Crop Insurance – ಮಧ್ಯಂತರ ಬೆಳೆ ವಿಮೆ ಹಣ ಬಿಡುಗಡೆ, ನಿಮ್ಮ ಖಾತೆಯ ಸ್ಟೇಟಸ್ ಚೆಕ್ ಮಾಡುವ ವಿಧಾನ ಇಲ್ಲಿದೆ

crop insurance

ಈಗಾಗಲೇ ರಾಜ್ಯದಲ್ಲಿ ಹಲವೆಡೆ ಭಾರಿ ಮಳೆ ( Haivy Rain ) ಸುರಿದಿದೆ. ಇದರಿಂದ ಅನೇಕ ರೀತಿಯಲ್ಲಿ ಹಾನಿಗಳಾಗಿವೆ ಹಾಗೆಯೇ ಒಂದು ಕಡೆ ರೈತರಿಗೆ ಬಹಳ ಕಷ್ಟ ಎದುರಾಗಿದೆ, ಅವರು ಬೆಳೆದ ಬೆಳೆಗಳು ಧಾರಾಕಾರ ಮಳೆಯಿಂದ ಹಾನಿಯಾಗಿವೆ. ಬೆಳೆ ನಷ್ಟದಿಂದ ಅರ್ಥಿಕವಾಗಿ ಸಂಕಷ್ಟಕ್ಕೆ ಒಳಗಾಗಿರುವ ರೈತರಿಗೆ ನೆರವಾಗಲು ಅತೀ ಶೀಘ್ರದಲ್ಲೇ ರೈತರ ಖಾತೆಗೆ ಮಧ್ಯಂತರ ಬೆಳೆ ವಿಮೆ ( Crop Insurance Staus ) ಜಮಾ ಮಾಡಲು ಎಲ್ಲಾ ಜಿಲ್ಲೆಗಳಲ್ಲಿ ಸಂಬಂಧಪಟ್ಟ ಇಲಾಖೆಯಿಂದ ಅರ್ಜಿಯನ್ನು ಹೊರಡಿಸಿವೆ. ಇದರ ಬಗ್ಗೆ ಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿ & ನ್ಯೂಸ್ ಅಲರ್ಟ್ ಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. 

ರೈತರ ಖಾತೆಗೆ ಮಧ್ಯಂತರ ಬೆಳೆ ವಿಮೆ:

ಈ ಅರ್ಜಿಯು ರೈತರಿಗೆ ಬಹಳ ನೆರವಾಗಲಿದೆ. ಹೇಗೆಂದರೆ, ಅವರು ಬೆಳೆದ ಬೆಳೆಗಳಿಗೆ ಬೆಳೆ ವಿಮೆ ಪ್ರಿಮಿಯಂ ಅನ್ನು ಪಾವತಿ ಮಾಡಿ ಬೆಳೆ ವಿಮಾ ಮಾಡಿಕೊಂಡಿರುವ ರೈತರು ತಾವು ಸಲ್ಲಿಸದ ಅರ್ಜಿ ಯಶಸ್ವಿಯಾಗಿ ಸಲ್ಲಿಕೆಯಾಗಿದೆಯೇ? ಅಥವಾ ಸಲ್ಲಿಕೆಯಾದ ಅರ್ಜಿ ಯಾವ ಹಂತದಲ್ಲಿದೆ ಎಂದು ತಮ್ಮ ಮೊಬೈಲ್ ಮೂಲಕವೇ ತಿಳಿದು ಕೊಳ್ಳಬಹುದು. ಅದು ಹೇಗೆ ಎಂದು ತಿಳಿದು ಕೊಳ್ಳೋಣ ಬನ್ನಿ.

ನಂತರ ಬೆಳೆ ವಿಮೆ ಕಟ್ಟಿರುವ ರೈತರು ಸಂರಕ್ಷಣೆ ( Samrakshane – Website ) ವೆಬ್ ಸೈಟ್ ಗೆ ಭೇಟಿ ನೀಡಿ ತಾವು ಸಲ್ಲಿಸಿದ ಅರ್ಜಿ ಕುರಿತು ಅಥವಾ ಹಣ ಸಲ್ಲಿಕೆಯಾಗುರುವ ಬಗ್ಗೆ, ಅಷ್ಟೇ ಅಲ್ಲದೆ ಇನ್ನಿತರ ಸಂಪೂರ್ಣ ಮಾಹಿತಿಯನ್ನು ತಿಳಿಯಬವುದಾಗಿದೆ.

