BMTC ಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ, ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ : ಈಗಲೇ ಅರ್ಜಿ ಸಲ್ಲಿಸಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಬಿ ಎಂ ಟಿ ಸಿ (BMTC) ನೇಮಕಾತಿಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವತಿಯಿಂದ ಅಪ್ರೆಂಟಿಸ್‌ ಹುದ್ದೆಯ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳೇನು?, ವಿದ್ಯಾರ್ಹತೆ ಏನಿರಬೇಕು?, ಎಷ್ಟು ಹುದ್ದೆಗಳು ಖಾಲಿ ಇವೆ?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು?, ಅರ್ಜಿಯನ್ನು ಸಲ್ಲಿಸುವ ವಿಧಾನ ಏನು?, ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಬಿಎಂಟಿಸಿ ನೇಮಕಾತಿ ( BMTC Recruitment) 2023:
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವತಿಯಿಂದ, ಶಿಶಿಕ್ಷು ಕಾಯ್ದೆ, 1961ರ ಪ್ರಕಾರ  ಹುದ್ದೆಗಳಿಗೆ ವ್ಯಕ್ತಿಗಳಲ್ಲಿ ಪೂರ್ಣವಧಿ ಸ್ಥಿತಿ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 636 ಹುದ್ದೆಗಳು ಖಾಲಿಯಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Untitled 1 scaled

ಹುದ್ದೆಯ ವಿವರ :
ಹುದ್ದೆಯ ಹೆಸರು ಮತ್ತು ಖಾಲಿ ಇರುವ ಪೋಸ್ಟ್ಗಳ ಸಂಖ್ಯೆ :

  1. ಪೂರ್ಣಾವಧಿ ಶಿಶಿಕ್ಷು(ಅಪ್ರೆಂಟಿಸ್‌ಗಳು) : 550
  2. ಡಿಪ್ಲೋಮ ಶಿಶಿಕ್ಷು : 43
  3. ಪದವಿ ಶಿಶಿಕ್ಷು : 43
    ಉದ್ಯೋಗದ ಸ್ಥಳ : ಬೆಂಗಳೂರು

ಇದನ್ನೂ ಓದಿ: WhatsApp update: ವಾಟ್ಸಪ್ ನ ಹೊಸ ಫೀಚರ್ಸ್ ತುಂಬಾ ಜನರಿಗೆ ಗೊತ್ತಿಲ್ಲ

ವಿದ್ಯಾರ್ಹತೆ :

  1. ಪೂರ್ಣಾವಧಿ ಶಿಶಿಕ್ಷು ಹುದ್ದೆಗೆ:  ಎಸ್.ಎಸ್.ಎಲ್.ಸಿ ಅಥವಾ ಐಟಿಐ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
  2. ಡಿಪ್ಲೋಮ ಶಿಶಿಕ್ಷು ಹುದ್ದೆಗೆ :  ಡಿಪ್ಲೋಮ ಇನ್ ಸಿವಿಲ್ ಇಂಜಿನಿಯರಿಂಗ್/ ಡಿಪ್ಲೋಮ ಇನ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್/ ಡಿಪ್ಲೋಮ ಇನ್ ಕಂಪ್ಯೂಟರ್ ಸೈನ್ಸ್/ ಡಿಪ್ಲೋಮ ಇನ್ ಎಲೆಕ್ಟ್ರಾನಿಕ್ಸ್ ಕಮ್ಯುನಿಕೇಷನ್/ ಡಿಪ್ಲೋಮ ಇನ್ ಇನ್ಫರ್ಮೇಷನ್ ಟೆಕ್ನಾಲಜಿ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.
  3. ಪದವಿ ಶಿಶಿಕ್ಷು ಹುದ್ದೆಗೆ :  ಬ್ಯಾಚುಲರ್ ಆಫ್ ಇಂಜಿನಿಯರಿಂಗ್( BE) ಯನ್ನು ಸಿವಿಲ್/ಎಲೆಕ್ಟ್ರಿಕಲ್/ ಕಂಪ್ಯೂಟರ್ ಸೈನ್ಸ್/ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್/ ಇನ್ಫರ್ಮೇಷನ್ ಟೆಕ್ನಾಲಜಿ/ ಯಲ್ಲಿ ಮಾಡಿರಬೇಕು ಅಥವಾ ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಷನ್ ಅನ್ನು ಉತ್ತೀರ್ಣರಾಗಿರಬೇಕು .

ವಯೋಮಿತಿ ಎಷ್ಟಿರಬೇಕು?:
ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕನಿಷ್ಠ 16 ವರ್ಷಗಳಿಂದ 30 ವರ್ಷಗಳ ಒಳಗಿರಬೇಕು.

