ಬೆಂಗಳೂರು ಮೆಟ್ರೋ ನೇಮಕಾತಿ 2023, BMRCL Recruitment 2023, Apply Online

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್(BMRCL)ನಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ಅರ್ಹತೆಗಳೇನು?, ಎಷ್ಟು ಸಂಬಳ ದೊರೆಯುತ್ತದೆ?, ವಿದ್ಯಾರ್ಹತೆ ಏನಿರಬೇಕು?, ವಯೋಮಿತಿ ಎಷ್ಟು ಇರಬೇಕು?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು?, ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್(BMRCL) ನೇಮಕಾತಿ 2023:

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್, ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರದ ಜಂಟಿ ಉದ್ಯಮವಾಗಿದ್ದು, ಬೆಂಗಳೂರು ನಗರದಲ್ಲಿ ಮೆಟ್ರೋ ರೈಲು ಯೋಜನೆಯನ್ನು ಅನುಷ್ಠಾನಗೊಳಿಸುವ ಜವಾಬ್ದಾರಿಯನ್ನು ವಿಶೇಷ ಉದ್ದೇಶದ ವಾಹನ (SPV) ಹೊಂದಿದೆ. BMRCL ನೇಮಕಾತಿಗಾಗಿ ಅರ್ಹ ಮತ್ತು ಅನುಭವಿ ಸಿಬ್ಬಂದಿಯಿಂದ ಅರ್ಜಿಗಳನ್ನು ಆಹ್ವಾನಿಸುತ್ತದೆ. ಹುದ್ದೆಗಳು ಮತ್ತು ನೇಮಕಾತಿಯು “ಗುತ್ತಿಗೆ ಆಧಾರದ ಮೇಲೆ” ಮಾತ್ರ ಇರುತ್ತದೆ.Untitled 1 scaled

ಹುದ್ದೆಯ ವಿವರ :
ಹುದ್ದೆಯ ಹೆಸರು ಮತ್ತು ಖಾಲಿ ಹುದ್ದೆಗಳ ಸಂಖ್ಯೆ :

  1. ಉಪ ಮುಖ್ಯ ಎಂಜಿನಿಯರ್ : 3
  2. ಕಾರ್ಯನಿರ್ವಾಹಕ ಇಂಜಿನಿಯರ್ : 10
  3. ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ : 17
  4. ಸಹಾಯಕ ಇಂಜಿನಿಯರ್ : 38
    ಒಟ್ಟು ಹುದ್ದೆಗಳ ಸಂಖ್ಯೆ: 68
    ಉದ್ಯೋಗದ ಸ್ಥಳ : ಬೆಂಗಳೂರು, ಕರ್ನಾಟಕ

ಎಷ್ಟು ಸಂಬಳ ದೊರೆಯುತ್ತದೆ?:

ಉಪ ಮುಖ್ಯ ಎಂಜಿನಿಯರ್ – 140,000/-
ಕಾರ್ಯನಿರ್ವಾಹಕ ಇಂಜಿನಿಯರ್ – 85,000/-
ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ – 65,000/-
ಸಹಾಯಕ ಇಂಜಿನಿಯರ್ – 50,000/-

ಇದನ್ನೂ ಓದಿ: ಯಾವುದೇ ಗ್ಯಾರಂಟಿ ಇಲ್ಲದೆ 50,000/- ಸಾಲ ಪಡೆಯಲು ಅರ್ಜಿ ಸಲ್ಲಿಸಲು ಇಲ್ಲಿ ನೋಡಿ 

ವಿದ್ಯಾರ್ಹತೆ :

ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಂಜಿನಿಯರಿಂಗ್, B. Tech, ಡಿಪ್ಲೋಮಾ, ಬಿಎಸ್ಸಿ (ಎಲೆಕ್ಟ್ರಾನಿಕ್ಸ್ ) ನಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಉತ್ತೀರ್ಣರಾಗಿರಬೇಕು.

