ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ(CBI), ನೇಮಕತಿಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು ಯಾವುವು?, ವಿದ್ಯಾರ್ಹತೆ ಏನಿರಬೇಕು?, ವಯೋಮಿತಿ ಎಷ್ಟಿರಬೇಕು?, ಎಷ್ಟು ಹುದ್ದೆಗಳು ಖಾಲಿ ಇವೆ?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು?, ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ(CBI) ನೇಮಕಾತಿ|Central Bank of India Recruitment 2023 :
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಪ್ರಮುಖ ಸಾರ್ವಜನಿಕ ವಲಯದಲ್ಲಿ ಅಪ್ರೆಂಟಿಸ್‌ಗಳ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸುತ್ತದೆ. ಅಪ್ರೆಂಟಿಸ್ ಕಾಯ್ದೆ, 1961 ರ ಅಡಿಯಲ್ಲಿ ಮತ್ತು ಅಪ್ರೆಂಟಿಸ್‌ಶಿಪ್ ನೀತಿಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳು ಆಯಾ ಜಿಲ್ಲೆಗಳಲ್ಲಿ ಶಾಖೆಗಳು/ಕಚೇರಿಗಳಲ್ಲಿ ತೊಡಗಿಸಿಕೊಂಡಿರುತ್ತಾರೆ. ದೇಶಾದ್ಯಂತ ಒಟ್ಟು 5000 ಹುದ್ದೆಗಳು ಖಾಲಿ ಇವೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ನಿಯಮಗಳನ್ನು ತಿಳಿದುಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹುದ್ದೆಯ ವಿವರ :
ಹುದ್ದೆಯ ಹೆಸರು ಹಾಗೂ ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ :
ಅಪ್ರೆಂಟಿಸ್ ಹುದ್ದೆಗಳು : 5000
ಎಷ್ಟು ರಾಜ್ಯಗಳಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ :
- ಗುಜರಾತ್ : 342
- ದಾದ್ರಾ ಮತ್ತು ನಗರ ಹವೇಲಿ ಮತ್ತು ದಮನ್ ಮತ್ತು ದಿಯು : 03
- ಮಧ್ಯ ಪ್ರದೇಶ : 502
- ಛತ್ತೀಸ್‌ಗಢ :134
- ಚಂಡೀಗಢ : 43
- ಹರಿಯಾಣ :108
- ಪಂಜಾಬ್ : 150
- ಜಮ್ಮು & ಕಾಶ್ಮೀರ : 26
- ಹಿಮಾಚಲ ಪ್ರದೇಶ : 63
- ತಮಿಳುನಾಡು : 230
- ಪುದುಚೇರಿ :01
- ಕೇರಳ : 136
- ರಾಜಸ್ಥಾನ : 192
- ಉತ್ತರಾಖಂಡ :41
- ದೆಹಲಿ :141
- ಅಸ್ಸಾಂ : 135
- ಮಣಿಪುರ : 09
- ನಾಗಾಲ್ಯಾಂಡ್ : 07
- ಅರುಣಾಚಲ ಪ್ರದೇಶ : 08
- ಮಿಜೋರಾಂ : 02
- ಮೇಘಾಲಯ : 08
- ತ್ರಿಪುರ : 06
- ಕರ್ನಾಟಕ : 115
- ತೆಲಂಗಾಣ : 106
- ಆಂಧ್ರ ಪ್ರದೇಶ : 141
- ಒಡಿಶಾ : 112
- ಪಶ್ಚಿಮ ಬಂಗಾಳ : 362
- ಅಂಡಮಾನ್ ಮತ್ತು ನಿಕೋಬಾರ್ : 01
- ಸಿಕ್ಕಿಂ : 16
- ಉತ್ತರ ಪ್ರದೇಶ : 615
- ಗೋವಾ : 44
- ಮಹಾರಾಷ್ಟ್ರ : 629
- ಬಿಹಾರ: 526
- ಜಾರ್ಖಂಡ್ : 46
ಒಟ್ಟು ಖಾಲಿ ಹುದ್ದೆಗಳು : 5000
ಇದನ್ನೂ ಓದಿ: ಯಾವುದೇ ಗ್ಯಾರಂಟಿ ಇಲ್ಲದೆ 50,000/- ಸಾಲ ಪಡೆಯಲು ಅರ್ಜಿ ಸಲ್ಲಿಸಲು ಇಲ್ಲಿ ನೋಡಿ
ಸಂಬಳದ / ಸ್ಟೈಫಂಡ್ ವಿವರ :
ಗ್ರಾಮೀಣ ಮತ್ತು ಅರೆ -ನಗರ ಶಾಖೆಗಳಲ್ಲಿ ಕಾರ್ಯನಿರ್ವಹಿಸುವವರಿಗೆ ರೂ.10,000.
