ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ನಾವು ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ
ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ
ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಇದನ್ನೂ ಓದಿ: SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ – 2022-23 ನೇ ಸಾಲಿನ ಅರ್ಜಿ ಸಲ್ಲಿಕೆ ವಿವರ

ಈಗಾಗಲೇ ಕರ್ನಾಟಕವು ಹಲವು ಬಾರಿ ಬೆಳೆ ಸಾಲ ಮನ್ನಾವನ್ನು ಮಾಡಿದೆ ಹಾಗೆ ಈ ಬಾರಿಯೂ ಕೂಡ 2018ರ
ಬೆಳೆ ಸಾಲ ಮನ್ನ ವನ್ನು ಮಾಡಲು ಮುಂದಾಗಿದೆ. ಅನೇಕ ರಾಜ್ಯಗಳಲ್ಲಿ ತಮ್ಮದೇ ಆದ ಸಾಲಮನ್ನಾದ
ಯೋಜನೆಯನ್ನು ಮತ್ತು ಅದರಲ್ಲಿ ರೈತರಿಗೆ ತುಂಬಾ ಅನುಕೂಲವನ್ನು ಮಾಡಿಕೊಟ್ಟಿದ್ದಾರೆ. ನಿಮಗೆ ರೈತರ
ಮೇಲಿರುವ ಸಾಲದ ಭಾರ ಕಡಿಮೆಯಾಗಿದೆ.

ಇದನ್ನೂ ಓದಿ: ರೈತರ ಮಕ್ಕಳಿಗೆ ನೀಡುತ್ತಿದ್ದ ಮುಖ್ಯಮಂತ್ರಿ ರೈತವಿಧ್ಯಾನಿಧಿ ಈ ವರ್ಗಗಳಿಗೂ ವಿಸ್ತರಣೆ

ಬೆಳೆ ಸಾಲದ ಮನ್ನಾದಿಂದ ಆಗುವ ಉಪಯೋಗಗಳು :

ಕರ್ನಾಟಕ ಸರ್ಕಾರವು ಈಗಾಗಲೇ ಹಲವು ವರ್ಷಗಳ ಹಿಂದಿನಿಂದಲೂ ಕೂಡ ಬೆಳೆಗಳ ಮೇಲಿರುವ ಸಾಲವನ್ನು
ಮನ್ನಾ ಮಾಡುತ್ತಾ ಬಂದಿದೆ. ಅದೇ ರೀತಿ ಈ ಬಾರಿ ಕೂಡ 2018ರ ಬೆಳೆಯ ಮೇಲಿರುವ ಸಾಲವನ್ನು ಅನ್ನ
ಮಾಡಿ ಅದರ ಪಟ್ಟಿಯನ್ನು ಹೊರಬಿಟ್ಟಿದೆ. ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಸಾಲವನ್ನು ಮನ್ನಾ ಕೂಡ
ಮಾಡಿದ್ದಾರೆ ಇದರಿಂದ ರೈತರಿಗೆ ಪ್ರಮುಖವಾದ ಪ್ರಯೋಜನವೇನಾಗುತ್ತದೆ ಎಂದರೆ ರೈತರ ಮೇಲಿರುವ
ಆರ್ಥಿಕ ಹೊರೆಯನ್ನು ಕಡಿಮೆ ಮಾಡುವುದು, ಇದು ರಾಜ್ಯ ಸರ್ಕಾರದ ಮುಖ್ಯ ಉದ್ದೇಶವಾಗಿದೆ. ಹೀಗೆ ಸಾಲ
ಮಾಡಿದ್ದಲ್ಲಿ ಅದು ರೈತರನ್ನು ತಮ್ಮ ವ್ಯವಸಾಯದ ಮೇಲಿರುವ ಉತ್ಸಾಹವನ್ನು ಹೆಚ್ಚಿಸುತ್ತದೆ. ಈ
ಯೋಜನೆಯ 17ನೇ ಡಿಸೆಂಬರ್ 2018 ರಿಂದ ಪ್ರಾರಂಭವಾಗಿದ್ದು ಇದರಿಂದ ರಾಜ್ಯದ ಎಲ್ಲಾ ಸಣ್ಣ ಮತ್ತು
ಅತಿ ಸಣ್ಣ ರೈತರಿಗೆ ಉಪಯೋಗವಾಗಿದೆ. ಅಷ್ಟೇ ಅಲ್ಲದೆ ಈ ಯೋಜನೆಯಿಂದ ಎರಡು ಲಕ್ಷದವರೆಗಿನ ಬೆಳೆ
ಸಾಲ ಮನ್ನಾವಾಗುತ್ತದೆ.

