CPCB Recruitment: SDA FDA ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ : ಈಗಲೇ ಆನ್ಲೈನ್ ಅರ್ಜಿ ಸಲ್ಲಿಸಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, SDA FDA ನೇಮಕಾತಿಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ವತಿಯಿಂದ 163 ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆ ಏನು?, ವಿದ್ಯಾರ್ಹತೆ ಏನಿರಬೇಕು?, ಎಷ್ಟು ಸಂಬಳ ದೊರೆಯುತ್ತದೆ?, ಅರ್ಜಿಯನ್ನು ಸಲ್ಲಿಸುವ ವಿಧಾನ ಏನು?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು?, ಎನ್ನುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುವುದು.  ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

SDA FDA ನೇಮಕಾತಿ(Recruitment) 2023:

ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಅಡಿಯಲ್ಲಿ ಅಧಿಕಾರ ಮತ್ತು ಕಾರ್ಯಗಳನ್ನು ನಿರ್ವಹಿಸುವ ಶಾಸನಬದ್ಧ ಸಂಸ್ಥೆಯಾಗಿದೆ.
ನೀರು (ಮಾಲಿನ್ಯ ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಕಾಯಿದೆ, 1974 ಮತ್ತು ವಾಯು (ಮಾಲಿನ್ಯ ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಕಾಯಿದೆ, 1981. 2. ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಕೆಳಗಿನ ಸೂಚನೆಗಳನ್ನು ಪರಿಶೀಲಿಸಿಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ.Untitled 1 scaled

ಹುದ್ದೆಯ ವಿವರ :
ಹುದ್ದೆಯ ಹೆಸರು ಮತ್ತು ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ :

  1. ಸೈಂಟಿಸ್ಟ್‌ ಬಿ : 62
  2. ಅಸಿಸ್ಟಂಟ್ ಲಾ ಆಫೀಸರ್ : 6
  3. ಅಸಿಸ್ಟಂಟ್ ಅಕೌಂಟಂಟ್ ಆಫೀಸರ್ : 1
  4. ಸೀನಿಯರ್ ಸೈಂಟಿಫಿಕ್ ಅಸಿಸ್ಟಂಟ್ : 16
  5. ಟೆಕ್ನಿಕಲ್ ಸೂಪರ್‌ವೈಸರ್ : 1
  6. ಅಸಿಸ್ಟಂಟ್ : 3
  7. ಅಕೌಂಟ್ ಅಸಿಸ್ಟಂಟ್ : 2
  8. ಜೂನಿಯರ್ ಟೆಕ್ನೀಷಿಯನ್ :3
  9. ಸೀನಿಯರ್ ಲ್ಯಾಬ್ ಅಸಿಸ್ಟಂಟ್ : 15
  10. ಅಪ್ಪರ್ ಡಿವಿಷನ್ ಕ್ಲರ್ಕ್ (ಯುಡಿಸಿ): 16
  11. ಡಾಟಾ ಎಂಟ್ರಿ ಆಪರೇಟರ್ (ಡಿಇಒ): 3
  12. ಜೂನಿಯರ್ ಲ್ಯಾಬ್ ಅಸಿಸ್ಟಂಟ್: 15
  13. ಲೋವರ್ ಡಿವಿಷನ್ ಕ್ಲರ್ಕ್ (ಎಲ್‌ಡಿಸಿ):
  14. ಫೀಲ್ಡ್‌ ಅಟೆಂಡಂಟ್ : 8
  15. ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಎಂಟಿಎಸ್) : 8
    ಒಟ್ಟು ಖಾಲಿ ಹುದ್ದೆಗಳು : 163

ಸಂಬಳ ಎಷ್ಟು ದೊರೆಯುತ್ತದೆ?:

  1. ವಿಜ್ಞಾನಿ ‘ಬಿ’ : ಹಂತ-10 ರೂ. 56,100-1,77,500/-
  2. ಅಸಿಸ್ಟಂಟ್ ಲಾ ಆಫೀಸರ್ : ಹಂತ-7 – ರೂ. 44,900-1,42,400/-
  3.  ಅಸಿಸ್ಟಂಟ್ ಅಕೌಂಟಂಟ್ ಆಫೀಸರ್ : ಹಂತ-7 -ರೂ. 44,900-1,42,400/-
  4.  ಸೀನಿಯರ್ ಸೈಂಟಿಫಿಕ್ ಅಸಿಸ್ಟಂಟ್ : ಹಂತ-6- ರೂ.35,400-1,12,400/-
  5.  ಟೆಕ್ನಿಕಲ್ ಸೂಪರ್‌ವೈಸರ್ : ಹಂತ-6 : ರೂ.35,400-1,12,400/-
  6.  ಅಸಿಸ್ಟಂಟ್ : ಹಂತ-6 ರೂ.35,400-1,12,400/-
  7.  ಅಕೌಂಟ್ ಅಸಿಸ್ಟಂಟ್ : ಹಂತ-6 ರೂ.35,400-1,12,400/-
  8.  ಜೂನಿಯರ್ ಟೆಕ್ನೀಷಿಯನ್ : ಲೆವೆಲ್-4 ರೂ.25,500-81,100/-
  9.  ಸೀನಿಯರ್ ಲ್ಯಾಬ್ ಅಸಿಸ್ಟಂಟ್ : ಹಂತ-4 R.25,500-81,100/-
  10.  ಅಪ್ಪರ್ ಡಿವಿಷನ್ ಕ್ಲರ್ಕ್ (ಯುಡಿಸಿ): ಹಂತ-4 – ರೂ.25,500-81.100/-
  11.  ಡಾಟಾ ಎಂಟ್ರಿ ಆಪರೇಟರ್ (ಡಿಇಒ): ಹಂತ-4 ರೂ.25,500-81.100/-
  12.  ಜೂನಿಯರ್ ಲ್ಯಾಬ್ ಅಸಿಸ್ಟಂಟ್: ಹಂತ-2 ರೂ.19,900-63.200/-
  13.  ಲೋವರ್ ಡಿವಿಷನ್ ಕ್ಲರ್ಕ್ (ಎಲ್‌ಡಿಸಿ): ರೂ.19,900-63,200/-
  14. ಫೀಲ್ಡ್‌ ಅಟೆಂಡಂಟ್ : ಹಂತ-1 ರೂ.18,000-56,900/-
  15.  ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಎಂಟಿಎಸ್): ಹಂತ-1 ರೂ.18,000-56,900/-Untitled 1 scaled

