ಫೋನ್‌ ಹ್ಯಾಕ್‌ ಆಗದಂತೆ ತಡೆಯಲು ಈ ರೀತಿ ಮಾಡಿ , Cyber Security Safety features

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಸೈಬರ್(cyber) ಕಳ್ಳರಿಂದ ನಮ್ಮ ಬ್ಯಾಂಕ್ ಖಾತೆಯನ್ನು ಹೇಗೆ ಕಾಪಾಡಿಕೊಳ್ಳಬಹುದು ಎಂಬುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಸೈಬರ್ ವಂಚನೆಗಳು ಹೊಸದೇನಲ್ಲ. ಆದರೆ ಇತ್ತೀಚಿನ ದಿನಗಳಲ್ಲಿ ಇಂತಹ ಚಟುವಟಿಕೆಗಳು ಹೆಚ್ಚಾಗಿವೆ. ಪಾನ್ ಕಾರ್ಡ್ ಹಾಗೂ ಆಧಾರ್ ಕಾರ್ಡನ್ನು ನವೀಕರಿಸಿ ಎಂಬ ಎಸ್ಎಂಎಸ್(SMS)ಗಳು ನಮ್ಮ ಫೋನ್ಗಳಿಗೆ ಬರುತ್ತಿವೆ ಅದರ ಮೇಲೆ ಲಿಂಕನ್ನು ಕ್ಲಿಕ್ ಮಾಡಿದರೆ ಸಾಕು, ನಮ್ಮ ಖಾತೆಯಲ್ಲಿರುವ ಹಣವೆಲ್ಲ ಕೆಲವೇ ನಿಮಿಷಗಳಲ್ಲಿ ಖಾಲಿಯಾಗಿರುತ್ತದೆ. ಇಂತಹ ಸೈಬರ್ ಕ್ರೈಂ ಗಳಿಂದ ನಾವು ನಮ್ಮ ಖಾತೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು?, ಎಂಬುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ನಗ್ಮಾ ಮೊರಾರ್ಜಿ ಸೈಬರ್ ವಂಚನೆ:

ಸೈಬರ್ ವಂಚನೆ ಪ್ರಕರಣದಲ್ಲಿ ನಟಿ ಮತ್ತು ಕಾಂಗ್ರೆಸ್ ನಾಯಕಿ ನಗ್ಮಾ ಅವರ ಬ್ಯಾಂಕ್ ಖಾತೆಯಿಂದ ಸುಮಾರು 1 ಲಕ್ಷ ರೂ ರೂಪಾಯಿಗಳನ್ನು ಸೈಬರ್ ಕಳ್ಳರು ದೋಚಿದ್ದಾರೆ. ಮುಂಬೈನ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.. ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಐಪಿಸಿ ಸೆಕ್ಷನ್ 420,419, 66ಸಿ ಮತ್ತು 66ಡಿ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.Untitled 1 scaled

ಫೆಬ್ರವರಿ 28 ರಂದು, ನೆಟ್ ಬ್ಯಾಂಕಿಂಗ್‌ಗಾಗಿ ನಗ್ಮಾ ಅವರ ಮೊಬೈಲ್ ಸಂಖ್ಯೆಯನ್ನು ನಿರ್ಬಂಧಿಸಲಾಗುತ್ತದೆ, ಇಲ್ಲದಿದ್ದರೆ ಇಂದು ರಾತ್ರಿ ನಿಮ್ಮ ಪ್ಯಾನ್ ಕಾರ್ಡ್ ಸಂಖ್ಯೆಯನ್ನು ನವೀಕರಿಸಿ ಎಂದು ಸಂದೇಶ ಬಂದಿದೆ. ನಗ್ಮಾ ಲಿಂಕ್ ಅನ್ನು ಕ್ಲಿಕ್ ಮಾಡಿದ ನಂತರ OTP ಅನ್ನು ಕೇಳಲಾಯಿತು. ಮೊಬೈಲ್ ನಲ್ಲಿ ಒಟಿಪಿ ನಂಬರ್ ಅಪ್ ಡೇಟ್ ಮಾಡಿದ ತಕ್ಷಣ ನಗ್ಮಾ ಅವರ ಬ್ಯಾಂಕ್ ಖಾತೆಯಿಂದ 99,998 ರೂ. ಡೆಬಿಟ್(Debit) ಆಗಿದೆ. ಇಂತಹ ವಂಚನೆಗೆ 5000ಕ್ಕೂ ಹೆಚ್ಚು ಸಿಮ್ ಕಾರ್ಡ್ ಬಳಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಹಾಗಾಗಿ ಇಂತಹ ವಂಚನೆಯಗಳಿಂದ ಎಚ್ಚೆತ್ತುಕೊಳ್ಳಬೇಕು.

