ಈ ಜನರ ರೇಷನ್ ಕಾರ್ಡ್ ರದ್ದು..! ರದ್ದಾದ ಪಟ್ಟಿ ಬಿಡುಗಡೆ – ನಿಮ್ಮ ಹೆಸರು ಇದೆಯಾ ಈಗಲೇ ಚೆಕ್ ಮಾಡಿ

WhatsApp Image 2023 08 10 at 10.46.41 AM

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಯಾರೆಲ್ಲರ ಬಿಪಿಎಲ್ ಪಡಿತರ ಚೀಟಿ(BPL Ration Card) ರದ್ದಾಗಿದೆ ಎಂಬುದನ್ನು ನೋಡುವುದು ಹೇಗೆ ಎಂಬ ಮಾಹಿತಿಯನ್ನು ತಿಳಿಸಿಕೊಡಲಾಗುತ್ತದೆ. ಈಗಾಗಲೇ ಹಲವಾರು ಯೋಜನೆಗಳು ಜಾರಿಯಲ್ಲಿದ್ದು, ಅನೇಕ ಜನರು ಅದರ ಉಪಯೋಗವನ್ನು ಪಡೆದುಕೊಳ್ಳುತ್ತಿದ್ದಾರೆ. ಈ ಮಧ್ಯದಲ್ಲಿ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಏಕೆ ರದ್ದು ಮಾಡಲಾಗುತ್ತಿದೆ?, ಯಾರ ರೇಷನ್ ಕಾರ್ಡ್ ರದ್ದು(cancel) ಆಗಿದೆ ಎಂಬುದನ್ನು ನೋಡುವುದು ಹೇಗೆ?, ಎಂಬುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುವುದು. ಇದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಪಡೆದುಕೊಳ್ಳಲು ಲೇಖನವನ್ನು ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲುಇಲ್ಲಿ ಕ್ಲಿಕ್ ಮಾಡಿ

ಪಡಿತರ ಚೀಟಿ ರದ್ದು ಪಟ್ಟಿ(list):

WhatsApp Image 2023 08 10 at 10.46.35 AM removebg preview

List of the cancelled Ration cards: ರಾಜ್ಯ ಸರ್ಕಾರ ನಡೆಸುತ್ತಿರುವ ಅನೇಕ ಮಹತ್ವಾಕಾಂಕ್ಷೆಯ ಯೋಜನೆಗಳೊಂದಿಗೆ ಜನರು ಸಂಬಂಧ ಹೊಂದಿದ್ದಾರೆ. ಅವರ ಮೂಲಕ ಜನರು ಆರ್ಥಿಕ ಮತ್ತು ಇತರ ವಿಷಯಗಳು ಸೇರಿದಂತೆ ಅನೇಕ ಪ್ರಯೋಜನಗಳನ್ನು ಪಡೆಯುತ್ತಾರೆ. ಜನರ ಉತ್ತಮ ಆರೋಗ್ಯಕ್ಕಾಗಿ ಆರೋಗ್ಯ ಯೋಜನೆಗಳು, ಕೃಷಿಗೆ ಯಾವುದೇ ತೊಂದರೆಯಾಗದಂತೆ ಸರ್ಕಾರದಿಂದ ರೈತರಿಗೆ ಯೋಜನೆಗಳು ಇತ್ಯಾದಿಗಳನ್ನು ನಡೆಸಲಾಗುತ್ತಿದೆ. ಈ ಸಮಯದಲ್ಲಿ ಕೆಲವು ಅನ್ಹರ್ಹ ಜನರ ಬಳಿಯೂ ಕೂಡ ಬಿಪಿಎಲ್ ರೇಷನ್ ಕಾರ್ಡ್ ಇರುವುದು ಕಂಡುಬರುತ್ತಿದೆ.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿapp download

