ಎಲ್ಲರಿಗೂ ನಮಸ್ಕಾರ, ಇವತ್ತಿನ ಲೇಖನದಲ್ಲಿ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಕೆಎಸ್ಆರ್ಟಿಸಿ ನಿಗಮ ಹೊರಡಿಸಿರುವ ಅಧಿಕೃತ ಮಾಹಿತಿಯ ಬಗ್ಗೆ ನಿಮಗೆ ತಿಳಿಸಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಸಿಹಿ ಸುದ್ದಿ
ವಿದ್ಯಾರ್ಥಿಗಳು ಮುಖ್ಯವಾಗಿ ಗಮನಿಸಲೇ ಬೇಕಾದ ಅಂಶ ಇದು. ದಿನನಿತ್ಯ ಓಡಾಡುವ ಬಸ್ ಪಾಸ್ ಹೊಂದಿರುವ ವಿದ್ಯಾರ್ಥಿಗಳು ಈ ಮಹತ್ವದ ಮಾಹಿತಿಯನ್ನು ತಿಳಿಯಲೇ ಬೇಕು. ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮ, ಬಿ-ಫಾರ್ಮ್ ಮತ್ತು ವಿವಿಧ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ವಿಸ್ತರಿಸಿದೆ.
ಈ ಬಗ್ಗೆ ಸುತ್ತೋಲೆ ಹೊರಡಿಸಿರುವ ಕೆಎಸ್‌ಆರ್‌ಟಿಸಿ, ಜೂನ್ 15ನೇ ತಾರೀಖಿನವರೆಗೂ ಉಚಿತವಾಗಿ ಪ್ರಯಾಣ ಮಾಡಲು ಅವಕಾಶ ಮಾಡಿಕೊಡಲಾಗಿದೆ. ತರಗತಿಗಳಿಗೆ ಹಾಜರಾಗಲು ಸಮಸ್ಯೆ ಆಗದಂತೆ ಕ್ರಮ ಕೈಗೊಂಡಿದೆ. ಎಲ್ಲಾ ವಿದ್ಯಾರ್ಥಿಗಳ ಹಳೆಯ ಬಸ್ ಪಾಸ್ ಅನ್ನು ಜೂನ್ 15 ವರೆಗೂ ವಿಸ್ತರಣೆ ಮಾಡಲಾಗಿದೆ. ಅರ್ಜಿ ಸಲ್ಲಿಸಲು ಮತ್ತು ಹೊಸ ಬಸ್ ಪಾಸ್ ಪಡೆಯಲು ವಿದ್ಯಾರ್ಥಿಗಳಿಗೆ ಕಾಲಾವಕಾಶ ಕೊಡಲಾಗಿದೆ. ಕಾಲೇಜಿನ ಅಡ್ಮಿಶನ್ ರಸಿದಿ ತೋರಿಸಿ ಉಚಿತವಾಗಿ ಪ್ರಾಣ ಮಾಡಬಹುದು.
ಶಾಲೆ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ತಮ್ಮ ಈ ಹಿಂದಿನ ವರ್ಷದ ಪಾಸ್ ಅಥವಾ ವರ್ಷದ ಶಾಲಾ ಶುಲ್ಕ ರಸೀದಿ ತೋರಿಸಿ ನಗರ, ಹೊರ ವಲಯ, ಸಾಮಾನ್ಯ ಹಾಗೂ ವೇಗಧೂತ ಬಸ್ಸುಗಳಲ್ಲಿ ಪ್ರಯಾಣ ಮಾಡಲು ಅವಕಾಶ ನೀಡಲಾಗಿದೆ ಎಂದು ನಿಗಮ ಸುತ್ತೋಲೆಯಲ್ಲಿ ತಿಳಿಸಿದೆ. ಮಹತ್ವದ ವಿಷಯವನ್ನು ನಿಮ್ಮ ಎಲ್ಲಾ ಸ್ನೇಹಿತರ ವಾಟ್ಸಾಪ್ ಗ್ರೂಪ್ ಗಳಲ್ಲಿ ಈಗಲೇ ಶೇರ್ ಮಾಡಿ
ಇದನ್ನೂ ಓದಿ: ₹7999ಕ್ಕೆ ಹೊಸ ಮೊಬೈಲ್ 😎 ಜಗತ್ತಿನ ಅತಿ ಕಡಿಮೆ ಬೆಲೆಯ ಸ್ಮಾರ್ಟ್ ಫೋನ್ – LAVA Yuva 2 Pro
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