ನಿಮ್ಮ ಸೈಬರ್ ಅನ್ನು ಸುರಕ್ಷಿತವಾಗಿರಿಸಲು ನೀವು ಮಾಡಬಹುದಾದ 4 ವಿಷಯಗಳು:

1) ಮಲ್ಟಿಫ್ಯಾಕ್ಟರ್ ದೃಢೀಕರಣವನ್ನು ಆನ್ ಮಾಡಿ:

ನಿಮ್ಮ ಖಾತೆಗಳಲ್ಲಿ ಬಹು ಅಂಶದ ದೃಢೀಕರಣವನ್ನು ಅಳವಡಿಸಿ   ಮತ್ತು ನೀವು ಹ್ಯಾಕ್ ಆಗುವ ಸಾಧ್ಯತೆಯನ್ನು ಗಮನಾರ್ಹವಾಗಿ ಕಡಿಮೆ ಮಾಡಿ. ನಿಮ್ಮ ಬ್ಯಾಂಕ್, ನಿಮ್ಮ ಸಾಮಾಜಿಕ ಮಾಧ್ಯಮ ನೆಟ್‌ವರ್ಕ್, ನಿಮ್ಮ ಶಾಲೆ, ನಿಮ್ಮ ಕೆಲಸದ ಸ್ಥಳ, ನಿಮ್ಮ ಮಾಹಿತಿಯನ್ನು ಪ್ರವೇಶಿಸುತ್ತಿರುವವರು ನೀವೇ ಎಂಬುದನ್ನು ಅವರು ಖಚಿತಪಡಿಸಿಕೊಳ್ಳಲು ಬಯಸುತ್ತಾರೆ. ಇದರಿಂದ ನಿಮ್ಮ ಖಾತೆ ಸುರಕ್ಷಿತವಾಗಿರುತ್ತದೆ.

ಇದನ್ನೂ ಓದಿ: ಯಾವುದೇ ಗ್ಯಾರಂಟಿ ಇಲ್ಲದೆ 50,000/- ಸಾಲ ಪಡೆಯಲು ಅರ್ಜಿ ಸಲ್ಲಿಸಲು ಇಲ್ಲಿ ನೋಡಿ 

2) ನಿಮ್ಮ ಸಾಫ್ಟ್‌ವೇರ್(Software) ಅನ್ನು ನವೀಕರಿಸಿ:

ವಾಸ್ತವವಾಗಿ, ಸ್ವಯಂಚಾಲಿತ ಸಾಫ್ಟ್‌ವೇರ್ ನವೀಕರಣಗಳು ಲಭ್ಯವಿದ್ದರೆ ಅವುಗಳನ್ನು ಆನ್ ಮಾಡಿ. ನಿಮ್ಮ ಮೊಬೈಲ್ ಫೋನ್‌ಗಳು, ಟ್ಯಾಬ್ಲೆಟ್‌ಗಳು ಮತ್ತು ಲ್ಯಾಪ್‌ಟಾಪ್‌ಗಳಲ್ಲಿ ಆಪರೇಟಿಂಗ್ ಸಿಸ್ಟಮ್ ಅನ್ನು ನವೀಕರಿಸಿ. ಮತ್ತು ನಿಮ್ಮ ಅಪ್ಲಿಕೇಶನ್‌ಗಳನ್ನು – ವಿಶೇಷವಾಗಿ ವೆಬ್ ಬ್ರೌಸರ್‌ಗಳನ್ನು – ನಿಮ್ಮ ಎಲ್ಲಾ ಸಾಧನಗಳಲ್ಲಿಯೂ ಸಹ ನವೀಕರಿಸಿ.