ನಗರ ಶಾಖೆಗಳಲ್ಲಿ ಕಾರ್ಯನಿರ್ವಹಿಸುವವರಿಗೆ ರೂ.12,000.
ಮೆಟ್ರೊ ನಗರಗಳಲ್ಲಿ ಕಾರ್ಯನಿರ್ವಹಿಸುವವರಿಗೆ ರೂ.15,000.
ವಿದ್ಯಾರ್ಹತೆ ಏನಿರಬೇಕು?:
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ:
ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷಗಳಿಂದ ಗರಿಷ್ಟ 28 ವರ್ಷಗಳನ್ನು ಮೀರಿರಬಾರದು.
ವಯಸ್ಸಿನ ಸಡಿಲಿಕೆ :
- SC/ST ಅಭ್ಯರ್ಥಿಗಳಿಗೆ : 05 ವರ್ಷ
- OBC ಅಭ್ಯರ್ಥಿಗಳಿಗೆ : 03 ವರ್ಷ
- PWD ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಶುಲ್ಕ :
- PWD ಅಭ್ಯರ್ಥಿಗಳಿಗೆ : ರೂ. 400 + GST
- SC/ST/ಎಲ್ಲಾ ಮಹಿಳೆಯರಿಗೆ : ರೂ. 600 + GST
- ಎಲ್ಲಾ ಇತರ ಅಭ್ಯರ್ಥಿಗಳಿಗೆ : ರೂ. 800 + GST
ಇದನ್ನೂ ಓದಿ: ಬೆಂಗಳೂರು ಮೆಟ್ರೋ ನೇಮಕಾತಿ 2023, BMRCL Recruitment 2023, Apply Online
ಅರ್ಜಿ ಸಲ್ಲಿಸುವ ವಿಧಾನ:
ಹಂತ 1: ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಲು ಮೊದಲಿಗೆ ಅಧಿಕೃತ ಜಾಲತಾಣಕ್ಕೆ ತೆರಳಬೇಕು, ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ.
ಹಂತ 2: ನಂತರ ನೋಂದಣಿಯನ್ನು ಮಾಡಿಕೊಂಡು, ಲಾಗಿನ್ ಮಾಡಿ.
ಹಂತ 3: ಮುಂದುವರೆದು, ಅರ್ಜಿ ನಮೂನೆಯನ್ನು ಪೂರ್ಣವಾಗಿ ಭರ್ತಿ ಮಾಡಿ.
ಹಂತ 4: ಹೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಿ.
ಹಂತ 5: ಅರ್ಜಿ ಶುಲ್ಕವನ್ನು ಸಲ್ಲಿಸಿ, ಕೊನೆಯದಾಗಿ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ.
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ :
3 ಏಪ್ರಿಲ್, 2023
ಆಯ್ಕೆಯ ಪ್ರಕ್ರಿಯೆ :
ಅರ್ಹ ಹಾಗೂ ಆಸಕ್ತಿ ಆನ್ಲೈನ್ ಮೂಲಕ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ.
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಆಶ್ರಯವನ್ನು ಸಲ್ಲಿಸಿ ಕೆಲಸವನ್ನು ನಿಮ್ಮದಾಗಿಸಿಕೊಳ್ಳಬಹುದಾಗಿದೆ. ಉದ್ಯೋಗ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ಬಂಧುಗಳಿಗೂ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: ₹7999ಕ್ಕೆ ಹೊಸ ಮೊಬೈಲ್ 😎 ಜಗತ್ತಿನ ಅತಿ ಕಡಿಮೆ ಬೆಲೆಯ ಸ್ಮಾರ್ಟ್ ಫೋನ್ – LAVA Yuva 2 Pro
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ವೆಬ್ಸೈಟ್ | Click Here |
ನೋಟಿಫಿಕೇಶನ್ | Click Here |
ಆನ್‌ಲೈನ್ ಅರ್ಜಿ | Click Here |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ
- SSP ಸ್ಕಾಲರ್ಶಿಪ್ : Click Here
- ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
- ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
- ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
- ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
- ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
- ವಿದ್ಯಾಸಿರಿ ಸ್ಕಾಲರ್ಶಿಪ್: Click Here
- ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
- ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
- ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
- ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
- ಜಿಂದಾಲ್ ಸ್ಕಾಲರ್ಶಿಪ್ 2022: Click Here
- SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