ಹೆಡ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ | BSF Head constable recruitment 2023

ಎಲ್ಲರಿಗೂ ನಮಸ್ಕಾರ.  ಇವತ್ತಿನ ಲೇಖನದಲ್ಲಿ ಗಡಿ ಭದ್ರತಾ ಪಡೆಯ(BSF) ನೇಮಕಾತಿಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಭಾರತದಲ್ಲಿ ಸರ್ಕಾರಿ ಹುದ್ದೆಗಳನ್ನು ಪಡೆಯಲು ಬಯಸುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದೆ. ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಬೇಕಾದ ಅರ್ಹತೆಗಳು ಯಾವುವು?, ವಿದ್ಯಾರ್ಹತೆ ಏನಿರಬೇಕು?, ಸಂಬಳ ಎಷ್ಟು ದೊರೆಯುತ್ತದೆ?, ವಯೋಮಿತಿ ಎಷ್ಟಿರಬೇಕು?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು? ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಬಾರ್ಡರ್ ಸೆಕ್ಯುರಿಟಿ ಫೋರ್ಸ್(BSF) ನೇಮಕಾತಿ(Recruitment) 2023:

ಡೈರೆಕ್ಟರೇಟ್ ಜನರಲ್ ಬಾರ್ಡರ್ ಸೆಕ್ಯುರಿಟಿ ಫೋರ್ಸ್ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ ನಿರ್ದೇಶನಾಲಯದ ವತಿಯಿಂದ ಈ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಬಾರ್ಡರ್ ಸೆಕ್ಯುರಿಟಿ ಫೋರ್ಸ್ ಕಮ್ಯುನಿಕೇಷನ್ ಸೆಟಪ್‌ನಲ್ಲಿ ಹೆಡ್ ಕಾನ್‌ಸ್ಟೆಬಲ್ (ರೇಡಿಯೋ ಆಪರೇಟರ್) ಮತ್ತು ಹೆಡ್ ಕಾನ್‌ಸ್ಟೆಬಲ್ (ರೇಡಿಯೋ ಮೆಕ್ಯಾನಿಕ್) ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಪುರುಷ ಮತ್ತು ಮಹಿಳಾ ಭಾರತೀಯ ನಾಗರಿಕರಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಎಲ್ಲಾ ಖಾಲಿ ಹುದ್ದೆಗಳು ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಗೆ ಮುಕ್ತವಾಗಿವೆ. ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹುದ್ದೆಗಳ ವಿವರ ಕೆಳಗಿನಂತಿದೆ:

Untitled 1 scaled

ಹುದ್ದೆಯ ವಿವರ :
ಹುದ್ದೆಯ ಹೆಸರು ಮತ್ತು ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ :

ಹೆಡ್ ಕಾನ್ಸ್ಟೇಬಲ್ (ರೇಡಿಯೋ ಆಪರೇಟರ್): 217
ಹೆಡ್ ಕಾನ್‌ಸ್ಟೆಬಲ್ (ರೇಡಿಯೋ ಮೆಕ್ಯಾನಿಕ್): 30
ಒಟ್ಟು ಖಾಲಿ ಹುದ್ದೆಗಳು : 247
ಉದ್ಯೋಗದ ಸ್ಥಳ : ಭಾರತ

ಇದನ್ನೂ ಓದಿ: ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳು | DPS DAE Recruitment 2023, Apply Online

ಸಂಬಳದ ವಿವರ :

ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.25500-81100/- ನೀಡಲಾಗುತ್ತದೆ .

ವಿದ್ಯಾರ್ಹತೆ :

12ನೇ ತರಗತಿ (10 ಪ್ಲಸ್ 2 ಮಾದರಿ) ಜೊತೆಗೆ ಒಟ್ಟು 60% ಅಂಕಗಳೊಂದಿಗೆ
ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತ  ವಿಷಯಗಳಲ್ಲಿ ಪಡೆದಿರಬೇಕು ಅಥವಾ
ಎರಡು ವರ್ಷಗಳ ಕೈಗಾರಿಕಾ ತರಬೇತಿ ಸಂಸ್ಥೆ (ITI) ಜೊತೆಗೆ ಮೆಟ್ರಿಕ್ಯುಲೇಷನ್ ಮಾಡಿರಬೇಕು.

ವಯೋಮಿತಿ :

ಅಭ್ಯರ್ಥಿಯು 12-ಮೇ-2023 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 25 ವರ್ಷಗಳನ್ನು ಹೊಂದಿರಬೇಕು. ಸರ್ಕಾರದ ನಿಯಮಗಳ ಅನುಸಾರವಾಗಿ ವಯೋಮಿತಿಯ ಸಡಿಲಿಕೆಯನ್ನು ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

  1.  ದೈಹಿಕ ಪ್ರಮಾಣಿತ ಪರೀಕ್ಷೆ
  2.  ದೈಹಿಕ ದಕ್ಷತೆಯ ಪರೀಕ್ಷೆ
  3. ವೈದ್ಯಕೀಯ ಪರೀಕ್ಷೆ
  4. ಸಂದರ್ಶನ

ಅರ್ಜಿ ಸಲ್ಲಿಸುವ ವಿಧಾನ:

ಹಂತ 1: ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅಧಿಕೃತ ಜಾಲತಾಣಕ್ಕೆ ತೆರಳಬೇಕು ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ.

ಹಂತ 2: ನಂತರ ನೋಂದಣಿಯನ್ನು ಮಾಡಿಕೊಂಡು ಲಾಗಿನ್ ಆಗಿ.

ಹಂತ 3: ಅರ್ಜಿ ನಮೂನೆಯನ್ನು ಸಂಪೂರ್ಣವಾಗಿ ಭರ್ತಿ ಮಾಡಿ

ಹಂತ 4: ದಾಖಲೆಗಳನ್ನು ಸ್ಕ್ಯಾನ್ ಮಾಡಿಕೊಂಡು ಅಪ್ಲೋಡ್ ಮಾಡಿ

ಹಂತ 5: ಅರ್ಜಿ ಶುಲ್ಕ ಪಾವತಿಸುವ ಅಗತ್ಯ ಇರುವುದಿಲ್ಲ ಹಾಗಾಗಿ ನೇರವಾಗಿ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡುವ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ.

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ :

ಅರ್ಜಿಯನ್ನು ಸಲ್ಲಿಸಲು ಪ್ರಾರಂಭವಾಗುವ ದಿನಾಂಕ : 22 ಏಪ್ರಿಲ್, 2023
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ :  12 ಮೇ, 2023

ಸರ್ಕಾರದ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಒಂದು ಸುವರ್ಣ ಅವಕಾಶವಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಿ ಕೆಲಸವನ್ನು ನಿಮ್ಮದಾಗಿಸಿಕೊಳ್ಳಬಹುದಾಗಿದೆ. ಇಂತಹ ಉತ್ತಮವಾದ ಉದ್ಯೋಗದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

ಇದನ್ನೂ ಓದಿ: ನಮ್ಮ ಮೆಟ್ರೋ ನೇಮಕಾತಿ 2023 | BMRCL recruitment 2023 – Apply Online

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ವೆಬ್ಸೈಟ್ Click Here
ನೋಟಿಫಿಕೇಶನ್ Click Here
ಆನ್‌ಲೈನ್‌ ಅರ್ಜಿClick Here
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!