ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಭಾರತೀಯ ಪಶುಪಾಲನ ನಿಗಮ್ ಲಿಮಿಟೆಡ್ ನೇಮಕಾತಿಯ (BPNL Recruitment ) 2023 ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್‌ನ (Animal Husbandry Corporation of India 2023) ನಲ್ಲಿ ಅರ್ಹ ಅಭ್ಯರ್ಥಿಗಳು ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು ಯಾವುವು?, ಎಷ್ಟು ಸಂಬಳ ದೊರೆಯುತ್ತದೆ?, ವಿದ್ಯಾರ್ಹತೆ ಏನಿರಬೇಕು?, ವಯೋಮಿತಿ ಎಷ್ಟಿರಬೇಕು?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ? ಎಂಬುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಭಾರತೀಯ ಪಶುಪಾಲನ ನಿಗಮ್ ಲಿಮಿಟೆಡ್ ನೇಮಕಾತಿಯ (BPNL Recruitment ) 2023:
ಭಾರತೀಯ ಪಶುಪಾಲನ ನಿಗಮ್ ಲಿಮಿಟೆಡ್ ನೇಮಕಾತಿ 2023ಕ್ಕಾಗಿ ಕಾಯುತ್ತಿರುವ ನಿರುದ್ಯೋಗಿ ಯುವಕರಿಗೆ ಇದು ಒಂದು ಸಿಹಿ ಸುದ್ದಿ ಎಂದು ಹೇಳಬಹುದಾಗಿದೆ. ಏಕೆಂದರೆ ಇಂಡಿಯನ್ ಅನಿಮಲ್ ಹಸ್ಬೆಂಡರಿ ಕಾರ್ಪೊರೇಷನ್ ಲಿಮಿಟೆಡ್ 2826 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಭಾರತೀಯ ಪಶುಪಾಲನ ನಿಗಮ್ ಲಿಮಿಟೆಡ್ ಬ್ಲಾಕ್ ಮಟ್ಟದಲ್ಲಿ ಬಿಪಿಎನ್‌ಎಲ್ ಪಶು ಸಂಗೋಪನಾ ಕೌಶಲ್ಯ ತರಬೇತಿ ಕೇಂದ್ರವನ್ನು ತೆರೆಯುವ ಕಾರಣ ಯುವಕರ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಹೆಚ್ಚಿನ ಮಾಹಿತಿಗಾಗಿ, ನೀವು ಇಂಡಿಯನ್ ಅನಿಮಲ್ ಹಸ್ಬೆಂಡರಿ ಕಾರ್ಪೊರೇಷನ್ ಲಿಮಿಟೆಡ್‌ನ ಅಧಿಕೃತ ವೆಬ್‌ಸೈಟ್‌ಗೆ ಕೂಡ ಭೇಟಿ ನೀಡಬಹುದು. ಈ ಹುದ್ದೆಗಳಿಗೆ ಅರ್ಜಿಯನ್ನು ನೀವು ಆನ್ಲೈನ್ ಮುಖಾಂತರ ಸಲ್ಲಿಸಬಹುದಾಗಿದೆ. ಈ ಹುದ್ದೆಯ ಕುರಿತಾದ ಎಲ್ಲಾ ವಿವರಗಳು ಕೆಳಗಿನಂತಿವೆ.
ಹುದ್ದೆಯ ವಿವರ :
ಹುದ್ದೆಯ ಹೆಸರು ಮತ್ತು ಖಾಲಿ ಹುದ್ದೆಗಳ ಸಂಖ್ಯೆ :
- ಕೇಂದ್ರ ಮೇಲ್ವಿಚಾರಕ : 314
- ಸಹಾಯಕ ಸೂಪರಿಂಟೆಂಡೆಂಟ್ : 318
- ಕಚೇರಿ ಸಹಾಯಕ : 314
- ತರಬೇತುದಾರ: 942
- ಮಲ್ಟಿ ಟಾಸ್ಕಿಂಗ್ ಸ್ಟಾಫ್ (MTS) : 628
- ಒಟ್ಟು 2826 ಪೋಸ್ಟ್‌ಗಳು
ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು:
ಅರ್ಜಿದಾರರು ವಿದ್ಯಾಭ್ಯಾಸವನ್ನು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಲ್ಲಿ ಪೂರ್ಣಗೊಳಿಸಿರಬೇಕು.
ಶೈಕ್ಷಣಿಕ ಅರ್ಹತೆ :
- ಕೇಂದ್ರದ ಮೇಲ್ವಿಚಾರಕ ಹುದ್ದೆಗೆ ಪದವಿಧರರಾಗಿರಬೇಕು.
- ಸಹಾಯಕ ಕೇಂದ್ರದ ಮೇಲ್ವಿಚಾರಕರು 12ನೇ ತರಗತಿಯಲ್ಲಿ ತೇರ್ಗಡೆ ಹೊಂದಿರಬೇಕು.
- ಕಚೇರಿ ಸಹಾಯಕರು ಕೂಡ 12ನೇ ತರಗತಿಯಲ್ಲಿ ತೇರ್ಗಡೆ ಹೊಂದಿರಬೇಕು.
- ತರಬೇತುದಾರರು ಡೈರಿಯಲ್ಲಿ ಕೃಷಿ/ಪದವೀಧರರು ಅಥವಾ ಪಶುಸಂಗೋಪನೆಯಲ್ಲಿ 2 ವರ್ಷದ ಡಿಪ್ಲೊಮಾ ಮುಗಿಸಿರಬೇಕು.
- ಮಲ್ಟಿ ಟಾಸ್ಕಿಂಗ್ ಸ್ಟಾಫ್ (MTS) 12ನೇ ತರಗತಿಯಲ್ಲಿ ತೇರ್ಗಡೆಯನ್ನು ಹೊಂದಿರಬೇಕು.
