಯಿಂದ ಸಂಪೂರ್ಣ ಹಣವನ್ನು ನೀಡಲಾಗಿದೆ
ಫಲಾನುಭವಿಗಳಿಗೆ ಒಟ್ಟು ಒಂದು ಲಕ್ಷ ರೂಪಾಯಿ ಸಿಗಲಿದೆ. ರಾಜ್ಯದಲ್ಲಿ ಒಟ್ಟು 34.50 ಲಕ್ಷ ಭಾಗ್ಯಲಕ್ಷ್ಮಿ ಫಲಾನುಭವಿಗಳಿದ್ದಾರೆ. ಹೆಣ್ಣುಮಕ್ಕಳ ಉನ್ನತ ವ್ಯಾಸಂಗ ಸೇರಿದಂತೆ ಇತರೆ ಕಾರ್ಯಗಳಿಗೆ ಆ ಹಣ ಸಹಾಯವಾಗುವ ಉದ್ದೇಶದಿಂದ ಭಾಗ್ಯಲಕ್ಷ್ಮಿ ಯೋಜನೆ ಜಾರಿ ಮಾಡಲಾಗಿದೆ.
ಬಿಎಸ್ ಯಡಿಯೂರಪ್ಪನವರು 2006-07ನೇ ಸಾಲಿನಲ್ಲಿ ಸಿಎಂ ಆಗಿದ್ದಾಗ ಭಾಗ್ಯಲಕ್ಷ್ಮಿ ಯೋಜನೆಯನ್ನು ಜಾರಿ ಮಾಡಿದ್ದರು ಇದರ ಅಡಿಯಲ್ಲಿ ಭಾಗ್ಯಲಕ್ಷ್ಮಿ ಬಾಂಡ್ ಮಾಡಿಸಿದ್ದ ಹೆಣ್ಣು ಮಗುವಿನ ಬಾಂಡ್ ಇದೀಗ ಪಕ್ವತೆಯನ್ನು ಹೊಂದಿದ್ದು ಫಲಾನುಭವಿಗಳಿಗೆ ಹಣ ನೀಡಲಾಗುತ್ತದೆ. ಆದ್ದರಿಂದ ಕೂಡಲೇ ನಿಮಗೆ ಕೊಡಲಾದ ಬಾಂಡ್ ತೆಗೆದುಕೊಂಡು ಅಂಗನವಾಡಿಗೆ ಭೇಟಿ ನೀಡಿ..
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.