CRPF ನಲ್ಲಿ 9,223 ಹುದ್ದೆಗಳ ಬೃಹತ್ ನೇಮಕಾತಿ : SSLC, PUC ಪಾಸಾದವರಿಗೆ : CRPF Recruitment 2023 – Apply Online

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, CRPF ನೇಮಕಾತಿಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಕಾನ್ಸ್ಟೇಬಲ್ ಹುದ್ದೆಗೆ ಗೃಹ ವ್ಯವಹಾರಗಳ ಸಚಿವಾಲಯದ ಕಡೆಯಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು ಯಾವುವು?, ಎಷ್ಟು ಸಂಬಳ ದೊರೆಯುತ್ತದೆ?, ವಿದ್ಯಾರ್ಹತೆ ಏನಿರಬೇಕು?, ವಯೋಮಿತಿ ಎಷ್ಟಿರಬೇಕು?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು?,  ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

CRPF ನೇಮಕಾತಿ (Recruitment) 2023:

ಸಚಿವಾಲಯವು ರೂಪಿಸಿದ ನೇಮಕಾತಿ ಯೋಜನೆ/ನಿಯಮಗಳ ಪ್ರಕಾರ ಕೇಂದ್ರೀಯ ಮೀಸಲು ಪೊಲೀಸ್ ಪಡೆಗಳಲ್ಲಿ ಕಾನ್ಸ್‌ಟೇಬಲ್ (ತಾಂತ್ರಿಕ ಮತ್ತು ಟ್ರೇಡ್ಸ್‌ಮೆನ್) ಹುದ್ದೆಗಳನ್ನು ಭರ್ತಿ ಮಾಡಲು ಸಾಮಾನ್ಯವಾಗಿ ಆಯಾ ರಾಜ್ಯಗಳ ನಿವಾಸಿಗಳಾದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಸೂಚಿಸಲಾದ ಖಾಲಿ ಹುದ್ದೆಗಳ ವಿರುದ್ಧ ಭಾರತೀಯ ನಾಗರಿಕರ ನೇಮಕಾತಿ ನಡೆಯಲಿದೆ.

ಹುದ್ದೆಯ ವಿವರ :

ಹುದ್ದೆಯ ಹೆಸರು : ಕಾನ್ಸ್‌ಟೇಬಲ್‌ (ಟೆಕ್ನಿಕಲ್‌ ಮತ್ತು ಟ್ರೇಡ್ಸ್‌ಮನ್‌)

ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ : 9,212
ಪುರುಷರಿಗೆ : 9,105
ಮಹಿಳೆಯರಿಗೆ: 107

Untitled 1 scaled

ಸಂಬಳದ ವಿವರ:
ಹಂತ-3 : ರೂ. 21,700 – 69,100

ಇದನ್ನೂ ಓದಿ: ಯಾವುದೇ ಗ್ಯಾರಂಟಿ ಇಲ್ಲದೆ 50,000/- ಸಾಲ ಪಡೆಯಲು ಅರ್ಜಿ ಸಲ್ಲಿಸಲು ಇಲ್ಲಿ ನೋಡಿ 

ವಿದ್ಯಾರ್ಹತೆ :
ಬಹುತೇಕ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದೆ. ಕೆಲವು ಹುದ್ದೆಗಳಿಗೆ ಮಾತ್ರ ದ್ವಿತೀಯ ಪಿಯುಸಿಯನ್ನು ಉತ್ತೀರ್ಣರಾಗಿರಬೇಕು.

ವಯೋಮಿತಿ :
ಕನಿಷ್ಠ 18 ವರ್ಷಗಳಿಂದ ಗರಿಷ್ಠ 27 ವರ್ಷಗಳನ್ನು ಮೀರಿರಬಾರದು.

ವಯಸ್ಸಿನ ಸಡಿಲಿಕೆ :
SC/ST ಅಭ್ಯರ್ಥಿಗಳಿಗೆ  5 ವರ್ಷಗಳು
OBC ಅಭ್ಯರ್ಥಿಗಳಿಗೆ 3 ವರ್ಷಗಳು

ಆಯ್ಕೆ ಪ್ರಕ್ರಿಯೆ :
ನೇಮಕಾತಿ ಪ್ರಕ್ರಿಯೆಯು ಕಂಪ್ಯೂಟರ್ ಆಧಾರಿತ ಪರೀಕ್ಷೆ, ದೈಹಿಕ ಗುಣಮಟ್ಟ ಪರೀಕ್ಷೆ (PST), ದೈಹಿಕ ದಕ್ಷತೆ ಪರೀಕ್ಷೆ (PET), ವ್ಯಾಪಾರ ಪರೀಕ್ಷೆ, ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆಯನ್ನು ಒಳಗೊಂಡಿರುತ್ತದೆ.

