ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಬ್ರಿಸ್ಕ್ ಇವಿ(Brisk EV ) ಸ್ಕೂಟರ್(Scooter ) ಬಗ್ಗೆ ಪರಿಚಯವನ್ನು ಮಾಡಿಕೊಳ್ಳಲಾಗುತ್ತದೆ. ಕೈಗೆಟಕುವ ಬೆಲೆಯಲ್ಲಿ ಈ ಎಲೆಕ್ಟ್ರಿಕ್ ಸ್ಕೂಟರ್ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಈ ಸ್ಕೂಟಿಯ ವೈಶಿಷ್ಟ್ಯಗಳೇನು?, ಇದರ ಬೆಲೆ ಎಷ್ಟು?, ಎಷ್ಟು ಬಣ್ಣಗಳಲ್ಲಿ ಲಭ್ಯವಿದೆ?, ಬ್ಯಾಟರಿ ಹಾಗೂ ಕಾರ್ಯಕ್ಷಮತೆ ಹೇಗಿದೆ?, ಎಷ್ಟು ಗಂಟೆಗಳ ಕಾಲದಲ್ಲಿ ಚಾರ್ಜ್ ಆಗುತ್ತದೆ?, ಗರಿಷ್ಠ ವೇಗ ಎಷ್ಟು?, ಹೀಗೆ ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಬ್ರಿಸ್ಕ್ ಎಲೆಕ್ಟ್ರಿಕ್ ಸ್ಕೂಟರ್ (Brisk Electric Scooter) 2023:
ಕಂಪನಿಗಳಿಂದ ಎಲೆಕ್ಟ್ರಿಕ್ ವಾಹನಗಳಲ್ಲಿ ಹೆಚ್ಚು ಸುಧಾರಿತ ವೈಶಿಷ್ಟ್ಯಗಳೊಂದಿಗೆ, ವಾಹನ ಕಂಪನಿಗಳು ವಿವಿಧ ವಾಹನ ಮಾದರಿಗಳನ್ನು ಬಿಡುಗಡೆ ಮಾಡಲು ಸ್ಪರ್ಧಿಸುತ್ತಿವೆ. ಅದೇ ಸಮಯದಲ್ಲಿ, ಹೈದರಾಬಾದ್ ಮೋಟಾರ್ ಶೋನಲ್ಲಿ ಬ್ರಿಸ್ಕ್ ಇವಿ (Brisk EV), ಎರಡು ಎಲೆಕ್ಟ್ರಿಕ್ ಸ್ಕೂಟರ್ ಗಳನ್ನು ವರ್ಚುವಲ್ ರಿಯಾಲಿಟಿ ಮೂಲಕ ಪ್ರದರ್ಶಿಸಿದೆ. ಅವುಗಳೆಂದರೆ, ಆರಿಜಿನ್ (Origin) ಹಾಗೂ ಆರಿಜಿನ್ ಪ್ರೊ (Origin Pro). ಇದು ಒಂದೇ ಚಾರ್ಜ್‌ನಲ್ಲಿ 333 ಕಿಲೋಮೀಟರ್ ದೂರದ ವ್ಯಾಪ್ತಿಯನ್ನು ಒದಗಿಸಲಿದೆ. ಈ ಸ್ಕೂಟರಿನ ಸ್ಕುತದ ಸಂಪೂರ್ಣ ಮಾಹಿತಿ ಕೆಳಗಿನಂತಿದೆ.
ಗರಿಷ್ಠ ವ್ಯಾಪ್ತಿಯೊಂದಿಗೆ ಬರುತ್ತಿದೆ ಈ ಎಲೆಕ್ಟ್ರಿಕ್ ಸ್ಕೂಟರ್ :
ಎಲೆಕ್ಟ್ರಿಕ್ ಕಾರುಗಳು ಮಾತ್ರವಲ್ಲ, ಎಲೆಕ್ಟ್ರಿಕ್ ಸ್ಕೂಟರ್‌ಗಳು ಕೂಡ ವೇಗವಾಗಿ ಪ್ರಗತಿ ಸಾಧಿಸುತ್ತಿವೆ. ಮಾರುಕಟ್ಟೆಯಲ್ಲಿ ಲಭ್ಯವಿರುವ ಹೆಚ್ಚಿನ ಎಲೆಕ್ಟ್ರಿಕ್ ಸ್ಕೂಟರ್‌ಗಳು ಪೂರ್ಣ ಚಾರ್ಜ್‌ನಲ್ಲಿ ಸರಾಸರಿ 150 ರಿಂದ 200 ಕಿಮೀ ವ್ಯಾಪ್ತಿಯನ್ನು ಹೊಂದಿವೆ ಆದರೆ ಶೀಘ್ರದಲ್ಲೇ ನಾವು ದೇಶದಲ್ಲಿ ಒಂದೇ ಚಾರ್ಜ್‌ನಲ್ಲಿ 333 ಕಿಮೀ ವ್ಯಾಪ್ತಿಯನ್ನು ನೀಡುವ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ನೋಡಬಹುದಾಗಿದೆ. ಈ ಎಲೆಕ್ಟ್ರಿಕ್ ಸ್ಕೂಟರ್ ಒಂದೇ ಚಾರ್ಜ್‌ನಲ್ಲಿ ಮುಂಬೈನಿಂದ ಪುಣೆಗೆ ಪ್ರಯಾಣಿಸುತ್ತದೆ.