Untitled 1 scaled

ಇದನ್ನೂ ಓದಿ: ಹೊಸ ಪಡಿತರ ಚೀಟಿ ( ರೇಷನ್ ಕಾರ್ಡ ) ಡೌನ್ಲೋಡ್ ಮಾಡುವ ವಿಧಾನ.

ಕರ್ನಾಟಕ ಬೆಳೆ ಸಾಲ ಮನ್ನಾ ಯೋಜನೆ ಅಡಿಯಲ್ಲಿನ ಘಟಕಗಳು :

ಕರ್ನಾಟಕ ಸಾಲ ಮನ್ನಾ ಯೋಜನೆಗೆ ಸಂಬಂಧಿಸಿದ ಚಟುವಟಿಕೆಗಳನ್ನು ಕೈಗೊಳ್ಳುವ ಸಂಬಂಧಿತ ಅಧಿಕಾರಿಗಳು

ಪ್ರತ್ಯೇಕ ಮತ್ತು ಗೊತ್ತುಪಡಿಸಿದ ಪೋರ್ಟಲ್ ಅನ್ನು ಪ್ರಾರಂಭಿಸಿದ್ದಾರೆ . ಅಧಿಕೃತ ವೆಬ್‌ಸೈಟ್
ಫಲಾನುಭವಿಗಳು ಮತ್ತು ಅಧಿಕಾರಿಗಳಿಗೆ ಬಳಸಲು ಕೆಳಗಿನ ನಾಲ್ಕು ಆಯ್ಕೆಗಳನ್ನು ಹೊಂದಿದೆ.

ಇದನ್ನೂ ಓದಿ: SSC Recruitment 2022: SSLC ಪಾಸ್ ಆದವರಿಗೆ ಪೊಲೀಸ್ ಹುದ್ದೆಗೆ ಅರ್ಜಿ ಆಹ್ವಾನ , 24,369 ಹುದ್ದೆಗಳು : ಈಗಲೇ ಅರ್ಜಿ ಸಲ್ಲಿಸಿ

 

ನಾಡಕಚೇರಿಗೆ
ಬ್ಯಾಂಕ್ FSD ಲಾಗಿನ್ ಜಿಲ್ಲಾವಾರು
ಪ್ಯಾಕ್‌ಗಳಿಗೆ ನಾಗರಿಕ ಪಾವತಿ ಪ್ರಮಾಣಪತ್ರ
ಬ್ಯಾಂಕುಗಳಿಗೆ ನಾಗರಿಕ ಪಾವತಿ ಪ್ರಮಾಣಪತ್ರ
ತಾಲೂಕು ಮಟ್ಟದ ಸಮಿತಿಗೆ ಸೇವೆಗಳು
pacs ಹೊಂದಿಕೆಯಾಗದ ಪರಿಶೀಲನೆ ಲಾಗಿನ್
TLC fsd ಲಾಗಿನ್
ತಾಲೂಕು ಮಟ್ಟದ ಬ್ಯಾಂಕ್ ಹೊಂದಿಕೆಯಾಗದ ಪರಿಶೀಲನೆ ಲಾಗಿನ್
TLC ಪ್ಯಾಕ್ಸ್ ಹೊಂದಿಕೆಯಾಗದ ವರದಿಗಳು

ನಾಗರಿಕರಿಗೆ
ವೈಯಕ್ತಿಕ ಸಾಲಗಾರ ವರದಿ
ಪ್ಯಾಕ್‌ಗಳಿಗೆ ನಾಗರಿಕ ಪಾವತಿ ಪ್ರಮಾಣಪತ್ರ
ಬ್ಯಾಂಕುಗಳಿಗೆ ನಾಗರಿಕ ಪಾವತಿ ಪ್ರಮಾಣಪತ್ರ

ಇದನ್ನೂ ಓದಿ: ನಿಮ್ಮ ಮೊಬೈಲ್ ನಲ್ಲಿ ಆರ್ ಸಿ ಕಾರ್ಡ್ ಮತ್ತು ಡಿಎಲ್ ಅನ್ನು ಡೌನ್ಲೋಡ್ ಮಾಡಿಕೊಳ್ಳುವುದು ಹೇಗೆ ?