ಅರ್ಜಿ ಶುಲ್ಕ :
ಸಾಮಾನ್ಯ, ಇಡಬ್ಲ್ಯುಎಸ್‌ ಮತ್ತು ಓಬಿಸಿ ಅಭ್ಯರ್ಥಿಗಳಿಗೆ : 100 ರೂ.

ಮಹಿಳಾ ಅಭ್ಯರ್ಥಿಗಳಿಗೆ ಮತ್ತು ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.

ಇದನ್ನೂ ಓದಿ: Poco X5 5G: ಅತಿ ಕಡಿಮೆ ಬೆಲೆಗೆ, ಬರಿ 20 ನಿಮಿಷಕ್ಕೆ ಫುಲ್ ಚಾರ್ಜ್ ಆಗುವ ಬೆಂಕಿ ಫೋನ್

ಅರ್ಜಿಯನ್ನು ಸಲ್ಲಿಸುವ ವಿಧಾನ:

ಹಂತ 1: ಅರ್ಜಿಯನ್ನು ಆನ್ಲೈನ್ ಮುಖಾಂತರ ಸಲ್ಲಿಸಲು ಅಧಿಕೃತ ಜಾಲತಾಣಕ್ಕೆ ತರಳಲು ಇಲ್ಲಿ ಕ್ಲಿಕ್ ಮಾಡಿ 

ಹಂತ 2: ವೈಯಕ್ತಿಕ ಮತ್ತು ಸಂಪರ್ಕ ವಿವರಗಳ ನೋಂದಣಿ. ನೋಂದಾಯಿತ ಇ-ಮೇಲ್ ಐಡಿಯಲ್ಲಿ ಇ-ಮೇಲ್ ಮೂಲಕ ಲಾಗಿನ್ ಐಡಿ ಮತ್ತು ಪಾಸ್‌ವರ್ಡ್ ಅನ್ನು ನಿಮಗೆ ಕಳುಹಿಸಲಾಗುತ್ತದೆ.

Untitled 1 scaled

ಹಂತ 3: ಮರು-ಲಾಗಿನ್ ಮಾಡಿ ಮತ್ತು ವರ್ಗವನ್ನು ಆಯ್ಕೆಮಾಡಿ ಮತ್ತು ವೈಯಕ್ತಿಕ ವಿವರಗಳು, ವಿದ್ಯಾರ್ಹತೆಯ ವಿವರಗಳನ್ನು ಭರ್ತಿ ಮಾಡಿ, ಫೋಟೋ ಮತ್ತು ಸಹಿಯನ್ನು ಅಪ್‌ಲೋಡ್ ಮಾಡಿ

ಹಂತ 4: ನೇಮಕಾತಿ ಪ್ರಕ್ರಿಯೆ ಶುಲ್ಕಗಳು ಮತ್ತು ಪರೀಕ್ಷಾ ಶುಲ್ಕಗಳನ್ನು ಸಲ್ಲಿಸಿ.

ಹಂತ 5: ನಂತರ ಸಲ್ಲಿಸು ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ.

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 25 ಏಪ್ರಿಲ್, 2023
ಅರ್ಜಿಯನ್ನು ಸಲ್ಲಿಸಲು ಪ್ರಾರಂಭವಾಗುವ ದಿನಾಂಕ : 27 ಮಾರ್ಚ್, 2023

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಿ ಕೆಲಸವನ್ನು ನಿಮ್ಮದಾಗಿಸಿಕೊಳ್ಳಬಹುದಾಗಿದೆ. ಈ ಲೇಖನವು ನಿಮಗೆ ಉಪಯುಕ್ತವಾಗಿದ್ದರೆ, ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

ಇದನ್ನೂ ಓದಿ: ₹7999ಕ್ಕೆ ಹೊಸ ಮೊಬೈಲ್ 😎 ಜಗತ್ತಿನ ಅತಿ ಕಡಿಮೆ ಬೆಲೆಯ ಸ್ಮಾರ್ಟ್ ಫೋನ್ – LAVA Yuva 2 Pro

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ವೆಬ್ಸೈಟ್ Click Here
ನೋಟಿಫಿಕೇಶನ್ Click Here
ಆನ್‌ಲೈನ್‌ ಅರ್ಜಿClick Here
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!