ವಿದ್ಯಾರ್ಹತೆ ಏನಿರಬೇಕು?:

ಆಯಾ ಹುದ್ದೆಗಳಿಗೆ ಸಂಬಂಧಪಟ್ಟಂತೆ, ಎಸ್ ಎಸ್ ಎಲ್ ಸಿ, ಪಿಯುಸಿ, ಪದವಿ ಹಾಗೂ ಸ್ನಾತಕೋತರ ಪದವಿಗಳನ್ನು ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಕನಿಷ್ಠ 18 ವರ್ಷಗಳಿಂದ ಗರಿಷ್ಠ 35 ವರ್ಷಗಳನ್ನು ಮೀರಿರಬಾರದು.
ವಯಸ್ಸಿನ ಸಡಿಲಿಕೆ : SC/ST ಅಭ್ಯರ್ಥಿಗಳಿಗೆ 5 ವರ್ಷ ಹಾಗೂ OBC ಅಭ್ಯರ್ಥಿಗಳಿಗೆ 3 ವರ್ಷಗಳ ಸೆಡಿಲಿಕೆ ನೀಡಲಾಗುತ್ತದೆ.

ಅರ್ಜಿ ಶುಲ್ಕ :

ಸಾಮಾನ್ಯ / ಒಬಿಸಿ / ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ ರೂ.1000.
ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ / ಮಹಿಳಾ ಅಭ್ಯರ್ಥಿಗಳಿಗೆ ರೂ.250.

ಅರ್ಜಿಯನ್ನು ಸಲ್ಲಿಸುವ ವಿಧಾನ :

ಹಂತ 1: ಮೊದಲಿಗೆ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಲು ಅಧಿಕೃತ ಜಾಲತಾಣಕ್ಕೆ ತೆರಳಬೇಕು, ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ.

ಹಂತ 2: ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಸಂಪೂರ್ಣವಾಗಿ ಭರ್ತಿ ಮಾಡಿ.
ಹಂತ 3: ಕೇಳಲಾದ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
ಹಂತ 4: ಅರ್ಜಿ ಶುಲ್ಕವನ್ನು ಪಾವತಿ ಮಾಡಿ
ಹಂತ 5: ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ಅರ್ಜಿಯನ್ನು ಸಲ್ಲಿಸಿ.

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ :

ಅರ್ಜಿಯನ್ನು ಸಲ್ಲಿಸುವ ಪ್ರಕ್ರಿಯೆ ಇದೇ ತಿಂಗಳ ಮಾತ್ರ 6ನೇ ತಾರೀಕಿನಂದು ಪ್ರಾರಂಭವಾಗಿದ್ದು, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ 31 ಮಾರ್ಚ್, 2023 ಆಗಿದೆ.

ಆಯ್ಕೆ ಪ್ರಕ್ರಿಯೆ :

  1. ಲಿಖಿತ ಪರೀಕ್ಷೆ
  2. ಸ್ಕಿಲ್ ಟೆಸ್ಟ್
  3. ಸಂದರ್ಶನ

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿಗಳನ್ನು ಸಲ್ಲಿಸಿ ಕೆಲಸವನ್ನು ನಿಮ್ಮದಾಗಿಸಿಕೊಳ್ಳಬಹುದಾಗಿದೆ. ಈ ಲೇಖನ ನಿಮಗೆ ಇಷ್ಟವಾಗಿದ್ದರೆ ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

ಇದನ್ನೂ ಓದಿ: ಐದು ವರ್ಷದ ಹಿಂದೆ ಡಿಲೀಟ್ ಆದ ಫೋಟೋಸ್ ನಿಮಿಷದಲ್ಲಿ ರಿಕವರಿ ಮಾಡಿಕೊಳ್ಳಿ

ಇದನ್ನೂ ಓದಿ: ₹7999ಕ್ಕೆ ಹೊಸ ಮೊಬೈಲ್ 😎 ಜಗತ್ತಿನ ಅತಿ ಕಡಿಮೆ ಬೆಲೆಯ ಸ್ಮಾರ್ಟ್ ಫೋನ್ – LAVA Yuva 2 Pro

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ವೆಬ್ಸೈಟ್ Click Here
ನೋಟಿಫಿಕೇಶನ್ Click Here
ಆನ್‌ಲೈನ್‌ ಅರ್ಜಿClick Here
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!