ಮಧ್ಯಂತರ ಬೆಳೆ ವಿಮೆ  ಹಣದ ಸ್ಟೇಟಸ್ ಚೆಕ್ ಮಾಡುವ ವಿಧಾನ ಇಲ್ಲಿದೆ

ಹಂತ 1 : ಮೊದಲಿಗೆ ಈ ಕೆಳಗಿನ ಅಧಿಕೃತ ಲಿಂಕ್ ಮೇಲೆ ಕ್ಲಿಕ್ ಮಾಡಿ

https://samrakshane.karnataka.gov.in/

01 654e42407aa1c

ಹಂತ 2 : ನಂತರ ಈ ವರ್ಷವನ್ನು ಆಯ್ಕೆ ಮಾಡಿ ‘2023-24’ ಮತ್ತು ಸೀಸನ್ ‘kharif’ ಎಂದು ಆಯ್ಕೆ ಮಾಡಿ ನಂತರ ‘ಮುಂದೆ/ Go’ ಮೇಲೆ ಕ್ಲಿಕ್ ಮಾಡಿ.

ಇದಾದ ನಂತರದ Farmer ಕಾಲಂನಲ್ಲಿ “Check status.” ಮೇಲೆ ಕ್ಲಿಕ್ ಮಾಡಿ

02 654e42400d415

ಹಂತ 3 : ನಂತರ ಇಲ್ಲಿ ಪ್ರೊಪೋಸಲ್ ಐಡಿ, ಮೊಬೈಲ್ ನಂಬರ್ ಅಥವಾ ಆಧಾರ್ ಸಂಖ್ಯೆ ಹಾಕಿ, ಕೊಟ್ಟಿರುವ ಕ್ಯಾಪ್ಚ ಎಂಟರ್ ಮಾಡಿ ,ಸರ್ಚ್ ಮೇಲೆ ಕ್ಲಿಕ್ ಮಾಡಿ

03 654e424204ab9

ಪುಟದಲ್ಲಿ ಅರ್ಜಿದಾರರ ಬೆಳೆ ವಿಮೆ ಅರ್ಜಿಯ ಸಂಪೂರ್ಣ ವಿವರ ತೋರಿಸುತ್ತದೆ. ಇದೇ ಪೇಜ್ ನಲ್ಲಿ “GramaOne Payment Successful Approved by Bank and Forwarded to insurance Co. “ ಎಂದು ತೋರಿಸಿದರೆ ಮಾತ್ರ ನಿಮ್ಮ ಬೆಳೆ ವಿಮಾ ಅರ್ಜಿ ಯಶ್ವವಿಯಾಗಿ ಸಲ್ಲಿಕೆ ಅಗಿದೆ ಎಂದು ಒಂದು ವೇಳೆ “ಬೆಳೆ ನೋಂದಣಿಯು ಪ್ರಗತಿಯಲ್ಲಿದೆ/Data Entry In Progress” ಎಂದು ಅಥವಾ “No date found” ಎಂದು ತೋರಿಸಿದರೆ ನಿಮ್ಮ ಅರ್ಜಿ ಸಲ್ಲಿಕೆಯಾಗಿಲ್ಲ ಎಂದು ತೋರಿಸುತ್ತದೆ.

04 654e424209cd1

ಹಂತ 4 : Proposal ID ಯ ಕೊನೆಯಲ್ಲಿ ಕಾಣುವ select ಬಟನ್ ಮೇಲೆ ಕ್ಲಿಕ್ ಮಾಡಿದ ನಂತರ view details ಮೇಲೆ ಕ್ಲಿಕ್ ಮಾಡಿದರೆ ಅರ್ಜಿದಾರರ ಮಾಹಿತಿ ತೋರಿಸುತ್ತದೆ ರೈತನ ಸರ್ವೆ ನಂಬರ್, ಒಟ್ಟೂ ಬೆಳೆ ವಿಮೆ ಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಇಲ್ಲಿ ದೊರೆಯುತ್ತದೆ.