ವಯಸ್ಸಿನ ಅರ್ಹತೆ :
- ಸಹಾಯಕ ಕೇಂದ್ರದ ಮೇಲ್ವಿಚಾರಕ, ಕಚೇರಿ ಸಹಾಯಕ , ತರಬೇತುದಾರರು ಕನಿಷ್ಠ 21 ಹಾಗೂ ಗರಿಷ್ಠ 40 ವರ್ಷದವರಾಗಿರಬೇಕು.
- ಕೇಂದ್ರದ ಸೂಪರಿಂಟೆಂಡೆಂಟ್ನ ಕನಿಷ್ಠ ವಯಸ್ಸು 21 ಹಾಗೂ ಗರಿಷ್ಟ 45 ವರ್ಷದೊಳಗಿರಬೇಕು.
- ಮಲ್ಟಿ ಟಾಸ್ಕಿಂಗ್ ಸ್ಟಾಫ್ (MTS)ನ ವಯೋಮಿತಿ ಕನಿಷ್ಠ 21ರಿಂದ ಗರಿಷ್ಠ 30 ವರ್ಷದ ಒಳಗಿರಬೇಕು.
ಸಂಬಳದ ವಿವರ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ರೂ.10000 ದಿಂದ 18000 ರೂ.ಗಳವರೆಗೆ ವೇತನವನು ನೀಡಲಾಗುತ್ತದೆ.
ಅರ್ಜಿಯನ್ನು ಸಲ್ಲಿಸುವ ವಿಧಾನ :
ನೇಮಕಾತಿ ಕುರಿತ ಸಂಪೂರ್ಣ ವಿವರವುಳ್ಳ ಅಧಿಸೂಚನೆ (Notification) ಓದಲು ಇಲ್ಲಿ ಕ್ಲಿಕ್ ಮಾಡಿ
ಹಂತ 1: ಮೊದಲಿಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಲು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬೇಕು. ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ :
ಹಂತ 2: ಅಧಿಕೃತ ವೆಬ್‌ಸೈಟ್ ತೆರೆದ ನಂತರ, ಆನ್‌ಲೈನ್‌ನಿಂದ BPNL ಪರೀಕ್ಷೆಯ ಲಿಂಕ್ ಅನ್ನು ಕ್ಲಿಕ್ ಮಾಡಿ. ಆಗ ಅರ್ಜಿ ನಮೂನೆ ನಿಮ್ಮ ಮುಂದೆ ತೆರೆದುಕೊಳ್ಳುತ್ತದೆ.
ಹಂತ 3: ಅರ್ಜಿ ನಮೂನೆಯಲ್ಲಿ ಕೇಳಲಾದ ಎಲ್ಲಾ ಮಾಹಿತಿಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
ಹಂತ 4: ನಂತರ ಅಭ್ಯರ್ಥಿಗಳು ತಮ್ಮ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಬೇಕು.
ಹಂತ 5: ಮುಂದುವರೆದು, ಅಭ್ಯರ್ಥಿಗಳು ತಮ್ಮ ನಿಗದಿತ ಶುಲ್ಕವನ್ನು ಪಾವತಿಸಬೇಕು.
ಈಗ ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡಿ ಮತ್ತು ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ನಮೂನೆಯ ಪ್ರಿಂಟ್ ಔಟ್ ತೆಗೆದುಕೊಳ್ಳಿ.
ಅರ್ಜಿ ಶುಲ್ಕದ ವಿವರ :
- ಕೇಂದ್ರ ಮೇಲ್ವಿಚಾರಕ : ರೂ.945/-
- ಸಹಾಯಕ ಸೂಪರಿಂಟೆಂಡೆಂಟ್ : ರೂ.828/-
- ಕಚೇರಿ ಸಹಾಯಕ : ರೂ.708/-
- ತರಬೇತುದಾರ : ರೂ.591/-
- mts : ರೂ . 472/-
ಮುಖ್ಯ ದಿನಾಂಕಗಳು :
ಅರ್ಜೆಗಳನ್ನು ಆನ್ಲೈನ್ ಮುಖಾಂತರ ಈಗಾಗಲೇ ಫೆಬ್ರವರಿ ಐದರಿಂದ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 27 ಫೆಬ್ರವರಿ, 2023.
ಈಗಷ್ಟೇ ಓದು ಮುಗಿಸಿರುವ ಅಭ್ಯರ್ಥಿಗಳಿಗೆ ಇದು ಒಂದು ಉತ್ತಮ ಅವಕಾಶವಾಗಿದೆ. ಹಾಗಾಗಿ ಇದರ ಅವಕಾಶವನ್ನು ಎಲ್ಲರೂ ಸದೋಪಯೋಗಗೊಳಿಸಿಕೊಳ್ಳಬಹುದು. ಈ ಲೇಖನ ನಿಮಗೆ ಇಷ್ಟವಾದಲ್ಲಿ ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೂ, ಬಂಧುಗಳಿಗೂ ಹಾಗೂ ಉದ್ಯೋಗಕ್ಕಾಗಿ ಆಶಿಸುತ್ತಿರುವವರಿಗು ಶೇರ್ ಮಾಡಿ, ಧನ್ಯವಾದಗಳು.
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ
- SSP ಸ್ಕಾಲರ್ಶಿಪ್ : Click Here
- ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
- ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
- ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
- ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
- ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
- ವಿದ್ಯಾಸಿರಿ ಸ್ಕಾಲರ್ಶಿಪ್: Click Here
- ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
- ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
- ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
- ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
- ಜಿಂದಾಲ್ ಸ್ಕಾಲರ್ಶಿಪ್ 2022: Click Here
- SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