ಸಹಕಾರಿ ಬ್ಯಾಂಕ್‌ಗಾಗಿ
ಪ್ಯಾಕ್ಸ್ ಡಿಯೋ ಲಾಗಿನ್
ಡಿಸಿಸಿ ತಾಲೂಕು ವ್ಯವಸ್ಥಾಪಕ ಲಾಗಿನ್
ತಾಲೂಕು ಸಿಡಿಒ ಲಾಗಿನ್
Clws pacs ವರದಿಗಳು
Pacs fsd ಲಾಗಿನ್ ಜಿಲ್ಲಾವಾರು
ಆರ್ಕ್ಸ್ ಲಾಗಿನ್
Pacs wise ಬೆಳೆ ಸಾಲ ಮನ್ನಾ ಪಾವತಿ ಪ್ರಮಾಣಪತ್ರ

ವಾಣಿಜ್ಯ ಬ್ಯಾಂಕ್‌ಗಾಗಿ
ಬ್ಯಾಂಕ್ ಡಿಯೋ ಲಾಗಿನ್
Clws ಬ್ಯಾಂಕ್ ವರದಿಗಳು
ಬ್ಯಾಂಕ್ ಮ್ಯಾನೇಜರ್ ಲಾಗಿನ್
ಬ್ಯಾಂಕ್ fsd ಲಾಗಿನ್ ಜಿಲ್ಲಾವಾರು
ಶಾಖೆವಾರು ಬೆಳೆ ಸಾಲ ಮನ್ನಾ ಪಾವತಿ ಪ್ರಮಾಣಪತ್ರ

ಕರ್ನಾಟಕ ಬೆಳೆ ಸಾಲ ಮನ್ನಾ ಯೋಜನೆಯನ್ನು ಪರಿಶೀಲಿಸುವ ಪ್ರಕ್ರಿಯೆ

1) ಈ ಕೆಳಗಿನ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ
https://clws.karnataka.gov.in/index_KN.html

2) ನಂತರ ನಾಗರಿಕ ಮೇಲೆ ಕ್ಲಿಕ್ ಮಾಡಿ

01

3) “ನಾಗರಿಕ ಸೇವೆಗಳು ಕೆಳಗಿರುವ “CLWS ನಾಗರಿಕ ವರದಿಗಳು” ಮೇಲೆ ಕ್ಲಿಕ್ ಮಾಡಿ”

02

4) ನಿಮ್ಮ ಆಧಾರ್ ಕಾರ್ಡ್ ಅಥವಾ ರೇಷನ್ ಕಾರ್ಡ್ ನಂಬರ್ ಸೆಲೆಕ್ಟ್ ಮಾಡಿ. ನಿಮ್ಮ ಆಧಾರ್ ಕಾರ್ಡ್
ಅಥವಾ ರೇಷನ್ ಕಾರ್ಡ್ ನಂಬರ್ ಟೈಪ್ ಮಾಡಿ

03

5) FETCH REPORT ಮೇಲೆ ಕ್ಲಿಕ್ ಮಾಡಿ
ಇಲ್ಲಿ ನಿಮ್ಮ ಹೆಸರು ಬ್ಯಾಂಕ್ ಹೆಸರು ಸಾಲದ ಮೊತ್ತ  ಸಾಲ ಮನ್ನಾ ಆದ ಮೊತ್ತವನ್ನು ತೋರಿಸುತ್ತದೆ

 

ಇದನ್ನೂ ಓದಿ : ಪ್ರತಿ ಹಳ್ಳಿಯಲ್ಲೂ ಮನೆಯಲ್ಲೂ ಈ ಬಿಸಿನೆಸ್ ಮಾಡಿ ಹಣ ಗಳಿಸಬಹುದು

Untitled 1 scaled

telee

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಯಶಸ್ವಿನಿ ಯೋಜನೆ ಮರು ಜಾರಿ- ಅರ್ಜಿ ಸಲ್ಲಿಸಲು ನವೆಂಬರ್ 14 ಕೊನೆಯ ದಿನಾಂಕ

ನವೆಂಬರ್ 1 ರ ಕನ್ನಡ ರಾಜ್ಯೋತ್ಸವಕ್ಕೆ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ. ರೈತರು ಹಾಗೂ ಬಡವರಿಗಾಗಿ ರಾಜ್ಯ ಸರ್ಕಾರ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮರು ಜಾರಿಗೊಳಿಸಿ ಆದೇಶ ಹೊರಡಿಸಿದ್ದು, ನವೆಂಬರ್ 2ರಿಂದ ಈ ಯೋಜನೆಗೆ ನೋಂದಣಿ ಪ್ರಾರಂಭವಾಗಲಿದೆ.