ಒರಿಜಿನ್ ಪ್ರೊ ಸ್ಕೂಟರ್ ನ ವೈಶಿಷ್ಟ್ಯಗಳು :
ಬ್ರಿಸ್ಕ್ ಒರಿಜಿನ್ ಪ್ರೊ( origin pro) ಬಗ್ಗೆ ಹೇಳುವುದಾದರೆ, ಇದು ಪ್ರೀಮಿಯಂ ಮಾಡೆಲ್ ಆಗಿದ್ದು, ಒಂದೇ ಚಾರ್ಜ್‌ನಲ್ಲಿ 333 ಕಿಮೀ ವ್ಯಾಪ್ತಿಯನ್ನು ನೀಡುತ್ತದೆ. ಇದರ ಗರಿಷ್ಠ ವೇಗ ಗಂಟೆಗೆ 85 ಕಿ.ಮೀ ಆಗಿರುತ್ತದೆ. ಎಲೆಕ್ಟ್ರಿಕ್ ಸ್ಕೂಟರ್ ಕೇವಲ 3.3 ಸೆಕೆಂಡುಗಳಲ್ಲಿ ಶೂನ್ಯದಿಂದ 40 ಕಿಮೀ ವೇಗವನ್ನು ಪಡೆದುಕೊಳ್ಳುತ್ತದೆ ಎಂದು ಕಂಪನಿ ಹೇಳಿಕೊಂಡಿದೆ. ಇದು ಸ್ಟ್ಯಾಂಡರ್ಡ್ ಮಾದರಿಯಂತೆಯೇ ಅದೇ 7-ಇಂಚಿನ ಡಿಜಿಟಲ್ HD ಪ್ರದರ್ಶನವನ್ನು(Display) ಪಡೆಯುತ್ತದೆ, ಇದು ಸ್ಕೂಟರ್‌ಗೆ ಸಂಬಂಧಿಸಿದ ಕೆಲವು ಪ್ರಮುಖ ಸ್ಥಿತಿಯನ್ನು ತೋರಿಸುತ್ತದೆ. ಇದು 4.8 kWh ಸ್ಥಿರ ಬ್ಯಾಟರಿ (fixed battery) ಹಾಗೂ 2.1 kWh ಬದಲಾಯಿಸಬಹುದಾದ ಬ್ಯಾಟರಿ (swappable battery) ಆಯ್ಕೆಯಲ್ಲಿ ಖರೀದಿಗೆ ದೊರೆಯಲಿದೆ.
ಆರಿಜಿನ್ ಎಲೆಕ್ಟ್ರಿಕ್ ಸ್ಕೂಟರ್ ನ ವೈಶಿಷ್ಟ್ಯಗಳು :
ಇದರ ವ್ಯಾಪ್ತಿಯು 175 ಕಿ.ಮೀ. ಅಂದರೆ ಒಮ್ಮೆ ಪೂರ್ತಿ ಚಾರ್ಜ್ ಮಾಡಿದರೆ 175 ಕಿಲೋಮೀಟರ್ ಹೋಗುತ್ತದೆ. ಇದು ಕೇವಲ 5 ಸೆಕೆಂಡುಗಳಲ್ಲಿ 0 ರಿಂದ 40 kmph ವೇಗವನ್ನು ಪಡೆಯುತ್ತದೆ. 65 kmph ಟಾಪ್ ಸ್ವೀಡ್ ಹೊಂದಿದೆ. ಕೇವಲ 5 ಸೆಕೆಂಡುಗಳಲ್ಲಿ 0-40 kmph ವೇಗವನ್ನು ಪಡೆಯಲಿದೆ. ಈ ವರ್ಷದ ಅಕ್ಟೋಬರ್ ತಿಂಗಳಲ್ಲಿ ಭಾರತದ ಮಾರುಕಟ್ಟೆಯಲ್ಲಿ ಈ ಎರಡು ಸ್ಕೂಟರ್ಗಳು ಬಿಡುಗಡೆಯಾಗಬಹುದು.
ಈ ಸ್ಕೂಟರ್ಗಳ ಬೆಲೆ :
ಒರಿಜಿನ್ ಪ್ರೊ ಸ್ಕೂಟರ್ ಬೆಲೆ: ರೂ.1,20,000 – ರೂ.1,40,000 ಬೆಲೆಯಲ್ಲಿ ದೊರೆಯಬಹುದು.
ಒರಿಜಿನ್ ಸ್ಕೂಟರ್ ಬೆಲೆ: ರೂ.70,000 ದಿಂದ ರೂ.80,000 ದರದಲ್ಲಿ ಸಿಗಬಹುದು.
ನೀವೇನಾದರೂ ಒಂದೇ ಚಾರ್ಜಿನಲ್ಲಿ ಗರಿಷ್ಠ ವ್ಯಾಪ್ತಿಯನ್ನು ನೀಡುವ ಸ್ಕೂಟರ್ ಗೆ ಕಾಯುತ್ತಿದ್ದರೆ ಇದು ಒಂದು ಉತ್ತಮ ಆಯ್ಕೆ ಎನ್ನಬಹುದಾಗಿದೆ. ಈ ಲೇಖನ ನಿಮಗೆ ಇಷ್ಟವಾದಲ್ಲಿ ಈ ಕೊಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ
- SSP ಸ್ಕಾಲರ್ಶಿಪ್ : Click Here
- ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
- ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
- ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
- ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
- ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
- ವಿದ್ಯಾಸಿರಿ ಸ್ಕಾಲರ್ಶಿಪ್: Click Here
- ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
- ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
- ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
- ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
- ಜಿಂದಾಲ್ ಸ್ಕಾಲರ್ಶಿಪ್ 2022: Click Here
- SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