ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಸಿ ಆರ್ ಪಿ ಎಫ್ ನ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ಅರ್ಹತೆಗಳು ಯಾವುವು?, ಸಂಬಳ ಎಷ್ಟು ದೊರೆಯುತ್ತದೆ?, ವಯೋಮಿತಿ ಹಾಗೂ ವಿದ್ಯಾರ್ಹತೆ ಏನಿರಬೇಕು?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು?, ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
CRPF ಕಾನ್ಸ್ಟೇಬಲ್ ನೇಮಕಾತಿ (Constable Recruitment) 2023:
ಜಿ.ಎಸ್.ಆರ್. 271(ಇ)-ಸೆಂಟ್ರಲ್ ರಿಸರ್ವ್ ಪೋಲೀಸ್ ಫೋರ್ಸ್ ಆಕ್ಟ್, 1949 (1949 ರ 66) ಸೆಕ್ಷನ್ 18 ರ ಉಪ-ವಿಭಾಗ ಮತ್ತು ಕೇಂದ್ರೀಯ ಮೀಸಲು ಪೋಲೀಸ್ ಫೋರ್ಸ್ ಗ್ರೂಪ್ ‘ಸಿ’ (ಸಾಮಾನ್ಯ ಡ್ಯೂಟಿ/ಟೆಕ್ನಿಕಲ್/ಟ್ರೇಡ್ಸ್‌ಮೆನ್) ಕೇಡರ್ ನೇಮಕಾತಿ ನಿಯಮಗಳು, 2010 ಇಲ್ಲಿಯವರೆಗೆ (ಜನರಲ್ ಡ್ಯೂಟಿ ಕೇಡರ್), ಕಾನ್ಸ್‌ಟೇಬಲ್ ಹುದ್ದೆಗೆ ಸಂಬಂಧಿಸಿದಂತೆ, ಅಂತಹ ಅತಿಕ್ರಮಣಕ್ಕೆ ಮೊದಲು ಮಾಡಿದ ಅಥವಾ ಮಾಡಲು ಬಿಟ್ಟುಬಿಡಲಾದ ವಿಷಯಗಳನ್ನು ಹೊರತುಪಡಿಸಿ, ಕೇಂದ್ರ ಸರ್ಕಾರವು ಈ ಗ್ರೂಪ್ ‘ಸಿ’ ಪೋಸ್ಟ್‌ನಲ್ಲಿ ಕಾನ್ಸ್‌ಟೇಬಲ್ (ಜನರಲ್ ಡ್ಯೂಟಿ) ಹುದ್ದೆಗೆ ನೇಮಕಾತಿಯನ್ನು ಮಾಡುವುದರ ಬಗ್ಗೆ ಗೃಹ ವ್ಯವಹಾರಗಳ ಸಚಿವಾಲಾಯವು ಟ್ವಿಟ್ಟರ್(Twitter) ಮೂಲಕ ನಿಗದಿಪಡಿಸಿದ್ದಾರೆ.
ಹುದ್ದೆಯ ವಿವರ :
ಹುದ್ದೆಯ ಹೆಸರು ಮತ್ತು ಖಾಲಿ ಹುದ್ದೆಗಳ ಸಂಖ್ಯೆ :
- ನೇಮಕಾತಿ ಸಂಸ್ಥೆ : ಸಿಬ್ಬಂದಿ ಆಯ್ಕೆ ಆಯೋಗ (SSC)
- ಪೋಸ್ಟ್ ಹೆಸರು : ಕಾನ್ಸ್ಟೇಬಲ್ (ಸಾಮಾನ್ಯ ಕರ್ತವ್ಯ)
- Advt No : CRPF ಕಾನ್ಸ್‌ಟೇಬಲ್ ಖಾಲಿ ಹುದ್ದೆ 2023
- ಖಾಲಿ ಹುದ್ದೆಗಳು : 129929
- ಪುರುಷ-125262 ಮತ್ತು ಸ್ತ್ರೀ-4667
ಉದ್ಯೋಗ ಸ್ಥಳ : ಅಖಿಲ ಭಾರತ
Ministry of Home Affairs has issued a notification regarding recruitment for around 1.30 lakh posts of constables in CRPF pic.twitter.com/XgyaOzj9GL
— ANI (@ANI) April 6, 2023
ಸಂಬಳ ಎಷ್ಟು ದೊರೆಯುತ್ತದೆ?:
ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. Rs. 21700/- -69100/ – ದೊರೆಯುತ್ತದೆ.