ತರಬೇತಿ ಭತ್ಯೆ ( ಸಂಬಳ ):

  1. ಎಸ್.ಎಸ್.ಎಲ್.ಸಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳಿಗೆ :  ರೂ. 6000ಗಳನ್ನು ನೀಡಲಾಗುತ್ತದೆ.
  2. ಐ.ಟಿ.ಐ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳಿಗೆ : ರೂ. 7000ಗಳನ್ನು ನೀಡಲಾಗುತ್ತದೆ.
  3.  ಡಿಪ್ಲೋಮ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳಿಗೆ : ರೂ. 8000ಗಳನ್ನು ನೀಡಲಾಗುತ್ತದೆ.
  4. ಪದವಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳಿಗೆ :  ರೂ. 9000ಗಳನ್ನು ನೀಡಲಾಗುತ್ತದೆ.

app download scaled

ಅರ್ಜಿಯನ್ನು ಸಲ್ಲಿಸಲು ಬೇಕಾದ ಮುಖ್ಯ ದಾಖಲೆಗಳು :

  1. ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಎರಡು ಭಾವಚಿತ್ರಗಳು
  2. ಮೂಲ ಅಂಕಪಟ್ಟಿಗಳು
  3. ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  4. ಆಧಾರ್ ಕಾರ್ಡ್
  5. ಬ್ಯಾಂಕ್ ಖಾತೆಯ ಪ್ರತಿ

ಇದನ್ನೂ ಓದಿ: ಲೇಬರ್ ಕಾರ್ಡ್ ಸ್ಕಾಲರ್ಶಿಪ್ ನ ಕೊನೆಯ ದಿನಾಂಕದಲ್ಲಿ ಬದಲಾವಣೆ : ಈಗಲೇ ಅರ್ಜಿ ಸಲ್ಲಿಸಿ

ಅರ್ಜಿಯನ್ನು ಸಲ್ಲಿಸುವ ವಿಧಾನ :

ಹಂತ 1: ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಲು ಅಧಿಕೃತ ಜಾಲತಾಣಕ್ಕೆ ತೆರಳಲು, ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಹಂತ 2: ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಬೇಕು.

ಹಂತ 3: ಅರ್ಜಿಯಲ್ಲಿ ಕೇಳಲಾದ ವೈಯಕ್ತಿಕ ಮಾಹಿತಿಗಳನ್ನು ಸಂಪೂರ್ಣವಾಗಿ ಭರ್ತಿ ಮಾಡಬೇಕು.

ಹಂತ 4:  ಕೇಳಲಾದ ದಾಖಲೆಗಳನ್ನು ಹಾಗೂ ಭಾವಚಿತ್ರವನ್ನು ಲಗತ್ತಿಸಿ.

ಹಂತ 5: ಕೊನೆಯದಾಗಿ ಈ ಕೆಳಗಿನ ವಿಳಾಸಕ್ಕೆ ಅರ್ಜಿಗಳನ್ನು ನೀಡಲು ಹಾಗೂ ಮೂಲ ದಾಖಲೆಗಳನ್ನು ಪರಿಶೀಲಿಸಲು ಹಾಜರಾಗಬೇಕಾಗುತ್ತದೆ :

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಅನೆಕ್ಸ್ ಬಿಲ್ಡಿಂಗ್, ಆಡಳಿತ ಇಲಾಖೆ, 5ನೇ ಮಹಡಿ, ಶಾಂತಿನಗರ ಬಸ್ ನಿಲ್ದಾಣ ಪಕ್ಕ, ಬೆಂಗಳೂರು – 560027

telee

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 15 ಮಾರ್ಚ್, 2023

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಕೆಲಸವನ್ನು ಮಾಡಲು ಇಷ್ಟಪಡುವ ಅಭ್ಯರ್ಥಿಗಳಿಗೆ ಇದು ಒಂದು ಸುವರ್ಣ ಅವಕಾಶವಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ ಕೆಲಸವನ್ನು ನಿಮ್ಮದಾಗಿಸಿಕೊಳ್ಳಬಹುದಾಗಿದೆ. ಈ ಲೇಖನ ನಿಮಗೆ ಇಷ್ಟವಾದಲ್ಲಿ ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ಬಂಧುಗಳಿಗೂ ಶೇರ್ ಮಾಡಿ, ಧನ್ಯವಾದಗಳು.

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ನೋಟಿಫಿಕೇಶನ್Click Here
ವೆಬ್ಸೈಟ್ Click Here
ಅರ್ಜಿ ನಮೂನೆClick Here
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ಇದನ್ನೂ ಓದಿ: ಕೇವಲ 15 ನಿಮಿಷ ಚಾರ್ಜ್ ಮಾಡಿ 50 ಕಿ.ಮೀ ಓಡಿಸಿ : 180 ಕಿ.ಮೀ  ಮೈಲೇಜ್ ಕೊಡುವ ಬೆಂಕಿ EV ಸ್ಕೂಟರ್

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now

Related Posts

7 thoughts on “BMTC ಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ, ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ : ಈಗಲೇ ಅರ್ಜಿ ಸಲ್ಲಿಸಿ

Leave a Reply

Your email address will not be published. Required fields are marked *

error: Content is protected !!