ವಯೋಮಿತಿ:

  1. ಉಪ ಮುಖ್ಯ ಎಂಜಿನಿಯರ್ : ಗರಿಷ್ಠ 55 ವರ್ಷಗಳನ್ನು ಮೀರಿರಬಾರದು.
  2. ಕಾರ್ಯನಿರ್ವಾಹಕ ಇಂಜಿನಿಯರ್ : ಗರಿಷ್ಠ 50 ವರ್ಷಗಳನ್ನು ಮೀರಿರಬಾರದು.
  3.  ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ : ಗರಿಷ್ಠ 45 ವರ್ಷಗಳನ್ನು ಮೀರಿರಬಾರದು.
  4.  ಸಹಾಯಕ ಇಂಜಿನಿಯರ್ : ಗರಿಷ್ಠ 40 ವರ್ಷಗಳನ್ನು ಮೀರಿರಬಾರದು.

ಆಯ್ಕೆ ಪ್ರಕ್ರಿಯೆ :
ಸಂದರ್ಶನUntitled 1 scaled

ಅರ್ಜಿಯನ್ನು ಸಲ್ಲಿಸುವ ವಿಧಾನ :

ಅರ್ಜಿಗಳನ್ನು ಆನ್ಲೈನ್ ಮುಖಾಂತರ ಸಲ್ಲಿಸಬೇಕು. ಅದಕ್ಕಾಗಿ ಅಧಿಕೃತ ಜಾಲತಾಣಕ್ಕೆ ತೆರಳಲು ಇಲ್ಲಿ ಕ್ಲಿಕ್ ಮಾಡಿ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ, ಅದನ್ನು ಪ್ರಿಂಟ್ ಔಟ್ ತೆಗೆದುಕೊಂಡು, ಅದರ ಜೊತೆಗೆ ಕೇಳಲಾದ ಮುಖ್ಯ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ :
ಜನರಲ್ ಮ್ಯಾನೇಜರ್ (HR), ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್,
III ಫ್ಲೋರ್, ಬಿಎಂಟಿಸಿ ಕಾಂಪ್ಲೆಕ್ಸ್, ಕೆ.ಎಂ. ರಸ್ತೆ, ಶಾಂತಿನಗರ,
ಬೆಂಗಳೂರು – 560 027

ಅರ್ಜಿಗಳನ್ನು ಸ್ಪೀಡ್ ಪೋಸ್ಟ್/ ಕೊರಿಯರ್ ಮೂಲಕ ಕಳುಹಿಸಬಹುದು.

ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ :
ಅರ್ಜಿಯನ್ನು ಸಲ್ಲಿಸುವ ಪ್ರಕ್ರಿಯೆ ಈಗಾಗಲೇ 18ನೇ ತಾರೀಖಿನ ಮಾರ್ಚ್ ತಿಂಗಳಿನಿಂದ ಪ್ರಾರಂಭವಾಗಿದ್ದು, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ  17 ಏಪ್ರಿಲ್, 2023 ಆಗಿದೆ.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿಗಳನ್ನು ಸಲ್ಲಿಸಿ ಕೆಲಸವನ್ನು ನಿಮ್ಮದಾಗಿಸಿಕೊಳ್ಳಬಹುದು. ಈ ಉದ್ಯೋಗದ ಮಾಹಿತಿಯನ್ನು ಹೊಂದಿರುವ ಈ ಲೇಖನ ನಿಮಗೆ ಇಷ್ಟವಾಗಿದ್ದಲ್ಲಿ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ಬಂಧುಗಳಿಗೂ ಶೇರ್ ಮಾಡಿ, ಧನ್ಯವಾದಗಳು.

ಇದನ್ನೂ ಓದಿ: ₹7999ಕ್ಕೆ ಹೊಸ ಮೊಬೈಲ್ 😎 ಜಗತ್ತಿನ ಅತಿ ಕಡಿಮೆ ಬೆಲೆಯ ಸ್ಮಾರ್ಟ್ ಫೋನ್ – LAVA Yuva 2 Pro

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ವೆಬ್ಸೈಟ್ Click Here
ನೋಟಿಫಿಕೇಶನ್ Click Here
ಆನ್‌ಲೈನ್‌ ಅರ್ಜಿClick Here
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!