ರಾಜ್ಯದಲ್ಲಿಡೆ ಸಹಕಾರಿಗಳ ಮತ್ತು ರೈತರ ನಿರಂತರ ಬೇಡಿಕೆಯಂತೆ ರಾಜ್ಯ ಸರ್ಕಾರವು 2022 23ನೇ ಸಾಲಿನ ಆಯವ್ಯದಲ್ಲಿ ಯಶಸ್ವಿನಿ ಯೋಜನೆಯನ್ನು ಪರಿಣಾಮಕಾರಿಯಾಗಿ ರೂಪಿಸಿ ಮರು ಜಾರಿಗೊಳಿಸಲು ತೀರ್ಮಾನಿಸಿ ಇದಕ್ಕಾಗಿ 2022-23ನೇ ಬಜೆಟ್ ನಲ್ಲಿ 300 ಕೋಟಿ ಘೋಷಣೆ ಮಾಡಲಾಗಿದೆ.

ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/yasashwing-scheme-karnataka-kannada/

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ

ವಿವಿಧ ಯೋಜನೆಗಳಡಿಯಲ್ಲಿ ದ್ವಿಚಕ್ರ ವಾಹನ,  ಸರಕು ಸಾಗಾಣಿಕೆ ವಾಹನ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಯಡಿಯಲ್ಲಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಡಾ ಅಂಬೇಡ್ಕರ್ ನಿಗಮ ದಲ್ಲಿ ಹೊಸ ಬೈಕ್ ಪಡೆಯಲು ಸಹಾಯಧನ ಅರ್ಜಿ ಆಹ್ವಾನಿಸಲಾಗಿದೆ. ಅಮೇಜಾನ್, ಝೋಮೊಟೋ, ಸ್ವಿಗ್ಗಿ, ಊಬರ್ ಸೇರಿದಂತೆ ಇತರ ಸಂಸ್ಥೆಗಳಲ್ಲಿ ಕೆಲಸ ಪಡೆದು ಪಾರ್ಸೆಲ್ ಗಳನ್ನು ಮನೆಬಾಗಿಲಿಗೆ ತಲುಪಿಸಲು ನಿಮ್ಮ ಹತ್ತಿರ ಬೈಕ್ ಇಲ್ಲವೆ. ಚಿಂತೆ ಮಾಡಬೇಡಿ, ಇನ್ನೇಕೆ ತಡ ಕೂಡಲೇ ಅರ್ಜಿ ಸಲ್ಲಿಸಿ ಬೈಕ್ ಖರೀದಿಸಿ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/two-wheeler-scheme-karnataka/

ನವೆಂಬರ್‌ 2022 – ವಿವಿಧ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಅವಕಾಶ: 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳು

ಉದ್ಯೋಗದ ಆಕಾಂಕ್ಷೆಗಳಿಗೆ ನವೆಂಬರ್ ತಿಂಗಳಿನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಈಗಾಗಲೇ  ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಹೊರಡಿಸಿಲಾದ ಅಧಿ ಸೂಚನೆಯ ಪ್ರಕಾರ 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳಿವೆ ಎಂದು ತಿಳಿದು ಬಂದಿದೆ. ಯಾವ ಯಾವ ಅಭ್ಯರ್ಥಿಗಳಿಗೆ ಈ ಸರ್ಕಾರಿ ಹುದ್ದೆಯಲ್ಲಿ ಆಸಕ್ತಿ ಹೊಂದಿದೆಯೋ ಅವರು ಸಂಬಂಧಪಟ್ಟ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ನೀಡಲಾದ ಆನ್ಲೈನ್ ಫಾರ್ಮ್ ಇಂದ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ.

ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/kannada-job-news-november-2022/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನೀ ವೀರ್ ವಾಯು ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

Amazon Recruitment 2022 : ಮನೆಯಲ್ಲೇ ಕೆಲಸ ₹45 ಸಾವಿರ ಸಂಬಳ. ಅರ್ಜಿ ಸಲ್ಲಿಸುವ ವಿಧಾನ, ಸಂಪೂರ್ಣ ಮಾಹಿತಿ ಇಲ್ಲಿದೆ

 

WhatsApp Group Join Now
Telegram Group Join Now

Related Posts

3 thoughts on “ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

Leave a Reply

Your email address will not be published. Required fields are marked *

error: Content is protected !!