05 654e42448ab0e

ಇದಿಷ್ಟು ಮುಗಿದ ನಂತರ ಪ್ರತಿ ಒಬ್ಬ ರೈತನ ಬೆಳೆ ವಿಮೆ ಎಷ್ಟು ಜಮಾ ಅಗಿದೆ ಎಂದು ಕೂಡ ತಿಳಿಯಬಹುದಾಗಿದೆ. ಅದಕ್ಕಾಗಿ ಸುಲಭ ವಿಧಾನವನ್ನು ಕೂಡ ನೀಡಲಾಗಿದೆ. ಅದು ಈ ಕೆಳಗಿನಂತಿದೆ :

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಬೆಳೆ ವಿಮೆ ಹಣ ಎಷ್ಟು ಜಮಾ ಆಗಿದೆ ಎಂದು ನೋಡುವುದು ಹೇಗೆ :

ತಮ್ಮ ವೆಬ್ ಸೈಟ್ ನ ಮೊದಲನೇ ಪುಟದ ಕೊನೆಯಲ್ಲಿ UTR details ಎಂದು ತೋರಿಸುತ್ತದೆ ಅಲ್ಲಿ ನೀಡಿದ ಬ್ಯಾಂಕ್ ವಿವರದ ಮೇಲೆ ಕ್ಲಿಕ್ ಮಾಡಿದರೆ ಬೆಳೆ ವಿಮೆಯ ಎಷ್ಟು ಹಣ ಜಮಾ ಅಗಿದೆ ಮತ್ತು ಬ್ಯಾಂಕ್ ಖಾತೆ, ಜಮಾ ಅದ ದಿನಾಂಕದ ವಿವರವನ್ನು ತೋರಿಸುತ್ತದೆ.

ಈ ಮೇಲೆ ನೀಡಿರುವುದು ರೈತರು ವಿಮೆ ಬೆಳೆಗಾಗಿ ನೀಡಿರುವ ಅರ್ಜಿಯನ್ನು ಪರಿಶೀಲಿಸುವ ಹಂತಗಳಾಗಿವೆ.ಆದಷ್ಟು ಬೇಗ ಎಲ್ಲ ರೈತರು ಅರ್ಜಿಯನ್ನು ಸಲ್ಲಿಸಿದರೆ ಮಧ್ಯಂತರ ಬೆಳೆ ವಿಮೆಯ ಹಣ ದೊರೆಯುತ್ತದೆ.

ಇದನ್ನೂ ಓದಿ – Health insurance- ಹೆಲ್ತ್ ಇನ್ಶೂರೆನ್ಸ್ ಕಡೆಗಣೆಸುವ ಮುನ್ನ ಇದು ಗೊತ್ತಿರಲಿ! Health isurance inforamation

ಇದನ್ನೂ ಓದಿ – ಮಹಿಳೆಯರೇ ಗಮನಿಸಿ : ಕೇಂದ್ರ ಸರ್ಕಾರದ ಈ ಯೋಜನೆ’ಗೆ ಅರ್ಜಿ ಸಲ್ಲಿಸಿದ್ರೆ ಸಿಗುತ್ತೆ 6,000 ರೂ.! ಇಲ್ಲಿದೆ ಕಂಪ್ಲೀಟ್ ಮಾಹಿತಿ

ಇದನ್ನೂ ಓದಿ – Gold rate Today- ಚಿನ್ನ-ಬೆಳ್ಳಿಯ ದರದಲ್ಲಿ ಇಳಿಕೆ, ದೀಪಾವಳಿಗೆ ಚಿನ್ನಾಭರಣ ಖರೀದಿಸೋರಿಗೆ ಗುಡ್ ನ್ಯೂಸ್

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

whatss

*********** ವರದಿ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!