3) ಕ್ಲಿಕ್ ಮಾಡುವ ಮೊದಲು ಯೋಚಿಸಿ:

ನಿಮಗೆ ಎಸ್ಎಂಎಸ್ ಮೂಲಕ ಬರುವ ಲಿಂಕ್ಗಳನ್ನು ಯೋಚನೆ ಮಾಡದೆ ಕ್ಲಿಕ್ ಮಾಡಲು ಮುಂದಾಗಬೇಡಿ. ಏಕೆಂದರೆ, ಅವರು ನಿಮ್ಮನ್ನು ದುರುದ್ದೇಶಪೂರಿತ ಸಾಫ್ಟ್‌ವೇರ್ ಅನ್ನು ಚಲಾಯಿಸಲು ಪ್ರಯತ್ನಿಸಬಹುದು, ಇದನ್ನು ಮಾಲ್‌ವೇರ್ ಎಂದೂ ಕರೆಯುತ್ತಾರೆ.Untitled 1 scaled

4) ಬಲವಾದ ಪಾಸ್‌ವರ್ಡ್‌ಗಳನ್ನು ಬಳಸಿ:

ನಿಮ್ಮ ಜನ್ಮ ದಿನಾಂಕಗಳನ್ನು ಅಥವಾ ಹೆಸರುಗಳನ್ನು ಪಾಸ್ವರ್ಡ್ ಗಳನ್ನಾಗಿ ಬಳಸಬೇಡಿ. ಅದರ ಬದಲಾಗಿ ಕನಿಷ್ಠ 15 ಅಕ್ಷರಗಳುಳ್ಳ ಉದ್ದವಾದ ಪಾಸ್ವರ್ಡ್ ಅನ್ನು ಬಳಸಿ, ಹಾಗೆಯೇ ಬೇರೆಲ್ಲಿಯೂ ಬಳಸದೇ ಇರುವ ಪಾಸ್ವರ್ಡ್ ಗಳನ್ನು ಬಳಸಿ. ಇದರಿಂದಾಗಿ ನಿಮ್ಮ ಸೈಬರ್ ಸುರಕ್ಷಿತವಾಗಿರುತ್ತದೆ.

ನಿಮ್ಮ ಓಟಿಪಿ(OTP)ಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ. ಮೇಲಿನ ಸುರಕ್ಷತಾ ಕ್ರಮಗಳನ್ನು ಅನುಸರಿಸಿದರೆ ನಿಮ್ಮ ಸೈಬರ್ ಸುರಕ್ಷಿತವಾಗಿರುತ್ತದೆ. ಇಂತಹ ಒಳ್ಳೆಯ ಮಾಹಿತಿಯನ್ನು ಹೊಂದಿರುವ ಲೇಖನವನ್ನು ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ಬಂಧುಗಳಿಗೂ ಶೇರ್ ಮಾಡಿ, ಧನ್ಯವಾದಗಳು.

ಇದನ್ನೂ ಓದಿ: ₹7999ಕ್ಕೆ ಹೊಸ ಮೊಬೈಲ್ 😎 ಜಗತ್ತಿನ ಅತಿ ಕಡಿಮೆ ಬೆಲೆಯ ಸ್ಮಾರ್ಟ್ ಫೋನ್ – LAVA Yuva 2 Pro

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!