ಭಾರತೀಯ ಕೋಸ್ಟ್ ಗಾರ್ಡ್ ನೇಮಕಾತಿ: ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ, Indian Coastal Guard recruitment 2023

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಇಂಡಿಯನ್ ಕೋಸ್ಟ್ ಗಾರ್ಡ್ ನಾವಿಕ್ ನೇಮಕಾತಿ 2023ರ (Indian Coast Guard Recruitment 2023) ಸಂಪೂರ್ಣ ಮಾಹಿತಿಯನ್ನು ನಿಮಗೆ ತಿಳಿಸಿಕೊಡಲಾಗುವುದು. ಭಾರತೀಯ ಕೋಸ್ಟ್ ಗಾರ್ಡ್ ನಾವಿಕ್ ಜನರಲ್ ಡ್ಯೂಟಿ ಮತ್ತು ಡೊಮೆಸ್ಟಿಕ್ ಬ್ರಾಂಚ್ ನೇಮಕಾತಿ 2023 ಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು ಯಾವುವು?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು?, ಎಷ್ಟು ಸಂಬಳ ದೊರೆಯುತ್ತದೆ?, ವಿದ್ಯಾರ್ಹತೆ ಏನಿರಬೇಕು?, ಅರ್ಜಿಯನ್ನು ಸಲ್ಲಿಸುವ ವಿಧಾನ ಏನು?, ವಯೋಮಿತಿ ಏನಿರಬೇಕು? ಹೀಗೆ ಎಲ್ಲಾ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುವುದು. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಭಾರತೀಯ ಕೋಸ್ಟ್ ಗಾರ್ಡ್ ನಾವಿಕ್ ನೇಮಕಾತಿ 2023 (Indian Coast Guard Recruitment 2023):

ಇಂಡಿಯನ್ ಕೋಸ್ಟ್ ಗಾರ್ಡ್ ನಾವಿಕ್ ನೇಮಕಾತಿ 2023ರ ಭಾರತೀಯ ಕೋಸ್ಟ್ ಗಾರ್ಡ್ ನಾವಿಕ್ ಜನರಲ್ ಡ್ಯೂಟಿ ಮತ್ತು ಡೊಮೆಸ್ಟಿಕ್ ಬ್ರಾಂಚ್ ನೇಮಕಾತಿ 2023 ರ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಫೆಬ್ರವರಿ 6 ರಿಂದ ಭಾರತೀಯ ಕೋಸ್ಟ್ ಗಾರ್ಡ್ ನಾವಿಕ್ ಜನರಲ್ ಡ್ಯೂಟಿ ಮತ್ತು ಡೊಮೆಸ್ಟಿಕ್ ನೇಮಕಾತಿ 2023 ರ 255 ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ .  ಭಾರತೀಯ ಕೋಸ್ಟ್ ಗಾರ್ಡ್ ನಾವಿಕ್ ಜಿಡಿ ನೇಮಕಾತಿ 2023ಕ್ಕೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಇಂಡಿಯನ್ ಕೋಸ್ಟ್ ಗಾರ್ಡ್ ನಾವಿಕ್ ನೇಮಕಾತಿ 2023 ಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಕ್ರಿಯೆ ಮತ್ತು ನೇರ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ನೀವು ಈ ಹುದ್ದೆಗಳಿಗೆ 16 ಫೆಬ್ರವರಿ 2023 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

Untitled 1 scaled

ಇದನ್ನೂ ಓದಿ : ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ

ಇದನ್ನೂ ಓದಿ: ಮಾರುಕಟ್ಟೆಯಲ್ಲಿ ಧೂಳೆಬ್ಬಿಸಲು ಬರುತ್ತಿದೆ ಯಮಹಾ R15 – 2023

ಹುದ್ದೆಯ ವಿವರ :
ಪೋಸ್ಟ್ ಹೆಸರು:
ನಾವಿಕ ಜನರಲ್ ಡ್ಯೂಟಿ ಮತ್ತು ನಾವಿಕ ದೇಶೀಯ ಶಾಖೆ
ಖಾಲಿ ಇರುವ ಪೋಸ್ಟ್ಗಳು :
ನಾವಿಕ ಜನರಲ್ ಡ್ಯೂಟಿ: 225
ನಾವಿಕ್ ದೇಶಿಯ ಶಾಖೆಗೆ: 30 ಹುದ್ದೆಗಳು ಖಾಲಿ ಇದೆ.

ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು :

  1. ಶೈಕ್ಷಣಿಕ ಅರ್ಹತೆ :
    ನಾವಿಕ್ (ಸಾಮಾನ್ಯ ಕರ್ತವ್ಯ): ಕೌನ್ಸಿಲ್ ಆಫ್ ಬೋರ್ಡ್ಸ್ ಫಾರ್ ಸ್ಕೂಲ್ ಎಜುಕೇಶನ್ (COBSE) ನಿಂದ ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ ಗಣಿತ ಮತ್ತು ಭೌತಶಾಸ್ತ್ರದೊಂದಿಗೆ 10 ಹಾಗೂ 12ನೇ ತರಗತಿಯನ್ನು ಉತ್ತೀರ್ಣರಾಗಿರಬೇಕು.
    ನಾವಿಕ್ (ದೇಶೀಯ ಶಾಖೆ): ಕೌನ್ಸಿಲ್ ಆಫ್ ಬೋರ್ಡ್ಸ್ ಫಾರ್ ಸ್ಕೂಲ್ ಎಜುಕೇಶನ್ (COBSE) ನಿಂದ ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ 10 ನೇ ತರಗತಿ ಉತ್ತೀರ್ಣರಾಗಿದರಬೇಕು.
  2. ಅಭ್ಯರ್ಥಿಯು ಭಾರತದ ಪ್ರಜೆಯಾಗಿರಬೇಕು.
  3. ಪುರುಷ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು.

telee

ಭಾರತೀಯ ಕೋಸ್ಟ್ ಗಾರ್ಡ್ ನಾವಿಕ್ ನೇಮಕಾತಿ 2023 ವಯಸ್ಸಿನ ಮಿತಿ:

ಕನಿಷ್ಠ ವಯಸ್ಸು: 18 ವರ್ಷಗಳು
ಗರಿಷ್ಠ ವಯಸ್ಸು: 22 ವರ್ಷಗಳು

ವಯೋಮಿತಿ ಸಡಿಲಿಕೆ :

ಎಸ್‌ಸಿ/ಎಸ್‌ಟಿಗೆ 5 ವರ್ಷ ಮತ್ತು ಒಬಿಸಿ (ನಾನ್-ಕೋರ್) ಅಭ್ಯರ್ಥಿಗಳಿಗೆ 3 ವರ್ಷಗಳ ಗರಿಷ್ಠ ವಯೋಮಿತಿ ಸಡಿಲಿಕೆಯು ಹುದ್ದೆಗಳನ್ನು ಅವರಿಗೆ ಕಾಯ್ದಿರಿಸಿದ್ದರೆ ಮಾತ್ರ ಅನ್ವಯಿಸುತ್ತದೆ.

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 16 ಫೆಬ್ರವರಿ, 2023

ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬೇಕಾದ ಮುಖ್ಯ ದಾಖಲೆಗಳು:

* ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
* ಸ್ಕ್ಯಾನ್ ಮಾಡಿದ ಸಹಿ
* 10ನೇ ತರಗತಿಯ ಹಾಗೂ 12ನೇ ತರಗತಿಯ ಅಂಕಪಟ್ಟಿಗಳು
* ಎಡಗಡೆ ಹೆಬ್ಬೆರಳಿನ ಸ್ಕ್ಯಾನ್ ಮಾಡಿದ ಗುರುತು
* ಜಾತಿ ಪ್ರಮಾಣ ಪತ್ರ
* ಹುಟ್ಟಿದ ಗುರುತಿನ ಪ್ರಮಾಣ ಪತ್ರ
* ಆಧಾರ್ ಕಾರ್ಡ್ / ಪಾನ್ ಕಾರ್ಡ್
* ಅವಶ್ಯವಿದ್ದಲ್ಲಿ ನಿವಾಸದ ಪ್ರಮಾಣ ಪತ್ರ