ವಿದ್ಯಾರ್ಹತೆ:
ಎಸ್‌ಎಸ್‌ಎಲ್‌ಸಿ ಅಥವಾ ಅದಕ್ಕೆ ಸಮಾನವಾದ ಶೈಕ್ಷಣಿಕ ವಿದ್ಯಾಹರ್ತೆಯನ್ನು ಹೊಂದಿರಬೇಕು.
* ಈ ಹುದ್ದೆಗಳಲ್ಲಿ ಅಗ್ನಿವೀರರಾಗಿ ಸೇವೆ ಸಲ್ಲಿಸಿ ಬರುವವರಿಗೆ ಶೇ 10 ರಷ್ಟು ಹುದ್ದೆಗಳು ಮೀಸಲಿವೆ.
ವಯೋಮಿತಿ :
ಭಾರತೀಯ ನಾಗರಿಕನಾಗಿರುವ 18 ರಿಂದ 23 ವರ್ಷ ವಯಸ್ಸಿನ ಯುವಕ–ಯುವತಿಯರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಆಯ್ಕೆ ಪ್ರಕ್ರಿಯೆ :
- ದೈಹಿಕ ದಕ್ಷತೆ ಪರೀಕ್ಷೆ ಮತ್ತು
- ಲಿಖಿತ ಪರೀಕ್ಷೆ
ಅರ್ಜಿಯನ್ನು ಸಲ್ಲಿಸುವ ವಿಧಾನ :
ಹಂತ 1: ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು, ಅಧಿಕೃತ ಜಾಲತಾಣಕ್ಕೆ ತೆರಳಲು ಇಲ್ಲಿ ಕ್ಲಿಕ್ ಮಾಡಿ.
ಹಂತ 2: ಅರ್ಜಿ ನಮೂನೆಯನ್ನು ಪೂರ್ಣವಾಗಿ ಭರ್ತಿ ಮಾಡಿ.
ಹಂತ 3: ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಿ.
ಹಂತ 4: ಅರ್ಜಿ ಶುಲ್ಕ ಅನ್ವಯಿಸಿದ್ದಲ್ಲಿ ಪಾವತಿಸಿ
ಹಂತ 5: ಸಲ್ಲಿಸು ಎಂಬ ಬಟನ್ ಮೇಲೆ ಕ್ಲಿಕ್ ಮಾಡುವ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ.
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ:
ಅರ್ಜಿಗಳನ್ನು ಸಲ್ಲಿಸಲು ಪ್ರಾರಂಭವಾಗುವ ದಿನ ಹಾಗೂ ಕೊನೆಯ ದಿನಾಂಕವನ್ನು ಶೀಘ್ರದಲ್ಲೇ ನವೀಕರಿಸಲಾಗುತ್ತದೆ.
ನೀವೇನಾದರೂ ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಈ ಹುದ್ದೆಗಳ ಕುರಿತಾಗಿ ನಿಮ್ಮ ಎಲ್ಲಾ ಸ್ನೇಹಿತರಿಗೂ ಹಾಗೂ ಬಂಧುಗಳಿಗೂ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: IRDA ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, IRDAI Recruitment 2023, Apply Now
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ವೆಬ್ಸೈಟ್ | ಶೀಘ್ರದಲ್ಲೇ ಆರಂಭ |
ನೋಟಿಫಿಕೇಶನ್ | Click Here |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ
- SSP ಸ್ಕಾಲರ್ಶಿಪ್ : Click Here
- ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
- ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
- ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
- ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
- ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
- ವಿದ್ಯಾಸಿರಿ ಸ್ಕಾಲರ್ಶಿಪ್: Click Here
- ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
- ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
- ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
- ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
- ಜಿಂದಾಲ್ ಸ್ಕಾಲರ್ಶಿಪ್ 2022: Click Here
- SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