ಪ್ರತಿ ತಿಂಗಳು ಎಲ್ಲಾ ಫಲಾನುಭವಿಗಳ ಪಡಿತರ ಚೀಟಿಗಳನ್ನು ಪರಿಶೀಲಿಸುತ್ತಿದ್ದು, ಗ್ರಾಮೀಣ ಪ್ರದೇಶದಲ್ಲಿ ವಾರ್ಷಿಕ 12,000 ರೂಪಾಯಿಗಿಂತಲೂ ಹೆಚ್ಚಿನ ಆದಾಯ ಹೊಂದಿರುವವರು, ಆದಾಯ ತೆರಿಗೆ ಪಾವತಿದಾರರು, ಕಾರುಗಳನ್ನು ಹೊಂದಿದವರು, ಹೀಗೆ ವಿವಿಧ ಕಾರಣಗಳನ್ನು ಪರಿಶೀಲಿಸಿ ಅನರ್ಹ ಜನರ ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡಲಾಗುತ್ತಿದೆ. ಸರ್ಕಾರವು ಈಗಾಗಲೇ ರದ್ದಾಗಿರುವವರ ಬಿಪಿಎಲ್ ಕಾರ್ಡ್ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಎಂಬುದನ್ನು ಚೆಕ್ ಮಾಡುವ ವಿಧಾನವನ್ನು ನೋಡಲು ಕೆಳಗಿನ ಹಂತಗಳನ್ನು ಅನುಸರಿಸಿ.

ರದ್ದಾದ ರೇಷನ್ ಕಾರ್ಡ್ ಪಟ್ಟಿಯನ್ನು ನೋಡುವ ವಿಧಾನ :

ಹಂತ 1: ಮೊದಲಿಗೆ ಆಹಾರ ಇಲಾಖೆಯ ಅಧಿಕೃತ ಜಾಲತಾಣಕ್ಕೆ ತೆರಳಬೇಕು ಅದಕ್ಕಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ :
https://ahara.kar.nic.in/Home/EServices

ಹಂತ 2: ನಂತರ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ.

ನಂತರ ಈ ಪಡಿತರ ಚೀಟಿ ಎಂಬ ಆಯ್ಕೆಯಲ್ಲಿ ರದ್ದು ಮಾಡಲಾದ/ತಡೆಹಿಡಿಯಲಾದ ಪಡಿತರ ಚೀಟಿಯ ಪಟ್ಟಿ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ

rrrrr

ಹಂತ 3: ನಂತರ ನಿಮಗೆ ಲಿಸ್ಟ್ ಓಪನ್ ಆಗುತ್ತದೆ ಅದರಲ್ಲಿ ನಿಮ್ಮ ಜಿಲ್ಲೆ, ತಿಂಗಳು  ಹಾಗೂ ತಾಲೂಕನ್ನು ಆಯ್ಕೆ ಮಾಡಿಕೊಳ್ಳಿ

rrrrr2

whatss

ಹಂತ 4: ನಂತರ ನೀವು ರದ್ದಾದ ಪಡಿತರ ಚೀಟಿಯ ಪಟ್ಟಿಯನ್ನು ನೋಡಬಹುದು, ಅದರಲ್ಲಿ ರದ್ದು ಆಗಿರುವುದಕ್ಕೆ ಕೆಲವೊಮ್ಮೆ ಕಾರಣವನ್ನು ಕೂಡ ನೀಡಲಾಗಿರುತ್ತದೆ.

rrrrr1

ಈ ಮೇಲಿನ ಹಂತಗಳನ್ನು ಅನುಸರಿಸಿಕೊಂಡು, ನೀವು ಮನೆಯಲ್ಲಿಯೇ ಕುಳಿತುಕೊಂಡು ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ನೋಡಬಹುದಾಗಿದೆ. ರದ್ದಾಗಿರುವುದಕ್ಕೆ ಕಾರಣವನ್ನು ನೀಡಿದ್ದರೆ ಅವುಗಳನ್ನು ಸರಿಪಡಿಸುವಂತಿದ್ದರೆ ಸರಿಪಡಿಸಿಕೊಂಡು ಪುನಃ ನೀವು ಅರ್ಜಿಗಳನ್ನು ಕೂಡ ಅಸಲಿಸಬಹುದಾಗಿದೆ. ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ಬಂಧುಗಳಿಗೂ ಶೇರ್ ಮಾಡಿ, ಧನ್ಯವಾದಗಳು.

ಅನ್ನಭಾಗ್ಯ, ಗೃಹಲಕ್ಷ್ಮಿ ಹಾಗೂ ಸರ್ಕಾರದ ಯಾವುದೇ ಯೋಜನೆಯ DBT ನೇರ ನಗದು ವರ್ಗಾವಣೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ಚೆಕ್ ಮಾಡಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!