ಅರ್ಜಿ ಸಲ್ಲಿಸುವ ವಿಧಾನ:

ನೇಮಕಾತಿ ಕುರಿತ ಸಂಪೂರ್ಣ ವಿವರವುಳ್ಳ ಅಧಿಸೂಚನೆ (Notification) ಓದಲು ಇಲ್ಲಿ ಕ್ಲಿಕ್ ಮಾಡಿ

Untitled 1 scaled

ಹಂತ 1: ಮೊದಲಿಗೆ ಅರ್ಜಿಯನ್ನು ಸಲ್ಲಿಸಲು ಭಾರತೀಯ ಕೋಸ್ಟಲ್ ಗಾರ್ಡ್ ನೇಮಕಾತಿಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬೇಕು. ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ : www.indiancoastguard.gov.in

ಹಂತ 2: ನಂತರ ಇಂಡಿಯನ್ ಕೋಸ್ಟ್ ಗಾರ್ಡ್ ನಾವಿಕ್ ನೇಮಕಾತಿ 2023 ಅನ್ನು ಕ್ಲಿಕ್ ಮಾಡಿ.
ಹಂತ 3: ನಂತರ ಇಂಡಿಯನ್ ಕೋಸ್ಟ್ ಗಾರ್ಡ್ ನಾವಿಕ್ ಜಿಡಿ ಮತ್ತು ಡಿಬಿ ನೇಮಕಾತಿ 2023ರ ಆಯ್ಕೆಗಳು ದೊರೆಯುತ್ತದೆ. ನೀವು ಯಾವುದಕ್ಕೆ ಅರ್ಜಿಯನ್ನು ಸಲ್ಲಿಸಬೇಕು ಅದನ್ನು ಆಯ್ಕೆ ಮಾಡಿ.
ಹಂತ 4: ನಂತರ ನಿಮ್ಮ ವ್ಯಯಕ್ತಿಕ ಮಾಹಿತಿಗಳನ್ನು ಕೇಳಲಾದ ಅರ್ಜಿಯನ್ನು ಭರ್ತಿ ಮಾಡಿ.
ಹಂತ 5: ಮುಂದುವರೆದು ಅವಶ್ಯವಿರುವ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು.
ಹಂತ 6: ನಂತರ ಅರ್ಜಿಯನ್ನು ಸಬ್ಮಿಟ್ ಮಾಡಿ ಪ್ರಿಂಟ್ ಔಟ್ ಅನ್ನು ತೆಗೆದುಕೊಳ್ಳಿ.

ಅರ್ಜಿಯನ್ನು ಸಲ್ಲಿಸಲು ಶುಲ್ಕ :

SC/ST ಯವರನ್ನು ಹೊರತುಪಡಿಸಿ ಉಳಿದ ಎಲ್ಲಾ ಅಭ್ಯರ್ಥಿಗಳು 300 ರೂಗಳನ್ನು ಅರ್ಜಿ ಶುಲ್ಕವನ್ನಾಗಿ ಪಾವತಿಸಬೇಕು.

ಆಯ್ಕೆ ಪ್ರಕ್ರಿಯೆ :

* ಲಿಖಿತ ಪರೀಕ್ಷೆ
* ದೈಹಿಕ ದಕ್ಷತೆ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ
* ವೈದ್ಯಕೀಯ ಪರೀಕ್ಷೆ
* ಮೂಲ ದಾಖಲೆ ಪರಿಶೀಲನೆ.

ಅರ್ಹ ಹಾಗೂ ಅಸಕ್ತ ಅಭ್ಯರ್ಥಿಗಳು ಮೇಲಿನ ವಿವರಗಳನ್ನು ಓದಿಕೊಂಡು ಈ ಕೂಡಲೇ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಲೇಖನವು ನಿಮಗೆ ಇಷ್ಟವಾದಲ್ಲಿ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ಉದ್ಯೋಗಕ್ಕಾಗಿ ಆಕಾಂಕ್ಷಿಸುತ್ತಿರುವ ಬಂಧುಗಳಿಗೂ ಶೇರ್ ಮಾಡಿ, ಧನ್ಯವಾದಗಳು.

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!