ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ವಿದ್ಯಾರ್ಥಿಗಳಿಗೆ ವಾರದಲ್ಲಿ 2 ಬಾರಿ ಮೊಟ್ಟೆ ಮತ್ತು ಬಾಳೆಹಣ್ಣು ವಿತರಿಸಲು ಕರ್ನಾಟಕ ಕಾಂಗ್ರೆಸ್ ಸರ್ಕಾರ ಆದೇಶ ನೀಡಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಮಕ್ಕಳಿಗೆ ಮಧ್ಯಾಹ್ನದ ಬಿಸಿ ಊಟದಲ್ಲಿ ಏನೇನು ಆಹಾರಗಳನ್ನು ನೀಡಲು ಬದಲಾವಣೆಯನ್ನು ಮಾಡಿದ್ದಾರೆ ಎಂಬುವುದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು ಈ ಲೇಖನವನ್ನೂ ಸಂಪೂರ್ಣವಾಗಿ ಓದಿ ತಿಳಿಯಿರಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ಭರ್ಜರಿ ಊಟ :
ರಾಜ್ಯದಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ 1 ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ವಾರದಲ್ಲಿ ಒಂದು ಬಾರಿ ಮೊಟ್ಟೆ ಅಥವಾ ಶೇಂಗಾ ಚಿಕ್ಕಿ ಅಥವಾ ಬಾಳೆಹಣ್ಣನ್ನು ಕೊಡುತ್ತಿದ್ದರು, ಆದರೆ ಈಗ ವಾರದಲ್ಲಿ 2 ದಿವಸ ಮಕ್ಕಳಿಗೆ ನೀಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಮತ್ತು ರಾಜ್ಯದಲ್ಲಿನ 1-10ನೇ ತರಗತಿ ವಿದ್ಯಾರ್ಥಿಗಳಿಗೆ ವಾರದಲ್ಲಿ 2 ದಿನ ಮೊಟ್ಟೆ ಅಥವಾ ಬಾಳೆಹಣ್ಣು ವಿತರಣೆ ಮಾಡಬೇಕು ಎಂದು ಸರ್ಕಾರ ಆದೇಶ ಹೊರಡಿಸಲಾಗಿದೆ. ಈ ಆದೇಶವನ್ನು ಅಧಿಕೃತವಾಗಿ ಜಾರಿ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಈ ಯೋಜನೆಯನ್ನು 10ನೇ ತರಗತಿಗಳಲ್ಲಿ ಓದುತ್ತಿರುವ ಮಕ್ಕಳಿಗೂ ನೀಡುತ್ತಿದ್ದಾರೆ, ಹಾಗೆ 280 ಕೋಟಿ ರೂಪಾಯಿ ವೆಚ್ಚದಲ್ಲಿ 60 ಲಕ್ಷ ಮಕ್ಕಳಿಗೆ ಈ ಯೋಜನೆಯನ್ನು ಒದಗಿಸಲಾಗುತ್ತದೆ.
ಮೊಟ್ಟೆ/ಶೇಂಗಾ ಚಿಕ್ಕಿ/ಬಾಳೆಹಣ್ಣನ್ನು ವಿತರಿಸಲು ಅಗತ್ಯವಿರುವ 28000.00 ಲಕ್ಷ ರೂಪಾಯಿ ಅನುದಾನವನ್ನು ನೀಡಲು ಅನುಮೋದನೆ ನೀಡುವಂತೆ ಕೋರಲಾಗಿದೆ. ಮತ್ತು Budget Advice ನಲ್ಲಿ 2023-24ನೇ ಸಾಲಿನ ಜುಲೈ ಆಯವ್ಯಯ ಭಾಷಣದ ಕಂಡಿಕೆ-91ರಲ್ಲಿನ ಘೋಷಣೆಯನ್ನು ಅನುಷ್ಠಾನ ಮಾಡಲು ಅಗತ್ಯವಿರುವ 28000.00 ಲಕ್ಷ ರೂ. ಅನುದಾನವನ್ನು ನೀಡುತ್ತೇವೆ ಎಂದು ತಿಳಿಸಲಾಗಿದೆ.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಹೀಗೆ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಉತ್ತಮ ಭೋಜನವನ್ನು ಕೂಡ ನೀಡಲಾಗುತ್ತದೆ. ಇಂತಹ ಉತ್ತಮವಾದ ಮಾಹಿತಿ ಹೊಂದಿದ ಈ ಲೇಖನವನ್ನು ಕೂಡಲೇ ನಿಮ್ಮೆಲ್ಲಾ ಸ್ನೇಹಿತರೊಂದಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